ಯುವಕರ ಜೊತೆಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ ಮಾಜಿ ಶಿಕ್ಷಕಿ ಅಂದರ್! ಹೈಟೆಕ್ ಹನಿಟ್ರ್ಯಾಪ್ ದಂಧೆ ನಡೆಸುತ್ತಾ ಮ್ಯಾಟ್ರಿಮೋನಿಯಲ್ಲಿ ಅವಿವಾಹಿತ ಹಾಗೂ ವಿಚ್ಛೇದಿತ ಪುರುಷರನ್ನೇ ಗುರಿಯಾಗಿಸಿಕೊಂಡಿದ್ದ ಮಾಜಿ ಶಿಕ್ಷಕಿಯೊಬ್ಬಳನ್ನು ಇಂದಿರಾ ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು: ಹೈಟೆಕ್... Read more »
ಕಾನಸೂರಿನ ಅಣ್ಣಪ್ಪ ನಾಯ್ಕರ ಮೇಲೆ ಹಲ್ಲೆಮಾಡಿದ ಕುಟುಂಬವನ್ನು ತಕ್ಷಣ ಬಂಧಿಸಿ,ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದ ಪದಾಧಿಕಾರಿಗಳು ಈ ಗಲಾಟೆಯಲ್ಲಿ ಆರೋಪಿಯಾಗಿರುವ ಸರ್ಕಾರಿ ನೌಕರರನ್ನು ಸೇವೆಯಿಂದ ಅಮಾನತ್ತು ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ನಗರದಲ್ಲಿ... Read more »
ಕಲುಶಿತ ನೀರು,ತ್ಯಾಜ್ಯ ಬಿಡಬಾರದೆಂದು ಬುದ್ದಿಹೇಳಿದ ವ್ಯಕ್ತಿಯನ್ನು ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಸಿದ್ಧಾಪುರ ಕಾನಸೂರು ಗಣೇಶ್ ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅಣ್ಣಪ್ಪ ನಾಯ್ಕ ಎನ್ನುವವರಾಗಿದ್ದು ಇವರ ಮೇಲೆ ಮಾರಣಾಂತಿಕ ಹಲ್ಲೆಮಾಡಿದವ್ಯಕ್ತಿಗಳಾದಮುನ್ನಿ,ಅಲ್ತಾಫ್, ರಹೀಮ, ಅನ್ವರ ಎಂಬುವವರ ಮೇಲೆ ಸಿದ್ಧಾಪುರ ಪೊಲೀಸ್... Read more »
‘ತಮಸ್ಸು’ ಚಲನಚಿತ್ರವೆಂಬ ‘ದೃಶ್ಯ ಕಾವ್ಯ’..! ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರ ಕಥೆ ಬರೆದು ಚಲನಚಿತ್ರವನ್ನು ನಿರ್ದೇಶಿಸಿದ ‘ತಮಸ್ಸು’ ಚಿತ್ರದಲ್ಲಿ ಕಥೆಯಿದೆ. ಅಣ್ಣ ತಂಗಿಯ ಭಾವನಾತ್ಮಕ ಸಂಬಂಧಗಳಿವೆ . ಅನುರಾಗಕ್ಕೆ ಅನುವುವಿದೆ. ಮತ್ತೆ ಮತ್ತೇ ಕೇಳಬೇಕೆನ್ನುವ ಸುಂದರವಾದ ಹಾಡುಗಳಿವೆ. ಸಂಭಾಷಣೆ... Read more »
ಸಿದ್ಧಾಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಾತಂತ್ರ್ಯ ಸ್ಮಾರಕ ಭವನವನ್ನು ಈಗಿನ ಸಮಾಜಮಂದಿರ ಜಾಗದಲ್ಲೇ ನಿರ್ಮಿಸಬೇಕೆಂದು ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಇಂದು ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ ನೇರಲಮನೆಯಲ್ಲಿ ಕರೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅನಂತ ಸುಬ್ರಾಯ... Read more »
ರಾಘು… ಚಾರ್ವಾಕ ರಾಘು ಸಾಗರ. ವಕೀಲರು, ಪತ್ರಕರ್ತರು, ಹೋರಾಟಗಾರರು, ಜಗಳಗಳ ನಡುವೆ ಪ್ರೀತಿ ಉಳಿಸಿಕೊಳ್ಳುವ ನನ್ನ ಗೆಳೆಯ.2005 ನಾನು ಎಂ ಎ ಮುಗಿಸಿ ದ್ವೀಪಕ್ಕೆ ಅಗಮಿಸಿದ್ದೆ. ಮೆದುಳು ತುಂಬಾ ಸಮಾಜ ಬದಲಾಗಬೇಕು ಎಂಬ ಯೋಚನೆ. ಎದೆ ಒಳಗೆ ವಿಚಿತ್ರ ತುಡಿತ.... Read more »
ಹೊಸವರ್ಷದ ದಿನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಆಕಸ್ಮಿಕವಾಗಿ ಬಿದ್ದು ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಮೃತರಾದ ವ್ಯಕ್ತಿಯೊಬ್ಬರ ಸಾವಿನ ವಿಷಯ ಒಂದು ದಿನದ ನಂತರ ಬಹಿರಂಗವಾದ ಪ್ರಕರಣ ಸಿದ್ಧಾಪುರ ತಾಲೂಕಿನ ದೊಡ್ಗದ್ದೆಯಲ್ಲಿ ನಡೆದಿದೆ. ಮೃತ ವಿಷ್ಣುವರ್ಧನ್ ನಾಯ್ಕ ತಂದೆ ರವಿ... Read more »
ಇಂಥದ್ದು ಅಪರೂಪಕ್ಕೊಮ್ಮೆಯೂ ಘಟಿಸಬಾರದು. ಆದರೆ ವಿಧಿಯ ಲೆಕ್ಕನೇ ಬೇರೆ.”ಈ ವರ್ಷ ನೀವು ಮೆಚ್ಚಿದ ಎರಡು ಪುಸ್ತಕಗಳು ಯಾವುದು ಸರ್?” ಎಂದು ಕೇಳಿ ಟಿವಿ9 ಚಾನೆಲ್ಲಿನ ಶ್ರೀದೇವಿ ಕಳಸದ ನನ್ನನ್ನು ಕೇಳಿದರು. ನಾನು ಮೆಚ್ಚಿದ 20-30 ಪುಸ್ತಕಗಳಲ್ಲಿ ಯಾವುದನ್ನು ಆಯ್ಕೆ ಮಾಡುವುದು... Read more »
ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ.... Read more »
ಶಿರಸಿ-ಸಿದ್ಧಾಪುರ, ಉತ್ತರ ಕನ್ನಡ, ಕರಾವಳಿ ಉದ್ದಕ್ಕೂ ವಿಸ್ತರಿಸಿದ ಸಂಘ ಶಕ್ತಿಯ ವಿರುದ್ಧ ಬಹುಜನಶಕ್ತಿ ಅಥವಾ ದಲಿತಶಕ್ತಿ ಶಕ್ತಿಯುತವಾಗುವ ಲಕ್ಷಣ ಈ ಗ್ರಾಮ ಪಂಚಾಯತ್ ಚುನಾವಣೆ ಪ್ರತಿಬಿಂಬಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಪ್ರಮಾಣದ ಸಾವಿರ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್... Read more »





