ಉತ್ತರ ಕನ್ನಡ ದ ಭಟ್ಕಳ ದಲ್ಲಿ ಕರೋನಾ ಸೋಂಕು ಧೃಢ ವಾಗಿದ್ದ ಒಟ್ಟೂ 9 ಜನರಲ್ಲಿ 6 ಜನರು ಸಂಪೂರ್ಣ ಗುಣಮುಖರಾಗಿ ಇನ್ನುಳಿದ 3 ರಲ್ಲಿ 2 ಜನರು ಗುಣಮುಖರಾಗುವ ಹಂತದಲ್ಲಿದ್ದು ಅಲ್ಲಿಗೆ ಉ. ಕ. ಜಿಲ್ಲೆಯ ಒಬ್ಬರು ಮಾತ್ರ... Read more »
ಸಿದ್ಧಾಪುರ, ಉತ್ತರಕನ್ನಡ ಜಿಲ್ಲೆಯಲ್ಲಿ ಯಾರೊಬ್ಬರೂ ಹಸಿವೆಯಿಂದ ಬಳಲಬಾರದೆಂದು ವ್ಯವಸ್ಥೆಮಾಡಲು ಅಧಿಕಾರಿಗಳಿಗೆ ಆದೇಶಿಸಿದ್ದು ಅಗತ್ಯವಿದ್ದರೆ ಸರ್ಕಾರ,ಖಾಸಗಿ ವ್ಯಕ್ತಿಗಳ ನೆರವಿನಿಂದ ಅವಶ್ಯವಿದ್ದರೆ ಆಹಾರದ ವ್ಯವಸ್ಥೆಮಾಡುತ್ತೇವೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಭರವಸೆ ನೀಡಿದರು.ಸಿದ್ದಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕರೋನಾ,... Read more »
ಬೆಂಗಳೂರು: ರಿಯಲ್ ಸ್ಟಾರ್, ಪ್ರಜಾಕೀಯ ನಾಯಕ ಉಪೇಂದ್ರ ತಮ್ಮ ವಿಭಿನ್ನ ಶೈಲಿಯ ಆಲೋಚನೆಗಳಿಂದ ಹೆಸರಾದವರು. ಇದೀಗ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕುರಿತಂತೆ ಉಪೇಂದ್ರ ತಮ್ಮದೇ ಶೈಲಿಯ ಆಲೋಚನೆ ಮಾಡಿದ್ದು ಈ ಕುರಿತಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲಹೆಗಳನ್ನು... Read more »
ಚೀನಾದ ವುಹಾನ್ ಪ್ರಾಂತ್ಯದಿಂದ ಆರಂಭವಾದ ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ. ಚೀನಾದಿಂದ ಅಮೆರಿಕವರೆಗೆ ಸುಮಾರು 60,000ಕ್ಕೂ ಹೆಚ್ಚು ಹೆಣಗಳನ್ನು ಉರುಳಿಸಿವೆ. ಆದರೂ ಇಲ್ಲೆಲ್ಲೂ ಸಹ ಕೊರೋನಾ ಎಂಬ ವೈರಸ್‍ಗೆ ಧರ್ಮದ ಹಣೆಪಟ್ಟಿ ಕಟ್ಟಿರಲಿಲ್ಲ. ಆದರೆ,... Read more »
ಪ್ರಜಾವಾಣಿಯ ಇಂದಿನ ಸಂಚಿಕೆಯಲ್ಲಿ ‘ದ್ವೇಷದ ಉರಿ ನಂಜಿನ ಮಾತು ಆಡುವವರನ್ನು’ ಎಚ್ಚರಿಸುವ, ಖಂಡಿಸುವ ಒಂದು ವಿವೇಕಪೂರ್ಣ ಸಂಪಾದಕೀಯ ಇದೆ. ಆದರೆ ಪತ್ರಿಕೆಯ ವೆಬ್ ಸೈಟ್ ನಲ್ಲಿ ಸದಾ ಕೋಮುದ್ವೇಷದ ನಂಜನ್ನೇ ಕಾರುತ್ತಿರುವ ಸಂಸದ ಅನಂತಕುಮಾರ ಹೆಗಡೆಯವರು ಬರೆದಿರುವ ಲೇಖನವನ್ನು ಪ್ರಕಟಿಸಲಾಗಿದೆ.... Read more »
