breaking news- ಹುಬ್ಬಳ್ಳಿ ಹುಡ್ಗ ಕರ್ನಾಟಕ ಮುಖ್ಯಮಂತ್ರಿ!

ಅರವಿಂದ ಬೆಲ್ಲದ್ ಮುಂದಿನ ಕರ್ನಾಟಕದ ಮುಖ್ಯಮಂತ್ರಿ, ಅರವಿಂದ ಬೆಲ್ಲದ್ ವೆಂಕಯ್ಯ ನಾಯ್ಡು,ಅಮಿತ್ಶಾ ರಿಂದ ಹಿಡಿದು ಅನೇಕ ಮುಖಂಡರ ಸಂಪರ್ಕದಲ್ಲಿದ್ದವರು.ಯಡಿಯೂರಪ್ಪನವರನ್ನು ಬದಲಾಯಿಸುವ ಕಾರ್ಯಯೋಜನೆ ಹಿಂದಿದ್ದ ವ್ಯಕ್ತಿ ಮತ್ತು ಯಡಿಯೂರಪ್ಪ ವಿರೋಧಿ ಬಣದೊಂದಿಗೆ ನಿಕಟ ಸಂಪರ್ಕ ಇಟ್ಟುಕೊಂಡು ಕೇಂದ್ರಕ್ಕೆ ರಾಜ್ಯದ ವರ್ತಮಾನವನ್ನು ದಿನನಿತ್ಯ... Read more »

ಮತ್ತೆ ಬಿ.ಜೆ.ಪಿ.+ ಜೆ.ಡಿ.ಎಸ್. ಮೈತ್ರಿ= ಬಿ.ಎಲ್. ಸಂತೋಷ್ ಮುಖ್ಯಮಂತ್ರಿ!

ಇಂದು ಸಂಜೆ ಬಿಜೆಪಿ ಶಾಸಕಾಂಗ ಸಭೆ: ಇಂದೇ ನೂತನ ಸಿಎಂ ಆಯ್ಕೆ ಸಾಧ‍್ಯತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಮಂಗಳವಾರ ಸಂಜೆ 7 ಗಂಟೆಗೆ ಕರೆಯಲಾಗಿದೆ. ಇಂದೇ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಆಪತ್ತು ಸ್ಪಂದನೆ,ಸಾಧಕರಿಗೆ ಅಭಿನಂದನೆ ಕಾಂಗ್ರೆಸ್ ಗೆ ಸಿಕ್ತು ಪ್ರಶಂಸೆ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯ ದಾದ್ಯಂತ ಕೋವಿಡ್ ಸಂದರ್ಭ ಹಾಗೂ ಮಳೆ, ಪ್ರವಾಹದ ಸಂಸರ್ಭದಲ್ಲಿ ಆಡಳಿತ ಪಕ್ಷದ ಜನಪ್ರತಿನಿಧಿಗಳಿಗೆ ಪರ್ಯಾಯವಾಗಿ ಕಾಂಗ್ರೆಸ್ ನಾಯಕರು ಬಹುತೇಕ ಕಡೆ ನೆರವಿಗೆ ಧಾವಿಸಿದ್ದು ಪ್ರಶಂಸೆಗೆ ಪಾತ್ರವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಸಿದ್ಧಾಪುರ ಶಾಸಕರು... Read more »

ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ, ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಬಿಜೆಪಿ ಸಾಧನಾ ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾವುಕ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಣೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ಸಿದ್ಧಾಪುರ ತಾಲೂಕಿನಲ್ಲಿ ಅಪಾರ ಬೆಳೆ ಹಾನಿ,... Read more »

ಮಾಸ್ಕ್ ಹಾಕಿಲ್ಲ ಯಾಕೆ? ಸಂಸದರಿಗೆ ಸಾರ್ವಜನಿಕರ ಪ್ರಶ್ನೆ!

‘ಮಾಸ್ಕ್ ಯಾಕೆ ಹಾಕಿಲ್ಲ’: ಮಾಸ್ಕ್ ಹಾಕದೆ ಸೈಕಲ್ ನಲ್ಲಿ ಸುತ್ತುತ್ತಿದ್ದ ಸಂಸದ ತೇಜಸ್ವಿ ಸೂರ್ಯರನ್ನು ಪ್ರಶ್ನಿಸಿದ ಜನರು ಕೊರೋನಾ ಎರಡನೇ ಅಲೆ ಕಡಿಮೆಯಾಗಿರಬಹುದು. ಆದರೆ ರಾಜ್ಯದಲ್ಲಿ ಮಾಸ್ಕ್ ಮತ್ತು ಅಂತರ ಕಾಯ್ದುಕೊಳ್ಳುವುದು ಮುಖ್ಯ. ಆದರೆ ಸಂಸದ ತೇಜಸ್ವಿ ಸೂರ್ಯ ಅವರು... Read more »

ಸಿಎಂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ನಾಯತ್ವ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ: ಜೆಪಿ ನಡ್ಡಾ ಅಚ್ಚರಿಯ ಹೇಳಿಕೆ

ಎಲ್ಲಾ ಊಹಾಪೋಹಗಳ ನಡುವೆಯೇ ಸಿಎಂ ಯಡಿಯೂರಪ್ಪ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷರು ಜು.25 ರಂದು ಸಂಜೆ ನೀಡಿರುವ ಹೇಳಿಕೆಗಳು ಯಾವುದೇ ಸ್ಪಷ್ಟತೆಯನ್ನೂ ನೀಡದೇ ಗೊಂದಲವನ್ನು ಇನ್ನೂ ಹೆಚ್ಚುಮಾಡಿದೆ.  ಬೆಳಗಾವಿ/ ಗೋವಾ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯ ಚರ್ಚೆಗಳಿಗೆ ಜು.25 ರಂದು ಸ್ಪಷ್ಟ ಚಿತ್ರಣ ದೊರೆಯುವ... Read more »

