ಯಾಕೋ ಆ ಮನೆ ಕಡೆ ಹೋಗುವ ಮನಸ್ಸೇ ಆಗಿರಲಿಲ್ಲ…. ಮೊದಲಾದರೆ ಹಿರಿಯಣ್ಣ ಕೃಷ್ಣಣ್ಣ ನನ್ನಂಥ ಚಿಕ್ಕವರನ್ನೂ ಅಣ್ಣಾ ಎಂದೇ ಕರೆಯುತಿದ್ದರು. ಅವರಮ್ಮ ಲಕ್ಷ್ಮಿ ಸಾಕ್ಷಾತ್ ಅನ್ನಪೂರ್ಣೇಶ್ವರಿ ಅವರ ಕೈ ತುತ್ತು ತಿನ್ನದ ವ್ಯಕ್ತಿಗಳೇ ಪಾಪಿಗಳು. ಈ ಮನೆಯ ಹಿರಿಯ ಜೀವ... Read more »
ಉಪರಾಷ್ಟ್ರಪತಿ ಜಗದೀಪ್ ಧನಕರ್ ಉಪಸ್ಥಿತಿಯ ಸಿದ್ದಾಪುರದ ಬಹುನಿರೀಕ್ಷಿತ ಕಾರ್ಯಕ್ರಮ ನುಡಿನಮನ ಇಂದು ಸಂಪನ್ನವಾಯಿತು. ಹಿರಿಯ ವಕೀಲ ಎನ್,ಡಿ.ನಾಯ್ಕ ರ ಪತ್ನಿ, ಉಪ ರಾಷ್ಟ್ರಪತಿಗಳ ವಿಶೇಶ ಅಧಿಕಾರಿ ರಾಜೇಶ್ ಎನ್. ನಾಯ್ಕರ ತಾಯಿ ಲಕ್ಷ್ಮೀ ನಾರಾಯಣ ನಾಯ್ಕ ನಿಧನದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿಗಳು... Read more »
ಇತ್ತೀಚಿನ ವರ್ಷಗಳಲ್ಲಿ ಸಿದ್ಧಾಪುರದ ನೆಲಕ್ಕೆ ಮೊಟ್ಟಮೊದಲ ಬಾರಿಯೆಂಬಂತೆ ಭಾರತದ ಉಪರಾಷ್ಟ್ರಪತಿಗಳ ಆಗಮನವಾಗುತ್ತಿದೆ. ಉಪರಾಷ್ಟ್ರಪತಿಗಳ ಕಛೇರಿಯ ವಿಶೇಶ ಅಧಿಕಾರಿ ರಾಜೇಶ್ ನಾಯ್ಕರ ತಾಯಿ ಲಕ್ಷ್ಮಿ ನಾರಾಯಣ ನಾಯ್ಕ ಇತ್ತೀಚೆಗೆ ನಿಧನರಾದ ಹಿನ್ನೆಲೆಯಲ್ಲಿ ತಮ್ಮ ಅಧೀನ ಅಧಿಕಾರಿ ರಾಜೇಶ್ ನಾಯ್ಕ ಭೇಟಿಯಾಗಿ ಅವರ... Read more »
ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ SSLC ಫಲಿತಾಂಶವನ್ನು ಪ್ರಕಟಿಸಿದರು. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರು: ಕರ್ನಾಟಕ ಶಾಲಾ... Read more »
ಪ್ರತಿಷ್ಠಿತ ಕುಟುಂಬ, ಸಿದ್ಧಾಪುರ ತಾಲೂಕಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಹಾಗೂ ಅವರ ಪತ್ನಿ ಮತ್ತು ಸಹೋದರನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿರಂತರ ತೇಜೋವಧೆ ಮಾಡಿದ ವ್ಯಕ್ತಿಯೊಬ್ಬರ ವಿರುದ್ಧ ಸಿದ್ಧಾಪುರ ಪೊಲೀಸ್ ಠಾಣೆಯ ಮೂಲಕ ಸೈಬರ್ ಕ್ರೈಮ್ ಪ್ರಕರಣ... Read more »
ಸಾವರ್ಕರ್, ಗೋಲ್ವಾಲ್ಕರ್ ಅಂಬೇಡ್ಕರ್ ಸಂವಿಧಾನದ ವಿರುದ್ಧ ಇದ್ದವರು- ಸಿಎಂ ಸಿದ್ದರಾಮಯ್ಯ ಯುವ ಕಾಂಗ್ರೆಸ್ ಆಯೋಜಿಸಿದ್ದ ‘ಯುವ ಕ್ರಾಂತಿ’ ತರಬೇತಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತ ನಿರ್ಮಾಣದಲ್ಲಿ ಕಾಂಗ್ರೆಸ್ ನ ತ್ಯಾಗ-ಬಲಿದಾನ ಮಹತ್ವದ... Read more »
ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ ಮೊದಲ ಪ್ರಜೆ ಭಾರತದ ರಾಷ್ಟ್ರಪತಿ ಆಗಿದ್ದಾರೆ. ಇದೆಲ್ಲಾ ಭಾರತದ ಸಂವಿಧಾನ ನೀಡಿರುವ ಸೌಲತ್ತು, ದೌಲತ್ತು.... Read more »
ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್ ಪಿ.ಗಾಂವ್ಕರ್ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ. ಬ್ಯಾಂಕ್ ಉದ್ಯೋಗಿಯಾಗಿ ಹಣಕಾಸು ಸಂಸ್ಥೆ ನಡೆಸುತ್ತಲೇ ಡಿ.ಸಿ.ಸಿ. ಬ್ಯಾಂಕಿನ ಪ್ರಮುಖರೊಬ್ಬರಾಗಿ ಗುರುತಿಸಿಕೊಂಡಿದ್ದ ಎನ್.ಪಿ.ಗಾಂವ್ಕರ್ ಹಣಕಾಸು... Read more »
ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ ಅವರು, ಜಾತಿ ಗಣತಿ ವರದಿಯನ್ನು ಹಿಂಪಡೆಯಬೇಕು ಎಂದರು. ಒಕ್ಕಲಿಗರ ಸಂಘದ ನಾಯಕರು ಬೆಂಗಳೂರು: ರಾಜ್ಯ... Read more »


