ಸಿನೆಮಾ ಮಂದಿ ಸುದ್ದಿ…..ಶೃತಿ ಅಧ್ಯಕ್ಷೆ, ರಮೇಶ್ ಕೃತಜ್ಞತೆ!

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯಾಗಿ ನಟಿ ಶ್ರುತಿ ನೇಮಕ ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ ಪ್ರತಿಯೊಬ್ಬ... Read more »

ದಾಸನಿಗೆ ಟಾಂಗ್ ಕೊಟ್ಟ ಇಂದ್ರಜಿತ್…

ದರ್ಶನ್ ‘ಹೀರೋಯಿಸಂ’ ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್ ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

‘ಗುರು-ಶಿಷ್ಯರು’ ಸಿನಿಮಾ ಶೂಟಿಂಗ್ ಗೆ ಮರಳಿದ ಶರಣ್ ಮತ್ತು ನಿಶ್ವಿಕಾ ನಾಯ್ಡು

ಕೋವಿಡ್ 19 ಲಾಕ್ ಡೌನ್ ನಂತರ ಚಿತ್ರೋದ್ಯಮ ನಿಧಾನವಾಗಿ ಕೆಲಸ ಆರಂಭಿಸುತ್ತಿದೆ, ಗುರು-ಶಿಷ್ಯರು ಸಿನಿಮಾ ಶೂಟಿಂಗ್ ಕೂಡ ಪುನಾರಂಭವಾಗುತ್ತಿದೆ.   ಉತ್ತರ ಕನ್ನಡ ಜಿಲ್ಲೆಯ ಬೇಡ್ಕಣಿ ಜನತಾ ವಿದ್ಯಾಲಯದಲ್ಲಿ ಚಿತ್ರೀಕರಣವಾದ ಚಿತ್ರ ಇದು ಕೋವಿಡ್ 19 ಲಾಕ್ ಡೌನ್ ನಂತರ... Read more »

ಅಮೆರಿಕಾ ಅಮೆರಿಕಾ, 25 ವರ್ಷದ ಮಧುರ ನೆನಪು’: ವಿಡಿಯೋ ಹಂಚಿಕೊಂಡ ನಾಗತಿಹಳ್ಳಿ ಚಂದ್ರಶೇಖರ್

ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು. ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ... Read more »

ಸಾವಲ್ಲೂ ಸಾರ್ಥಕತೆ ಮೆರೆದ ಸಂಚಾರಿ ವಿಜಯ್: ಹಲವರಿಗೆ ಅಂಗಾಂಗ ದಾನ

ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ.  ಸೋಮವಾರ ರಾತ್ರಿ 9.30 ಗಂಟೆಯಿಂದ... Read more »

ಶಿವಣ್ಣನ ಜೊತೆ ಸ್ಕ್ರೀನ್ ಶೇರ್ ಮಾಡಲು ಕಾತುರನಾಗಿದ್ದೇನೆ…. ಹೀಗೆಂದವರ್ಯಾರು??

‘ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಕೋವಿಡ್ ಅನಾಹುತ ತಪ್ಪಿಸಬಹುದಿತ್ತು; ಶಿವಣ್ಣನ ಜೊತೆ ಸ್ಕ್ರೀನ್ ಶೇರ್ ಮಾಡಲು ಕಾತುರನಾಗಿದ್ದೇನೆ’ ನಟ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸಮಯದಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದು, ಪರಿಹಾರ ಕಾರ್ಯಗಳಿಗೆ ಸಹಾಯ ಹಸ್ತ ಚಾಚಿದ್ದಾರೆ. ನಟ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸಮಯದಲ್ಲಿ... Read more »

ಬುಡಕಟ್ಟು ಸಮುದಾಯಕ್ಕೆ ಪಡಿತರ ವಿತರಿಸಿದ ನಟ ಚೇತನ್ ಕುಮಾರ್

ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ ನೆರವಿಗೆ ನಿಂತಿದ್ದಾರೆ. ಚೇತನ್ ಫೌಂಡೇಶನ್ ಮೂಲಕ ಅಗತ್ಯವಿರುವವರಿಗೆ ಫುಡ್ ಕಿಟ್ ವಿತರಿಸಲು ಮುಂದಾಗಿದ್ದಾರೆ. ತುಮಕೂರು: ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಕುಮಾರ್ ಬುಡಕಟ್ಟು ಜನಾಂಗದ... Read more »

