ಕಾಡುಹಂದಿ ಭೇಟೆಗೆ ಅನುಮತಿ ನೀಡಲು ಮತ್ತು ವಿದ್ಯುತ್ ತಂತಿ ತೆಗೆಯಲು ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕಾಡುಪ್ರಾಣಿಗಳ ಹಾವಳಿಯಿಂದ ರೈತ ತೊಂದರೆಗೆ ಒಳಗಾಗುತಿದ್ದಾನೆ. ಈ ರಗಳೆ,ಹಾನಿಯಿಂದ ಪಾರಾಗಲು ಯಾವುದೇ ಪರಿಹಾರೋಪಾಯಗಳಿಲ್ಲ. ಕಾಡುಪ್ರಾಣಿಗಳು ಮಾಡುವ ಬೆಳೆ ನಾಶಕ್ಕೆ ಅರಣ್ಯ ಇಲಾಖೆ ಪರಿಹಾರ ನೀಡುತ್ತದೆಯಾದರೂ ಅದು ಅತ್ಯಲ್ಫ ಇಂಥ ಕಾಡುಪ್ರಾಣಿ ಹಾವಳಿ ತಡೆ... Read more »

ಗಣೇಶ ಚತುರ್ಥಿ ಐತಿಹ್ಯ, ಆಚರಣೆ ಮತ್ತು ಪುಣ್ಯದ ಕಥೆಗಳು

ಕಾಯಿ ಕಡಬು ತಿಂದ ಹೊಟ್ಟೆಮೇಲೆ ಗಂಧ ಮೊದಲೊಂದಿಪೆ ನಿನಗೆ ಗಣನಾಥ:  ಗಣೇಶ ಚತುರ್ಥಿ ಅಥವಾ ಚೌತಿ ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿ/ಚತುರ್ಥಿಯಂದು ಬರುವುದು. ತಾಯಿ ಪಾರ್ವತಿ ಹಾಗೂ ಮಗ ಗಣೇಶ ಹಬ್ಬ ಮನಸ್ಸಿಗೆ ಮುದ ತುಂಬುವ ಭಾವಪೂರ್ಣ... Read more »

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಪರಾವಲಂಬನೆ ಬೇಡ ಸ್ವಾವಲಂಬನೆ ಅಗತ್ಯ… ಉದ್ಯೋಗಪತಿಗಿಂತ ಉದ್ಯಮಪತಿ ಆಗುವುದು ಲೇಸು..mhps balikoppa pro

ಸಿದ್ದಾಪುರ: ನಗರದ ಬಾಲಿಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಹಾಧ್ವಾರ ಹಾಗೂ ಕಂಪೌಂಡ್ ನಿರ್ಮಿಸಿಕೊಟ್ಟ ದಾನಿಗಳನ್ನು ಸನ್ಮಾನಿಸಲಾಯಿತು.ಬಾಲಿಕೊಪ್ಪ ಶಾಲೆಯಲ್ಲಿ ಕಲಿತು ಅಮೇರಿಕಾದಲ್ಲಿ ಸ್ವಂತ ಕಂಪನಿ...

suresh naik road…. ಯೋಧರ ಸ್ಮರಣೆಯಿಂದ ಯುವಜನಾಂಗಕ್ಕೆ ಪ್ರೇರಣೆ…. ಹಳದೋಟ ರಸ್ತೆಗೆ ಯೋಧ ಸುರೇಶ್‌ ನಾಯ್ಕ ನಾಮಕರಣ!

ಯೋಧರನ್ನು ಸ್ಮರಿಸುವುದು ಯೋಧರ ಹೆಸರಲ್ಲಿ ಉತ್ತಮ ಕೆಲಸ ಮಾಡುವುದು ಸಮಾಜಮುಖಿ ನಡೆ ಇಂಥ ಕೆಲಸಗಳು ಮಾತ್ರ ಯುವಸಮೂಹಕ್ಕೆ ಪ್ರೇರಣೆ ನೀಡಬಲ್ಲವು ಎಂದು ಶಾಸಕ ಭೀಮಣ್ಣ...

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

Latest Posts

ಯುಗಾದಿ ೨೬ ವಿಶೇಶ…..ugadi 26

ಶುಭಾಶಯಗಳೊಂದಿಗೆ…. ಪ್ರತಿದಿನ ಅನುದಿನದ ಕೆಲವು ಕ್ಷಣಗಳು ಅತಿಮಧುರ.. ಅವುಗಳು ನಿಮಗಿರಲಿ ನಿರಂತರ

ಸತತ ಅಧ್ಯಯನ ಶ್ರಮದಿಂದ ವ್ಯಕ್ತಿತ್ವ ಸಾಧ್ಯ.

