ಹಗಲಲ್ಲಿ ಶ್ರೀರಾಮನ ಹೆಸರೇಳಿ ಸಂಗ್ರಹಿಸುವ ಹಣದಲ್ಲಿ ಬಿಜೆಪಿ ನಾಯಕರು ರಾತ್ರಿ ಹೊತ್ತು ಮದ್ಯಕುಡಿಯುತ್ತಾರೆ

ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು  ಹೇಳುವ ಮೂಲಕ ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್  ವಿವಾದ ಸೃಷ್ಟಿಸಿದ್ದಾರೆ. ” ಸನ್ಯಾಸಿಯೊಬ್ಬರ ಜನ್ಮದಿನವನ್ನು ಯುವ... Read more »

ನಾಳೆ ಸೀತಾಸ್ವಯಂವರ- ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಭಾರತೀಯರೇನು ಹಂದಿಗಳ: ಡಬ್ಲ್ಯುಎಚ್ಓ ಅನುಮತಿಸದ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಸುಬ್ರಮಣಿಯನ್ ಸ್ವಾಮಿ ಗರಂ ಬುಧವಾರ ಸೀತಾ ಸ್ವಯಂವರ- 2020-21 ರ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ..

ತಾಯೆ, ನಿಮ್ಮ ಕಾಲನ್ನು ಮುಟ್ಟಿ ಆಣೆ ಮಾಡುತ್ತೇನೆ. ಈ ಆಂಗ್ಲರು ಮೋಸದಿಂದ ನಮ್ಮಿಂದ ಕಿತ್ತು ಕೊಂಡಿರುವ ಕಿತ್ತೂರನ್ನು ಗೆದ್ದು ನಿಮ್ಮ ಕಾಲಿಗೆ ತಂದು ‍ಅರ್ಪಿಸುತ್ತೇನೆ. ಇಲ್ಲವಾದಲ್ಲಿ ನಿನಗೆ ನನ್ನ ಸೋತ ಮೂತಿ ತೋರಿಸುವುದಿಲ್ಲ. ಏಕೆಂದರೆ ಹೋರಾಟದಲ್ಲಿ ಸಾವನಪ್ಪುತ್ತೇನೆ”. ಹೌದು ಇದು... Read more »

ಕೇಂದ್ರ ಬಜೆಟ್ 2021: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಕೆಲ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ದುಬಾರಿಯಾಗುತ್ತಿರುವ ಪಟ್ಟಿಲ್ಲಿ ಮೊಬೈಲ್ ಕೂಡ ಸೇರಿಕೊಂಡಿದೆ. ಇನ್ನು ಮೊಬೈಲ್ ಖರೀದಿ ಕೈ ಸುಡಲಿದೆ. ಬೆಂಗಳೂರು:  ಕೇಂದ್ರ ಹಣಕಾಸು ಸಚಿವೆ... Read more »

ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು. ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ... Read more »

local sports & crime news-ಸಂಗೀತ,ಕ್ರೀಡೆ, ಶಿಕ್ಷಣ-ಯಕ್ಷಗಾನ ಇತ್ಯಾದಿ..

ಅಪರಾಧಿಗೆ ಶಿಕ್ಷೆ, ಪೊಲೀಸರಿಗೆ ಬಹುಮಾನ- ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹುಲೇಕಲ್ ಗ್ರಾಮದ ರಾಮನಗರ ನಿವಾಸಿ ರವರ ಮಗಳಾದ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಹಲವು ಬಾರಿ ಅತ್ಯಾಚಾರಕ್ಕೆ ಪ್ರಯತ್ನ ಪಟ್ಟ ಬಗ್ಗೆ ದಿನಾಂಕ :... Read more »

