ವಿಪರೀತ ಮಳೆ, ಅಪಾರ ಹಾನಿ, ಸಮರೋಪಾದಿಯಲ್ಲಿ ಪರಿಹಾರ ಕಾರ್ಯ

ಯಲ್ಲಾಪುರ ದಕ್ಷಿಣ ಭಾಗದಲ್ಲಿ ಧರೆ ಕುಸಿತ, ರಸ್ತೆ, ಮನೆಗಳಿಗೆ ಹಾನಿ ಶಿರಸಿ-ಸಿದ್ಧಾಪುರ ರಸ್ತೆ ಬಂದ್, ಶಿರಸಿ-ಸಿದ್ಧಾಪುರದ ನಗರ ಪ್ರದೇಶವೂ ಜಲಾವೃತ್ತ. * ಸಿದ್ಧಾಪುರ ಕಲ್ಯಾಣಪುರ-ಗೋಳಗೋಡು ರಸ್ತೆ ಸಂಪರ್ಕ ಕಡಿತ, ಮುಳುಗಿದ ಭತ್ತದ ಬೆಳೆ ಹೆಮ್ಮನಬೈಲ್, ಕಲ್ಯಾಣಪುರಗಳಲ್ಲಿ ಕಾಳಜಿಕೇಂದ್ರ ಪ್ರಾರಂಭ *... Read more »

ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್

ಭಾರತ ವರ್ಸಸ್ ಇಂಗ್ಲೆಂಡ್: ಬೆರಳಿನ ಗಾಯದಿಂದಾಗಿ ಸರಣಿಯಿಂದ ಹೊರಗುಳಿದ ವಾಷಿಂಗ್ಟನ್ ಸುಂದರ್ ಬ್ರಿಟನ್ ಪ್ರವಾಸದಲ್ಲಿರುವ ಟೀಂ ಇಂಡಿಯಾದ ಶಿಬಿರದಲ್ಲಿ ಗಾಯದ ಪಟ್ಟಿ ಬೆಳೆಯುತ್ತಲಿದೆ. ಕಾಲಿನ ಗಾಯದಿಂದಾಗಿ ಆರಂಭಿಕ ಬ್ಯಾಟ್ಸ್ ಮನ್ ಶುಬ್ಮನ್ ಗಿಲ್ ಸ್ವದೇಶಕ್ಕೆ ಮರಳಿದ ಬೆನ್ನಲ್ಲೇ ಇದೀಗ ಆಲ್... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಮಳೆಗೆ ಉತ್ತರ ಕನ್ನಡ ತತ್ತರ… ಮರಬಿದ್ದು ಮನೆಗೆ ಹಾನಿ, ರಸ್ತೆ ಬಂದ್, ಸುರಕ್ಷಿತ ಸ್ಥಳಗಳಿಗೆ ಹೋಗಲು ಸೂಚನೆ

ಲಕ್ಷಾಂತರ ಹಾನಿ- ಸಿದ್ಧಾಪುರ ತಾಲೂಕಿನಲ್ಲಿ ಇಂದು ಮರಬಿದ್ದು ನಾಲ್ಕೈದು ಮನೆಗಳು ಹಾನಿಗೊಳಗಾಗಿವೆ. ಸೊರಬ-ಕುಮಟಾ ರಸ್ತೆ, ಸಾಗರ-ಹೊನ್ನಾವರ ರಾಷ್ಟ್ರೀಯ ಹೆದ್ದಾರಿ, ಯಲ್ಲಾಪುರಶಿರಸಿ-ಸಾಗರ ರಸ್ತೆಗಳಲ್ಲಿ ಕೂಡಾ ಬಿದಿರಿನ ಹಿಂಡು,ಮರಗಳು ಬಿದ್ದು ವಾಹನ ಸಂಚಾರಕ್ಕೂ ಅಡಚಣೆಯಾಗಿದೆ. ಹೆಸ್ಕಾಂ ಮತ್ತು ಸ್ಥಳಿಯ ಗ್ರಾಮ ಪಂಚಾಯತ್ ಆಡಳಿತಗಳು... Read more »

ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ

ಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ... Read more »

ದೇಶದ ಮೊದಲ ಕ್ಯಾನೊಪಿ ವಾಕ್ ರಾಜ್ಯದ ಪುಟ್ಟ ತಾಲೂಕು ಜೊಯಡಾದಲ್ಲಿ ಸದ್ದಿಲ್ಲದೆ ಆರಂಭ

ಕಾಳಿ ಹುಲಿ ಸಂರಕ್ಷಿತಾರಣ್ಯದಲ್ಲಿ ದೇಶದ ಮೊದಲ ‘ಕ್ಯಾನೊಪಿ ವಾಕ್’ ಆರಂಭ ಉತ್ತರ ಕನ್ನಡ ಜಿಲ್ಲೆಯ ಕುವೇಶಿ ಬಳಿಯ ಅರಣ್ಯವಲಯದಲ್ಲಿ ನಿರ್ಮಿಸಲಾಗಿದ್ದ ದೇಶದ ಮೊದಲ ಮರಗಳ ಮೇಲೆ ನಡಿಗೆಯ ‘ಕ್ಯಾನೊಪಿ ವಾಕ್’ ಇದೀಗ ಪ್ರವಾಸಿಗರ ಭೇಟಿಗೆ ಮುಕ್ತವಾಗಿದೆ. ಹುಬ್ಬಳ್ಳಿ: ಉತ್ತರ ಕನ್ನಡ... Read more »

