ಹೈಟೆಕ್ ದನಗಳ್ಳರ ಜಾಲ ಭೇದಿಸಿದ ಶಿರಸಿ ಪೊಲೀಸರು, ಇಬ್ಬರು ಅಂದರ್.. ಮೂವರು ಪರಾರಿ

ಶಿರಸಿ ಪೊಲೀಸರಿಂದ ಅಂತರ್ ಜಿಲ್ಲಾ ದನಗಳ್ಳರ ಬಂಧನ. ಐಷಾರಾಮಿ ವಾಹನದಲ್ಲಿ ದನಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ, ಮೂವರು ಪರಾರಿ. ಫಾರ್ಚುನರ್ ಮತ್ತು ಕ್ರೇಟಾ ವಾಹನಗಳು ವಶ. ಐಶಾರಾಮಿ ಕಾರುಗಳಲ್ಲಿ ಬಂದು ರಾತ್ರೋ ರಾತ್ರಿ ಜಾನುವಾರುಗಳನ್ನು ಕದ್ದು ಸಾಗಿಸುವ ಶಿವಮೊಗ್ಗ,... Read more »

hebbar out- sunilkumar in-kageri mum! ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಹೊಸ ಮುಖಗಳಿಗೆ ಮನ್ನಣೆ-ಕೆಲ ಹಿರಿಯರಿಗೂ ಆದ್ಯತೆ, ಸಂಪುಟ ರಚನೆ ಕಸರತ್ತು  ರಾಜ್ಯಸರ್ಕಾರದಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆ ಡ್ರಾಮಾ ಕೊನೆಯಾಗುತ್ತಿದ್ದಂತೆ ವಿಧಾನ ಸೌಧದ ಪಡಸಾಲೆಯಲ್ಲಿ ಈಗ ಕೇಳಿಬರುತ್ತಿರುವ ಸುದ್ದಿಯೊಂದೇ ಬಸವರಾಜ ಬೊಮ್ಮಾಯಿಯವರ ನೂತನ ಸಂಪುಟದಲ್ಲಿ ಯಾರ್ಯಾರು... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

imp local news- ಹುಚ್ಚು ನಾಯಿ ಕಡಿದದ್ದಕ್ಕೆ ಉಚಿತ ಲಸಿಕೆ, ವಸತಿ ಶಾಲೆಗೆ ಅರ್ಜಿ ಆಹ್ವಾನ

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾದಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಗೆ (ಪ.ಜಾ.) 2021-2022ನೇ ಸಾಲಿಗೆ ಆಂಗ್ಲ ಮಾಧ್ಯ ಮದ 6ನೇ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಅರ್ಜಿಸಲ್ಲಿಸಲು ಅಗಷ್ಟ-10 ಕೊನೆಯದಿನವಾಗಿದ್ದು ಸೆ.16ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹಾಲಿ 6ನೇತರಗತಿಯಲ್ಲಿ ಓದುತ್ತಿರುವ ಆಸಕ್ತ ವಿದ್ಯಾರ್ಥಿಗಳು ತಮ್ಮ... Read more »

ಸಂತೃಸ್ತರಿಗೆ ಅತ್ಯುತ್ತಮ ಪ್ಯಾಕೇಜ್ ಭರವಸೆ ನೀಡಿ ಖುಷಿಪಟ್ಟ ಮುಖ್ಯಮಂತ್ರಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಉತ್ತರ ಕನ್ನಡ ಭೇಟಿ  ಮೇಲ್ನೋಟಕ್ಕೆ ಯಶಸ್ವಿಯಾಗಿದೆ. ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ  ಯಡಿಯೂರಪ್ಪ ನವರಯೋಜನೆಯನ್ನು ಮುಂದುವರಿಸಿದ ಮುಖ್ಯಮಂತ್ರಿಗಳು ಯಡಿಯೂರಪ್ಪ ಪ್ರವಾಸ ಮೊಟಕುಗೊಳಿಸಿ ಉತ್ತರ ಕನ್ನಡ ಕ್ಕೆ ಭೇಟಿ ನೀಡದ ಪ್ರದೇಶವನ್ನೇ ಆಯ್ಕೆ ಮಾಡಿ ಬೊಮ್ಮಾಯಿ ಇಂದು... Read more »

ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು

ಹುಬ್ಬಳ್ಳಿ: ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಪ್ರಯಾಣಿಸುತ್ತಿದ್ದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿ, ಸಣ್ಣಪುಟ್ಟ ಗಾಯಗಳಿಂದ ಪಾರು  ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಸವರಾಜ ಬೊಮ್ಮಾಯಿಯವರು ಗುರುವಾರ ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ, ಅಲ್ಲಿನ ಪ್ರವಾಹ ಪೀಡಿತ... Read more »

ಇವರು ಮಾಮು ಮಕ್ಕಳು! ಮಧು ಬಂಗಾರಪ್ಪ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಧ್ಯಕ್ಷ

ಕರ್ನಾಟಕದಲ್ಲಿ ದೇವೇಗೌಡರ ಮಗ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹೆಸರು ಮಾಡಿದ್ದಾರೆ. ರಾಮಕೃಷ್ಣ ಹೆಗಡೆಯವರ ಪುತ್ರ ಭರತ್ ಹೆಗಡೆ ಏನಾದರು ಬಹಳ ಜನರಿಗೆ ಗೊತ್ತಿಲ್ಲ. ಬಂಗಾರಪ್ಪ ಮಕ್ಕಳು ದಾಯಾದಿ ಕಲಹದಿಂದ ಸುದ್ದಿ ಮಾಡಿದರು. ಗುಂಡೂರಾವ್ ಮಗ ದಿನೇಶ್ ಗುಂಡೂರಾವ್ ಒಂದಲ್ಲಾ ಒಂದು ದಿನ... Read more »

ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ, ರೈತರಿಗೆ ಅಸಹಾಯಕರಿಗೆ ಅಭಯ

ರೈತ ಮಕ್ಕಳಿಗೆ ಶಿಷ್ಯವೇತನ, ಸಂಧ್ಯಾ ಸುರಕ್ಷ, ಅಂಗವಿಕಲ ವೇತನ ಹೆಚ್ಚಳ: ಸಿಎಂ ಬೊಮ್ಮಾಯಿ ಸಂಪುಟದ ಮೊದಲ ನಿರ್ಣಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಮೊದಲ ಸಚಿವ ಸಂಪುಟ ಸಭೆ ನಡೆಸಿರುವ ಬಸವರಾಜ ಬೊಮ್ಮಾಯಿ ತಮ್ಮ ಸರ್ಕಾರದ ಮೊದಲ ನಿರ್ಣಯಗಳನ್ನು ಪ್ರಕಟಿಸಿದ್ದಾರೆ.  ಜುಲೈ... Read more »

ಅಧಿಕಾರಶಾಹಿ ಅವಾಂತರಕ್ಕೆ ಪ್ರತಿಭಟನೆ, ವಿದ್ಯಾರ್ಥಿಗಳ ಹಿತಕ್ಕೆ ಮನವಿ ಅರ್ಪಣೆ

ಸಿದ್ಧಾಪುರದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲು ಕಾಂಗ್ರೆಸ್ ನಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಎದುರು ಮತ್ತು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಲು ಕಾಲೇಜು ವಿದ್ಯಾರ್ಥಿಗಳು ತಹಸಿಲ್ಧಾರ ಕಛೇರಿ ಎದುರು ಧರಣಿ... Read more »

ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ: ನಾಳೆ ಪದಗ್ರಹಣ

ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ ತೆರವುಗೊಂಡಿದ್ದ ಮುಖ್ಯಮಂತ್ರಿಯ ಸ್ಥಾನಕ್ಕೆ ಹಾವೇರಿ ಜಿಲ್ಲೆಯ ಶಿಗ್ಗಾಂವ ಶಾಸಕ, ಮಾಜಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಜು.27 ರಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.  ಬೆಂಗಳೂರು: ಸಿಎಂ ಯಡಿಯೂರಪ್ಪ ಅವರ ರಾಜೀನಾಮೆಯಿಂದ... Read more »

ಸಮಾಜಮುಖಿ ಯಲ್ಲಿ ಬಸವರಾಜ್ ಬೊಮ್ಮಾಯಿ…….

Read more »