ಸ್ಫೀಕರ್ ವಿವಾದಾತ್ಮಕ ಹೇಳಿಕೆ- ಸಾಧಕರು,ನಿವೃತ್ತ ಶಿಕ್ಷಕರಿಗೆ ಸನ್ಮಾನ

ಬ್ರಿಟೀಷ್ ಗುಲಾಮಿತನದ ಮಾನಸಿಕತೆಗೆ ವಿರುದ್ಧವಾಗಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸುವ ಜನರು ಸ್ವಾರ್ಥ ಹಿತಾಸಕ್ತಿಯವರು ಎಂದು ದೂಷಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿಕ್ಷಕರು ಈ ಬಗ್ಗೆ ಸ್ಪಷ್ಟತೆ ಹೊಂದಲು ಸೂಚಿಸಿದ್ದಾರೆ. ಶಿರಸಿ-ಸಿದ್ಧಾಪುರಗಳಲ್ಲಿ ಶಿಕ್ಷಕರ ದಿನಾಚರಣೆ... Read more »

Yakshagana-ದೀರ್ಘಕಾಲದ ಅನಾರೋಗ್ಯದಿಂದ ಯಕ್ಷಗಾನ ಭಾಗವತಿಕೆ ಕಲಾವಿದ ಕೃಷ್ಣ ಭಂಡಾರಿ ನಿಧನ

ಕನ್ನಡದ ಪ್ರಸಿದ್ದ ಕಾವ್ಯಕ್ಕೆ ಯಕ್ಷಗಾನ ಸ್ಪರ್ಷಸಿದ್ದಾಪುರ: ಕನ್ನಡ ಸಾಹಿತ್ಯದಲ್ಲಿ ಯಕ್ಷಗಾನದ ಸಾಹಿತ್ಯ ಕೂಡ‌ ಮುಖ್ಯವಾಹಿನಿಗೆ ಸೇರ್ಪಡೆಯಾಗಬೇಕು ಎಂಬ ಕಾರಣಕ್ಕೆ ಪ್ರಥಮ ಹಂತದಲ್ಲಿ ಕನ್ನಡದ ಪ್ರಸಿದ್ದ ಕವಿಗಳ ಪದ್ಯಗಳಿಗೆ ಯಕ್ಷ ‘ಗಾನ’ದ ಸ್ಪರ್ಷ ನೀಡುವ ಕಾರ್ಯವನ್ನು ಸಿದ್ದಾಪುರದ ಶ್ರೀ ಅನಂತ‌ ಯಕ್ಷ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ತಾಂತ್ರಿಕ ಪ್ರಯೋಗದ ಮಾಂತ್ರಿಕ ಹುಲಕುತ್ರಿಯ ದರ್ಶನ

ಶಿಕ್ಷಕ ಗ್ರಾಮದ,  ಒಂದು ಪೀಳಿಗೆಯ ಕಣ್ಣು ತೆರೆಸಬಲ್ಲ ಎನ್ನುವುದು ಸಾರ್ವತ್ರಿಕ ಸತ್ಯ. ಈ ಸತ್ಯಕ್ಕೆ ನಿದರ್ಶನ ಉತ್ತರ ಕನ್ನಡ ಜಿಲ್ಲೆಯ ಹುಲಕುತ್ರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಹರಿಕಂತ್ರ. ಈ ಪ್ರಾಥಮಿಕ ಶಾಲೆಯ ಶಿಕ್ಷಕ ಹುಲಕುತ್ರಿಗೆ ಬರುವ ಮೊದಲು... Read more »

ಹೊಸ ಶಿಕ್ಷಣ ನೀತಿ ಬಗ್ಗೆ ಮಾಮು ಸಿದ್ಧರಾಮಯ್ಯ ಲೇಖನ

ಹೊಸ ಶಿಕ್ಷಣ ನೀತಿಯ ಮೊದಲ ಬಲಿಪಶು ಕರ್ನಾಟಕ: – “ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ಕರ್ನಾಟಕ’ ಎಂದು ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥ್ ನಾರಾಯಣ ಹೇಳಿದ್ದಾರೆ. ರಾಜ್ಯದ ವಿದ್ಯಾರ್ಥಿ ಮತ್ತು ಹೆತ್ತವರ... Read more »

