ಬಾಗ್ಲ್‌ ತೆಗಿ ಮೇರಿ ಜಾನ್‌, ಹಿಗ್ಗಿ ಹೀರೇಕಾಯಿಯಾದ ದಾಖಲೆ!

ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು: ಹಿಗ್ಗಿ ಹೀರೆಕಾಯಾಗಿಸೋ Non Veg ಸಾಂಗ್: 2 ದಿನದಲ್ಲಿ 25 ಲಕ್ಷ ವೀಕ್ಷಣೆ ಪ್ರಪಂಚದಲ್ಲಿ ‘ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು’ ಅಂತೇನಾದ್ರೂ ಇದ್ರೆ ಅದು ಕನ್ನಡದ ‘ತೋತಾಪುರಿ’ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್’... Read more »

ಪಾವಿನಕುರ್ವಾ,ಮಾವಿನಕುರ್ವಾ ನಂತರ ತೊಪ್ಪಲಕೇರಿ? ಹಾಗೂ ದೇವರ ಆಟ!

ಕರಾವಳಿಯ ಜನರಿಗೆ ತುಸು ಆತ್ಮವಿಶ್ವಾಸ,ಅಹಂಕಾರಗಳೂ ಅಧಿಕ. ಬಿರುಬಿಸಿಲಿನ ಶೆಕೆಯ ವಾತಾವರಣದಲ್ಲಿ ಬೆವರಿನೊಂದಿಗೆ ರೋಗ-ರುಜಿನ ಕಳೆದುಕೊಳ್ಳುವ ಇಲ್ಲಿಯ ಜನ ಆತ್ಮವಿಶ್ವಾಸ,ಆತ್ಮಾಭಿಮಾನವನ್ನು ಬೆವರಿನಷ್ಟು ಸಲೀಸಾಗಿ ಬಿಡುವುದಿಲ್ಲ. ಈ ವಾತಾವರಣದಲ್ಲಿ ವಿಶಾಲದೃಷ್ಟಿಕೋನ,ಹೃದಯ ವೈಶಾಲ್ಯಕ್ಕೇನೂ ಕೊರತೆ ಇಲ್ಲ. ಹಳದಿಪುರದ ಅರವಿಂದ,ಮುರೂರಿನ ಎಂ.ಜಿ.ನಾಯ್ಕ, ಕೂಜಳ್ಳಿಯ ಡಾ.ಶ್ರೀಧರ ಮತ್ತು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

senaa sevaa-ಸೈನಿಕನಿಗೆ ಹುಟ್ಟೂರಿನ ಗೌರವ

ಸಿದ್ದಾಪುರ: ಭಾರತೀಯ ಸೈನ್ಯದಲ್ಲಿ ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತಿ ಪಡೆದು ತಾಯ್ನಾಡಿಗೆ ಮರಳಿದ ಸಿದ್ದಾಪುರ ತಾಲೂಕಿನ ಸಂಪೇಕೇರಿಯ(ಮುಗದೂರ) ವಿನಯಕುಮಾರ ನಾಯ್ಕ ರಿಗೆ...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಬೋಧಿಸತ್ವನೆಂಬ ಕರಿ ಎತ್ತು! p-1

ಮನುಷ್ಯ ಎಷ್ಟೆಲ್ಲಾ ಹುಚ್ಚುಚ್ಚಾಗಿರಬಲ್ಲ ಗೊತ್ತಾ? ಸಾಮಾಜಿಕ ಜಾಲತಾಣಗಳಲ್ಲಿ ಕುಣಿಯುವ ಕೋಡಂಗಿಗಳನ್ನು ಬಿಡಿ ಅವರು ವಂಡರ್ ಹೆಡ್ ಥರದ ಜನ, ಮೊಬೈಲ್,ತಲೆ ನಡುವೆ ಒಂದು ಸುರಂಗ ಉಳಿದಂತೆ ಗೋಡಾ ಹೈ ಮೈದಾನ್ ಹೈ ವ್ಯವಸ್ಥೆ.ಆದರೂ ಮತ್ತೆ ಬರಬಾರದೆ ಬಾಲ್ಯ ಎಂದುಕೊಳ್ಳುವ ಹಳಹಳಿಕೆಗೆ... Read more »

ಇಷ್ಟದ ಕನಸು ಬೆನ್ನುಹತ್ತುವ ಕಷ್ಟದ ಸುಖ ಸವಿಯಿರಿ…. – ಡಿ ರಾಮಪ್ಪ ಸಿರಿವಂತೆ

ದಿ ಆಲ್ಕೆಮಿಸ್ಟ್: ಕಂಡರಿಯದ ದಾರಿಯಲ್ಲಿ ಕನಸುಗಳ ಬೆನ್ನು ಹತ್ತಿ…..!ಸ್ಪೇನ್ ದೇಶದ ದಕ್ಷಿಣ ಭಾಗವಾದ ಅಂಡಲ್ಯೂಸಿಯನ್ ಪ್ರಾಂತ್ಯದ ಒಬ್ಬ ಕುರಿ ಕಾಯುವ ಹುಡುಗ – ಸ್ಯಾಂಟಿಯಾಗೊ. ತಾನು ಸಾಕಿದ ಕುರಿಗಳನ್ನು ಮೇಯಿಸುತ್ತ, ಒಂದು ಪಾಳುಬಿದ್ದ ಚರ್ಚಿನ ಹತ್ತಿರ ವಿಶಾಲವಾಗಿ ಬೆಳೆದಿದ್ದ ಹಳೆಯ... Read more »

poem- ಬದುಕು….. by-prathvi patil

ಚಂದನೆಯ ಚಿತ್ರಗಳ ಸ್ವಚ್ಛಂದ ಭಾವಗಳಮನವ ಮಿಡಿಯುವ ಸಂಬಂಧಗಳ ತುಡಿತಕ್ಕೆಬದುಕೆನ್ನಬಹುದೆ?ಬದುಕೆನ್ನಬಹುದೆ? ಬೆನ್ನಿಗೆ ಕಟ್ಟಿದ ಹಾರುವಾ ಪುಗ್ಗಿಕಾಲಂಚಿಗೆ ಜಾರಿದಾ ಭಾರದ ಸರಪಳಿಇವೆರಡಕ್ಕೂ ಚಿತ್ತವನಿತ್ತ ಮುಗುಳುನಗೆಯನ್ನುಬದುಕೆನ್ನಬಹುದೆ?ಬದುಕೆನ್ನಬಹುದೆ? ಬದುಕಿನ ಭಾರವನು ಹೊತ್ತ ನೊಗವನ್ನುನೊಗದ ಮೇಲಿರುವ ಪುಟ್ಟ ಮಗುವನ್ನು,ಆ ಮಗುವ ನಗುವ ನೆನೆದು-ನೆನೆವ ಮನದ ಭಾವಕ್ಕೆಬದುಕೆನ್ನಬಹುದೆ? ಬದುಕೆನ್ನಬಹುದೆ?... Read more »

ಸಮಾಜಮುಖಿ ಯಲ್ಲಿ ಬಸವರಾಜ್ ಬೊಮ್ಮಾಯಿ…….

Read more »

ಕೊರೋನಾ ಸಂಕಷ್ಟದ ಸಮಯದಲ್ಲಿ ಆತಂಕ: ನಿಭಾಯಿಸುವುದು ಹೇಗೆ?

ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ ದುಸ್ಥಿತಿ, ಕೆಲಸ ಕಳೆದುಕೊಳ್ಳುವ ಅಥವಾ ಇನ್ನು ಕೆಲವರು ಕೆಲಸ ಕಳೆದುಕೊಂಡು ಭವಿಷ್ಯ ಏನಾಗುತ್ತದೋ ಎಂಬ ಭೀತಿಯಲ್ಲಿ ಹೀಗೆ ಹತ್ತಾರು ಸಮಸ್ಯೆ ಇತ್ತೀಚೆಗೆ ಜನರನ್ನು ಕಾಡುತ್ತಿವೆ. ಬೆಂಗಳೂರು: ಕೊರೋನಾ ಸೋಂಕಿನ ಆರೋಗ್ಯ ಸಮಸ್ಯೆ, ಆರ್ಥಿಕ... Read more »

ವಿಠ್ಠಲ್ ಭಂಡಾರಿ ನೆನೆದು….ಸರ್ಜಾಶಂಕರರ ಮಾದರಿ ಬದುಕಿನ ಸ್ಮರಣೆ

ಅದೆಷ್ಟೋ ಜನರು ಕರೆಮಾಡಿ ಪಕ್ಕಾ ಮಾಡಿಕೊಂಡರು. ಹೌದು ಅವರೆಲ್ಲರ ಅನುಮಾನದಂತೆ ವಿಠ್ಠಲ್ ರಿಗೆ ಸಾವಿಲ್ಲ, ಅವರ ದೇಹ ಮಾತ್ರ ನಿನ್ನೆ ಮಣ್ಣು ಸೇರಿತು ಕಾಂಮ್ರೇಡ್ ವಿಠ್ಠಲ್ ಅಮರ್ ರಹೇ ಎನ್ನುವ ಘೋಷಣೆಯೊಂದಿಗೆ… ಇಂದು ನಿನ್ನೆ, ಮೊನ್ನೆಗಳಿಂದ ಯಮುನಾ ರ ಕರೆ... Read more »

Kovid19- ಹಳ್ಳಿಗಳಿಗೆ ವ್ಯಾಪಿಸುತ್ತಿರುವ ಕರೋನಾ.. helpline ಬಳಸಿಕೊಳ್ಳಿ & ಮತ್ತೆ ಮಮತಾ tmc ಶಾಸಕಾಂಗ ಪಕ್ಷದ ನಾಯಕಿ

ಉತ್ತರ ಕನ್ನಡ ಜಿಲ್ಲಾಡಳಿತದಿಂದ ಸಹಾಯವಾಣಿ ಆರಂಭ ಜಿಲ್ಲಾಮಟ್ಟದ ಸಹಾಯವಾಣಿ ಸಂಖ್ಯೆಗಳು ವಿಪತ್ತು ನಿರ್ವಹಣೆ ಟೋಲ್ ಫ್ರೀ: 1077ಡಿ.ಸಿ. ಕಚೇರಿ ನಿಯಂತ್ರಣ ಕೊಠಡಿ: 08382 229857ಜಿಲ್ಲಾ ಕೋವಿಡ್ ವಾರ್ ರೂಂ: 08382 295738ಜಿಲ್ಲಾ ವಿಪತ್ತು ನಿರ್ವಹಣೆ ವಾಟ್ಸ್‌ಆ್ಯಪ್: 94835 11015 ಕೋವಿಡ್:... Read more »

8 ವರ್ಷದ ನಂತರ ಪತ್ನಿಯನ್ನು ಆಕೆಯ ಪ್ರೇಮಿಯೊಡನೆ ಮದುವೆ ಮಾಡಿಸಿದ ಪತಿ!

ಇದು ರಿಯಲ್ ‘ಹಮ್ ದಿಲ್ ದೇ ಚುಕೆ ಸನಮ್’: ಇದು ನಿಜಜೀವನದಲ್ಲಿ ನಡೆದ “ಹಮ್ ದಿಲ್ ದೇ ಚುಕೇ ಸನಮ್” ಸಿನಿಮಾ ಕಥೆ! ಬಿಹಾರದ ಭಗಲ್ಪುರ್ ಜಿಲ್ಲೆಯ ಸುಲ್ತಾನ್ ಗಂಜ್ ನಲ್ಲಿ ವ್ಯಕ್ತಿಯೊಬ್ಬ ತನ್ನ ಮಡದಿಯನ್ನು ಆಕೆಯ ಪ್ರೇಮಿಯೊಂದಿಗೆ ವಿವಾಹ... Read more »