ಸಿದ್ದಾಪುರತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನೀಡಿದ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ದೇವಾಸ ಸಕಿಪ್ರಾ ಶಾಲಾ ಶಿಕ್ಷಕ ದತ್ತಾತ್ರಯ ಎಲ್.ಭಾಗವತ್ ಅವರನ್ನು ಶಾಲಾ ಎಸ್‍ಡಿಎಂ ಹಾಗೂ ಪಾಲಕ-ಪೋಷಕರು ಸೋಮವಾರ ಸನ್ಮಾನಿಸಿ ಗೌರವಿಸಿದರು.ಸನ್ಮಾನ ಸ್ವೀಕರಿಸಿ ಮಾತನಾಡಿದ ದತ್ತಾತ್ರಯ... Read more »

ಶಿಕ್ಷಕರ ಸಾಧನೆಗೆ ಪ್ರಶಂಸೆ ಮತ್ತು ಇತರ ಸ್ಥಳೀಯ ಸುದ್ದಿಗಳು

ಕ್ರಿಯಾಶೀಲ ಶಿಕ್ಷಕ-ಸಿದ್ದಾಪುರದ ಗೋಪಾಲ ನಾಯ್ಕ- ಮನುಷ್ಯ ಸೋಮಾರಿ ಆಗಬಾರದು. ಬೃಹತ್ತಾದ ಕನಸನ್ನು ಕಾಣುತ್ತಾ, ಅದನ್ನು ಸಾಧಿಸುವುದರ ಕಡೆಗೆ ಹೆಜ್ಜೆ ಹಾಕಬೇಕು*- ಡಾ. ಎ.ಪಿ.ಜೆ. ಅಬ್ದುಲ್ ಕಲಾಂರವರ ಮಾತನ್ನು ಸುದೀರ್ಘ ಮೂರು ದಶಕಗಳಿಗೂ ಹೆಚ್ಚು ಕಾಲದ ಸೇವಾವಧಿಯಲ್ಲಿ ಮೈಗೂಡಿಸಿಕೊಂಡು ಮುನ್ನಡೆಯುತ್ತಿರುವವರು ಸಿದ್ದಾಪುರದ... Read more »

ಬೆಳಕು ಯೋಜನೆ ಸೌಲಭ್ಯಕ್ಕೆ ನಿರಾಕ್ಷೇಪಣಾ ಪತ್ರದ ಅಗತ್ಯವಿಲ್ಲ: ಸುನೀಲ್ ಕುಮಾರ್

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಗಳಿಗೆ “ಬೆಳಕು ಯೋಜನೆ” ವಿದ್ಯುತ್ ಸೌಲಭ್ಯ ಪಡೆಯಲು ಸ್ಥಳೀಯ ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ ಪಡೆಯುವ ಅವಶ್ಯಕತೆಯಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಗ್ರಾಮ ಪಂಚಾಯಿತಿ... Read more »

Krishna images-ಫೇಸ್ ಬುಕ್ ಆನ್ ಲೈನ್ ಶ್ರೀಕೃಷ್ಣ ಸ್ಫರ್ಧಾ ವಿಜೇತ ಪುಟಾಣಿಗಳ ಆಕರ್ಷಕ ಚಿತ್ರಗಳು

ಸಿದ್ಧಾಪುರ ಬಿದ್ರಕಾನಿನ ಶ್ರೀಕೃಷ್ಣ ಕ್ಲಾಥ್ ಎಂಪೋರಿಯಮ್ ಏರ್ಪಡಿಸಿದ್ದ ಫೇಸ್ಬುಕ್ ಆನ್ಲೈನ್ ಶ್ರೀಕೃಷ್ಣ ವೇಷದ ಚಿತ್ರ ಸ್ಫರ್ಧೆಯಲ್ಲಿ 1200 ರಷ್ಟು ಮಕ್ಕಳ ಚಿತ್ರಗಳು ಸ್ಫರ್ಧೆಗೆ ಬಂದಿದ್ದು ಅವುಗಳಲ್ಲಿ ಮೂರು ಜನರ ಚಿತ್ರಗಳನ್ನು ಟ್ರೋಫಿ ವಿಜೇತರು ಮತ್ತು 5 ಪ್ರಶಂಸನಾ ಪತ್ರ ವಿಜೇತರು... Read more »

