ಮಂಗನಕಾಯಿಲೆಗೆ ಸೂಕ್ತ ಕ್ರಮ-ಮಲ್ಲೈಮುಹಿಲನ್

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನಕಾಯಿಲೆ ಮುಂಜಾಗ್ರತಾ ಕ್ರಮಗಳನ್ನು ತ್ವರಿತವಾಗಿ,ಆದ್ಯತೆಗಳ ಆಧಾರದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ ಜಿಲ್ಲಾಧಿಕಾರಿ ಮಲ್ಲೈ ಮುಹಿಲನ್ ಮಂಗನಕಾಯಿಲೆ ಪೀಡಿತ ಮತ್ತು ಮಂಗನಕಾಯಿಲೆಯಿಂದ ಚೇತರಿಸಿಕೊಂಡವರಿಗೆ ಅಗತ್ಯ ಚಿಕಿತ್ಸೆ,ಅನಿವಾರ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತ ಸಿದ್ಧವಿದೆ ಎಂದಿದ್ದಾರೆ.... Read more »

ವಿಧಾನಸೌಧವೇನು ಸ್ಪಿಕರ್ ಕಾಗೇರಿ ಅವರದ್ದಾ? ಸ್ಪೀಕರ್ ಸರ್ವಾಧಿಕಾರಿ ಧೋರಣೆ: ಬಿ.ಕೆ. ಸಂಗಮೇಶ್ ಆಕ್ರೋಶ

ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನಕ್ಕೂ ಬಿಡುತ್ತಿಲ್ಲ. ಎಂದು ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ. ಬೆಂಗಳೂರು: ನನ್ನನ್ನು ಮೊಗಸಾಲೆಗೂ ಬಿಡುತ್ತಿಲ್ಲ. ಸದನಕ್ಕೂ ಬಿಡುತ್ತಿಲ್ಲ. ಎಂದು ಒಂದು ವಾರ ಅಮಾನತುಗೊಂಡಿರುವ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ ಕಿಡಿಕಾರಿದ್ದಾರೆ.... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು & ಕೋಲಶಿರ್ಸಿ ಮಾರಿಕಾಂಬಾ ದೇವಾಲಯಕ್ಕೆ ಅಡಿಗಲ್ಲು

ಇನ್ನೊಂದು ತಿಂಗಳಲ್ಲಿ ಬಿಎಸ್ ವೈ, ಬಿವೈಆರ್, ಈಶ್ವರಪ್ಪ ಹಗರಣ ಬಯಲು: ಶಾಸಕ ಸಂಗಮೇಶ್ ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ… ಸಿದ್ದಾಪುರ:... Read more »

psi,s transfer-ಟ್ರಾಫಿಕ್ ಪೊಲೀಸರು ವಾಹನಕ್ಕೆ ಏಕಾಏಕಿ ಅಡ್ಡ ಬಂದು ದಾಖಲೆ ಕೇಳುವಂತಿಲ್ಲ

: ಗೃಹ ಸಚಿವ ಬೊಮ್ಮಾಯಿ ಟ್ರಾಫಿಕ್ ನಿಯಮ ಉಲ್ಲಂಘನೆ ಸಂಬಂಧ ಪೊಲೀಸ್ ಸಿಬ್ಬಂದಿ ವಾಹನಗಳಿಗೆ ಏಕಾಏಕಿ ಅಡ್ಡಬಂದು ದಾಖಲೆ ಕೇಳುವಂತಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಬಾರ್ಕಿ ಬೆಂಗಳೂರಿಗೆ…. ಹನುಮಂತಪ್ಪ ಕುಂಬಾರ ಸಿದ್ಧಾಪುರಕ್ಕೆ ಸಿದ್ಧಾಪುರದಲ್ಲಿ ಕಳೆದ... Read more »

shocking news-ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆ ಪ್ರಕರಣ: ಕಾರು ಮಾಲೀಕ ಶವವಾಗಿ ಪತ್ತೆ!

ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ತುಂಬಿದ್ದ ಕಾರು ಪತ್ತೆಯಾಗಿ ಆತಂಕ ಸೃಷ್ಟಿಸಿತ್ತು. ಈ ಪ್ರಕರಣ ಇದೀಗ ತಿರುವು ಪಡೆದುಕೊಂಡಿದ್ದು ಕಾರಿನ ಮಾಲೀಕನ ಶವ ಪತ್ತೆಯಾಗಿದೆ. ಮುಂಬೈ: ದೇಶದ ಅಗರ್ಭ ಶ್ರೀಮಂತ ಮುಕೇಶ್ ಅಂಬಾನಿ ಮನೆ ಮುಂದೆ... Read more »

ನಟ ಶರಣ್ ಹೇಳಿದ ಕುತೂಹಲಕರ ಗುಟ್ಟುಗಳು! & ಯುವರತ್ನ ಹಾಡು!

