ಗಣಪತಿ ಭಟ್ ಹೇರೂರು ಆತ್ಮಹತ್ಯೆ…ಪಿ.ಎಸ್. ಐ.ನೇಮಕಾತಿ ಅಕ್ರಮ ವಿಚಾರಣೆ ಎದುರಿಸಿದ್ದ ಬಿ.ಜೆ.ಪಿ. ಮುಖಂಡ!

ಹೇರೂರಿನ ಸಾಮಾಜಿಕ ಮುಖಂಡರಾಗಿದ್ದ ಜಿ. ಬಿ. ಭಟ್ ನೆಲೆಮಾವು ಶುಕ್ರವಾರ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. 64 ವರ್ಷದ ಭಟ್ ತಟ್ಟಿಕೈ ನ ತೋಟದ ಶೆಡ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲಿ ಪತ್ತೆ ಯಾಗಿದ್ದಾರೆ. ಇದೇ ಗಣಪತಿ ಭಟ್‌ ಪಿ.ಎಸ್.ಐ.ನೇಮಕಾತಿ ಅಕ್ರಮದಲ್ಲಿ... Read more »

modi/ rahul-ಮೋದಿ ಕಳ್ಳ ಪ್ರಕರಣ, ರಾಹುಲ್‌ ಬಲಿಪಶುವಾದರೆ?

Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಮೋದಿ ಕಳ್ಳ…ಪ್ರಕರಣ,ರಾಹುಲ್‌ ಅನರ್ಹ

ಕಂಟಕವಾಯ್ತು ಮಾನಹಾನಿ ಪ್ರಕರಣ: ವಯನಾಡು ಕಾಂಗ್ರೆಸ್ ಸಂಸದಗೆ ಬಿಗ್ ಶಾಕ್; ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ಮಾನಹಾನಿ ಪ್ರಕರಣದಲ್ಲಿ  ರಾಹುಲ್ ಗಾಂಧಿ ಅಪರಾಧಿ ಎಂದು ಪರಿಗಣಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ... Read more »

ಯುಗಾದಿ ಮುಗಿದರೂ ಕಹಿ ಮಾಸಿಲ್ಲ! ಶಿರಸಿ-ಸಿದ್ಧಾಪುರದಲ್ಲಿ ಪ್ರಾರಂಭವಾಗಿದೆ ಹೆಗಡೆ-ಭಟ್‌ ಬೇಡ, ಬಿ.ಜೆ.ಪಿ. ಬೇಕು ಅಭಿಯಾನ!

ಈ ವರ್ಷವೂ ಶಿರಸಿ-ಸಿದ್ಧಾಪುರಗಳಲ್ಲಿ ಅದ್ಧೂರಿ ಯುಗಾದಿ ಕಾರ್ಯಕ್ರಮ ನಡೆದಿದೆ. ವಿಶೇಶವೆಂದರೆ ಯುಗಾದಿ ಹೆಸರಿನಲ್ಲಿ ಮತಾಂಧ ಪರಿವಾರದ ಭಾಷಣಕಾರರನ್ನು ಕರೆಸಿ ವೈದಿಕ ಆಚಾರ, ವಿಚಾರಗಳನ್ನು ವೈಭವೀಕರಿಸಿ ಬಹುಸಂಖ್ಯಾತ ಹಿಂದುಳಿದವರನ್ನು ಕುರಿ ಮಾಡುವ ಉದ್ದೇಶದಲ್ಲೂ ಅಧಿಕಾರದಾಹಿ ಪರಿವಾರ ಯಶಸ್ವಿಯಾಗಿದೆ. ಆದರೆ ಸಿದ್ಧಾಪುರದ ಯುಗಾದಿ... Read more »

ನಾಳೆ ಬೇಡ್ಕಣಿ ಶನಿ ಜಾತ್ರೆ

ಮಾ.25 ರಂದು ಬೇಡ್ಕಣಿಯಲ್ಲಿ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವಸಿದ್ದಾಪುರ : ಜಿಲ್ಲೆಯ ಪ್ರಸಿದ್ದ ಜಾತ್ರೆಯಲ್ಲಿ ಒಂದಾದ ಬೇಡ್ಕಣಿಯ ಶ್ರೀ ಶನೇಶ್ವರ ದೇವರ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಮಾರ್ಚ್ 25 ರ ಶನಿವಾರದಂದು ವಿಜೃಂಭಣೆಯಿಂದ ನಡೆಸಲು ನಿಶ್ಚಯಿಸಲಾಗಿದೆ ಎಂದು ದೇವಾಲಯದ... Read more »