ಕೇಂದ್ರ ಸರ್ಕಾರಕ್ಕೆ ಜಿಡಿಪಿ ಹೆಚ್ಚಳ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ರಾಹುಲ್ ಗಾಂಧಿ

ಎಲ್ ಪಿಜಿ, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಳೆದ ಏಳು ವರ್ಷಗಳಲ್ಲಿ ಈ ವಸ್ತುಗಳ ಬೆಲೆ ಏರಿಕೆಯಿಂದ… ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ- (ಒಂದು... Read more »

ಕಣಸೆ ಅಪ್ಪೆ ಕಸಿ ಪ್ರಯೋಗ- ಪರಿಸರ, ಅರಣ್ಯ ಸಂರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ

ಸಿದ್ದಾಪುರಭಾರತೀ ಸಂಪದ, ಸಂಸ್ಕೃತಿ ಸಂಪದ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಸಹಯೋಗದಲ್ಲಿ ಕಸಿ ಮಾಡಿ ಬೆಳೆಸಿದ ಅಪರೂಪದ ಕಣಸಿ ಕರಿ ಅಪ್ಪೆ ಸಸಿಗಳ ಹಸ್ತಾಂತರ ಹಾಗೂ ನರ್ಸರಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಹೊಸೂರಿನ ಅರಣ್ಯ ಇಲಾಖೆ ನರ್ಸರಿಯಲ್ಲಿ ನಡೆಯಿತು.ಈ... Read more »

ಸಚಿವರು ಅಧಿವೇಶನದಲ್ಲಿ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ... Read more »

ವರ್ಣಸಂಕರದ ಹರಿಕಾರ ‘ಕೃಷ್ಣ’

(ರಾತ್ರಿ ಮಲಗಿದವನಿಗೆ ಮಧ್ಯರಾತ್ರಿ ಎಚ್ಚರವಾದಾಗ ನನ್ನ ಟ್ರಂಕು, ಅಟ್ಟ ಹಾಸಿಗೆ ಸುರುಳಿಗಳಲ್ಲಿ ಮುರುಟಿಹೋಗಿದ್ದ ವಡ್ಡರ್ಸೆಯವರ ಬರಹಗಳು ಥಳಥಳ ಹೊಳೆಯುತ್ತಿರುವುದು ಕಣ್ಣಿಗೆ ಬಿತ್ತು. ಬಿಚ್ಚಿದಾಗ ಕಣ್ಣಿಗೆ ಬಿದ್ದದ್ದು ಈ ಲೇಖನ. ನಮ್ಮಂತೆ ಬಣ್ಣದಲ್ಲಿ ಕೃಷ್ಣನನ್ನು ಹೋಲುತ್ತಿದ್ದ ವಡ್ಡರ್ಸೆಯವರಿಗೆ ಕೃಷ್ಣನೆಂದರೆ ಅತೀವ ಪ್ರೀತಿ.ಇದಕ್ಕೆ... Read more »

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನೇಮಕಾತಿ: 8883 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ... Read more »

ರಾಷ್ಟ್ರೀಯ ಹಣಕಾಸು ನೀತಿ ಕೈ ಬಿಡಿ ಇಲ್ಲ ಜನಾಂದೋಲನ ಎದುರಿಸಿ

ರಾಷ್ರೀಯ ಹಣಕಾಸು ನೀತಿ ಕೈಬಿಡುವಂತೆ ಆಗ್ರಹಿಸಲು ಮತ್ತು ಮಹಿಳಾ ದೌರ್ಜನ್ಯ ನಿಯಂತ್ರಣಕ್ಕೆ ಒತ್ತಾಯಿಸಿ ಇಂದು ಸಿದ್ಧಾಪುರದಲ್ಲಿ ಯುವ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಗಳಿಂದ ಪ್ರತಿಭಟನಾ ಮೆರವಣಿಗೆ ನಡೆದು ಮನವಿ ನೀಡಲಾಯಿತು. ಖಾಸಗೀಕರಣ ಉತ್ತೇಜಿಸುವ ರಾಷ್ಟ್ರೀಯ ಹಣಕಾಸು ನೀತಿಯಿಂದ ಶ್ರೀಮಂತರು,... Read more »