ಪೊಲೀಸ್ ಹೆಡ್ ಕಾನ್ಸಟೇಬಲ್ ಮೇಲೆ ಹಲ್ಲೆ ಮಾಡಿ, ಕೊಲೆಗೆ ಯತ್ನಿಸಿದ ದೂರಿನ ಮೇಲೆ ಶಿರಸಿ ಗಿಡಮಾವಿನಕಟ್ಟೆಯ ದರ್ಶನ್ ಗೌಡರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಿದ ಘಟನೆ ಸಿದ್ದಾಪುರದಲ್ಲಿನಡೆದಿದೆ. ಆರೋಪಿ ಕರಿಇಡ್ಲಿ ಯಾನೆ ದರ್ಶನ್ ಗೌಡ ಸಿದ್ಧಾಪುರ ಮುಖ್ಯರಸ್ತೆಯ ಏಕಮುಖ ಸಂಚಾರದ... Read more »
ಕಾರಿನಲ್ಲಿ ಒಬ್ಬ ನಾವಿಕನನ್ನು ಅಪಹರಿಸಿಲಾಗಿತ್ತು. ಆದರೆ ಬೆನ್ನಟ್ಟಿದ ಅವರ ಸಹೋದ್ಯೋಗಿಗಳು ರಕ್ಷಿಸಿದ್ದಾರೆ ಎಂದು ನೌಕಾಪಡೆ ಆರೋಪಿಸಿದೆ. ಸಾಂದರ್ಭಿಕ ಚಿತ್ರ ಕಾರವಾರ: ಇಬ್ಬರು ನೌಕಾಪಡೆ ಸಿಬ್ಬಂದಿಯ ವಾಹನ ಮೀನುಗಾರರ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಮೀನುಗಾರರ... Read more »
ಹೊನ್ನಾವರ ಜೋಗ ರಸ್ತೆಯ ಸಿದ್ದಾಪುರ ಮಲೆಮನೆಯಲ್ಲಿ ಅಪಘಾತ ಮಾಡಿ ಗುದ್ದೋಡಿದ ಘಟನೆ ನಡೆದಿದೆ. ಜ.೧೪ ರ ತಡರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರ ಮಾಹಿತಿ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ವ್ಯಕ್ತಿ ಯ ಗುರುತು ಪತ್ತೆಯಾಗಿಲ್ಲ.... Read more »
೨೦೨೫ ರ ಸಿದ್ಧಾಪುರ ವಾರ್ಷಿಕ ಅಯ್ಯಪ್ಪ ಸ್ವಾಮಿ ಜಾತ್ರೆ ದುರ್ಘಟನೆಯೊಂದಿಗೆ ಮುಕ್ತಾಯ ಕಂಡಿದೆ. ಮಂಗಳವಾರ ಸಾಯಂಕಾಲ ೭.೩೦ ರ ಸುಮಾರಿಗೆ ವಾಹನನಿಷೇಧಿತ ಅಯ್ಯಪ್ಪ ಜಾತ್ರೆಯ ಚಂದ್ರಗುತ್ತಿ ರಸ್ತೆಗೆ ಪೊಲೀಸ್ ತಡೆಗೋಡೆಗಳನ್ನು ಉಜ್ಜಿಕೊಂಡು ಹೋದ ಪೋರ್ಡ್ ಇಕೋ ಸ್ಪೋರ್ಟ್ ವಾಹನ ಒಂದು... Read more »
ಮೊಬೈಲ್ ಮತ್ತು ಇಂಗ್ಲೀಷ್ ಹೊಸ ಪೀಳಿಗೆಯನ್ನು ಪರಾವಲಂಬಿ ಮಾಡುತ್ತಿದೆ ಎಂದು ಎಚ್ಚರಿಸಿರುವ ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹಳೆಯದನ್ನು ಉಳಿಸಿಕೊಂಡು ಹೊಸತನ್ನು ಸೃಷ್ಟಿಸುವ ಅಭಿವೃದ್ಧಿ ಮೂಲಕ ಪ್ರಸ್ತುತ ಸವಾಲುಗಳಿಗೆ ಉತ್ತರ ಹುಡುಕಬೇಕು ಎಂದಿದ್ದಾರೆ. ಸಿದ್ಧಾಪುರ ಶಂಕರಮಠದಲ್ಲಿ ಸಿದ್ಧಾಪುರ ತಾಲೂಕಾ... Read more »