ಯಾರಾಗ್ತಾರೆ ಕರ್ನಾಟಕದ ಮುಖ್ಯಮಂತ್ರಿ… ಅರಗ ಜ್ಞಾನೇಂದ್ರ..ಶ್ರೀನಿವಾಸ್ ಪೂಜಾರಿ,ಸವದಿ, ನಿರಾಣಿ, ಜೋಷಿ,ಹೆಗಡೆ…?

ಕಾಂಗ್ರೆಸ್ ಸಿದ್ಧರಾಮಯ್ಯರನ್ನು ಮುಖ್ಯಮಂತ್ರಿ ಮಾಡುವ ಸಂದರ್ಭದಲ್ಲಿ ಖಾಸಗಿ ಏಜೆನ್ಸಿಗಳ ಮೂಲಕ ಸಮೀಕ್ಷೆ ನಡೆಸಿ ಪ್ರಾಮಾಣಿಕತೆ, ಸರಳತೆ, ಜನಪರತೆ, ಶುದ್ಧಚಾರಿತ್ರ್ಯ, ಸೈದ್ಧಾಂತಿಕ ಸ್ಫಷ್ಟತೆಗಳ ಆಧಾರದಲ್ಲಿ ಸಿದ್ಧರಾಮಯ್ಯ ಎಲ್ಲರಿಗಿಂತಲೂ ಬೆಸ್ಟ್ ಎನ್ನುವ ನಿರ್ಧಾರ ಮಾಡಿತ್ತಂತೆ! ಈಗ ಬಿ.ಜೆ.ಪಿ. ಇಂಥ ಸಮೀಕ್ಷೆ, ಜನಾಭಿಪ್ರಾಯದ ಮೊರೆ... Read more »

ಬಿಳಗಿ ಕಂಡುಮನೆಗೆ ಬೇಕು ಸರ್ವ ಋತು ರಸ್ತೆ, ಉಕ್ಕಿ ಹರಿದ ಅಘನಾಶಿನಿ: ಮುಳುಗಿದ ಸರ್ಕುಳಿ

ಮಲೆನಾಡೆಂದರೆ.. ಭೂಪಟದಲ್ಲಿ ಬೆಟ್ಟ, ನೀರು, ಗಿರಿ ವೃಕ್ಷಗಳ ಚಿತ್ರ. ಆದರೆ ಮಲೆನಾಡೆಂದರೆ ಇವುಗಳಿಗೂ ಮೀರಿದ ವಿಶೇಶ ಜೀವನ ಶೈಲಿಯ ತಾಣ  ಎಂಬುದು ಅನೇಕರಿಗೆ ತಿಳಿದಿಲ್ಲ.   ಮಲೆನಾಡಿನಲ್ಲಿ ಮಳೆ ಬಂತೆಂದರೆ ಅದು ಸುಮಧುರ ಹಾಡಿನಂತೆ ಅಬ್ಬರವಿಲ್ಲದೆ ಸುರಿದರೆ  ಸಂಗೀತ,ಸಾಹಿತ್ಯದ  ಖುಷಿ ನೀಡಬಲ್ಲದು... Read more »

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ

ಉತ್ತರ ಕನ್ನಡ: ಪ್ರವಾಹ ಪೀಡಿತರ ರಕ್ಷಣೆಗೆ ಭಾರತೀಯ ಕರಾವಳಿ ರಕ್ಷಣಾ ಪಡೆ, ನೌಕಾದಳ; ಪ್ರವಾಹದಲ್ಲಿ ಕೊಚ್ಚಿಹೋದ ಜನ ಜೀವನ ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರಕ್ಕೆ ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋದ ಹಲವು ಮಂದಿ ಸಾವನ್ನಪ್ಪಿದ್ದಾರೆ.  ಮಹಾರಷ್ಟ್ರದಲ್ಲಿ ಭೂಕುಸಿತ, ಪ್ರವಾಹಕ್ಕೆ 71... Read more »

ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು, ಹೊನ್ನಾವರ-ಬೆಂಗಳೂರು ರಾ.ಹೆ. ಬಂದ್!

ಭೂಕುಸಿತದ ನಂತರ ದೂಧ್‌ಸಾಗರ್ ಬಳಿ ಹಳಿ ತಪ್ಪಿದ ಮಂಗಳೂರು-ಮುಂಬೈ ವಿಶೇಷ ರೈಲು ಭೂಕುಸಿತದ ಹಿನ್ನೆಲೆಯಲ್ಲಿ ಮುಂಬೈಗೆ ತೆರಳುವ ವಿಶೇಷ ರೈಲು(ಮಂಗಳೂರು-ಮುಂಬೈ ಎಕ್ಸ್‌ಪ್ರೆಸ್) ದೂಧ್‌ಸಾಗರ್-ಸೋನೌಲಿಮ್ ನಿಲ್ದಾಣಗಳ ನಡುವೆ ಹಳಿ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ವರದಿಯಾಗಿಲ್ಲ. ಉತ್ತರ ಕನ್ನಡ ಮತ್ತು ಶಿವಮೊಗ್ಗ... Read more »