ಕನ್ನಡ ಚಿತ್ರರಂಗದ ಹಾಸ್ಯನಟ ಶರಣ್ ಸ್ವಯಂ ಪ್ರಯತ್ನ, ಪ್ರತಿಭೆಯಿಂದ ಯಶಸ್ಸು ಸಾಧಿಸಿದವರು. ಕನ್ನಡದ ಪ್ರತಿಭಾವಂತ ನಟ-ನಟಿಯರಾದ ಶರಣ್-ಶೃತಿ ಅಪರೂಪದ ಅಣ್ಣ-ತಂಗಿಯರು. ಸಿದ್ಧಾಪುರದ ಬೇಡ್ಕಣಿಯಲ್ಲಿ ಗುರುಶಿಷ್ಯರು ಚಿತ್ರದ ಚತ್ರೀಕರಣದ ವೇಳೆಯಲ್ಲಿ ಸಮಾಜಮುಖಿಯೊಂದಿಗೆ ಮಾತನಾಡಿದ ಶರಣ್ ಹಲವು ಸತ್ಯ-ರಹಸ್ಯ-ಗುಟ್ಟುಗಳನ್ನು ರಟ್ಟು ಮಾಡಿದರು. ಅವರ... Read more »

ಸ್ವಪಕ್ಷದವರೇ ನನ್ನ ವಿರುದ್ಧ ತಿರುಗಿಬಿದ್ದರು-ರಾಹುಲ್ & ಸಿದ್ಧಾಪುರ ಸಮಾಜಮಂದಿರ ಜಾಗೆ ಮೇಲೆ ಹೈಕೋರ್ಟ್ ತಡೆಯಾಜ್ಞೆ

: ಜಿ23 ಸಭೆ ಬಗ್ಗೆ ರಾಹುಲ್ ಅಸಮಾಧಾನ ಯೂತ್ ಕಾಂಗ್ರೆಸ್ ಮತ್ತು ಎನ್ ಎಸ್ ಯು ಐ ಚುನಾವಣೆ ನಡೆಸಿದ್ದಕ್ಕೆ ಸ್ವಪಕ್ಷೀಯರೇ ತಮ್ಮ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಜಿ 23 ಕಾಂಗ್ರೆಸ್ ನಾಯಕರ ಸಭೆ ವಿರುದ್ಧ ರಾಹುಲ್ ಗಾಂಧಿ... Read more »

ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ

ರಾಸಲೀಲೆ ಸಿಡಿ ಪ್ರಕರಣ: ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ ಎದುರಿಸುತ್ತಿದ್ದ ರಮೇಶ್ ಜಾರಕಿಹೊಳಿ ಅವರು ಕೊನೆಗೂ ತಮ್ಮ ಸಚಿವ ಸ್ಥಾನಕ್ಕೆ ರಾಜೀ ನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು: ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿರೋಧ... Read more »

ನಾಳೆಯಿಂದ ಬಜೆಟ್ ಅಧಿವೇಶನ: ಮೊದಲೆರಡು ದಿನ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆ

ಮಾರ್ಚ್ 4ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ಚರ್ಚೆಗೆ ಸಾಕ್ಷಿಯಾಗಲಿದೆ.  ಬೆಂಗಳೂರು: ಮಾರ್ಚ್ 4 ರಿಂದ ಎರಡು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ತು... Read more »

ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾ: ಕರ್ನಾಟಕ ಕಾಂಗ್ರೆಸ್ ನಿಂದ ಚಾಲನೆ

ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ. ಬೆಂಗಳೂರು: ರಾಜ್ಯದ 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನಧ್ವನಿ ಜಾಥಾಕ್ಕೆ ಕಾಂಗ್ರೆಸ್ ಬುಧವಾರ ಚಾಲನೆ ನೀಡಿದೆ. 100 ವಿಧಾನಸಭಾ ಕ್ಷೇತ್ರಗಳಲ್ಲಿ ಜನರ ಸಮಸ್ಯೆಗಳು ಮತ್ತು ಕೇಂದ್ರ ಮತ್ತು... Read more »