ಗೇಮ್‌ ಚೇಂಜರ್ಸ್‌ ಕಪ್‌ ೨೩- ಕೆಸಿಎಲ್‌ ಕಾನಗೋಡ್‌ ಪ್ರಥಮ

ಸಿದ್ದಾಪುರತಾಲೂಕಿನ ಗಾಳೀಜಡ್ಡಿಯ ಗೆಳೆಯರ ಬಳಗ ಹಾಗೂ ಊರನಾಗರಿಕರ ಸಹಕಾರದೊಂದಿಗೆ ಗಾಳೀಜಡ್ಡಿ ಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಗೇಮ್ ಚೇಂರ‍್ಸ್ ಕಪ್-೨೦೨೩ ಹೊನಲು ಬೆಳಕಿನ ಹವ್ಯಕ ಆಹ್ವಾನಿತ ಅಂಡರ್ ಆರ್ಮ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೆಸಿಎಲ್ ಕಾನಗೋಡು ಪ್ರಥಮ ಸ್ಥಾನ ಪಡೆದುಕೊಂಡಿದ್ದು ದ್ವಿತೀಯ... Read more »

ಅಧಿಕಾರಕ್ಕಾಗಿ ಹಿಂದುತ್ವ….ಮುತಾಲಿಕ್‌ ವಿರುದ್ಧ ಸುನಿಲ್‌ ಕುಮಾರ

ಉಡುಪಿ: ಹಿಂದುತ್ವ ಮಾತ್ರವಲ್ಲ, ಈ ಬಾರಿ ಅಭಿವೃದ್ಧಿ ಅಜೆಂಡಾದಲ್ಲಿ ಬಿಜೆಪಿ  ಮತಯಾಚನೆ ! ಸುನೀಲ್ ಕುಮಾರ್ ಅವರು ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಹೆಚ್ಚಿದ್ದು, ಮತದಾರರಲ್ಲಿ ಆಡಳಿತ ವಿರೋಧಿ ಭಾವನೆಯನ್ನು ಅವರು ಎದುರಿಸುತ್ತಿಲ್ಲ. ಅವರಿಗೆ ದೊಡ್ಡ ಸವಾಲು ಇರುವುದು ಕಾಂಗ್ರೆಸ್‌ನಿಂದಲ್ಲ,... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಅಮೂಲ್ ನೆಪದಲ್ಲಿ ರೈತಾಪಿ ಹೈನುಗಾರಿಕೆ ನಿರ್ಮೂಲನೆಗೆ ಸಂಚು -ರೈತ ಸಂಘ

—————————————————————— ಇಡೀ ದೇಶದಲ್ಲೇ ಹೈನುಗಾರಿಕೆ ಉತ್ಪಾದನೆ ಹಾಗೂ ಸಹಕಾರಿ ಸಂಸ್ಕರಣೆ ಅನುಪಾತ ಗರಿಷ್ಠ ಪ್ರಮಾಣದಲ್ಲಿರುವ ರಾಜ್ಯದ ರೈತಾಪಿ ಹೈನುಗಾರಿಕೆಯನ್ನು ಸರ್ವನಾಶ ಮಾಡಲು, ಡೈರಿ ಕ್ಷೇತ್ರದ ಕಾರ್ಪೋರೇಟೀಕರಣ ಸಾಧಿಸಲು ,ಆಸ್ಟ್ರೇಲಿಯಾ, ಡೆನ್ಮಾರ್ಕ್, ನ್ಯೂಜಿಲೆಂಡ್ ಮುಂತಾದ ಯೂರೋಪಿಯನ್ ದೇಶಗಳ ಡೈರಿ ಉತ್ಪನ್ನಗಳಿಗೆ ಮಾರುಕಟ್ಟೆ... Read more »

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ. ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ... Read more »

ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)

ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ... Read more »

ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ನಂತರ ನಡೆದ ಧರ್ಮಸಭೆ ಉದ್ಘಾಟಿಸಿ... Read more »

ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. https://samajamukhi.net/2023/03/29/upendra-pai-promese/ ಶಿರಸಿ: ದರೋಡೆ, ಬ್ಲಾಕ್ ಮೇಲ್,... Read more »

ಕುಮಟಾಕ್ಕೆ ಬರಲಿರುವ ನಿವೇದಿತ್‌ ಏನಂತಾರೆ…..

Read more »

ಉದಯೋನ್ಮುಖ ಯಕ್ಷ ಕಲಾವಿದ ಜಯಕುಮಾರ್‌ ಮೆಣಸಿ

ಸಿನೆಮಾ ನಟನಾಗಬೇಕೆಂಬ ಬಯಕೆಯಿಂದ ಬಣ್ಣ ಹಚ್ಚಿದ ಸಿದ್ಧಾಪುರದ ಮೆಣಸಿ ಜಯಕುಮಾರ್‌ ನಾಯ್ಕ ಈಗ ದಕ್ಷಿಣೋತ್ತರ ಕನ್ನಡ ಜಿಲ್ಲೆಯ ಯುವ ಕಲಾವಿದರಾಗಿ ಹೆಸರು ಮಾಡುತಿದ್ದಾರೆ. ಕರ್ನಾಟಕ ವಿದ್ಯು ಚ್ಛಕ್ತಿ ನಿಗಮದ ನಿವೃತ್ತ ನೌಕರ ಸಿರಂಜೀವ್‌ ನಾಯ್ಕರ ಪುತ್ರ ಜಯಕುಮಾರ್‌ ಓದಿನೊಂದಿಗೆ ಕಲಾಸಕ್ತಿಯನ್ನೂ... Read more »

ಕಾಂಗ್ರೆಸ್ 2‌ ನೇ ಪಟ್ಟಿ-‌ ಶಿರಸಿ- ಭೀಮಣ್ಣ ನಾಯ್ಕ, ಯಲ್ಲಾಪುರ- ವಿ.ಎಸ್.‌ ಪಾಟೀಲ್, ಕುಮಟಾ-?

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಬೆಂಗಳೂರು:... Read more »