psi ನಿತ್ಯಾನಂದ ಗೌಡ ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಲು ಉದ್ದೇಶಿಸಿದ್ದ ಬಿ.ಜೆ.ಪಿ. ನಾಯಕ ಯಾರು ಗೊತ್ತೆ…?

ಎಸ್. ನಿತ್ಯಾನಂದ ಗೌಡ ಇಂದಿನ ಹಾಗೂ ಈ ತಿಂಗಳ ಹೆಚ್ಚು ಪ್ರಚಾರದ ವ್ಯಕ್ತಿ. ಈ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವಿಭಾಗದ ಸಿದ್ಧಾಪುರ ಠಾಣೆಯ ಉಪ ನಿರೀಕ್ಷಕರಾಗಿದ್ದ ಇವರು ಉತ್ತಮ ಹೆಸರು ಮಾಡಿ ನಂತರ ಕಳಂಕಿತರಾಗಿ ಇಲ್ಲಿಂದ ವರ್ಗಾವಣೆಯಾಗಿದ್ದರು.... Read more »

ಮಧು ಬಂಗಾರಪ್ಪನವರ ಮನ ಒಲಿಸುತ್ತೇವೆ- ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನು ಸನ್ಯಾಸಿಗಳಲ್ಲ: ಬಸವರಾಜ್ ಹೊರಟ್ಟಿ

ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಅವರು ಹೇಳಿದ್ದಾರೆ. ಬೆಂಗಳೂರು: ನಮಗೂ ಸಭಾಪತಿ ಸ್ಥಾನ ಕೊಡಬೇಕು, ನಾವೇನೂ‌ ಸನ್ಯಾಸಿಗಳಲ್ಲ ಎಂದು ಜೆಡಿಎಸ್ ಹಿರಿಯ ಮುಖಂಡ, ವಿಧಾನಪರಿಷತ್ ಸದಸ್ಯ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಕಾಂಗ್ರೆಸ್​ನಿಂದ ರಾಜಭವನ ಚಲೋ: ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಸಂಚಾರ ದಟ್ಟಣೆ ಸಮಸ್ಯೆ

ಪೊಲೀಸರಿಂದ ಪರ್ಯಾಯ ಮಾರ್ಗ-ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಕಾನ್ ಸಿಟಿಯಲ್ಲಿ ಸಂಚಾರ ದಟ್ಟಣೆ ಶುರುವಾಗಿದ್ದು, ಪೊಲೀಸರು ಪರ್ಯಾಯ... Read more »

ಪತ್ರಕರ್ತರಿಗೆ ಗೌಪ್ಯ ಮಾಹಿತಿ ಸೋರಿಕೆ ಕ್ರಿಮಿನಲ್ ಕೃತ್ಯ: ರಾಹುಲ್ ಗಾಂಧಿ

ಅಧಿಕೃತ ಗೌಪ್ಯ ಮಾಹಿತಿಯನ್ನು ಪತ್ರಕರ್ತರಿಗೆ ನೀಡುವುದು ಕ್ರಿಮಿನಲ್ ಕೃತ್ಯವಾಗಿದ್ದು, ಮಾಹಿತಿ ಕೊಡುವವರು ಮತ್ತು ಮಾಹಿತಿ ಪಡೆದವರನ್ನು ಜೈಲಿಗೆ ಕಳುಹಿಸಬೇಕು ಎಂದು ಕಾಂಗ್ರೆಸ್  ಮುಖಂಡ ರಾಹುಲ್ ಗಾಂಧಿ ಮಂಗಳವಾರ ಹೇಳಿದ್ದಾರೆ. ನವದೆಹಲಿ: ಅಧಿಕೃತ ಗೌಪ್ಯ ಮಾಹಿತಿಯನ್ನು ಪತ್ರಕರ್ತರಿಗೆ ನೀಡುವುದು ಕ್ರಿಮಿನಲ್ ಕೃತ್ಯವಾಗಿದ್ದು, ಮಾಹಿತಿ... Read more »

ಪಿ.ಎಸ್.ಆಯ್. ನಿತ್ಯಾನಂದ ಗೌಡ ಬರುತ್ತಿಲ್ಲ,ನಿತ್ಯ ಅವರ ಜಪ ನಿಲ್ಲುತ್ತಿಲ್ಲ!

ಸಿದ್ಧಾಪುರದ ಸ್ಥಳಿಯರ ವಿರೋಧದಿಂದ ಕಳೆದ ವರ್ಷ ಸಿದ್ಧಾಪುರ ಠಾಣೆಯಿಂದ ವರ್ಗಾವಣೆಯಾಗಿದ್ದ psi ನಿತ್ಯಾನಂದ ಗೌಡ ಮರಳಿ ಸಿದ್ಧಾಪುರಕ್ಕೆ ಬರುತಿದ್ದಾರೆ ಎನ್ನುವ ಗಾಳಿ ಸುದ್ದಿ ಹರಡುತ್ತಿದೆ. ಊಹಾಪೋಹಗಳನ್ನೇ ಸುದ್ದಿಮಾಡಿದ್ದ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳ ಸುಳ್ಳುಸುದ್ದಿ ಸದ್ದು ಮಾಡುತ್ತಿರುವಂತೆ ದಿಢೀರನೆ ಎಚ್ಚರವಾದಂತೆ ಕ್ರೀಯಾಶೀಲವಾದ... Read more »

