ಅಪ್ಪು, ರಾಜ್‌ ಕುಮಾರ ಇವರಲ್ಲದೆ ಇನ್ನೊಬ್ಬ ಇದ್ದಾನೆ ಸಮಾಜಮುಖಿ ಅವನೇ……ರಾಜಕುಮಾರ!

samajamukhi.net ನ್ಯೂಸ್‌ ಬೆಬ್ಸೈಟ್‌ ಅಥವಾ ಸುದ್ದಿ ಪೋರ್ಟಲ್‌ ಆಗಿ ಕಳೆದ ಮೂರು ವರ್ಷಗಳಿಂದ ಕಾರ್ಯನಿರ್ವಹಿಸಿ ಜನಮ್ಮಣೆ ಗಳಿಸಿದೆ. ಈಗ ನಮ್ಮ ಸಮೂಹದಲ್ಲಿ ಸಮಾಜಮುಖಿ ಯುಟ್ಯೂಬ್‌ ಚಾನೆಲ್‌ ಗಳು, ಅಂತರ್ಜಾಲ ಆಧಾರಿತ ಘಟಕಗಳಿವೆ. ಸಮಾಜಮುಖಿ ಸಮೂಹ ಸಮಾಜದ ನಾನಾ ಕ್ಷೇತ್ರ,ಆಯಾಮಗಳ ಬಗ್ಗೆ... Read more »

ಜೋರು ಮಳೆ,ನೀರ ಇಳೆ ಮತ್ತು ಅಲ್ಲೊಂದು ಸುಂದರ ಶಾಲೆ model school- ದಿವಾಕರ್‌ ಶೆಟ್ಟಿ

ಚಿರಾಪುಂಜಿ, ಮೊಹ್ಸಿನ್ ರಾಮ್ ಗಳ ಬಗ್ಗೆ ತಿಳಿಯದವರಾರೂ ಇಲ್ಲ. ಒಂದು ಕಾಲದಲ್ಲಿ ಪ್ರಪಂಚದ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂಬ ಕಿರೀಟ ಹೊತ್ತಿದ್ದ ಚಿರಾಪುಂಜಿಯನ್ನು ಪದಚ್ಯುತಗೊಳಿಸಿ ಈಗ ಮೊಹ್ಸಿನ್ ರಾಮ್ ಅತಿ ಹೆಚ್ಚಿನ ವರ್ಪಾಭಿಷೇಕದ ಕಾರಣದಿಂದ ತಾನೇ ಪಟ್ಟಾಭಿಷಿಕ್ತನಾಗಿದೆ.... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಇದು ಮದಗಜ ಟ್ರೈಲರ್…‌ ಸಿನೆಮಾ ಇನ್ನೂ ಬಾಕಿ ಇದೆ!.

ಮುರಳಿ ಅಭಿನಯದ ಮದಗಜ ಚಿತ್ರದ ಟ್ರೈಲರ್ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅಭಿನಯದ ಬಹುನಿರೀಕ್ಷಿತ ಮದಗಜ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದಲ್ಲಿ ಮುಂಡು ಧಾರಿ ನ್ಯಾಚುರಲ್ ನಾಯಕನ ಉದಯ: ಹೊಸ ಅಲೆಯ ಗರುಡ ಗಮನ ವೃಷಭ ವಾಹನ ಚಿತ್ರ ವಿಮರ್ಶೆ... Read more »

ಪುನೀತ್ ನೆನಪು, ಶಶಿಧರ ಭಟ್‌ ಬರಹ

,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ... Read more »

ಪುನೀತ್‌ ಮಾಮ ಮತ್ತು ಮಗಳ ಬೇಡಿಕೆ

ಯಾರಿಗೆ ಯಾರಿಷ್ಟ ಯಾಕೆ ಅದು ನನ್ನ ವ್ಯವಹಾರವಲ್ಲ, ನಾನದರ ಬಗ್ಗೆ ಆಸಕ್ತಿ ವಹಿಸುವುದೂ ಇಲ್ಲ. ಆದರೆ ಕಮಲ್‌ ಹಾಸನ್‌, ನಾನಾ ಪಾಟೇಕರ್‌ ಬಿಟ್ಟರೆ ನನಗೆ ಇಷ್ಟದ ನಟರೆಂದರೆ… ಶಾರುಖ್, ಅಮೀರ್‌ ಖಾನ್‌, ಶಿವರಾಜ್‌ ಕುಮಾರ್‌ ಇತ್ಯಾದಿ… ಇದರ ಮಧ್ಯೆ ರಾಜ್‌... Read more »

