ಅಪ್ಪು ಗಾಗಿ ಅಹೋರಾತ್ರಿ ಓಟ !

ಅಪ್ಪು ಅಭಿಮಾನಿ ದೇವರಿಗಾಗಿ ಜೀವಿಸಿ ದೇವರಾಗಿ ದಾಖಲಾದವರು, ಅವರ ಅಭಿಮಾನಿಗಳು ಅಪ್ಪುಗಾಗಿ ಎನನ್ನೂ ಮಾಡಲು ಸಿದ್ಧ ಈಗ ಇದು ಹೊಸ ಸರದಿ. ಬೆಂಗಳೂರು ಮಿಡ್ನೈಟ್‌ ಮ್ಯಾರಥಾನ್‌ ನಲ್ಲಿ ದಿವ್ಯಾಮಂಜುನಾಥ ನಾಯ್ಕ ೭-೩೦ ಗಂಟೆಗಳ ವರೆಗೆ ನಡೆಯುವ ಮೂಲಕ ದಾಖಲೆ ಮಾಡಿದ್ದಾರೆ.... Read more »

ಮತ್ತೋರ್ವ ಕನ್ನಡತಿ ಜೊತೆ ಸಲ್ಮಾನ್ ಖಾನ್ ಡೇಟಿಂಗ್: ತನಗಿಂತ 24 ವರ್ಷ ಕಿರಿಯ ನಟಿ ಜೊತೆ ಲವ್?; ಬಾಲಿವುಡ್ ನಲ್ಲಿ ಸಂಚಲನ

ಬಾಲಿವುಡ್ ಸ್ಟಾರ್‌ ಹೀರೋ ಸಲ್ಮಾನ್ ಖಾನ್ ಮತ್ತು ಹಾಟ್‌ ಗೊಂಬೆ ಪೂಜಾ ಹೆಗ್ಡೆ ಕುರಿತು ಇಂಟರೆಸ್ಟಿಂಗ್ ಮ್ಯಾಟರ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ ಬಾಲಿವುಡ್ ಸ್ಟಾರ್‌ ಹೀರೋ ಸಲ್ಮಾನ್ ಖಾನ್ ಮತ್ತು ಹಾಟ್‌ ಗೊಂಬೆ ಪೂಜಾ ಹೆಗ್ಡೆ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಸಮಾಜಮುಖಿ ಅಪ್ಪು ಸ್ಮರಣೆ….

ಹಲವು ಸಮಾಜ ಸೇವೆಗಳ ಮೂಲಕ ಹೃದಯ ವೈಶಾಲ್ಯ ಮರೆದಿದ್ದ ಹೃದಯವಂತ ಅಪ್ಪು ಡಾ.ಪುನೀತ್​ ರಾಜ್​ಕುಮಾರ್​ ನಮ್ಮನ್ನು ಅಗಲಿ ಇಂದಿಗೆ ಒಂದು ವರ್ಷ ಪೂರ್ಣಗೊಂಡಿದೆ. ಅಪ್ಪು ಸಮಾಜ ಸೇವೆಗಳ ಮೂಲಕ ಹೃದಯವಂತರಾಗಿದ್ದರು. ಪವರ್ ಸ್ಟಾರ್, ಅಭಿಮಾನಿಗಳ ಪಾಲಿನ ‘ಅಪ್ಪು’ ಗತಿಸಿ ಒಂದು... Read more »

ಶಿರಸಿಯಲ್ಲಿ ಗಂಧದಗುಡಿ ಅದ್ಧೂರಿ ಪ್ರದರ್ಶನ

ನೂತನ ಚಿತ್ರ ದಿ.ಪುನೀತ್‌ ರಾಜ್‌ ಕುಮಾರ ಅಭಿನಯದ ಕೊನೆಯ ಚಿತ್ರ ಗಂಧದಗುಡಿ ಬಿಡುಗಡೆಯಾಗಿದೆ. ಶಿರಸಿ ಸೇರಿದಂತೆ ಬಹುತೇಕ ಜಿಲ್ಲೆಗಳು,ರಾಜ್ಯದಾದ್ಯಂತ ಗಂಧದಗುಡಿ ಬಿಡುಗಡೆ ಸಂಭ್ರಮ ಮೇರೆಮೀರಿದೆ. ಸಂಭ್ರಮದಿಂದ ಗಂಧದಗುಡಿ ಸಿನಿಮಾ ಕಣ್ತುಂಬಿಕೊಂಡ ಅಪ್ಪು ಅಭಿಮಾನಿಗಳು ಪುನಿತ್​ ರಾಜ್​ಕುಮಾರ್​ ಅವರ ಗಂಧದಗುಡಿಗೆ ದಾವಣಗೆರೆ... Read more »

ಸಮುದ್ರದಾಳದಲ್ಲಿ ಗಂಧದಗುಡಿ ಪ್ರಚಾರ,ಅಪ್ಪು ಅಭಿಮಾನಕ್ಕೆ ಮೇರೆಯಿಲ್ಲ!