cpi-ಎನ್.ಮಹೇಶ್ ಶುಭಾರಂಭ- ಉ.ಕ.ಪೊಲೀಸ್ ಭರ್ಜರಿ ಭೇಟೆ

ಉತ್ತರ ಕನ್ನಡ ಪೊಲೀಸ್ ವಿಭಾಗ ಚುರುಕಾದಂತಿದೆ.ಉತ್ತಮ ಅಧಿಕಾರಿ ಎಸ್.ಪಿ.ಶಿವಪ್ರಕಾಶ ಮಾರ್ಗದರ್ಶನದಲ್ಲಿ ಎಲ್ಲಾ ಪೊಲೀಸ್ ಉಪ ವಿಭಾಗಗಳು ಚುರುಕಾದಂತಿವೆ. ಶಿರಸಿ ವಿಭಾಗದಲ್ಲಿ ನೂತನ ಉಪ ಪೊಲೀಸ್ ಜಿಲ್ಲಾ ವರಿಷ್ಠ ರವಿನಾಯ್ಕ ಭರವಸೆ ಮೂಡಿಸಿದ್ದಾರೆ. ಒಂದು ವಾರದ ಕೆಳಗೆ ಸಿದ್ಧಾಪುರ ವೃತ್ತ ನಿರೀಕ್ಷಕರಾಗಿ... Read more »

ಫೆ,9-10 ರಂದು ಶಿರಸಿ-ಸಿದ್ಧಾಪುರದ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

ಹಿಂದಿನ ತಿಂಗಳು ನಡೆದ ಗ್ರಾ.ಪಂ. ಚುನಾವಣೆಯ ಫಲಿತಾಂಶದ ನಂತರ ಈಗ ಎಲ್ಲಾ ಗ್ರಾ.ಪಂ. ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಫೆ. 9 ಮತ್ತು 10 ರಂದು ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ... Read more »

j.30 dharana- ಸಂಘರ್ಷ, ಸಂಕಲ್ಪದಿನದ ಅಂಗವಾಗಿ ಧರಣಿ ಸತ್ಯಾಗ್ರಹ

ರೈತರು ಬಡವರ ವಿರುದ್ಧ ಕಾರ್ಯಾಚರಿಸುತ್ತಿರುವ ಸರ್ಕಾರಗಳು ದಮನನೀತಿಯಿಂದ ಈ ದೇಶದ ಶ್ರಮಿಕ ಬಹುಸಂಖ್ಯಾತರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿರುವ ರಾಜ್ಯ ಸಿ.ಆಯ್.ಟಿ.ಯು. ಕಾರ್ಯದರ್ಶಿ ಯಮುನಾ ಗಾಂವ್ಕರ್ ಬಂಡವಾಳಶಾಹಿಗಳ ಪರವಾಗಿರುವ ಈಗಿನ ಸರ್ಕಾರ ಸರ್ಕಾರಿ ವ್ಯವಸ್ಥೆಯನ್ನೇ ಖಾಸಗಿಕರಿಸುವ ಅಪಾಯ ತಂದಿಟ್ಟಿದೆ... Read more »

ಮಾದಕ ವಸ್ತುಗಳ ಪಟ್ಟಿಗೆ ಅಡಿಕೆ ಬೆಳೆ ಸೇರ್ಪಡೆ: ಬಿಜೆಪಿ ಶಾಸಕರ ಆಕ್ರೋಶ, ಕೈಬಿಡಲು ಆಗ್ರಹ

ಕೃಷಿ ಮಾರಾಟ ವಾಹಿನಿ ವೆಬ್‌ಸೈಟ್‌ನಲ್ಲಿ ಅಡಿಕೆ ಬೆಳೆಯನ್ನು ಡ್ರಗ್ಸ್‌ ಆ್ಯಂಡ್ ನಾರ್ಕೊಟಿಕ್‌ ವಿಭಾಗದಲ್ಲಿ ಸೇರಿಸಲಾಗಿದ್ದು, ಇದರಿಂದ ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುತ್ತಿದೆ. ಬೆಂಗಳೂರು: ಕೃಷಿ ಮಾರಾಟ ವಾಹಿನಿ ವೆಬ್‌ಸೈಟ್‌ನಲ್ಲಿ ಅಡಿಕೆ ಬೆಳೆಯನ್ನು ಡ್ರಗ್ಸ್‌ ಆ್ಯಂಡ್ ನಾರ್ಕೊಟಿಕ್‌ ವಿಭಾಗದಲ್ಲಿ ಸೇರಿಸಲಾಗಿದ್ದು,... Read more »