ಕಾಗೇರಿ ಅಭಿನಂದನೆ ಹಾಸ್ಯಾಸ್ಪದ…ಸಮಾನಮನಸ್ಕರು

Read more »

ಮಾಜಿ ಕೇಂದ್ರ ಸಚಿವ, 7 ಸಲ MP, ಹಿರಿಯ ಸಮಾಜವಾದಿ ನಾಯಕ ಶರದ್ ಯಾದವ್ (75) ಇನ್ನಿಲ್ಲ

ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಯಾದವ್ 75ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಂದೆಯ ನಿಧನದ ಸುದ್ದಿಯನ್ನು ಪುತ್ರಿ ಖಚಿತಪಡಿಸಿದ್ದಾರೆ. ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ! ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. .ಕೋಲ್... Read more »

ದೇಶದ ಭ್ರಾತೃತ್ವ ಮತ್ತು ಏಕತೆಯಿಂದ ಭಾರತ್ ಜೋಡೋ ಯಾತ್ರೆ ಯಶಸ್ವಿ: ರಾಹುಲ್ ಗಾಂಧಿ

ಭಾರತ ಸಹೋದರತ್ವ, ಏಕತೆ ಮತ್ತು ಗೌರವದ ಮೇಲೆ ನಿಂತಿದೆ. ಅದಕ್ಕಾಗಿಯೇ ನಮ್ಮ ‘ಭಾರತ್ ಜೋಡೋ ಯಾತ್ರೆ’ ಎಂದು ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಅವರು ಬುಧವಾರ ಪ್ರತಿಪಾದಿಸಿದ್ದಾರೆ. ಫತೇಘರ್ ಸಾಹಿಬ್(ಪಂಜಾಬ್): ಭಾರತ ಸಹೋದರತ್ವ, ಏಕತೆ ಮತ್ತು ಗೌರವದ... Read more »

ಬಾಹ್ಯ ಮತ್ತು ಆಂತರಿಕ ಸೌಂಧರ್ಯಗಳಿಂದ ಸಮಾಜಮುಖಿಗಳಾಗಿ

ವಾರ್ಷಿಕ ಬಹುಮಾನ ವಿತರಣಾ ಕಾರ್ಯಕ್ರಮಸಿದ್ದಾಪುರಶಿಕ್ಷಣಕ್ಕೆ ಬಹುದೊಡ್ಡ ಶಕ್ತಿಯಿದೆ. ಬಾಹ್ಯ ಮತ್ತು ಆಂತರಿಕ ಸೌಂಧರ್ಯ, ಶಕ್ತಿಗಳನ್ನು ಹೆಚ್ಚಿಕೊಳ್ಳಲು ಶಿಕ್ಷಣ ಸಹಕಾರಿಯಾಗುತ್ತದೆ ಎಂದು ಎಂಜಿಸಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ| ಸುರೇಶ ಎಸ್.ಗುತ್ತೀಕರ ಹೇಳಿದರು.ಅವರು ಎಂಜಿಸಿ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ವಿದ್ಯಾರ್ಥಿ ಸಂಸತ್... Read more »

ನಾಡು-ನಾಳೆಗಾಗಿ ಕಾಡು ಉಳಿಸಿಕೊಳ್ಳಿ

ಸಿದ್ದಾಪುರ: ಯಾವ ರಂಗದಲ್ಲಿದ್ದರೂ ಅಂತರಂಗ ಶುದ್ದವಾಗಿರಬೇಕು ಎಂದು ಹಿರಿಯ ಪತ್ರಕರ್ತ ರವೀಂದ್ರ ಭಟ್ಟ ಐನಕೈ ಹೇಳಿದರು.ತಾಲೂಕಿನ ಕಲಗದ್ದೆಯ ಯಕ್ಷಗಾನ ಶ್ರೀ ನಾಟ್ಯ ವಿನಾಯಕ ದೇವಾಲಯದಲ್ಲಿ ಶ್ರೀದೇವರ ವಾರ್ಷಿಕೋತ್ಸವದಲ್ಲಿ ‘ಕಾರ್ಯದಕ್ಷ’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಯಾವ ಪ್ರಶಸ್ತಿ ಸಿಕ್ಕರೂ ನಮ್ಮ ಊರಿನಲ್ಲಿ ಸಿಗೋ... Read more »

ಪಠಾಣ್‌ ಟ್ರೈಲರ್‌ ನೋಡಿದ್ದೀರಾ?

ಶಾರುಖ್‌ ಖಾನ್‌,ದೀಪಿಕಾ ಪಡುಕೋಣೆ ಅಭಿನಯದ ವಿವಾದಾತ್ಮಕ ಚಿತ್ರ ಪಠಾಣ್‌ ತನ್ನ ಟ್ರೈಲರ್‌ ನಿಂದಲೇ ಪ್ರಸಿದ್ಧವಾಗುತ್ತಿದೆ. Read more »

ಮಂಗಳೂರು: ಕನ್ನಡದ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನ

ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರು‌ ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು: ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್‌ ನಿಧನರಾಗಿದ್ದಾರೆ. ಅವರಿಗೆ 86... Read more »

ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ ‘ಕಿಚ್ಚ’ನಿಗೆ ಕಾಂಗ್ರೆಸ್ ಗಾಳ!

ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು... Read more »

ಅಂಕೋಲಾದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇ ಅಧಿಕಾರಿ

‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ: ಪುರಭವನದಲ್ಲಿ ಭಾರೀ ಹೈಡ್ರಾಮಾ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕುರಿತಾದ ‘ಸಿದ್ದು ನಿಜ ಕನಸುಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆದ ಪುರಭವನದಲ್ಲಿ ಸೋಮವಾರ ಹೈಡ್ರಾಮಾವೇ ನಡೆಯಿತು. ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ... Read more »