ಲಿಟ್ಲ್ ಫ್ಲವರ್ ಬಗ್ಗೆ ಭಜರಂಗಿ ವಿರೋಧ

ಅಕ್ಟೋಬರ್ 2 ಗಾಂಧಿ ಜಯಂತಿಯ ದಿನದಂದು ಸಿದ್ದಾಪುರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ ಗಾಂಧೀಜಿ, ಶಾಸ್ತ್ರೀ ರವರ ಫೋಟೋ ಪಕ್ಕದಲ್ಲಿ ಒಬ್ಬ ಕ್ರಿಶ್ಚಿಯನ್ ಸಂತಳ ಫೋಟೋ ಇಟ್ಟು ಪೂಜೆ ಮಾಡಿದ್ದಾರೆ. ಹಾಗೂ ಕ್ರಿಶ್ಚಿಯನ್ ಮತದ ಬಗ್ಗೆ ಗಾಂಧೀಜಿಯವರಿಗೆ ಒಲವಿತ್ತು ಎಂದು ಬೋಧನೆಯನ್ನು... Read more »

ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲಂಕೇಶ್

ಭಾರತ್ ಜೋಡೋ ಯಾತ್ರೆ.. ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದ ಇಂದಿರಾ – ಕವಿತಾ ಲೋಕೇಶ್​ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ನಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್​ ಅವರು ಹೆಜ್ಜೆಹಾಕಿದ್ದಾರೆ. ಮಂಡ್ಯ: ಸಾಮಾಜಿಕ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಫ್ಲ್ಯೂಟ್ & music-ಭುವನಗಿರಿಯಲ್ಲಿ ಸಂಪನ್ನಗೊಂಡ ಸಂಗೀತ ನವರಾತ್ರಿ

ಸಿದ್ದಾಪುರ. ತಾಲೂಕಿನ ಭವನಗಿರಿ ಸಮೀಪದ ಹೊಸಳ್ಳಿಯ ಶ್ರೀರಾಮ ದೇವಸ್ಥಾನದಲ್ಲಿ ವರ್ಷದಂತೆ ಈ ವರ್ಷವೂ ಶರನ್ನವರಾತ್ರಿಯ ಪ್ರಯುಕ್ತ ಸಾಮೂಹಿಕ ಭಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಊರಿನ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು 10 ದಿನಗಳ ಸಾಮೂಹಿಕ ಭಜನೆಯಲ್ಲಿ ಪಾಲ್ಗೊಂಡರು. ನವರಾತ್ರಿಯ ಮೊದಲ ದಿನದಿಂದ ಪ್ರಾರಂಭಗೊಂಡು... Read more »

ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ವಿಧಿವಶ

ಎಸ್.ಎಂ ಕೃಷ್ಣ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿದ್ದ ಜಬ್ಬಾರ್‌ ಖಾನ್ ಹೊನ್ನಳ್ಳಿ ನಿಧನರಾಗಿದ್ದಾರೆ. ಹುಬ್ಬಳ್ಳಿ: ಮಾಜಿ ಸಚಿವ ಹಾಗೂ ಉತ್ತರ ಕರ್ನಾಟಕ ಭಾಗದ ಪ್ರಭಾವಿ ಮುಸ್ಲಿಂ ನಾಯಕ ಜಬ್ಬಾರ್‌ ಖಾನ್ ಹೊನ್ನಳ್ಳಿ ಅವರು ಇಂದು ವಿಧಿವಶರಾದರು. ಕಳೆದ ಹಲವು... Read more »

ಆಮ್‌ ಆದ್ಮಿಗಳ ದಸರಾ ಸಂಬ್ರಮ, ವಿಜಯಪತಾಕೆಗೆ ಪೂರ್ವತಯಾರಿ!

