ಕೋವಿಡ್‌ ಮೂರನೇ ಅಲೆ ಆತಂಕ- ಸಿದ್ಧಾಪುರಕ್ಕೆ ಕಾಡಲಿದೆ ವೈದ್ಯರ ಬರ?!

ಚಿಕ್ಕ ತಾಲೂಕು ಸಿದ್ಧಾಪುರದಲ್ಲಿ ವೈದ್ಯಕೀಯ ಅನುಕೂಲಗಳು ಇಲ್ಲದ ಸಮಯದಿಂದ ಹಿಡಿದು ಈವರೆಗೆ ಸಿದ್ಧಾಪುರ ಸರ್ಕಾರಿ ಆಸ್ಫತ್ರೆ ತನ್ನ ವೈಶಿಷ್ಟ್ಯದ ಕಾರಣಕ್ಕೆ ಪ್ರಸಿದ್ಧವಾಗಿದೆ. ಸಿದ್ಧಾಪುರದಲ್ಲಿ ಸರ್ಕಾರಿ ವೈದ್ಯರಾಗಿ ಡಾ.ಬಾಲಚಂದ್ರ ಮೇಸ್ತ, ಡಾ. ಶ್ರೀಧರ ವೈದ್ಯ, ಡಾ. ನಾಗೇಂದ್ರಪ್ಪ ಸೇರಿದಂತೆ ಅನೇಕರು ಅತ್ಯುತ್ತಮ... Read more »

ಡಾ.ಮೋಹನ್‌ ನಿರ್ಮಿಸಿದ ಎನ್. ಎಸ್.ಎಸ್.‌ ವಸ್ತು ಸಂಗ್ರಹಾಲಯ!

ಶಿವಮೊಗ್ಗ: ಪೂರ್ವಜರ ಜೀವನ ಶೈಲಿಯನ್ನು ಭವಿಷ್ಯದ ಪೀಳಿಗೆಗೆ ತಿಳಿಸುವ ವಸ್ತು ಸಂಗ್ರಹಾಲಯ ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಕಲಿಯುವುದಕ್ಕೆ ಹಾಗೂ ಅಂದಿನ ದಿನಗಳ ಬಗ್ಗೆ ಅರಿತುಕೊಳ್ಳುವುದಕ್ಕೆ ಸಹಾಯ ಮಾಡುವ ಪ್ರದೇಶ. ವಸ್ತು ಸಂಗ್ರಹಾಲಯವೆಂದರೆ ಹಿಂದಿನದ್ದನ್ನು ಸಂಗ್ರಹಿಸಿ ಮುಂದಿನ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ತಿಮಿಂಗ.ಮಿಣಿಂಗಾ…ಟಿಷ್ಯಾ ನಂತರ ಬುಡಕಟ್ಟುಗಳ ಹೊಸ ಸಿದ್ಧಿ!

ಉನ್ನತ ಕ್ರೀಡಾಪಟುತ್ವ ರೂಪಿಸಲು ಉತ್ತರ ಕನ್ನಡದ ಸಿದ್ದಿ ಸಮುದಾಯದ ಯುವಕರಿಗೆ ಕ್ರೀಡಾ ಇಲಾಖೆ ತರಬೇತಿ! ಅತ್ಯುತ್ತಮ ಕ್ರೀಡಾಪಟುವಾಗಲು ಬೆಂಗಳೂರಿನಲ್ಲಿ ಉತ್ತರ ಕನ್ನಡದ ಸಿದ್ದಿ ಸಮುದಾಯದ 52 ಯುವಕರಿಗೆ ತರಬೇತಿ ನೀಡಲಾಗುತ್ತಿದೆ. ಮಂಗಳವಾರದಿಂದ ಆರಂಭವಾಗಲಿರುವ ತರಬೇತಿಯ ಹೊರತಾಗಿ ಅವರ ನಿತ್ಯದ ಶಿಕ್ಷಣವನ್ನು ಕ್ರೀಡಾ ಇಲಾಖೆ... Read more »

ಜನರ ಗಮನ ಸೆಳೆಯುತ್ತಿದೆ ಮೇಕೆದಾಟು ಪಾದಯಾತ್ರೆ

ಕಾಂಗ್ರೆಸ್​ನ ಮಹತ್ವಾಕಾಂಕ್ಷಿ ಮೇಕೆದಾಟು ಪಾದಯಾತ್ರೆ ಮುಂದುವರೆದಿದ್ದು, ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ರಾಮನಗರ: ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಮೇಕೆದಾಟು ಪಾದಯಾತ್ರೆ ಎರಡನೇ ದಿನ ಪೂರೈಸಿದ್ದು, ದಿನ ಕಳೆದಂತೆ ಪಾದಯಾತ್ರೆಗೆ ವಿವಿಧ ಆಯಾಮಗಳಲ್ಲಿ ಜನಪ್ರಿಯತೆ ದೊರೆಯುತ್ತಿದೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ... Read more »

ಆಳ್ವ ಪ್ರಧಾನಿ ಮೋದಿಗೆ ಕುಟುಕಿದ ಪತ್ರದಲ್ಲೇನಿದೆ ವಿಶೇಶ!?

