ಕಾಂಗ್ರೆಸ್ ರಾಜ್ಯಾದಾದ್ಯಂತ ಆಯೋಜಿಸಿರುವ ಎಕತೆಗಾಗಿ ನಡಿಗೆ ಭಾಗವಾಗಿ ಇಂದು ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಕಾಂಗ್ರೆಸ್ ನ ಪಾದಯಾತ್ರೆ ನಡೆಯಿತು. ಜಿಲ್ಲೆಯಲ್ಲಿ ಕಳೆದ ವಾರದಿಂದಲೂ ಮಳೆ ನಿರಂತರವಾಗಿ ಸುರಿಯುತ್ತಿದೆ. ಈ ವಿಪರೀತ ಮಳೆಯ ನಡುವೆ ಇಂದು ಏಕತೆಗಾಗಿ ನಡಿಗೆ ನಡೆಸಿದ... Read more »
ಅಣಶಿ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ: ರಾಜ್ಯ ಹೆದ್ದಾರಿ ಸಂಚಾರ ಬಂದ್ ಕಾರವಾರದ ಅಣಶಿ ಘಟ್ಟದಲ್ಲಿ ಭಾರಿ ಮಳೆಯಿಂದಾಗಿ ಗುಡ್ಡ ಕುಸಿತವಾಗಿದೆ. ಪರಿಣಾಮ ಬೆಳಗಾವಿ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕಾರವಾರ(ಉತ್ತರ ಕನ್ನಡ): ಜೋಯಿಡಾ ತಾಲೂಕಿನ ಅಣಶಿ... Read more »
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳದೆ ಬ್ರಟೀಷರಿಗೆ ಸ್ಸಾರಿ ಎಂದಿದ್ದ ಬಿ.ಜೆ.ಪಿ.ಗಳು ಇಂದು ಸ್ವಾತಂತ್ರ್ಯ ಹೋರಾಟದ ಬಗ್ಗೆ ಮಾತನಾಡುತಿದ್ದಾರೆ. ದೇಶದ ವಿಭಜನೆಗೆ ಕಾರಣವಾದ ಹಿಂದೂ ಮಹಾಸಭಾ ಮತ್ತು ಮುಸ್ಲಿಂ ಲೀಗ್ ಕಾಂಗ್ರೆಸ್ ನ ನವಭಾರತದ ಕನಸಿಗೆ ಬೆಂಕಿ ಇಟ್ಟರು ಇವರೆಲ್ಲಾ ಈಗ ಕಾಂಗ್ರೆಸ್... Read more »
ಸಿದ್ದಾಪುರ :- ಸಮಾಜಕ್ಕೆ ನಮ್ಮಿಂದಾದ ಕಿಂಚಿತ್ ಕೊಡುಗೆ ನೀಡಬೇಕು ಎನ್ನುವದನ್ನು ಯುವಕರು ಮರೆತಂತಿದೆ. ಆದರೆ ಹರೀಶ ಗೌಡರ್ ತಮ್ಮ ಜನ್ಮದಿನದ ಆಚರಣೆಯನ್ನು ಇಂದಿನ ಯುವಕರಿಗೆ ಮಾದರಿಯಾಗುವಂತೆ ಆಚರಿಸಿದ್ದಾರೆ ಎಂದು ಶಿಕ್ಷಣ ಪ್ರಸಾರಕ ಸಮಿತಿಯ ಕಾರ್ಯಾಧ್ಯಕ್ಷ ಶಶಿಭೂಷಣ ಹೆಗಡೆ ಹೇಳಿದರು.ಅವರು ಪಟ್ಟಣದ... Read more »
ದೇಶದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಪ್ರಾರಂಭವಾದ ೪೦-೫೦-% ಕಮೀಷನ್ ವಿಚಾರ ಈಗ ಹಾದಿ-ಬೀದಿಗಳಲ್ಲಿ ಚರ್ಚೆಯ ವಿಷಯವಾಗಿದೆ.ಸಿದ್ಧಾಪುರ,ಶಿರಸಿಗಳಲ್ಲಿ ರಾಜ್ಯ ವಿಧಾನಸಭಾ ಅಧ್ಯಕ್ಷರ ಆಪ್ತರು,ಸಂಬಂಧಿಗಳು ಸಾರ್ವಜನಿಕ ಕಾಮಗಾರಿಗಳ ೪೦% ಕಮೀಷನ್ ಪಡೆದು ಕಳಪೆ ಕಾಮಗಾರಿ ಮಾಡುತಿದ್ದಾರೆ ಎನ್ನುವ ವಿಷಯ ಈಗ ಮುನ್ನೆಲೆಗೆ ಬಂದಿದೆ.... Read more »
ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಪಿ.ಸಿ.ಸಿ. ಕರೆಯಂತೆ ಮಂಗಳವಾರ ಸಿದ್ಧಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ನಿಂದ ಪಾದಯಾತ್ರೆ ನಡೆಯಲಿದೆ. ಮುಂಜಾನೆ ೮ಗಂಟೆಗೆ ಬೇಡ್ಕಣಿ ವೀರಾಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರಾರಂಭವಾಗುವ ಪಾದಯಾತ್ರೆ ತ್ಯಾರ್ಸಿ,ಕಡಕೇರಿ,ಕಾನಳ್ಳಿ ಮಾರ್ಗವಾಗಿ ಕೋಲಶಿರ್ಸಿ,ಚನಮಾಂವ್,ಅವರಗುಪ್ಪಾ ನಂತರ ಹೊಸೂರಿನ ಮೂಲಕ... Read more »
ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಹಿಂದೂ ಕಾರ್ಯಕರ್ತರು ಬಿಜೆಪಿ ಸರ್ಕಾರ ವಿರುದ್ಧ ಬಂಡೆದಿದ್ದು,, ಬಿಜೆಪಿ ಪಕ್ಷಕ್ಕೆ ಟಕ್ಕರ್ ಕೊಡಲು ಹಿಂದೂಸ್ಥಾನ ಜನತಾ ಪಾರ್ಟಿ ಇಂದು ಉದ್ಘಾಟನೆಗೊಂಡಿದೆ. ಹಿಂದೂಸ್ಥಾನಿ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷ ವಿನಾಯಕ ಮಾಳದಕರ್... Read more »
ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು: ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಅವರು ಈಗಾಗಲೇ... Read more »
ಇತ್ತೀಚಿನ ದಿನಗಳಲ್ಲಿ ಬಿದಿರು ಭವಿಷ್ಯದ ಬೆಳೆಯಾಗಿ ರೂಪುಗೊಳ್ಳುತ್ತಿದೆ ಹಾಗೂ ಬದಲಾಗುತ್ತಿರುವ ಕಾಲಘಟ್ಟದಲ್ಲಿ ರೈತರು ಬಿದಿರು ಬೆಳೆದು ಹೆಚ್ಚಿನ ಆದಾಯ ಗಳಿಸಿ ಸ್ವಾವಲಂಬಿಗಳಾಗಬೇಕೆಂದು ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ ಎಂ. ಬಿ. ನಾಯ್ಕ್ ಕಡಕೇರಿಯವರು ರೈತ ಸಮುದಾಯಕ್ಕೆ ಕರೆಕೊಟ್ಟಿದ್ದಾರೆ. ಇಂಡಸ್-ಟ್ರೀ ಫೌಂಡೇಶನ್... Read more »
ಉತ್ತರ ಕನ್ನಡ ಜಿಲ್ಲೆ ಹಲವು ವೈಶಿಷ್ಟ್ಯಗಳ ಜಿಲ್ಲೆ. ಸ್ವಾತಂತ್ರ್ಯ ಪೂರ್ವದಲ್ಲಿ ಇಲ್ಲಿಯ ಅಂಕೋಲಾದಲ್ಲಿ ರೈತ ಹೋರಾಟ ನಡೆಯಿತು. ಸ್ವಾತಂತ್ರ್ಯ ಹೋರಾಟವಂತೂ ಈ ಜಿಲ್ಲೆಯ ಸಿದ್ಧಾಪುರ, ಅಂಕೋಲಾ ತಾಲೂಕುಗಳ ಉಸಿರಾಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಾರಣಕ್ಕಾಗಿ ಮೊಟ್ಟಮೊದಲು ಬಂಧಿತರಾದವರು... Read more »

