ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ... Read more »
ಈ ವರ್ಷವೂ ಶಿರಸಿ-ಸಿದ್ಧಾಪುರಗಳಲ್ಲಿ ಅದ್ಧೂರಿ ಯುಗಾದಿ ಕಾರ್ಯಕ್ರಮ ನಡೆದಿದೆ. ವಿಶೇಶವೆಂದರೆ ಯುಗಾದಿ ಹೆಸರಿನಲ್ಲಿ ಮತಾಂಧ ಪರಿವಾರದ ಭಾಷಣಕಾರರನ್ನು ಕರೆಸಿ ವೈದಿಕ ಆಚಾರ, ವಿಚಾರಗಳನ್ನು ವೈಭವೀಕರಿಸಿ ಬಹುಸಂಖ್ಯಾತ ಹಿಂದುಳಿದವರನ್ನು ಕುರಿ ಮಾಡುವ ಉದ್ದೇಶದಲ್ಲೂ ಅಧಿಕಾರದಾಹಿ ಪರಿವಾರ ಯಶಸ್ವಿಯಾಗಿದೆ. ಆದರೆ ಸಿದ್ಧಾಪುರದ ಯುಗಾದಿ... Read more »
ಮಾ.25 ರಂದು ಬೇಡ್ಕಣಿಯಲ್ಲಿ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವಸಿದ್ದಾಪುರ : ಜಿಲ್ಲೆಯ ಪ್ರಸಿದ್ದ ಜಾತ್ರೆಯಲ್ಲಿ ಒಂದಾದ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಮಾರ್ಚ್ 25 ರ ಶನಿವಾರದಂದು ವಿಜೃಂಭಣೆಯಿಂದ ನಡೆಸಲು ನಿಶ್ಚಯಿಸಲಾಗಿದೆ ಎಂದು ದೇವಾಲಯದ... Read more »
ಸಿದ್ಧಾಪುರ ತಾಲೂಕಿನ ಕೋಲಶಿರ್ಸಿ ಗ್ರಾ.ಪಂ. ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜಿನ ಬಸ್ ನಿಲ್ಧಾಣವನ್ನು ವರ್ಷಾಂತ್ಯದಲ್ಲಿ ಬಿಲ್ ಪಡೆಯಲು ನಿರ್ಮಿಸಿದಂತಿದೆ ಎಂದು ಆರೋಪಿಸಿರುವ ಸ್ಥಳಿಯ ಯುವಕರು ಈ ಕಳಪೆ ಕಾಮಗಾರಿ ಸರಿಪಡಿಸಿ ಕಳಪೆಯಾದದ್ದನ್ನು ಮರು ನಿರ್ಮಿಸದಿದ್ದರೆ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.... Read more »
ಸಿದ್ದಾಪುರ ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ... Read more »
ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ. ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ... Read more »
ಕೃಷಿಕರೂ, ರೈತಮುಖಂಡರೂ ಆಗಿದ್ದ ಹಾರ್ಸಿಕಟ್ಟಾ ಸಂಪೇಸರದ ದ ಕನ್ನಾ ನಾಯ್ಕ ಬುಧವಾರ ನಿಧನರಾಗಿದ್ದಾರೆ. ಗುಂಡು ಕನ್ನಾ ನಾಯ್ಕ ಎಂದೇ ಹೆಸರು ಮಾಡಿದ್ದ ರೈತ ಸಂಘ ಮತ್ತು ಕಾಂಗ್ರೆಸ್ ಗಳಲ್ಲಿ ಗುರುತಿಸಿಕೊಂಡಿದ್ದ ಕನ್ನಾ ನಾಯ್ಕ ಕೆಲವು ದಿವಸಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಯುಗಾದಿಯ... Read more »
ಅನ್ಯ ಧರ್ಮೀಯರೊಂದಿಗೆ ಅಡಿಕೆ ಸೇರಿದಂತೆ ಇತರ ವ್ಯಾಪಾರ, ವ್ಯವಹಾರ ಮಾಡುವುದರಿಂದ ಹಿಂದೂ ಧರ್ಮೀಯರಿಗೇ ಅಪಾಯ ಎಂದು ಎಚ್ಚರಿಸಿರುವ ಚೈತ್ರಾ ಕುಂದಾಪುರ ಇತರರಿಂದ ವ್ಯಾಪಾರ, ವ್ಯವಹಾರ ಮಾಡುವ ಜನರು ಲವ್ ಜಿಹಾದ್ ಮೂಲಕ ಮತ್ತು ದನ ಕಡಿಯುವ ಮೂಲಕ ನಮಗೇ ಕಂಟಕರಾಗುತ್ತಾರೆ... Read more »
ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್ ನ ಭದ್ರಕೋಟೆ ಎನ್ನಲಾಗುತಿತ್ತು. ಜನತಾದಳದ ರಾಮಕೃಷ್ಣ ಹೆಗಡೆ ಜಿಲ್ಲೆಯವರಾಗಿ ಜನತಾದಳದ ನೇತೃತ್ವ ವಹಿಸಿದಾಗಲೂ ಜಿಲ್ಲೆಯಲ್ಲಿ ಕಾಂಗ್ರೆ ಸ್ ಪ್ರಾಬಲ್ಯವಿತ್ತು. ಆದರೆ ಅದನ್ನು ಕಸಿದು ಕಳೆದೊಂದು ದಶಕದೀಚೆಗೆ ಉತ್ತರ ಕನ್ನಡ ಬಿ.ಜೆ.ಪಿ. ಮಯವಾಗಿತ್ತು. ಹೀಗೆ ಲಾಗಾಯ್ತಿನ... Read more »
ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗ ಎಲ್ಲೆಂದರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವ ಮಾತು ಚರ್ಚೆಯ ವಿಷಯವಾಗಿದೆ.ಶಿವಮೊಗ್ಗದಲ್ಲಿ ಈಶ್ವರಪ್ಪ ಸೇರಿದಂತೆ, ಶಿರಸಿಯ ವಿಶ್ವೇಶ್ವರ ಹೆಗಡೆ ಒಳಗೊಂಡಂತೆ ಬಿ.ಜೆ.ಪಿ.ಯ ೧೨ ಜನ ಹಿರಿಯ ನಾಯಕರಿಗೆ ಬಿ.ಜೆ.ಪಿ.ಟಿಕೆಟ್ ಇಲ್ಲ ಎನ್ನುವ ವಿಚಾರ ವದಂತಿಯಾಗಿದೆ.... Read more »