ಆಸ್ಫತ್ರೆ ಸೇರಿದ ಪ್ರಚಲಿತ ಆಶ್ರಯಧಾಮದ ಅನಾಥರು, ವೃದ್ಧರು & ಕೊರೋನಾ ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಸಿಎಂ ಯಡಿಯೂರಪ್ಪ ಖುದ್ದು ಭೇಟಿ, ಪ್ರಗತಿ ಪರಿಶೀಲನೆ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇನ್ನು ಮುಂದೆ ಪ್ರತಿ ಒಂದು ಅಥವಾ ಎರಡು ವಾರಗಳಿಗೊಮ್ಮೆ ಒಂದೊಂದು ಜಿಲ್ಲೆಗೆ ತೆರಳಿ ಅಲ್ಲಿನ ಕೋವಿಡ್ ನಿರ್ವಹಣೆ ಸೇರಿದಂತೆ ಪ್ರಗತಿ ಪರಿಶೀಲನೆ ನಡೆಸಲು ನಿರ್ಧರಿಸಿದ್ದಾರೆ. ಸಿದ್ಧಾಪುರ ಮುಗದೂರಿನ ಪ್ರಚಲಿತ ಆಶ್ರಯಧಾಮದ 22 ಜನರಿಗೆ ಒಂದೇ ದಿನ... Read more »

ನಟ ಶರಣ್ ಬಗ್ಗೆ ನಿಮಗೇನು ಗೊತ್ತು?… ಇಲ್ಲಿದೆ,intresting ಮಾಹಿತಿ….

ಕಾಮಿಡಿ ನಟ ಶರಣ್ ಮತ್ತು ಅವರ ಅಕ್ಕ ನಟಿ ಶೃತಿ ಸಾಮಾನ್ಯರಲ್ಲಿ ಸಾಮಾನ್ಯರಾಗಿದ್ದವರು. ಬಣ್ಣದ ಗೀಳಿನ ಈ ಕುಟುಂಬ ಚಿತ್ರರಂಗದಲ್ಲಿ ನೆಲೆನಿಲ್ಲಲು, ಚಿತ್ರರಂಗದಲ್ಲಿ ಹೆಸರುಮಾಡಲು ಪಟ್ಟ ಕಷ್ಟ ಅಷ್ಟಿಷ್ಟಲ್ಲ ಕಣ್ಣೀರಿನ ಪಾತ್ರಗಳ ಮೂಲಕ ಶೃತಿ ಕನ್ನಡ ಚಿತ್ರಲೋಕದ ಮರೆಯದ ತಾರೆಯಾದರೆ…... Read more »

ಹುಷಾರ್……. ಮದುವೆ, ಕಾರ್ಯಕ್ರಮಗಳಿಂದ ಕೋವಿಡ್ ವಿಸ್ತರಣೆ, ಇದು ಕರೋನಾ ಸಲಹೆ-ಮದುವೆ ಮನೆಯಲ್ಲಿ ನಿಯಮ ಉಲ್ಲಂಘಿಸಿದ್ದಕ್ಕೆ ಬಿದ್ದ ಕೇಸ್ ಗಳು

ದೇಶವನ್ನು ತಲ್ಲಣಗೊಳಿಸಿರುವ ಕೋವಿಡ್19ಅನೇಕರನ್ನು ಬಲಿ ಪಡೆದಿದೆ. ರಾಜ್ಯದಾದ್ಯಂತ ವ್ಯಾಪಕವಾಗಿ ವಿಸ್ತ ರಿಸುತ್ತಿರುವ ಕರೋನಾ ಅನೇಕರನ್ನು ಬಲಿ ಪಡೆದಿದೆ. ಮಾರಣಾಂತಿಕವಾಗಿ ವ್ಯಾಪಿಸುತ್ತಿರುವ ಕರೋನಾ ವಿಸ್ತರಣೆ ಹಿಂದೆ ಮದುವೆ, ಹಬ್ಬ, ಕಾರ್ಯಕ್ರಮಗಳ ಪಾತ್ರ ಪ್ರಮುಖವಾಗಿದೆ. ಮಡಿಕೇರಿಯಿಂದ ಕಾರವಾರದವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕರೋನಾ... Read more »