4 ಜನ ಉ.ಕ. ಜಿಲ್ಲಾ ಕಾಂಗ್ರೆಸ್ ವಕ್ತಾರರು, ಚುನಾವಣೆ ಗೆಲ್ಲಲು ಜನರ ಹೃದಯ ಗೆಲ್ಲುವುದು ಅತ್ಯಂತ ಮುಖ್ಯ: ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಅನ್ನು ಬಲಪಡಿಸಲು ಮತ್ತು ವಿಧಾನಸಭೆ ಚುನಾವಣೆ ಸೇರಿದಂತೆ ಮುಂಬರುವ ಎಲ್ಲ ಚುನಾವಣೆಗಳಲ್ಲಿ ಗೆಲ್ಲಲು ಪಕ್ಷ ವಿಭಾಗೀಯ ಮಟ್ಟದ ಸಂಕಲ್ಪ ಯಾತ್ರೆಗಳನ್ನು ನಡೆಸುತ್ತಿದೆ… ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಶಂಭು ಕೆ.ಶೆಟ್ಟಿ (ಕಾರವಾರ) ಸುಜಾತಾ ಗಾಂವ್ಕರ್ (ಅಂಕೋಲಾ) ರವೀಂದ್ರ... Read more »

ಲಂಕೇಶ್ ಎಂಬ ತಲ್ಲಣಿಸುವ ಜೀವ -ದೇವನೂರ ಮಹಾದೇವ

Lovely darlingಗೆ 75 ವರ್ಷ ಆಯ್ತು. ಅವರ ಸಾರ್ಥಕತೆ ಕಾಣ್ಕೆ ನೆನಪಿಸಿಕೊಳ್ಳುವ ಎಷ್ಟೋ ಇವೆ. ಅವುಗಳನ್ನೆಲ್ಲಾ ಒಕ್ಕಡೆ ಇಟ್ಟು- ಸಂಕ್ರಾಂತಿ, ಗುಣಮುಖ, ಉಮಾಪತಿಯ ಸ್ಕಾಲರ್‍ಶಿಪ್ ಯಾತ್ರೆ- ಇಷ್ಟನ್ನು ಕಣ್ಣು ಮುಂದೆ ತಂದುಕೊಂಡರೂ ಸಾಕು, ಲಂಕೇಶ್ ಸಾಹಿತ್ಯದ ಎಲ್ಲೆಗಳನ್ನು ವಿಸ್ತರಿಸುವ ಸೃಷ್ಟಿಕರ್ತರಾಗಿ... Read more »

shivagiri- ತೀರ್ಥಕ್ಷೇತ್ರ_ಶಿವಗಿರಿ

ಶಿವಗಿರಿಯ ಗುರು ಸಮಾಧಿ— 1904ರಲ್ಲಿ ನಾರಾಯಣ ಗುರುಗಳಿಗೆ ಮಧ್ಯ ತಿರುವಾಂಕೂರಿನಲ್ಲಿದ್ದ ವರ್ಕಳ ಎಂಬ ಪ್ರದೇಶದ ಸಂಪರ್ಕವಾಗುತ್ತದೆ. ಇದನ್ನೇ ಮುಂದೆ ಶಿವಗಿರಿ ಎಂದು ಕರೆಯಲಾಯಿತು. ಈ ಬೆಟ್ಟ ಪ್ರದೇಶದಲ್ಲಿ ನಾರಾಯಾಣ ಗುರುಗಳು ಒಂದು ಪರ್ಣ ಶಾಲೆಯನ್ನು ನಿರ್ಮಿಸಿ ಅಲ್ಲೇ ವಾಸ ಮಾಡಲಾರಂಬಭಿಸಿದರು.... Read more »

A dinakar desai poem- ದೇವಗೆಂದು ಗುಡಿಯನೊಂದು ಕಟ್ಟುತಿರುವೆಯಾ ?

ಹರಿಗೆ ಎಂದು ಗುಡಿಯನೊಂದಕಟ್ಟುತಿರುವೆಯಾ ?ಹರಿಯ ಒಲುಮೆ ಪಡೆದು ಪುಣ್ಯಗಳಿಸುತಿರುವೆಯಾ ? ಹುಚ್ಚ, ನೀನು ಹಳ್ಳಿಗೋಡು;ದೀನ ಜನರ ಪಾಡ ನೋಡು;ಇರಲು ಗುಡಿಸಲು ಇಲ್ಲವಲ್ಲ !ಹೊಟ್ಟೆ ತುಂಬಾ ಅನ್ನವಿಲ್ಲ ! ಹರಿಗೆ ಎಂದು ಗುಡಿಯನೊಂದುಕಟ್ಟುತಿರುವೆಯಾ ?ಹರಿಯ ವಿಶ್ವರೂಪವನ್ನುಮರೆತು ಬಿಟ್ಟೆಯಾ ?ಜಗಕೆ ಗೋಡೆ ಹಾಕಿ... Read more »

ಸಂಗ್ಯಾ-ಬಾಳ್ಯಾ- ಸಣ್ಣಾಟದ ಉತ್ತರಾರ್ಧ…..

ಈ ಹವ್ಯಾಸಿ ರಂಗ ಕಲಾವಿದರನ್ನೂ ಮತ್ತು ಅವರ ಮನಸ್ಸನ್ನೂ ಕಟ್ಟಿ ಇಟ್ಟುಕೊಳ್ಳುವುದು ಬಹಳ ಕಷ್ಟದ ವಿಷಯ. ನಾವು ತಂಡದಲ್ಲಿ ಇಪ್ಪತೆರಡು ಜನ ಕಲಾವಿದರಿದ್ದೆವು; ನಮ್ಮ trax ಚಾಲಕರು ಗಣೇಶ ಮತ್ತು ಸೋಮುವನ್ನು ಸೇರಿ. ನಮಗೆ ಬೇಡ್ಕಣಿ ಶನೇಶ್ವರ ಜಾತ್ರೆಯ ದಿನ... Read more »