ಸಿದ್ದಾಪುರ- ಶಿರ್ಸಿ ಸಿದ್ದಾಪುರ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ಸಿದ್ದಾಪುರ್ ಕಚೇರಿಯನ್ನು ಪಟ್ಟಣದ ಅಶೋಕ ರಸ್ತೆ ಎನ ಬಿ ಹೊಸೂರು ಮನೆಯ ಮಹಡಿ ಮೇಲೆ ಉದ್ಘಾಟಿಸಲಾಯಿತು.. ಇದೇ ಸಂದರ್ಭದಲ್ಲಿ ಕರ್ನಾಟಕ ಸೇವಾರತ್ನ ಪ್ರಶಸ್ತಿ ಪಡೆದಿರುವ ಶಂಕರಮೂರ್ತಿ ಕತ್ತಿ ಯವರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮ... Read more »

ಪರೇಶ್ ಮೇಸ್ತಾ ಸಹಜ ಸಾವು ವರದಿ: ಕ್ಷಮೆಯಾಚಿಸಿ ಸರ್ಕಾರದಿಂದ ನಷ್ಟ ಭರಿಸಲು ಕಾಂಗ್ರೆಸ್ಸಿಗರ ಆಗ್ರಹ!

ಪರೇಶ್ ಮೇಸ್ತಾ ಸಾವಿನ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕಿರುವುದು ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ. ಕಾರವಾರ: ಪರೇಶ್ ಮೆಸ್ತಾ ಪ್ರಕರಣ ಸಿಬಿಐ ಬಿ ರಿಪೋರ್ಟ್ ಹಾಕುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ರಂಗೇರುತ್ತಿದೆ.... Read more »

ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ

ಶಿವಮೊಗ್ಗ: ಕಾಡುಕೋಣ ದಾಳಿ, ಮಹಿಳೆಗೆ ಗಂಭೀರ ಗಾಯ ಕೂಲಿ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಹೊಸನಗರದಲ್ಲಿ ನಡೆದಿದೆ. ಶಿವಮೊಗ್ಗ: ಮಹಿಳೆ ಮೇಲೆ ಕಾಡುಕೋಣ ದಾಳಿ ನಡೆಸಿರುವ ಘಟನೆ ಹೊಸನಗರ ತಾಲೂಕು ಅರಮನೆಕೊಪ್ಪ... Read more »

ಮಂಡ್ಯದಲ್ಲಿ ಭಾರತ್ ಜೋಡೋ: ಪಾದಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿ

ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ ಗಾಂಧಿ ಭಾಗಿಯಾಗುವ ಮೂಲಕ ಪಾದಯಾತ್ರೆಗೆ ಬಲ ತುಂಬಿದ್ದಾರೆ. ಪಾಂಡವಪುರದಿಂದ ಆರಂಭವಾದ ಪಾದಯತ್ರೆಯಲ್ಲಿ ಸೋನಿಯಾ ಗಾಂಧಿ ಕೆಲಕಾಲ ಹೆಜ್ಜೆ ಹಾಕಿದರು. ಮಂಡ್ಯ: ಎರಡು ದಿನದ ವಿಶ್ರಾಂತಿ ಬಳಿಕ ಇಂದಿನಿಂದ ಭಾರತ್‌ ಜೋಡೋ ಯಾತ್ರೆ ಮತ್ತೆ ಆರಂಭವಾಗಿದೆ.... Read more »

ರಾಹುಲ್…ಎದೆಗೆ ಇರಿಯುವ ಮಾನವೀಯತೆ!

ಸಿಂಗಪೂರ್ ಪ್ರವಾಸದ ಸಂದರ್ಭದಲ್ಲಿ ಐ.ಐ.ಎಂ. ಹಳೆ ವಿದ್ಯಾರ್ಥಿಗಳ ಸಂಗಡ ಸಂವಾದ ಕಾರ್ಯಕ್ರಮದ್ದಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ನಾನು ಮತ್ತು ತನ್ನ ಅಕ್ಕ, ತಮ್ಮ ತಂದೆಯ ಕೊಲೆಗಾರರನ್ನು ಸಂಪೂರ್ಣವಾಗಿ ಕ್ಷಮಿಸಿದ್ದೇವೆ,” ಎಂದು ಹೇಳಿದ್ದಾನೆ. ಅದೇ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,... Read more »

ಜಿ. ಪಂ. ಮಾಜಿ ಸದಸ್ಯೆ ಪ್ರೇಮಾ ನಾಯ್ಕ ಇನ್ನಿಲ್ಲ

Read more »