ಪ್ರೊ.ಕೆ.ಎನ್.ಹೊಸಮನಿರಿಗೆ “ಆಧಾರಶ್ರೀ” ಪ್ರಶಸ್ತಿ

ಉತ್ತರಾಖಂಡ ಹಿಮ ಪ್ರವಾಹ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಹತ್ತು ಮೃತದೇಹಗಳು ಪತ್ತೆ  ಚಿಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ವಿವಿಧ ಸೇನಾಪಡೆಗಳಿಂದ ಸಮಾರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ ಘಟನೆಯಿಂದ 150 ಮಂದಿ ನಾಪತ್ತೆಯಾಗಿದ್ದು,... Read more »

ನಾಮಧಾರಿಗಳ ಕುಲಮೂಲ ಮತ್ತು ಕುಲ ಸಾಧಕರ ವಿವರ ನೀಡುವ ಹಳೆಪೈಕರು : ಒಂದು ಅಧ್ಯಯನ.

ಋಷಿಮೂಲ, ನದಿಮೂಲ ಸ್ತ್ರೀ ಮೂಲದ ಕುರಿತು ಮಾತನಾಡುವುದು ತುಂಬಾ ಸವಾಲಿನದ್ದು. ಹಾಗೆಯೇ ಒಂದು ಜನಾಂಗದ ಕುಲಮೂಲದ ಕುರಿತು ಮಾತನಾಡುವುದು ಕೂಡ. ಉಪನ್ಯಾಸಕ ಮಿತ್ರ ಉಮೇಶ ನಾಯ್ಕರು ಹಳೆಪೈಕರು : ಒಂದು ಅಧ್ಯಯನ (ನಾಮಧಾರಿಗಳ ಕುಲಮೂಲ) ಎಂಬ ಕೃತಿ ರಚಿಸಿ ಅಂತಹ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

an opinion- ಕೆ. ಎಸ್. ಭಗವಾನ್ -ಚಿಂತನೆಯ ಮೇಲಿನ ದಾಳಿ

Ranganatha Kantanakunte ..ಬರೆಯುತ್ತಾರೆ. ಪ್ರೊ. ಕೆ.ಎಸ್. ಭಗವಾನ್ ಅವರ ವಿಚಾರ ಮಂಡನೆಯ ವಿಧಾನ ಕುರಿತು ನಮ್ಮಲ್ಲಿ ಅನೇಕರಿಗೆ ಭಿನ್ನಾಭಿಪ್ರಾಯವಿದೆ. ಈ ಕಾರಣಕ್ಕಾಗಿಯೇ ಅವರನ್ನು ಅಷ್ಟೊಂದು ಗಂಭೀರವಾಗಿ ತೆಗೆದುಕೊಳ್ಳುವುದೂ ಇಲ್ಲ. ಒಮ್ಮೆ ಅವರು ಕಾರ್ಯಕ್ರಮವೊಂದರಲ್ಲಿ ಆಶಯ ನುಡಿಗಳನ್ನು ಆಡುವಾಗ ಅದನ್ನು ಕೇಳಿಸಿಕೊಳ್ಳಲಾಗದೆ... Read more »

‘ಅಧಿಕಾರದ ಮದ ಏರಿದೆ’: ಕೃಷಿ ಕಾನೂನು ಕುರಿತು ತೋಮರ್ ವಿರುದ್ಧ ಆರ್ ಎಸ್ ಎಸ್ ಮುಖಂಡನ ವಾಗ್ದಾಳಿ

ಕೃಷಿ ಕಾನೂನು ಕುರಿತಂತೆ ದೇಶಾದ್ಯಂತ ರೈತರ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ರಘುನಂದನ್ ಶರ್ಮಾ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ. ಕೃಷಿ ಕಾನೂನುಗಳ ರದ್ಧತಿಗೆ ಕೇಂದ್ರ ಸರ್ಕಾರಕ್ಕೆ... Read more »

ನಾಳೆ ಉಚಿತ ಆರೋಗ್ಯ ತಪಾಸಣೆ, ರವಿವಾರ ಸೂಪರ್ ಮಾರ್ಕೆಟ್ ಉದ್ಘಾಟನೆ

ಗ್ರಾಮೀಣ ಜನರ ಅಗತ್ಯಗಳಿಗೆ ಸ್ಫಂದಿಸುತ್ತಿರುವ ನೆಲೆಮಾಂವ ಸೇವಾ ಸಹಕಾರಿ ಸಂಘ ನಿ. ಹೇರೂರು ಗ್ರಾಮೀಣ ಜನರ ಅಗತ್ಯದ ಎಂಬುಲನ್ಸ್ ಒದಗಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳಿಗೆ ಮುಂದಾಗಿದ್ದು ಇದರ ಅಂಗವಾಗಿ ಶನಿವಾರ ಉಚಿತ ಆರೋಗ್ಯ ತಪಾಸಣೆ ಮತ್ತು ರವಿವಾರ ಗ್ರಾಮೀಣ... Read more »

ಅರಣ್ಯ ಇಲಾಖೆಗೆ ಕೇಂದ್ರದಿಂದ ಅಪಾರ ಹಣ: ಅನುದಾನ ಬಳಕೆಗೆ ಗೊಂದಲದಲ್ಲಿರುವ ಅಧಿಕಾರಿಗಳು!

ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ನಿಧಿಯಲ್ಲಿ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಸಿಂಹ ಪಾಲು ಪಡೆದಿದೆ.  ಬೆಂಗಳೂರು: ಅರಣ್ಯ ನಿರ್ವಹಣೆಗಾಗಿ ಈ ವರ್ಷ ಪರಿಹಾರ ಅರಣ್ಯೀಕರಣ ನಿಧಿ ನಿರ್ವಹಣೆ... Read more »

ಹೆಚ್ಚುತ್ತಿರುವ ಅಪರಾಧ ಚಟುವಟಿಕೆ: ಶಿವಮೊಗ್ಗ ಪೊಲೀಸರಿಂದ ರೌಡಿಗಳಿಗೆ ವಾರ್ನಿಂಗ್

 ಹೆಚ್ಚುತ್ತಿರುವ ಅಪರಾಧ ಕೃತ್ಯಗಳ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ ಪಿ ಕೆಎಂ ಶಾಂತರಾಜು ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೃಷಿ ಕಾನೂನು ವಿರೋಧಿಸಿ ರಾಜ್ಯಾದ್ಯಂತ ನಾಳೆ ಹೆದ್ದಾರಿ ತಡೆ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ... Read more »

ಸಿದ್ಧಾಪುರ ಮಂಜುಳಾ ಕಾರವಾರಕ್ಕೆ…ದಾವಣಗೆರೆ ತಹಸಿಲ್ಧಾರ್ ಪ್ರಸಾದ್ ಎಸ್.ಎ.ಸಿದ್ಧಾಪುರಕ್ಕೆ

ಕಳೆದ ಒಂದು ವರ್ಷಕ್ಕೂ ಹೆಚ್ಚು ಅವಧಿಯಿಂದ ಸಿದ್ದಾಪುರ ತಹಸಿಲ್ಧಾರರಾಗಿ ಕೆಲಸ ಮಾಡುತಿದ್ದ ಮಂಜುಳಾ ಭಜಂತ್ರಿ ಕಾರವಾರಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ತಹಸಿಲ್ಧಾರ್ ಆಗಿ ವರ್ಗಾವಣೆಯಾಗಿದ್ದರೆ ಅವರ ಜಾಗಕ್ಕೆ ದಾವಣಗೆರೆಯಲ್ಲಿ ಚುನಾವಣಾ ತಹಸಿಲ್ಧಾರ್ ಆಗಿ ಕಾರ್ಯನಿರ್ವಹಿಸುತಿದ್ದ ಪ್ರಸಾದ್ ಎಸ್. ಎ. ಯವರನ್ನು... Read more »

dog attacked by cheeta -ಕಾಡುಪ್ರಾಣಿ ಹಾವಳಿ, ಜನರಲ್ಲಿ ಹೆಚ್ಚಿದ ಆತಂಕ

ಮಲೆನಾಡು ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚುತಿದ್ದು ಸಾರ್ವಜನಿಕರು ಆತಂಕಕ್ಕೀಡಾಗುವಂತೆ ವಿದ್ಯಮಾನ ನಡೆಯುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕರಡಿ, ಚಿರತೆ,ಕಾಡುಕೋಣಗಳು ಬೆಳೆ, ಸಾಕುಪ್ರಾಣಿಗಳನ್ನು ಭಕ್ಷಿಸುತಿದ್ದು ಕಾಡಂಚಿನಲ್ಲಿ ಬದುಕುತ್ತಿರುವ ಜನರು ಈ ಕಾಡುಪ್ರಾಣಿಗಳ ಉಪಟಳದಿಂದ ಬೇಸತ್ತಿದ್ದಾರೆ. ಸಿದ್ಧಾಪುರ-ಶಿರಸಿ, ಸೊರಬಾ ಭಾಗಗಳಲ್ಲಿ ಚಿರತೆಗಳು... Read more »

ರೈತ ಚಳವಳಿ : ಒಂದು ಟಿಪ್ಪಣಿ – & ದಯವಿಟ್ಟು ರೈತರ ನೋವನ್ನು ಅರ್ಥ ಮಾಡಿಕೊಳ್ಳಿ

——————————-ದೇಶದ ರಾಜಧಾನಿಯ ವಿವಿಧ ಗಡಿ ಭಾಗಗಳಲ್ಲಿ ಲಕ್ಷಾಂತರು ರೈತರು ಚಳುವಳಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಚಳವಳಿಯ ಬಗ್ಗೆ ಪ್ರಾಥಮಿಕ ತಿಳಿವಳಿಕೆಯನ್ನು ನೀಡುವುದು ಈ ಟಿಪ್ಪಣಿಯ ಉದ್ದೇಶ. ಕೃಷಿ ಸುಧಾರಣೆ: ಪಾಶ್ಚಾತ್ಯ ದೇಶಗಳಲ್ಲಿ ಅಲ್ಲಿನ ಕೃಷಿ ಪದ್ಧತಿಯು ಸಾಧಿಸಿದ ಪ್ರಗತಿಯನ್ನು ನಮ್ಮ... Read more »