ಗಂಧದಗುಡಿ ಅದ್ಧೂರಿಯಾಗಿ ಬಿಡುಗಡೆ: 30 ಹಳ್ಳಿಗಳ ಮಕ್ಕಳಿಗೆ ಫ್ರೀ ಶೋ ನೀಡಲಿರುವ ಅಪ್ಪು ಫ್ಯಾನ್ಸ್​​ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ‘ಗಂಧದಗುಡಿ’ ತೆರೆಗೆ ಅಪ್ಪಳಿಸಲು, ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭಿಮಾನಿಗಳು ಚಿತ್ರವನ್ನು ಅದ್ಧೂರಿಯಾಗಿ... Read more »

ಗಂಧದಗುಡಿ ಅಪ್ಪು ಕೊನೆ ಸಿನೆಮಾದ ಟ್ರೈಲರ್

ದಿವಂಗತ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಸಾಕ್ಷ್ಯಚಿತ್ರ ‘ಗಂಧದ ಗುಡಿ’ ಟ್ರೈಲರ್ ಬಿಡುಗಡೆಯಾಗಿದೆ. https://www.kannadaprabha.com/videos/entertainment/2022/oct/09/appus-dream-project–gandhada-gudi-trailer-out-4553.html ‌ Read more »

ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ!

ಸಿಹಿಸುದ್ದಿ ಕೊಟ್ಟ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ; ಕೊನೆಗೂ ಎಂಟ್ರಿಕೊಡಲಿರುವ ಎವರ್‌ಗ್ರೀನ್ ಬ್ಯೂಟಿ! ನಾಳೆ ಖುಷಿಯ ವಿಚಾರವೊಂದನ್ನು ತಿಳಿಸುವೆ ಎಂದು ಅಭಿಮಾನಿಗಳ ಹುಚ್ಚಿಗೆ ಕಿಚ್ಚು ಹಚ್ಚಿದ್ದ ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಇದೀಗ ನಿಜವಾಗಿಯೂ ಸಿಹಿಸುದ್ದಿಯನ್ನು ನೀಡಿದ್ದಾರೆ. ಈ ಬಗ್ಗೆ ರಮ್ಯಾ, ಸಾಮಾಜಿಕ... Read more »

ಗೌರಿ ಗಣೇಶ ಹಬ್ಬ:ಪುನೀತ್ ಚತುರ್ಥಿ ಆಚರಣೆ

ಗೌರಿ ಗಣೇಶ ಹಬ್ಬ: ಮಾರುಕಟ್ಟೆಯಲ್ಲಿ ವ್ಯಾಪಾರ ಭರಾಟೆ, ತರಹೇವಾರಿ ಮೂರ್ತಿಗಳು, ಪುನೀತ್ ಚತುರ್ಥಿ ಆಚರಣೆ ಎಡೆಬಿಡದ ಮಳೆಯ ನಡುವೆಯೂ ಬೆಂಗಳೂರಿನ ಮಾರುಕಟ್ಟೆಗಳಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ಜನರು ಮನೆಗಳಲ್ಲಿ ಹಬ್ಬವನ್ನು ಸಾಂಪ್ರದಾಯಿಕವಾಗಿ ಆಚರಿಸಲು ಹೂವು-ಹಣ್ಣು-ತರಕಾರಿ ಕೊಳ್ಳುವುದರಲ್ಲಿ ನಿರತರಾಗಿರುವುದು ಕಂಡುಬಂತು.... Read more »

ಡೊಳ್ಳು ಚಿತ್ರದ ಟ್ರೈಲರ್

ಸಾಗರ,ಸೊರಬಾಗಳಲ್ಲಿ ಚತ್ರೀಕರಣವಾದ ಸ್ಥಳೀಯ ಕಥಾ ಹಂದರದ ಡೊಳ್ಳು ಚಿತ್ರ ಅನೇಕ ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಸಾಗರ್‌ ಪುರಾಣಿಕ ನಿರ್ದೇಶನದ ಈ ಚಿತ್ರವನ್ನು ಪವನ್‌ ಒಡೆಯರ್‌ ನಿರ್ಧೇಶಿಸಿದ್ದಾರೆ. ಕಾರ್ತಿಕ್ ಮಹೇಶ್ ಮತ್ತು ನಿಧಿ ಹೆಗ್ಡೆ ಅಭಿನಯದ ಡೊಳ್ಳು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು... Read more »

ವೈರಲ್‌ ಆದ ಕಂಬ್ಳಿಹುಳ ಚಿತ್ರದ ಮೊದಲ ಹಾಡು ಕೇಳಿ,ನೋಡಿ

ಜಾರಿ ಬಿದ್ದರೂ ಯಾಕೀ ನಗು, ಚಾಚು ತಪ್ಪದೇ ದಿನವೂ ಸಿಗು’: ಮೋಡಿ ಮಾಡಿದ ಕಂಬ್ಳಿಹುಳ ಸಿನಿಮಾ ಹಾಡು ನವಿರಾದ ಪ್ರೇಮಕಥೆಯುಳ್ಳ ಕಂಬ್ಳಿಹುಳ ಸಿನಿಮಾದ ಮೊದಲ ವಿಡಿಯೊ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಬೆಂಗಳೂರು: ನವಿರಾದ ಪ್ರೇಮಕಥೆಯುಳ್ಳ... Read more »