ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್... Read more »
ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ ಅಮೆರಿಕಾ’ ಸಿನಿಮಾಕ್ಕೆ 25 ವರ್ಷಗಳ ಸಂಭ್ರಮ. ಈ ಸಿನಿಮಾಕ್ಕೆ ಉತ್ತಮ ಕನ್ನಡ ಸಿನಿಮಾ ಎಂದು ರಾಷ್ಟ್ರ ಪ್ರಶಸ್ತಿ ಕೂಡ ಸಿಕ್ಕಿತ್ತು. ಕನ್ನಡ ಸಿನಿಮಾದ ಲ್ಯಾಂಡ್ ಮಾರ್ಕ್ ಎಂದೇ ಸುಪ್ರಸಿದ್ದವಾಗಿದ್ದ ‘ಅಮೆರಿಕಾ... Read more »
ಕೋವಿಡ್ ನಿಯಮ ಮತ್ತು ಸರ್ಕಾರದ ರೀತಿ-ರಿವಾಜು ಮರೆತು ಸಿದ್ಧಾಪುರ ತಾಲೂಕಿನ ಮಿನಿ ವಿಧಾನಸೌಧ ದ ಉದ್ಘಾಟನೆ ನೆರವೇರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಇದರ ನೈತಿಕ ಹೊಣೆ ಹೊತ್ತು ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು... Read more »
ಸಿದ್ದಾಪುರ: ಕರೋನಾ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಜನರ ಆರೋಗ್ಯ ದ ಕಡೆ ಗಮನ ಕೊಡಬೇ ಕಿತ್ತು, ಬೇಜವಾಬ್ದಾರಿ ಸರಕಾರ ಗಳಿಂದ ನಾವು ಹಲವರನ್ನು ಕಳೆದುಕೊಳ್ಳಬೇಕಾಯಿತು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಅಭಿಪ್ರಾಯ ಪಟ್ಟರು.ಅವರು ತಾಲೂಕು... Read more »
ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ. ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ... Read more »
ಸಿದ್ಧಾಪುರದ ನೂತನ ಮಿನಿ ವಿಧಾನಸೌಧದ ಸಾಂಕೇತಿಕ ಉದ್ಘಾಟನೆ ಜೂನ್ 17 ರ ಬೆಳಿಗ್ಗೆ ಸರಳವಾಗಿ, ಕೋವಿಡ್ ನಿಯಮಾನುಸಾರ ನಡೆಯಲಿದೆ. ವಿದ್ಯುತ್ ನಿಲುಗಡೆ ಮುಂದೂಡಿಕೆ- 110/11ಕೆ.ವಿ ಸಿದ್ದಾಪುರ ಉಪ ಕೇಂದ್ರದಲ್ಲಿ ವಿದ್ಯುತ್ ಉಪಕರಣಗಳ ನಿರ್ವಹಣೆ ಮತ್ತು ದುರಸ್ತಿ ಕಾರ್ಯವನ್ನು ಕೈಗೊಳ್ಳುವುದರಿಂದ... Read more »
ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಬೆಂಗಳೂರು: ಸ್ಯಾಂಡಲ್ ವುಡ್ ನಟ ಸಂಚಾರಿ ವಿಜಯ್ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಹಲವರ ಜೀವನಕ್ಕೆ ಬೆಳಕಾಗಿದ್ದಾರೆ. ಸೋಮವಾರ ರಾತ್ರಿ 9.30 ಗಂಟೆಯಿಂದ... Read more »
ಉದ್ಯೋಗ ಖಾತ್ರಿ ಅನುಕೂಲ… 2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಕಾಳುಮೆಣಸು, ಅಡಿಕೆ, ಮರಸಂಬಾರು ಬೆಳೆ, ತೆಂಗು, ಮಾವು, ಗೇರು, ಅಂಗಾಂಶ ಬಾಳೆ, ಅಂಗಾಂಶ ಪಪ್ಪಾಯ ಪ್ರದೇಶ ವಿಸ್ತರಣೆ, ಅಡಿಕೆ ಮತ್ತು... Read more »
ರಾಷ್ಟ್ರಪ್ರಶಸ್ತಿ ವಿಜೇತ ಕನ್ನಡದ ನಟ ಸಂಚಾರಿ ವಿಜಯ್ ಅವರಿಗೆ ಎರಡು ದಿನಗಳ ಹಿಂದೆ ಆದ ತೀವ್ರ ರಸ್ತೆ ಅಪಘಾತದಲ್ಲಿ ಮೆದುಳಿಗೆ ಮತ್ತು ತೊಡೆಗೆ ಗಾಯವಾಗಿ ಆಸ್ಪತ್ರೆ ಸೇರಿದ್ದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ... Read more »
ಸೈನಿಕರ ಬಗ್ಗೆ ಹೆಚ್ಚು ಅಭಿಮಾನವಿಟ್ಟುಕೊಂಡವರಂತೆ ಮಾತನಾಡುವವರ ರಾಜಕಾರಣ ಎಲ್ಲರಿಗೂ ಅರ್ಥವಾಗುತ್ತಿದೆ. ರೈತರ ಬಗೆಗಿನ ಕಾಳಜಿ ಪರೀಕ್ಷೆಗೊಳಪಡುತ್ತಿದೆ. ಈ ವಿದ್ಯಮಾನಗಳ ನಡುವೆ ಸ್ವಾಭಿಮಾನ, ಸಮಾಜಸೇವೆಗೆ ನಿಜವಾದ ಅರ್ಥ ಕಲ್ಪಿಸಿದವರು ಸಿದ್ಧಾಪುರ ತಾಲೂಕಿನ ಹಂಗಾರಕಂಡ, ತ್ಯಾಗಲಿ ಭಾಗದ ಜನ. ರಸ್ತೆ ಸಮಸ್ಯೆ, ದುರಸ್ತಿ... Read more »