ಯಶೋಧರ, ಪ್ರದೀಪ ಸೇರಿ ನೂರಾರು ಮುಖಂಡರು ಕಾಂಗ್ರೆಸ್ ಸೇರ್ಪಡೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೇರುತ್ತಿರುವವ ಸಂಖ್ಯೆ ಹೆಚ್ಚುತ್ತಿದೆ. ಮಧುಬಂಗಾರಪ್ಪ ಕಾಂಗ್ರೆಸ್ ಸೇರುತಿದ್ದಂತೆ ಜನತಾದಳ ಎಸ್. ನ ಅನೇಕರು ಜೆ.ಡಿ.ಎಸ್. ತ್ಯಜಿಸಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ ಎರಡನೇ ಹಂತದಲ್ಲಿ ಬಿ.ಜೆ.ಪಿ. ಜನತಾದಳ ಜಾತ್ಯಾತೀತ ಪಕ್ಷಗಳಿಂದ ಅನೇಕರು ಕಾಂಗ್ರೆಸ್ ಸೇರ್ಪಡೆಯಾದರು. ಜೆ.ಡಿ.ಎಸ್.... Read more »

ನಾಡಿನ ಸಿಂಹದ ಅವಕಾಶವಾದಿತನ ಮತ್ತು ಕಾಡಿನ ಹುಲಿಯ ತ್ಯಾಗದ ಸ್ಮರಣೆ

ಅಕ್ಷರ ಮಾಂತ್ರಿಕ ಲಂಕೇಶ್ ಪ್ರಭಾವಕ್ಕೊಳಗಾಗದವರಿಲ್ಲ ಎನ್ನುವ ಕಾಲದಲ್ಲಿ ಕಣ್ಣುಬಿಟ್ಟ ನನ್ನಂಥ ಅನೇಕರಿಗೆ ಲಂಕೇಶ್ ಮಾನಸಗುರು. ಪ್ರಜಾವಾಣಿಯಲ್ಲಿ ಲಂಕೇಶ್ ಅಂಕಣ ಬರೆಯುತಿದ್ದರು ಎಂದು ಕೇಳಿದ್ದ ನಮಗೆ ಲಂಕೇಶ್ ಇಂಗ್ಲೀಷ್ ಉಪನ್ಯಾಸಕರಾಗಿದ್ದರು ಎನ್ನುವುದು ಅರಿವಿತ್ತಷ್ಟೇ. ಒಂದೆರಡು ದಶಕ ಲಂಕೇಶ್ ಪ್ರಭಾವಳಿಯ ಗಾಳಿ ತಾಕಿಸಿಕೊಂಡ... Read more »

kdcc ಬ್ಯಾಂಕ್ ಶತಮಾನೋತ್ಸವ ಭವನ ಲೋಕಾರ್ಪಣೆ

ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಶತಮಾನೋತ್ಸವ ಇಂದು ನಡೆಯುತ್ತಿದೆ. ಇದರ ಅಂಗವಾಗಿ ನಿರ್ಮಾಣವಾದ ಸಭಾಭವನ ಶತಮಾನೋತ್ಸವ ಭವನ ಇಂದು ಉದ್ಘಾಟನೆಯಾಯಿತು, ಸಹಕಾರಿ ಸಚಿವ ಎಚ್.ಟಿ.ಸೋಮಶೇಖರ್ ಉಪಸ್ಥಿತಿಯಲ್ಲಿ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಸಭಾಭವನ ಉದ್ಘಾಟಿಸಿದರು. ರಾಷ್ಟ್ರೀಯ... Read more »

sorry- ಈಗ ಜಲಪಾತ ವೀಕ್ಷಣೆಗೆ ಪ್ರಸಕ್ತ ಕಾಲವಲ್ಲ!

ಮಲೆನಾಡಿನಲ್ಲಿ ಈಗ ಜಲಪಾತಗಳ ಬೋರ್ಗರೆತ ಹೆಚ್ಚಿದೆ. ಸಮಾಧಾನಕರ ಮಳೆಗಾಲಕಂಡ ಮಲೆನಾಡು ಜಲಪಾತಗಳನ್ನು ಮೈತುಂಬಿಸಿದೆ. ಮಳೆಕಡಮೆಯಾಯಿತೆಂದು ಈ ಜಲಪಾತ ವೀಕ್ಷಣೆಗೆ ಬರುವ ಪ್ರವಾಸಿಗರ  ಸಂಖ್ಯೆ ಕೂಡಾ ಹೆಚ್ಚುತ್ತಿದೆ. ಆದರೆ ಮೋಡಕವಿದ ವಾತಾವರಣದ ಈ ಸಮಯ ಜಲಪಾತ ವೀಕ್ಷಣೆಗೆ ಅನುಕೂಲಕರವಲ್ಲ ಎನ್ನುವ ಸತ್ಯ... Read more »