ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ. ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ... Read more »

ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)

ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ... Read more »

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

Latest Posts

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಅವರು ಸಿದ್ಧಾಪುರ ಹಳದೋಟದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿ ಹಳದೋಟದ ರಸ್ತೆಗೆ ಯೋಧ ಸುರೇಶ್‌ ನಾಯ್ಕ ರಸ್ತೆ ನಾಮಕರಣದ ನಾಮಫಲಕ ಅನಾವರಣಗೊಳಿಸಿ ಮಾತನಾಡಿದರು. ಸಿದ್ಧಾಪುರದಲ್ಲಿ ಮೊಟ್ಟ...

ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ನಂತರ ನಡೆದ ಧರ್ಮಸಭೆ ಉದ್ಘಾಟಿಸಿ... Read more »

ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. https://samajamukhi.net/2023/03/29/upendra-pai-promese/ ಶಿರಸಿ: ದರೋಡೆ, ಬ್ಲಾಕ್ ಮೇಲ್,... Read more »

ಕುಮಟಾಕ್ಕೆ ಬರಲಿರುವ ನಿವೇದಿತ್‌ ಏನಂತಾರೆ…..

Read more »

ಉದಯೋನ್ಮುಖ ಯಕ್ಷ ಕಲಾವಿದ ಜಯಕುಮಾರ್‌ ಮೆಣಸಿ

ಸಿನೆಮಾ ನಟನಾಗಬೇಕೆಂಬ ಬಯಕೆಯಿಂದ ಬಣ್ಣ ಹಚ್ಚಿದ ಸಿದ್ಧಾಪುರದ ಮೆಣಸಿ ಜಯಕುಮಾರ್‌ ನಾಯ್ಕ ಈಗ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರಾಗಿ ಹೆಸರು ಮಾಡುತಿದ್ದಾರೆ. ಕರ್ನಾಟಕ ವಿದ್ಯು ಚ್ಛಕ್ತಿ ನಿಗಮದ ನಿವೃತ್ತ ನೌಕರ ಸಿರಂಜೀವ್‌ ನಾಯ್ಕರ ಪುತ್ರ ಜಯಕುಮಾರ್‌ ಓದಿನೊಂದಿಗೆ ಕಲಾಸಕ್ತಿಯನ್ನೂ... Read more »

ಕಾಂಗ್ರೆಸ್ 2‌ ನೇ ಪಟ್ಟಿ-‌ ಶಿರಸಿ- ಭೀಮಣ್ಣ ನಾಯ್ಕ, ಯಲ್ಲಾಪುರ- ವಿ.ಎಸ್.‌ ಪಾಟೀಲ್, ಕುಮಟಾ-?

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಬೆಂಗಳೂರು:... Read more »

ಕಿಚ್ಚ ಬಿ.ಜೆ.ಪಿ. ಸೇರುವಷ್ಟು ಅಪ್ರಬುದ್ಧರಲ್ಲ…….

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ; ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಟ ಪ್ರಕಾಶ್ ರಾಜ್  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ... Read more »

Sirsi-bjp-ಶಿರಸಿ ಬಿ.ಜೆ.ಪಿ. ಟಿಕೇಟ್‌ ದೀವರಿಗೆ! ಯಾರು ಅಭ್ಯರ್ಥಿ?

ಕಾಂಗ್ರೆಸ್‌ ಇದೇ ವಾರ ತನ್ನ ೨ನೇ ಪಟ್ಟಿ ಬಿಡುಗಡೆ ಮಾಡಲಿದೆ. ಜೆ.ಡಿ.ಎಸ್‌ ನಲ್ಲಿ ವಿಧಾನಸಭಾ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ದಿನಗಣನೆ ಪ್ರಾರಂಭವಾಗಿದೆ. ಬಿ.ಜೆ.ಪಿ. ಕೂಡಾ ಇದೇ ವಾರ ತನ್ನ ಪಟ್ಟಿ ಬಿಡುಗಡೆ ಮಾಡಲಿದೆ. ಈ ಮಧ್ಯೆ ಉತ್ತರ ಕನ್ನಡದಲ್ಲಿ ಹಿರಿಯ... Read more »

ಬೊಮ್ಮಾಯಿ ಮೂಲಕ ಬಿ.ಜೆ.ಪಿ. ಸೇರಿದ ಶಶಿ

ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ! ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ... Read more »