Local news -ಕೊಡುಗೆ, ಸಾಧನೆ

ಅಮೆರಿಕದ ವಾಸವಿ ಫೌಂಡೇಷನ್‌ ಹಾಗೂ ಹುಬ್ಬಳ್ಳಿಯ ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ವತಿಯಿಂದ ಆಮ್ಲಜನಕ ಸಾಂದ್ರಕವನ್ನು ಸಿದ್ದಾಪುರ ತಾಲ್ಲೂಕಿನ ಕೋಲಶಿರ್ಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಸ್ತಾಂತರಿಸಲಾಯಿತು. ಜಿಎಂ ವೆಲ್‌ಫೇರ್‌ ಗ್ರೂಪ್ ಆರ್ಗನೈಸೇಷನ್‌ ರಾಜ್ಯ ಘಟಕದ ಅಧ್ಯಕ್ಷೆ ರಶ್ಮಿ ಎಸ್‌.ಎನ್, ಸದಸ್ಯರಾದ... Read more »

ಕಾರವಾರ ಶಾಸಕಿ ರೂಪಾಲಿಗೆ ಪಂಗನಾಮ ಹಾಕಿದವನ ಬಂಧನ

ಶಾಸಕ ಮಹೇಶ್‌ ಪಿಎ ಹೆಸರಲ್ಲಿ ಎಂಎಲ್ ಎ ರೂಪಾಲಿ ನಾಯ್ಕಗೆ ಪಂಗನಾಮ: ಆರೋಪಿ ಬಂಧನ ಶಾಸಕ ಎನ್.ಮಹೇಶ್ ಅವರ ಆಪ್ತ ಸಹಾಯಕ (ಪಿ.ಎ) ಎಂದು ಸುಳ್ಳು ಹೇಳಿ ಕಾರವಾರ-ಅಂಕೋಲಾ ಶಾಸಕಿ ರೂಪಾಲಿ ನಾಯ್ಕ ಅವರ ಬಳಿ 50 ಸಾವಿರ ರು. ಹಣ... Read more »

ಸಿನೆಮಾ ಮಂದಿ ಸುದ್ದಿ…..ಶೃತಿ ಅಧ್ಯಕ್ಷೆ, ರಮೇಶ್ ಕೃತಜ್ಞತೆ!

ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷೆಯಾಗಿ ನಟಿ ಶ್ರುತಿ ನೇಮಕ ಚಿತ್ರನಟಿ ಹಾಗೂ ಬಿಜೆಪಿ ಸದಸ್ಯೆ ಶ್ರುತಿ ಅವರನ್ನು ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆರೋಗ್ಯ ಕಾರ್ಯಕರ್ತರನ್ನು ಗುರುತಿಸಿ ಸನ್ಮಾನಿಸುವ ಕೃತಜ್ಞ ವಾಹನಕ್ಕೆ ನಟ ರಮೇಶ್ ಅರವಿಂದ್ ಚಾಲನೆ ಪ್ರತಿಯೊಬ್ಬ... Read more »

ಪೊಲೀಸರಿಗೆ ತಲೆನೋವಾಗುತ್ತಿರುವ ಪ್ರವಾಸಿಗರಿಗೆ ನಿಯಂತ್ರಿಸಲು ಸಕಲ ವ್ಯವಸ್ಥೆ

ಉರಿಯುವ ಬಿರಿ ಬೇಸಿಗೆ ಮನೆಯಿಂದ ಹೊರಬರದ ಲಾಕ್ಡೌನ್ ನಿಯಮ ಇವುಗಳಿಂದ ಮನೆಯಲ್ಲೇ ಲಾಕ್ ಆಗಿದ್ದ ಜನರಿಗೆ ಈಗ ಪ್ರವಾಸದ ಖಯ್ಯಾಲಿ ಗರಿಗೆದರಿದೆ.ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಬರುವವರ ಸಂಖ್ಯೆ ಹೆಚ್ಚಿದೆ. ಪ್ರವಾಸಿ ಸ್ಥಳಗಳಿಗೆ ಬರುವ ಜನರು ಮೋಜುಮಜಾ... Read more »

ವಿದ್ಯಾರ್ಥಿಗಳ ಕಲರವ, ಪ್ರತಿಭಟನೆ!

ಕರೋನಾ ಕಾರಣದಿಂದ ಶಿಕ್ಷಣ ಕ್ಷೇತ್ರ ಸೊರಗಿದೆ. ಕಳೆದ ಎರಡು ವರ್ಷಗಳಲ್ಲಿ ಶಾಲೆ ತೆರೆದಿದ್ದು, ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹೋಗಿದ್ದೇ ಕಡಿಮೆ. ಈ ಸ್ಥಿತಿಯಲ್ಲಿ ಪರೀಕ್ಷೆ ಯೋಚನೆಗೆ ಅತೀತವಾದ ವಿಷಯವಾಗಿತ್ತು. ಆದರೆ ಇಂದು ರಾಜ್ಯಾದ್ಯಂತ ನಡೆದ ಎಸ್.ಎಸ್. ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದೆ.... Read more »