ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನಿಶ್ಚಿತ: ನಳಿನ್ ಕುಮಾರ್ ಕಟೀಲ್ ಆಡಿಯೋ ವೈರಲ್ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕಾವೇರಿರುವಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದೆನ್ನಲಾದ ತುಳು ಭಾಷೆಯಲ್ಲಿರುವ ಆಡಿಯೋ ಒಂದು ಭಾರೀ ವೈರಲ್ ಆಗಿದೆ. ಬಿಎಸ್‌ವೈ... Read more »
ಉತ್ತರ ಕನ್ನಡ ಜಿಲ್ಲೆಯ ಬಹುಸಂಖ್ಯಾತ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ವಿಚಾರದಲ್ಲಿ ಎಲ್ಲಾ ಪಕ್ಷಗಳೂ ಮೂಗಿಗೆ ತುಪ್ಪ ಸವರುತ್ತಿವೆ ಎಂದು ಆಕ್ಷೇಪಿಸಿರುವ ಹಾಲಕ್ಕಿ ಸಮಾಜದ ಮುಖಂಡ ಹನುಮಂತ ಗೌಡ ಬೆಳಂಬಾರ ಹಾಲಕ್ಕಿ ಸಮಾಜಕ್ಕೆ ನ್ಯಾಯ ಒದಗಿಸದಿದ್ದರೆ ಅದರ ಪರಿಣಾಮ... Read more »
ದರ್ಶನ್ ‘ಹೀರೋಯಿಸಂ’ ಏನಿದ್ದರೂ ಸಿನಿಮಾಗಳಲ್ಲಿ ತೋರಿಸಲಿ: ಇಂದ್ರಜಿತ್ ಲಂಕೇಶ್ ಹೀರೋಯಿಸಂ ಏನಿದ್ದರೂ ಸಿನಿಮಾಗಳಲ್ಲಿ ಇಟ್ಟುಕೊಳ್ಳಲಿ, ಇದು ನಿಜ ಜೀವನ, ಸಾಕ್ಷಿಗಳನ್ನು ಪೋಲೀಸರ ಎದುರು ಇಡಬೇಕೆ ಹೊರತು ಗಂಡಸ್ತನ ನಿರೂಪಿಸಲು ಆಲ್ಲ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ದರ್ಶನ್ ಗೆ ಪ್ರತ್ಯುತ್ತರ ನೀಡಿದ್ದಾರೆ.... Read more »
ಕಳೆದ ಹಲವು ವರ್ಷಗಳಿಂದ ಸಿದ್ಧಾಪುರ ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ, ಉಪತಹಸಿಲ್ಧಾರರಾಗಿದ್ದ ಕ್ಯಾದಗಿಯ ನಾಗರಾಜ್ ನಾಯ್ಕಡ್ ಪದೋನ್ನತಿ ಹೊಂದಿ ಹೊನ್ನಾವರದ ಗ್ರೇಡ್ 2 ತಹಸಿಲ್ಧಾರರಾಗಿ ಪದೋನ್ನತಿ ಹೊಂದಿ ವರ್ಗಾವಣೆಯಾಗಿದ್ದಾರೆ. ಅವರಿಗೆ ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಗೌರವಿಸಿ, ಬೀಳ್ಕೊಡಲಾಯಿತು. ಸ್ಥಳಿಯರಾಗಿದ್ದ ನಾಗರಾಜ್... Read more »
