ಬಿಜೆಪಿ ಗೆ ರೈತರ ಸಭೆ ನಡೆಸುವ ಯೋಗ್ಯತೆ ಇಲ್ಲ: ಪ್ರಾಂತ ರೈತ ಸಂಘ

—————————————————– ಕಾರವಾರ : ಶಿರಸಿಯಲ್ಲಿ ನಾಳೆ ರೈತರ ಸಮಾವೇಶ ನಡೆಸಲು ಬಿಜೆಪಿ ಮುಂದಾಗಿರುವದು ಅವರ ಯೋಗ್ಯತೆಗೆ ತಕ್ಕುದಲ್ಲ, ರೈತರ ಸಂಕಷ್ಟ ಹೆಚ್ಚಿಸಿದ ಪಕ್ಷ ರೈತ ಸಮಾವೇಶ ನಡೆಸುವದು ಹಾಸ್ಯಾಸ್ಪದ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷರಾದ ಶಾಂತಾರಾಮ ನಾಯಕ... Read more »

ಕೆಪಿಟಿಸಿಎಲ್ ನೌಕರರ ವೇತನ ಶೇ.20ರಷ್ಟು ಹೆಚ್ಚಳ: ಮುಷ್ಕರ ವಾಪಸ್

ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ (KPTCL) ನೌಕರರ ಸಂಘ ನೀಡಿದ ಗಡುವು ಇಂದಿಗೆ ಅಂತ್ಯವಾಗಿ ಸರ್ಕಾರದಿಂದ ಯಾವುದೇ ಸಕಾರಾತ್ಮಕ ಸ್ಪಂದನೆ ಸಿಗದಿದ್ದಾಗ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದರು. ಬೆಂಗಳೂರು: ವೇತನ ಹೆಚ್ಚಿಸುವಂತೆ ಕರ್ನಾಟಕ ವಿದ್ಯುತ್​ ಪ್ರಸರಣ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ರೈತರಿಗೆ & ವೃದ್ಧರಿಗೆ ೧೦ ಸಾವಿರ ಮಾಸಿಕ ಗೌರವಧನ!

ಜೆ.ಡಿ.ಎಸ್.‌ ಒಕ್ಕಲಿಗರ ಪರ ಎಂದರೆ ಅದು ಒಂದು ಜಾತಿಗೆ ಸೀಮಿತವಲ್ಲ ಬದಲಾಗಿ ಅದು ರೈತರ, ಒಕ್ಕಲಿಗರ ಅಂದರೆ ವ್ಯವಸಾಯ ಮಾಡುವವರ ಪಕ್ಷ ಎಂದು ಜೆ.ಡಿ.ಎಸ್.‌ ಮುಖಂಡ ಸೂರಜ್‌ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಜೆ.ಡಿ.ಎಸ್.‌ ಗೆ ಇತರ ಪಕ್ಷಗಳ ಕಾರ್ಯಕರ್ತರನ್ನು ಸೇರ್ಪಡೆ... Read more »

ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ. ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು... Read more »

ಕರ್ನಾಟಕದಲ್ಲಿ ಅವಧಿಗೂ ಮುನ್ನವೇ ಮುಂಗಾರು ಮಳೆ ಸಾಧ್ಯತೆ: ತಜ್ಞರು

ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ಬೆಂಗಳೂರು: ಈ ವರ್ಷ ಕರ್ನಾಟಕದಲ್ಲಿ ಅವಧಿಗೂ ಮುನ್ನ ಪೂರ್ವ ಮುಂಗಾರು ಮಳೆ ಬೀಳುವ ಸಾಧ್ಯತೆ ಇದೆ ಎಂದು... Read more »

ಶಿಕ್ಷಣ,ಕಲೆ,ಸಾಂಸ್ಕೃತಿಕತೆಗಳಿಗೆ ಅಂಜುಮನ್‌ ಪೋಷಕವಾಗಲಿ

ಅಂಜುಮನ್‌ ಇ ಇಸ್ಲಾಂ ಇಂದು ಸಿದ್ಧಾಪುರದಲ್ಲಿ ವಿದ್ಯುಕ್ತವಾಗಿ ಪ್ರಾರಂಭವಾಯಿತು. ಗಿಡಕ್ಕೆ ನೀರೆರೆಯುವ ಮೂಲಕ ಪ್ರಾರಂಭವಾದ ಈ ಸಂಸ್ಥೆಯ ಉದ್ಘಾಟನಾ ಕಾರ್ಯಕ್ರಮದ ಅಂಗವಾಗಿ ಸಮಾಜದ ಹಿರಿಯ ಸಾಧಕರನ್ನು ಸನ್ಮಾನಿಸಿ,ಗೌರವಿಸಲಾಯಿತು. ಸಂಸ್ಥೆಗೆ ಚಾಲನೆ ನೀಡಿದ ಡಾ. ಶಶಿಭೂಷಣ ಹೆಗಡೆ ಶಿಕ್ಷಣ,ಕಲೆ. ಸಂಗೀತ, ಸಾಂಸ್ಕೃತಿಕತೆಗಳಿಗೆ... Read more »

ಕ್ಷುಲ್ಲಕ ಕಾರಣಕ್ಕೆ ಜಗಳ ೫ ಜನರ ಮೇಲೆ ದೂರು ದಾಖಲು & ಸಿದ್ಧಾಪುರದ ಚಿಕನ್‌ ವ್ಯಾಪಾರಿ ಆತ್ಮಹತ್ಯೆ!

ಸಿದ್ಧಾಪುರ ನಗರದ ಶಾಂತಲಾ ವೈನ್‌ ಶಾಪ್ ಸಾಗರ ಹೋಟೆಲ್‌ ಬಳಿ ನಡೆದ ಚಿಕ್ಕ ಗಲಾಟೆಯ ಹಿನ್ನೆಲೆಯಲ್ಲಿ ೫ ಜನ ಯುವಕರ ಮೇಲೆ ಪೊಲೀಸ್‌ ದೂರು ದಾಖಲಾಗಿದೆ.‌ ಪ್ರಜ್ವಲ್‌ ಶನೇಶ್ವರ ಕಿಂದ್ರಿ ಎಂಬ ಯುವಕ ತನಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿದರೆಂದು... Read more »

ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ. ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ... Read more »

ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ

ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು... Read more »

ದೀವರಿಗೆ ನ್ಯಾಯ ಕೊಡಿ

Read more »