ಅಲ್ಪಸಂಖ್ಯಾತರ ವಿರುದ್ಧ ದೌರ್ಜನ್ಯ: ಪ್ರಧಾನಿಗೆ ಮಾರ್ಗರೇಟ್ ಆಳ್ವ ಪತ್ರ ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.   ಬೆಂಗಳೂರು: ರಾಜಸ್ಥಾನ ಮತ್ತು ಉತ್ತರಾಖಂಡದ ಮಾಜಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ,  ಅಲ್ಪಸಂಖ್ಯಾತರ... Read more »

ವಕೀಲ ಜಿ.ಆಯ್.ನಾಯ್ಕರಿಗೆ ಹೃದಯಾಘಾತ, ಸ್ಥಳದಲ್ಲೇ ಸಾವು

ಸಿದ್ಧಾಪುರ ಕಡಕೇರಿಯ ವಕೀಲ ಜಿ.ಆಯ್.‌ ನಾಯ್ಕ ಇಂದು ನಿಧನರಾಗಿದ್ದಾರೆ. ಕೃಷಿಕರು,ವಕೀಲರಾಗಿ ಶಿರಸಿ,ಹಳಿಯಾಳ,ಸಿದ್ಧಾಪುರ ಗಳಲ್ಲಿ ಕಾರ್ಯನಿರ್ವಹಿಸುತಿದ್ದ ಜಿ.ಆಯ್.ನಾಯ್ಕ ಇಂದು ಬಿದ್ರಕಾನ ಬಳಿಯ ಕೊಡ್ಗಿಬೈಲ್ಗೆ ಖಾಸಗಿ ಕೆಲಸದ ನಿಮಿತ್ತ ಬಂದಿದ್ದಾಗ ಹಠಾತ್‌ ಕುಸಿದು ಬಿದ್ದರು. ದಿಢೀರನೇ ಕುಸಿದು ಬಿದ್ದವರಿಗೆ ಪ್ರಥಮ ಚಿಕಿತ್ಸೆ ನೀಡಿ... Read more »

ಬಿರುಗಾಳಿ ಎಬ್ಬಿಸಿದ ಹವ್ಯಕರ ಕುರಿತ ಬರಹ!

ಹವ್ಯಕ ಪುರೋಹಿತರ ಹವ್ಯಕರ ಮನೆಲಿಯೇ ಹಗಲು ದರೋಡೆ* *ಉಂಡೂ ಹೋದ ಕೊಂಡೂ ಹೋದ ..ದೋಚಿಯೂ ಹೋದ* ಕೊರೊನಾ ಬಂದು ಇಡೀ ದೇಶಕ್ಕೆ ದೇಶವೇ ಕಂಗಾಲಾಗಿ ಹೋದರೂ ಕೆಲವೊಂದು ಜನಂಗೊಕ್ಕೆ ಅರ್ಥವೇ ಆಯಿದಿಲ್ಲೆ.ಇಂದು ಕೊರೋನಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿ... Read more »

ಚಂಪಾ.. ಚಿತ್ರ,ಕಾವ್ಯ ಇತ್ಯಾದಿ

ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆಪಿ ಚಳುವಳಿಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದರು. ತುರ್ತು ಪರಿಸ್ಥಿತಿಯನ್ನು ಖಂಡತುಂಡವಾಗಿ ಖಂಡಿಸಿ ಜೈಲುವಾಸ ಅನುಭವಿಸಿದ ಏಕಮಾತ್ರ ಕನ್ನಡ ಸಾಹಿತಿ ಅವರು. ಕೋಮುವಾದ ಜಾತಿವಾದ ಹಾಗೂ ಬೇರೆಲ್ಲ... Read more »

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ

ಕಳಚಿದ ಸಾಹಿತ್ಯ ಲೋಕದ ಕೊಂಡಿ: ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ) ಅಸ್ತಂಗತ ಚಂಪಾ ಎಂದೇ ಪ್ರಖ್ಯಾತರಾಗಿದ್ದ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಚಂಪಾ ಎಂದೇ... Read more »

ಉರಗ ರಕ್ಷಕ ಅರಣ್ಯಾಧಿಕಾರಿಗೆ ವಿಶೇಶ ಮಾನ್ಯತೆ!

ಉರಗ ರಕ್ಷಕ, ಅರಣ್ಯ ಅಧಿಕಾರಿ ಗೋಪಾಲ್ ನಾಯಕ್ ಕುರಿತ ಪರಿಚಯ 2018ರಲ್ಲಿ ಕಾರವಾರದ ವಲಯ ಅರಣ್ಯಾಧಿಕಾರಿಗೆ ಸ್ಥಳೀಯ ನಿವಾಸಿಯೊಬ್ಬರಿಂದ ದೂರವಾಣಿ ಕರೆ ಬರುತ್ತದೆ. ಗುತ್ತಿನಬೀರ ದೇವಸ್ಥಾನದ ಬಳಿಯಿರುವ ಅವರ ಮನೆಯ ಬಾವಿಯೊಳಗೆ ಬೃಹತ್ ಗಾತ್ರದ ಹಾವು ಕಾಣಿಸಿಕೊಂಡಿದೆ. ಅದನ್ನು ರಕ್ಷಿಸಲು ಯಾರನ್ನಾದರೂ... Read more »