ಮನುಭಾರತ’ ಪುಸ್ತಕ ಬಿಡುಗಡೆ: ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ – ಸಿದ್ದರಾಮಯ್ಯ ‘ಮನುಭಾರತ’ ಪುಸ್ತಕ ಬಿಡುಗಡೆ ಮಾಡಿದ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಾಧ್ಯಮಗಳಿಂದು ವ್ಯಾಪಾರೀಕರಣವಾಗಿ ಸಾಕುನಾಯಿಗಳಾಗಿವೆ ಎಂದು ಹೇಳಿದ್ದಾರೆ. ಬೆಂಗಳೂರು: ‘ಮನುಭಾರತ’ ಪುಸ್ತಕ ಬಿಡುಗಡೆ ಮಾಡಿದ ಮಾಜಿ... Read more »
ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು. ಹಾಗೆ ಹೊರಗಿನ ನಿರ್ಭೀತ ನಾಯಕರು ಪಕ್ಷವನ್ನು ಸೇರಬಹುದು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ನವದೆಹಲಿ: ಬಿಜೆಪಿ ಮತ್ತು ವಾಸ್ತವವನ್ನು ಎದುರಿಸಲು ಹೆದರುವವರು ಪಕ್ಷವನ್ನು ಬಿಡಲು ಸ್ವತಂತ್ರರು.... Read more »
ಚೆನ್ನಬೈರಾದೇವಿ ಕಾದಂಬರಿ ಬಿಡುಗಡೆ- ಸಾಗರದ ಗಜಾನನ ಶರ್ಮಾರ ಕಾದಂಬರಿ ಚೆನ್ನಭೈರಾದೇವಿ 2 ನೇ ಆವೃತ್ತಿಯ ಬಿಡುಗಡೆ ಕಾರ್ಯಕ್ರಮ ಸಿದ್ಧಾಪುರ ರಾಘವೇಂದ್ರಮಠದ ಸಭಾಂಗಣದಲ್ಲಿ ಜುಲೈ 17 ರ ಶನಿವಾರ ಮಧ್ಯಾಹ್ನ ಮೂರು ಗಂಟೆಗೆ ನಡೆಯಲಿದೆ ಎಂದು ಪತ್ರಕರ್ತ ಗಂಗಾಧರ ಕೊಳಗಿ ತಿಳಿಸಿದ್ದಾರೆ.... Read more »
ಕಾರವಾರ ಮತ್ತು ಶಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ. ಕಾರವಾರ: ಕೊರೋನಾ ಸಾಂಕ್ರಾಮಿಕ ರೋಗದ ಕಾರಣ ರಾಜ್ಯದಲ್ಲಿ ಶಾಲೆಗೆ ಮಕ್ಕಳ ದಾಖಲಾತಿ ಸಂಖ್ಯೆ... Read more »
ಫ್ಘಾನಿಸ್ತಾನದಲ್ಲಿ ಕಳೆದ 24 ತಾಸಿನಲ್ಲಿ ಭದ್ರತಾ ಪಡೆಗಳು 193 ತಾಲಿಬಾನ್ ಉಗ್ರರನ್ನು ಹತ್ಯೆಗೈದಿದ್ದು, 13 ಐಇಡಿಗಳನ್ನು ನಿಷ್ಕ್ರಿಯಗೊಳಿಸಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಫವಾದ್ ಅಮಾನ್ ತಿಳಿಸಿದ್ದಾರೆ. ಕಾಬೂಲ್: ಆಫ್ಘಾನಿಸ್ತಾನದಲ್ಲಿ ಕಳೆದ 24 ತಾಸಿನಲ್ಲಿ ಭದ್ರತಾ ಪಡೆಗಳು 193 ತಾಲಿಬಾನ್... Read more »
ಸಾರ್ವಜನಿಕರ ಸಹಕಾರ, ಸಹಭಾಗಿತ್ವ ಇಲ್ಲದೆ ಸರ್ಕಾರದ ಯೋಜನೆಗಳ ಯಶಸ್ಸು ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಜನರ ತೆರಿಗೆ ಹಣದ ಮುಕ್ಕಾಲು ಭಾಗ ನೌಕರರ ವೇತನ, ಪಿಂಚಣಿ, ಸಾಲದಮೊತ್ತಕ್ಕೆ ಕಟ್ಟಬೇಕಾಗಿರುವ ಬಡ್ಡಿಗೆ ಹೋಗುತ್ತದೆ... Read more »