ಮಂಗಳವಾರ ಎರಡು ಜನ ಕರೋನಾ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಮನೆ ತಲುಪಿದ ನಂತರ ಇಂದು ಭಟ್ಕಳದ ಗರ್ಭಿಣಿಯೊಬ್ಬರಲ್ಲಿ ಕರೋನಾ ಪತ್ತೆಯಾಗಿ ಕೋವಿಡ್ ಆತಂಕ ಮರೆಯಾಗಿ ನಿರಾಳರಾಗುತಿದ್ದಾರೆ ಎನ್ನುವ ಸಮಯಕ್ಕೆ ಮತ್ತೆ ಆತಂಕ ಒಡಮೂಡಿದಂತಾಗಿದೆ. ಭಟ್ಕಳದ ದುಬೈನಿಂದ ಹಿಂದಿರುಗಿದ ದಂಪತಿಗಳಲ್ಲಿ ಪತಿಯಲ್ಲಿ... Read more »
ವಿಶ್ವದಾದ್ಯಂತ ಕರೋನಾ ತನ್ನ ಅಟ್ಟಹಾಸ ಮೆರೆಯುತ್ತಿರುವಂತೆ ಭಾರತದಲ್ಲೂ ದಿನದಿಂದ ದಿನಕ್ಕೆ ಕೋವಿಡ್ -19 ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ದೇಶದ ಕೆಲವು ರಾಜ್ಯಗಳು, ರಾಜ್ಯದ ಕೆಲವು ಜಿಲ್ಲೆಗಳು ಕರೋನಾ ಮುಕ್ತವಾಗಿದ್ದರೂ ಬಹುತೇಕ ಹೆಚ್ಚು ಜಿಲ್ಲೆ,ರಾಜ್ಯಗಳಲ್ಲಿ ಕೋವಿಡ್ ರುದ್ರನರ್ತನ ನಡೆಯುತ್ತಿದೆ. ಈ ಅಪಾಯದ... Read more »
ಕರೋನಾ ವಿಶ್ವಕ್ಕೇ ಬಂದಿರುವ ಆಪತ್ತಾಗಿದ್ದು ಕರೋನಾ ಹೆಸರಲ್ಲಿ ಕೋಮುಗಲಭೆ,ವಿಭಜನೆ,ಕೋಮುಪ್ರಚೋದನೆ ಮಾಡಬಾರದು ಎಂದು ಬಿ.ಜೆ.ಪಿ.ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸ್ವ ಪಕ್ಷದ ನಾಯಕರನ್ನು ಎಚ್ಚರಿಸಿದ್ದಾರೆ. ಗುರುವಾರ ಬಿ.ಜೆ.ಪಿ. ರಾಷ್ಟ್ರೀಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ದೇಶದಲ್ಲಿ ಕರೋನಾ ಸಂಕಟ ಎದುರಾಗಿದೆ. ಈ ವಿಚಾರದಲ್ಲಿ ಕೆಲವರು... Read more »
ಆಳುವವರ ಬೇಜವಾಬ್ಧಾರಿ, ವಿಳಂಬನೀತಿಯಿಂದ ಇಂಡಿಯಾ ಬಾಧಿಸುತ್ತಿರುವ ಕೋವಿಡ್ 19 ಗೆ ಸೆಡ್ಡು ಹೊಡೆಯುತ್ತಿರುವ ಭಾರತೀಯರು ಸಂಘಟಿತರಾಗಿ ಕೋವಿಡ್ 19 ವಿರುದ್ಧ ಸಮರ ಸಾರಿದ್ದಾರೆ. ಇದರ ಅಂಗವಾಗಿ ಶಿರಸಿಯ ಉಪೆಂದ್ರ ಪೈ ತಮ್ಮ ಉಪೇಂದ್ರಪೈ ಟ್ರಸ್ಟ್ ನಿಂದ ಕರ್ತವ್ಯನಿರತ ಪೊಲೀಸರು ಮತ್ತು... Read more »
ಕೆಲವು ವಿಶೇಶ ಹಿತಾಸಕ್ತರು ಡಾ.ರಾಜ್‍ಕುಮಾರರನ್ನು ಒಪ್ಪಿಕೊಳ್ಳುತ್ತಾರೆ, ಒಪ್ಪಿಕೊಂಡಂತೆ ಮಾತನಾಡುತ್ತಲೇ ನಿಧಾನವಾಗಿ ಡಾ. ರಾಜ್ ರಾಜ್ ಕುಮಾರ ಕುಟುಂಬ ರಾಜ್ಯ ದೇಶಕ್ಕೇನು ಕೊಟ್ಟಿದೆ ಎಂದು ಪ್ರಶ್ನಿಸುತ್ತಾರೆ. ರಾಜ್‍ಕುಮಾರ್ ಕೊಡುಗೆ ಎಲ್ಲರಿಗೂ ತಿಳಿದಿರಬೇಕೆಂದೇನೂ ಇಲ್ಲ ಆದರೆ ಉದ್ದೆಶಪೂರ್ವಕವಾಗಿ ಅವರ ಬಗ್ಗೆ ಉಪಾಯದಿಂದ ತಕರಾರು... Read more »