ಕರೋನಾ: ಮೂರು ತಿಂಗಳು ನಿಲ್ಲೋಣಾ

ಕರೋನಾ ತೊಂದರೆ, ರಗಳೆಗಳ ಹಿನ್ನೆಲೆಯಲ್ಲಿ ಬ್ಯಾಂಕ್, ಸಹಕಾರಿ ಸಂಘ, ಹಣಕಾಸು ಸಂಸ್ಥೆಗಳಲ್ಲಿ ವ್ಯವಹರಿಸುವ ಜನರ ಸಾಲಮರುಪಾವತಿ,ಬಡ್ಡಿ ಆಕರಣೆಗಳಿಗೆಜೂನ್ 30 ರ ವರೆಗೆ ಕಾಲಾವಕಾಶ ವಿಸ್ತರಿಸಲು ಸರ್ಕಾರ ಆದೇಶಿಸಿದೆ. ಹಿಂದಿನ ನಿಯಮಗಳ ಪ್ರಕಾರ ಶೂನ್ಯ ಬಡ್ಡಿಸರದ ಬೆಳೆಸಾಲ, ರೈತರು,ಕೃಷಿ ಸಂಬಂಧಿ ವ್ಯವಹಾರಗಳ... Read more »

ಕೋಮುವಾದಿ ಮೋದಿ,ಮತ್ತು ಎಳಸು ರಾಹುಲ್

ಕೋಮುವಾದಿ ಮೋದಿ,ಮತ್ತು ಎಳಸು ರಾಹುಲ್ (6 ವರ್ಷಗಳ ಹಿಂದೆ ಬರೆದ ಲೇಖನ) ಗುಜರಾತ್‍ನ ಮೋದಿ ಸಮಾಜವಾದಿ, ಜಾತ್ಯಾತೀತ ಭಾರತದ ಪ್ರಧಾನಿಯಾಗಿದ್ದಾರೆ. ಮೋದಿ ಆರ್.ಎಸ್.ಎಸ್.ನ ಕಟ್ಟಾ ಕಾರ್ಯಕರ್ತರಾಗಿದ್ದವರು. ಗುಜರಾತ್‍ನಲ್ಲಿ ಸ್ನೇಹಿತರು, ವಿರೋಧಿಗಳೆನ್ನದೆ ತನ್ನೊಡನೆ ಭಿನ್ನಾಭಿಪ್ರಾಯ ಹೊಂದಿದವರನ್ನು ಹಿಂದೆ-ಮುಂದೆ ನೋಡದೆತೆರೆಮರೆಗೆ ಸರಿಸಿದವರು. ಮೋದಿ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಭಟ್ಕಳದ ಇನ್ನೋರ್ವ ಯುವಕನಲ್ಲಿ ಕೊರೋನಾ ಇದು ಅಧಿಕೃತವಲ್ಲ

ದುಬೈನಿಂದ ಭಟ್ಕಳಕ್ಕೆ ಬಂದಿದ್ದ ಇನ್ನೋರ್ವ ಯುವಕನಲ್ಲೂ ಕೊರೋನಾ ಸೋಂಕು ಇದೆ ಎನ್ನಲಾಗಿತ್ತು. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ‘ಯುವಕನ ಗಂಟಲಿನ ದ್ರವವನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿದ್ದ‌ ಸಂದರ್ಭದಲ್ಲಿ ಪಾಸಿಟಿವ್ ಬಂದಿದೆ. ಆದರೆ, ಇದು ಅಧಿಕೃತವಲ್ಲ. ಕೆಲವೊಮ್ಮೆ ನೆಗೆಟಿವ್... Read more »

ಕರೋನಾ ಲಾಕ್ ಔಟ್ :1.70ಲಕ್ಷ ಕೋಟಿ ತತ್ಕಾಲಿಕ ಯೋಜನೆ ಪ್ರಕಟ

ಕೊರೊನಾ ಲಾಕ್ ಔಟ್ ಆಪತ್ತಿನಲ್ಲಿರುವ ಜನರಿಗೆ ನೆರವಾಗಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆಯ ಹೆಸರಿನಲ್ಲಿ 1,70,000 ಕೋಟಿ ಪ್ಯಾಕೇಜ್‌ ಅನ್ನು ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಘೋಷಿಸಿದ್ದಾರೆ. ಕರೋನಾ ವಿರುದ್ಧದ ಹೋರಾಟದ ಮುಂಚೂಣಿಯಲ್ಲಿರುವ... Read more »

ಸಮಾಜಮುಖಿ ಕಾಳಜಿ- public information

ಸಮಾಜಮುಖಿ ಕಾಳಜಿ- ¸ವಿಶೇಷ ಮಾಹಿತಿ ಶೇರ್ ಮಾಡಿ ನಿಮ್ಮವರಿಗೂ ತಿಳಿಸಿ(wats app ಮೂಲಕ) ದೇಶಕ್ಕೆ ಮಹಾಮಾರಿ ತಡೆಯೋಣ ದೇಶಕ್ಕೆ ಲಾಕ್ ಡೌನ್ ರಾಜ್ಯ ಲಾಕ್ ಡೌನ್ ಉತ್ತರ ಕನ್ನಡದ ತುರ್ತು ಸಂಪರ್ಕ ಸಂಖ್ಯೆಗಳಿವು ಕಾರವಾರ ಪೋಲಿಸ್: 08382-226333 ಅಂಬ್ಯುಲೆನ್ಸ: 108... Read more »

ಉತ್ತರ ಕನ್ನಡಕ್ಕೂ ಬಂದ ಕರೋನಾ! ಕರೋನಾ, 144,ಲಾಕ್‍ಔಟ್, ಜನಪ್ರತಿನಿಧಿಗಳು ಉತ್ತರದಾಯಿಗಳಲ್ಲವೆ?

ಕರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ, ದೇಶದಾದ್ಯಂತ ಹೈ ಅಲರ್ಟ್ ಘೋಶಿಸಲಾಗಿದೆ. ಭಟ್ಕಳದಲ್ಲಿ ಇಂದು ದೃಢಪಟ್ಟ 2 ಕರೋನಾ ಪ್ರಕರಣಗಳು ಸೇರಿದಂತೆ ಭಟ್ಕಳ ಮೂಲದ ಮೂರು ಜನರಿಗೆ ಈ ವರೆಗೆ ಕರೋನಾ ಪತ್ತೆಯಾಗಿದೆ. ಈ ಕರೋನಾ... Read more »

ಕೆ.ಎಫ್.ಡಿ. ಬೇಕಿದೆ ಶಾಶ್ವತ ಟಾಸ್ಕ್ಫೋರ್ಸ್!

ಕೆ.ಎಫ್.ಡಿ. ಟಾಸ್ಕ್ಫೋರ್ಸ್ನಂತಹ ಶಾಶ್ವತ ವ್ಯವಸ್ಥೆಗಳು ಆಗದೇ ಹೋದರೆ, ತಮ್ಮ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಲು ಅಥವಾ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾವು ಮತ್ತು ನೋವಿನ ಕುರಿತ ವಾಸ್ತವಾಂಶಗಳನ್ನು ಮುಚ್ಚಿಡುವ ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರಗಳ ಸರ್ಕಸ್ ಮುಂದುವರಿಯುತ್ತಲೇ ಇರುತ್ತದೆ. ಇಡೀ ರಾಜ್ಯದ... Read more »

ಹಿಟ್ಲರನ ಜರ್ಮನಿಯಲ್ಲಿ ನಾಜೀಗಳ ಕಾಲಿಗೆರಗಿತ್ತು ನ್ಯಾಯಾಂಗ! By ಡಿ. ಉಮಾಪತಿ |

1933ರಲ್ಲಿ ಅಧಿಕಾರಕ್ಕೆ ಬಂದ ಒಡನೆಯೇ ನಾಜಿಗಳು ಮಾಡಿದ ಮೊದಲನೆಯ ಕೆಲಸವೆಂದರೆ ತಮಗಿದ್ದ ಆಂತರಿಕ ವಿರೋಧವನ್ನು ಅಳಿಸಿ ಹಾಕುವುದು. ಈ ದಿಸೆಯಲ್ಲಿ ಕೈವಶ ಮಾಡಿಕೊಂಡ ಹಲವು ಹತಾರುಗಳ ಪೈಕಿ ನ್ಯಾಯಾಂಗದ ಹತಾರು ಕೂಡ ಒಂದು. ಜರ್ಮನಿಯ ನ್ಯಾಯಾಲಯ ವ್ಯವಸ್ಥೆಯ ಹೊರಗೆ ಮತ್ತು... Read more »

ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ

ಮನದ ಮಾತು ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ ಪಾಟ್ನಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಶ್ರೀಮತಿ ಅಂಜನಾ ಪ್ರಕಾಶ್ ಅವರ ಬರಹ (ಸಂಗ್ರಹಾನುವಾದ ­_ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) -೦- “ನ್ಯಾಯಾಧೀಶರು ತಮ್ಮ ತೀರ್ಪನ್ನು ಪರಿಗಣಿಸಲಿ,” ಆ ದಿನ, ಪ್ರಾಯಶಃ... Read more »

ನೀತಿವಂತ ನಾಯಕರಿಲ್ಲದ ವೆನೆಜುವೆಲಾ ನೆಲಕಚ್ಚಿದ ರೀತಿ -ಡಿ. ರಾಮಪ್ಪ ಸಿರಿವಂತೆ, (ಅಂಕೋಲಾ)

ಪ್ರಪಂಚದಲ್ಲಿಯೇ ಅತೀ ಹೆಚ್ಚು ಪೆಟ್ರೋಲಿಯಂ ಮತ್ತು ಖನಿಜಗಳಿರುವ ಆದರೆ ಇಂದು, ಊಟಕ್ಕೂ ಗತಿಯಿಲ್ಲದ ಅತ್ಯಂತ ಬಡ ದೇಶ ವೆನೆಜುವೆಲಾ! 1940ರ ದಶಕದವರೆಗೂ ಕೃಷಿ ಮತ್ತು ಮೀನುಗಾರಿಕೆ ನೆಚ್ಚಿಕೊಂಡು ಸ್ವಲ್ಪವಾದರೂ ನೆಮ್ಮದಿಯಿಂದಿದ್ದ ನಾಡಿಗೆ, ಭೂಮಿಯಲ್ಲಿ ಅಡಗಿದ್ದ ಪೆಟ್ರೋಕೆಮಿಕಲ್ಸ್ ಸಿಕ್ಕ ಕೂಡಲೆ, ಸಂಪದ್ಭರಿತ... Read more »