ಕೆಲವು ದಿವಸಗಳ ಹಿಂದೆ ಶಿರಸಿಯಲ್ಲಿ ಅಭೂತಪೂರ್ವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತಲ್ಲ ಅಲ್ಲಿ ಸಾಹಿತಿಯೊಬ್ಬರು ಕವಿಗೋಷ್ಠಿಯ ಆಶಯ ಭಾಷಣ ಮಾಡಿ ಕವನಗಳು ಭೂತವನ್ನು ಬಿಂಬಿಸಬೇಕು!. ರಾಮಾಯಣ, ಮಹಾಭಾರತ ಆಧಾರಿತವಾಗಿಯೇ ಕವನ ರಚಿಸಬೇಕು ಎಂಬಿತ್ಯಾದಿ ಸನಾತನವಾದಿ ಫರ್ಮಾನು ಹೊರಡಿಸಿಬಿಟ್ಟಿದ್ದರು. ಅದಕ್ಕೆ... Read more »
ಸಿದ್ದಾಪುರ.j.02- ತಾಲೂಕಿನಲ್ಲಿ ನಿರಂತರ ಸಂಗೀತ ಕಾರ್ಯಕ್ರಮ ಗಳನ್ನು ನಡೆಸುತ್ತ, ಸಂಘಟಿಸುತ್ತಾ ಬಂದಿರುವ ಸುಷಿರ ಸಂಗೀತ ಪರಿವಾರ ಭುವನಗಿರಿ ಕಲ್ಲಾರೆಮನೆ, ಭುವನೇಶ್ವರಿ ದೇವಾಲಯದ ಆಶ್ರಯದಲ್ಲಿ ಗಾನಗೋಷ್ಠಿ ಎಂಬ ವಿಶಿಷ್ಟ ಸರಣಿಯನ್ನು ಪ್ರಾರಂಭಿಸಿ ಒಂದು ವರ್ಷ ಕಳೆದಿದೆ. ಪ್ರತಿ ತಿಂಗಳ ಕೊನೆಯ ಮಂಗಳವಾರ... Read more »
ಸಿದ್ಧಾಪುರ,ಜ.೦೨- ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಕಾನಗೋಡಿನ ಶ್ರೀ ಮಾರಿಕಾಂಬಾ ದೇವಾಲಯದ ಜಾತ್ರಾ ಮಹೋತ್ಸವ ಫೆ೧೧ರಿಂದ ೧೮ ರ ವರೆಗೆ ವಿಜೃಂಬಣೆಯಿಂದ ನಡೆಯಲಿದೆ. ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ವಿವರ ನೀಡಿದ ಜಾತ್ರಾ ಸಮೀತಿ ಸದಸ್ಯರು ಈ ಬಗ್ಗೆ ವಿವರ... Read more »
ಕಳೆದ ವರ್ಷದ ಕೊನೆಯ ವಾರ ಪಿಗ್ಮಿ ಏಜೆಂಟ್ ಗೀತಾ ಎಂಬ ವೃದ್ಧೆ ಕೊಂದ ಕಳ್ಳ ಅಭಿಜಿತ್ ಈ ಕೊಲೆ, ದರೋಡೆ ಮೊದಲು ಹಲವು ಪ್ರಕರಣಗಳನ್ನು ಮಾಡಿದ್ದ ವ್ಯಕ್ತಿ. ಸಿದ್ದಾಪುರ ನಗರ ವ್ಯಾಪ್ತಿಯ ಕೊಂಡ್ಲಿಯ ಗಣಪತಿ ಮಡಿವಾಳರ ಎರಡನೇ ಪತ್ನಿಯ ಏಕೈಕ... Read more »


