ದ್ವಿತೀಯ ಪಿಯುಸಿ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೋರ್ವಳು ತಾನು ವರ್ಷ ಪೂರ್ತಿ ಓದಿರುವುದು ವ್ಯರ್ಥವಾಯಿತು ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೃತ್ಯ ಶಿರಸಿಯಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಈ ಘಟನೆ ಶಿರಸಿ ತಾಲೂಕಿನ ಸಹಸ್ರಳ್ಳಿಯಲ್ಲಿ ನಡೆದಿದೆ.ತಾಲೂಕಿನ... Read more »
ಮೊಬೈಲ್ ಬಂದ್ ಮಾಡಿಕೊಂಡು ತನ್ನ ಬೇಡಿಕೆಗೆ ಸ್ಪಂದಿಸದೆ ತಲೆಮರೆಸಿಕೊಂಡಿದ್ದಾನೆ ಎನ್ನುವ ನೆಪದಿಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಶುಕ್ರವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವತಿ ಸಿದ್ಧಾಪುರ ದಾಸನಗದ್ದೆಯ ಪಲ್ಲವಿ ಮಡಿವಾಳ ಎನ್ನಲಾಗಿದ್ದು ಹೆರವಳ್ಳಿಯ ಪವನ್ ಮಡಿವಾಳ ಪಲ್ಲವಿಯನ್ನು ಪ್ರೇಮಿಸಿ ನಂಬಿಕೆದ್ರೋಹ... Read more »
ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡೆಕೋಡಿ ಗ್ರಾಮದ ದಿಶಾ ಭಾಗ್ವತ್ ಅಮೇರಿಕಾದ ಕ್ಯಾಲಿಫೋರ್ನಿಯಾದಲ್ಲಿ ಅಟಾರ್ನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದು ಜಿಲ್ಲೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದ್ದು, ಅತಿ ಚಿಕ್ಕ ವಯಸ್ಸಿನಲ್ಲೇ ಅತ್ಯಂತ ಮಹತ್ತರ ಸಾಧನೆ ಮಾಡಿರುವ ಕುಮಾರಿ. ದಿಶಾ ಭಾಗ್ವತ್... Read more »
ಕವಿ ಸಿದ್ದಲಿಂಗಯ್ಯ ನಿಧನಕ್ಕೆ ರೈತ ಸಂಘದ ಭಾವಪೂರ್ಣ ನಮನ ನಾಡಿದ ಶೋಷಿತರ ಜನಸಮುದಾಯದ ಭರವಸೆಯ ಬೆಳಕಾಗಿದ್ದ ಮತ್ತು ತನ್ನ ಕವಿತನದಿಂದ ಕಳೆದ ನಾಲ್ಕು ದಶಕಗಳಿಂದ ಶೋಷಿತರನ್ನು ಸದಾ ಎಚ್ಚರದಿಂದ ಇರುವಂತೆ ಮಾಡಿದ್ದ ಕವಿ,ಅಧ್ಯಾಪಕ ಸಿದ್ದಲಿಂಗಯ್ಯ ಕರೋನಾದಿಂದ ನಿಧನರಾಗಿರುವುದು ತೀರ ದುಃಖ... Read more »
ಶಿರಸಿಯಲ್ಲಿ ಉಪನ್ಯಾಸಕರಾಗಿರುವ ಅಂಕೋಲಾದ ಉಮೇಶ್ ನಾಯ್ಕ ಬರೆದ ನಾಲ್ಕನೇ ಕ್ಲಾಸು ಓದಿದವನು ಹೊತ್ತಿಗೆ ಓದತೊಡಗಿದರೆ ಫಕೀರಸುಬ್ಬನ ಮನೆತನ ಆ ಕುಟುಂಬದ ಧಾರ‍್ಮಿಕ ಸಮನ್ವಯ, ಪ್ರಗತಿಪರತೆ ವೈಚಾರಿಕತೆಗಳೆಲ್ಲಾ ಅರಿವಿಗೆ ಬರುತ್ತಾ ಸಾಗುತ್ತವೆ.ಇಷ್ಟು ಸಾಮಾಜಿಕ ಮೌಲ್ಯದ, ಸಮಕಾಲೀನ ಸಮಾಜಮುಖಿ ಪುಸ್ತಕ ಪ್ರಕಟಿಸಿದರ‍್ಯಾರು? ಎಂದು... Read more »
ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. ಬೆಂಗಳೂರು: ಪೆಟ್ರೋಲ್ ಹಾಗೂ ಡೀಸೆಲ್ ಬಳಿಕ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಜನತೆಗೆ ದೊಡ್ಡ ಶಾಕ್ ನೀಡಿದೆ. ... Read more »
‘ಮುಂಜಾಗ್ರತಾ ಕ್ರಮ ಕೈಗೊಂಡಿದ್ದರೆ ಕೋವಿಡ್ ಅನಾಹುತ ತಪ್ಪಿಸಬಹುದಿತ್ತು; ಶಿವಣ್ಣನ ಜೊತೆ ಸ್ಕ್ರೀನ್ ಶೇರ್ ಮಾಡಲು ಕಾತುರನಾಗಿದ್ದೇನೆ’ ನಟ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸಮಯದಲ್ಲಿ ಅಸಹಾಯಕರ ನೆರವಿಗೆ ನಿಂತಿದ್ದು, ಪರಿಹಾರ ಕಾರ್ಯಗಳಿಗೆ ಸಹಾಯ ಹಸ್ತ ಚಾಚಿದ್ದಾರೆ. ನಟ ನಿಖಿಲ್ ಕುಮಾರಸ್ವಾಮಿ ಕೋವಿಡ್ ಸಮಯದಲ್ಲಿ... Read more »
ಸರ್ಕಾರ ನ್ಯಾಯ ಒದಗಿಸದಿದ್ದಾಗ ನ್ಯಾಯಾಲಯದ ಮೊರೆ ಹೋಗುವುದು ಜನಸಾಮಾನ್ಯರು,ಸಾರ್ವಜನಿಕರ ಆಯ್ಕೆ ಆದರೆ ನ್ಯಾಯಾಲಯದ ಆದೇಶವೇ ಜನರಿಗೆ ತೂಗುಗತ್ತಿಯಾದರೆ ಧರೆಹೊತ್ತಿ ಉರಿದೊಡೆ ಓಡುವುದೆತ್ತ ಎನ್ನುವ ಸ್ಥಿತಿ-ಪರಿಸ್ಥಿತಿ.ಇಂಥ ಕಠಿಣ ಪರಿಸ್ಥಿತಿಗೆ ಎದುರಾಗಬೇಕಾದ ಅನಿವಾರ್ಯ ಸ್ಥಿತಿ ಈಗ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರದ್ದಾಗಿದೆ.... Read more »
ರಾಜ್ಯದಲ್ಲಿ ಕರೋನಾ ಕಾವು ನಿಧಾನವಾಗಿ ಇಳಿಯುತ್ತಿದೆ. ಕರೋನಾ ಲಾಕ್ ಡೌನ್ ಮುಂದಿನ ವಾರದಿಂದಲೇ ಸಡಿಲವಾಗಲಿದೆ. ಕರೋನಾ ನಂತರ ಈಗಿನ ವ್ಯವಸ್ಥೆಗಳು ಅಮೂಲಾಗ್ರವಾಗಿ ಬದಲಾಗಲಿವೆ.ರಾಜ್ಯದ ಬಹುತೇಕ ಕಡೆ ಆರೋಗ್ಯ ತುರ್ತು ಪರಿಸ್ಥಿ ತಿ ನಿಭಾಯಿಸಲು ಸರ್ಕಾರೇತರ ವ್ಯಕ್ತಿಗಳು,ಸಂಸ್ಥೆಗಳು ಪಕ್ಷಗಳು ವಿಭಿನ್ನ ವ್ಯವಸ್ಥೆಗಳನ್ನು... Read more »
ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರು: ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ... Read more »