ಅವರಗುಪ್ಪಾ‌ ಆಯ್.ಟಿ.ಆಯ್.‌ ಕಾಲೇಜ್‌ ತಂಗುದಾಣ ಕಳಪೆ,ತನಿಖೆಗೆ ಸ್ಥಳಿಯರ ಒತ್ತಾಯ

ಸಿದ್ಧಾಪುರ ತಾಲೂಕಿನ ಕೋಲಶಿರ್ಸಿ ಗ್ರಾ.ಪಂ. ಅವರಗುಪ್ಪಾ ಆಯ್.ಟಿ.ಆಯ್. ಕಾಲೇಜಿನ ಬಸ್‌ ನಿಲ್ಧಾಣವನ್ನು ವರ್ಷಾಂತ್ಯದಲ್ಲಿ ಬಿಲ್‌ ಪಡೆಯಲು ನಿರ್ಮಿಸಿದಂತಿದೆ ಎಂದು ಆರೋಪಿಸಿರುವ ಸ್ಥಳಿಯ ಯುವಕರು ಈ ಕಳಪೆ ಕಾಮಗಾರಿ ಸರಿಪಡಿಸಿ ಕಳಪೆಯಾದದ್ದನ್ನು ಮರು ನಿರ್ಮಿಸದಿದ್ದರೆ ಉದ್ಘಾಟನೆ ಮಾಡಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.... Read more »

local news-ಅಕಾಲಿಕವಾಗಿ ಸಾವನ್ನಪ್ಪಿದ ಆಕಳಿಗೆ ವಿಮಾ ಪರಿಹಾರ

ಸಿದ್ದಾಪುರ ತಾಲೂಕಿನ ಹೂವಿನಮನೆ ಹಾಲು ಉತ್ಪಾದಕರ ಸಹಕಾರಿ ಸಂಘದ ಸದಸ್ಯ ಚಂದ್ರಹಾಸ ವಿ.ಹಸ್ಲರ್ ಅವರ ಆಕಳು ಅಕಾಲಿಕವಾಗಿ ಸಾವನ್ನಪ್ಪಿದ್ದರಿಂದ ಅದರ ವಿಮಾ ಚೆಕ್‌ನ್ನು ಧಾರವಾಡ ಹಾಲು ಒಕ್ಕೂಟದ ನಿರ್ದೇಶಕ ಪರಶುರಾಮ ವಿ.ನಾಯ್ಕ ಬೇಡ್ಕಣಿ ಬುಧವಾರ ವಿತರಿಸಿದರು. ಒಕ್ಕೂಟದ ಸಹಾಯಕ ವ್ಯವಸ್ಥಾಪಕ... Read more »

ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ… 

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ... Read more »

ಹಾರ್ಸಿಕಟ್ಟಾ ಕನ್ನಾ ನಾಯ್ಕ ನಿಧನ

ಕೃಷಿಕರೂ, ರೈತಮುಖಂಡರೂ ಆಗಿದ್ದ ಹಾರ್ಸಿಕಟ್ಟಾ ಸಂಪೇಸರದ ದ ಕನ್ನಾ ನಾಯ್ಕ ಬುಧವಾರ ನಿಧನರಾಗಿದ್ದಾರೆ. ಗುಂಡು ಕನ್ನಾ ನಾಯ್ಕ ಎಂದೇ ಹೆಸರು ಮಾಡಿದ್ದ ರೈತ ಸಂಘ ಮತ್ತು ಕಾಂಗ್ರೆಸ್‌ ಗಳಲ್ಲಿ ಗುರುತಿಸಿಕೊಂಡಿದ್ದ ಕನ್ನಾ ನಾಯ್ಕ ಕೆಲವು ದಿವಸಗಳಿಂದ ಅನಾರೋಗ್ಯದಿಂದ ಬಳಲುತಿದ್ದರು. ಯುಗಾದಿಯ... Read more »

ಅನ್ಯ ಧರ್ಮೀಯರೊಂದಿಗಿನ ವ್ಯಾಪಾರ-ವ್ಯವಹಾರದಿಂದ ಅಪಾಯ

ಅನ್ಯ ಧರ್ಮೀಯರೊಂದಿಗೆ ಅಡಿಕೆ ಸೇರಿದಂತೆ ಇತರ ವ್ಯಾಪಾರ, ವ್ಯವಹಾರ ಮಾಡುವುದರಿಂದ ಹಿಂದೂ ಧರ್ಮೀಯರಿಗೇ ಅಪಾಯ ಎಂದು ಎಚ್ಚರಿಸಿರುವ ಚೈತ್ರಾ ಕುಂದಾಪುರ ಇತರರಿಂದ ವ್ಯಾಪಾರ, ವ್ಯವಹಾರ ಮಾಡುವ ಜನರು ಲವ್‌ ಜಿಹಾದ್‌ ಮೂಲಕ ಮತ್ತು ದನ ಕಡಿಯುವ ಮೂಲಕ ನಮಗೇ ಕಂಟಕರಾಗುತ್ತಾರೆ... Read more »