‘ಅಪ್ಪು’, ‘ರಾಜಕುಮಾರ’ ಪುನೀತ್ ಇನ್ನಿಲ್ಲ; ತೀವ್ರ ಹೃದಯಾಘಾತದಿಂದ ವಿಧಿವಶ 

ಕನ್ನಡಿಗರ ಕಣ್ಮಣಿ ‘ಅಪ್ಪು’, ‘ರಾಜಕುಮಾರ’ ಪುನೀತ್ ಇನ್ನಿಲ್ಲ; ತೀವ್ರ ಹೃದಯಾಘಾತದಿಂದ ವಿಧಿವಶ  ಕನ್ನಡದ ಖ್ಯಾತ ಪ್ರತಿಭಾವಂತ ನಟ ಡಾ. ರಾಜ್ ಕುಮಾರ್ ಅವರ ಪುತ್ರ ಪುನೀತ್ ರಾಜ್ ಕುಮಾರ್ ಶುಕ್ರವಾರ ಬೆಳಗ್ಗೆ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ... Read more »

ಈ ಸುದ್ದಿ ಸುಳ್ಳಾಗಲಿ…. ಸಾಮಾಜಿಕ ಜಾಲತಾಣದಲ್ಲಿ ಪುನೀತ್‌ ನಿಧನದ ವದಂತಿ

ತೀವೃ ಹೃದಯಾಘಾತದಿಂದ ಇಂದು ಮಧ್ಯಾಹ್ನದ ವೇಳೆಗೆ ಅಸ್ವಸ್ಥರಾಗಿದ್ದ ಯುವ ನಟ ಕನ್ನಡದ ಜೂ.ರಾಜ್‌ ಕುಮಾರ ಪುನೀತ್‌ ಇನ್ನಿಲ್ಲ ಎನ್ನುವ ವದಂತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಬಗ್ಗೆ ಇಷ್ಟರಲ್ಲೇ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಮಾಹಿತಿ ನೀಡಲಿದ್ದಾರೆ. Read more »

ಪುನೀತ್‌ ರಾಜ್‌ ಕುಮಾರ್‌ ರಿಗೆ ಹಾರ್ಟ್‌ ಎಟ್ಯಾಕ್

ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು  ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ... Read more »

ಭಟ್ಕಳ : ರಾಷ್ಟ್ರೀ ಯ ತರಬೇತುದಾರ ಕಾಶೀನಾಥ ನಾಯ್ಕರಿಗೆ ಸನ್ಮಾನ

ಕಾರವಾರ : ರಾಷ್ಟ್ರೀಯ ತರಬೇತುದಾರ ಹಾಗೂ ೨೦೦೪ ರ ಕಾಮನ್‌ವೆಲ್ತ್ ಗೇಮ್ ನಲ್ಲಿ ಕಂಚಿನ ಪದಕ ಗೆದ್ದಿದ್ದ ಕಾಶೀನಾಥ ನಾಯ್ಕ ಇಂದು ಭಟ್ಕಳ ತಾಲೂಕಿನ ಸಾರದಹೊಳೆಯ ಹಳೆಕೋಟೆ ವೀರಾಂಜನೇಯ ದೇವಸ್ಥಾನ ಮತ್ತು ಭಟ್ಕಳದ ಗೋಪಾಲಕೃಷ್ಣ ರಸ್ತೆಯಲ್ಲಿರುವ ಶ್ರೀಧರ ಪದ್ಮಾವತಿ ದೇವಸ್ಥಾನಕ್ಕೆ... Read more »

ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ, & ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ

ಗೋಕರ್ಣ ದೇವಾಲಯದ ಪೂಜಾ ವಿವಾದ : ಕೊನೆಗೂ ಆತ್ಮಲಿಂಗ ಪೂಜೆಗೆ ಸಿಕ್ತು ಅವಕಾಶ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ- ಗೋಕರ್ಣ : ಮಹಾಬಲೇಶ್ವರ ದೇವಾಲಯಕ್ಕೆ ನಟ ಮತ್ತು ನಿರ್ದೇಶಕ ಪ್ರೇಮ್ ಭೇಟಿ – ಕಾರವಾರ : ಖ್ಯಾತ ನಟ... Read more »