ಕಾನಸೂರಿನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ದೂರು ದಾಖಲು

ಕಲುಶಿತ ನೀರು,ತ್ಯಾಜ್ಯ ಬಿಡಬಾರದೆಂದು ಬುದ್ದಿಹೇಳಿದ ವ್ಯಕ್ತಿಯನ್ನು ಮಾರಣಾಂತಿಕವಾಗಿ ಹೊಡೆದು ಗಾಯಗೊಳಿಸಿದ ಘಟನೆ ಸಿದ್ಧಾಪುರ ಕಾನಸೂರು ಗಣೇಶ್ ನಗರದಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಅಣ್ಣಪ್ಪ ನಾಯ್ಕ ಎನ್ನುವವರಾಗಿದ್ದು ಇವರ ಮೇಲೆ ಮಾರಣಾಂತಿಕ ಹಲ್ಲೆಮಾಡಿದವ್ಯಕ್ತಿಗಳಾದಮುನ್ನಿ,ಅಲ್ತಾಫ್, ರಹೀಮ, ಅನ್ವರ ಎಂಬುವವರ ಮೇಲೆ ಸಿದ್ಧಾಪುರ ಪೊಲೀಸ್... Read more »

old is gold- ತಮಸ್ಸು,ಅಗ್ನಿ ಶ್ರೀಧರ್-ಶಿವರಾಜ್ಕುಮಾರ್ ಶ್ರೇಯಸ್ಸು!

‘ತಮಸ್ಸು’ ಚಲನಚಿತ್ರವೆಂಬ ‘ದೃಶ್ಯ ಕಾವ್ಯ’..! ಅಗ್ನಿ ಶ್ರೀಧರ್ ಅವರು ಕಥೆ, ಚಿತ್ರ ಕಥೆ ಬರೆದು ಚಲನಚಿತ್ರವನ್ನು ನಿರ್ದೇಶಿಸಿದ ‘ತಮಸ್ಸು’ ಚಿತ್ರದಲ್ಲಿ ಕಥೆಯಿದೆ. ಅಣ್ಣ ತಂಗಿಯ ಭಾವನಾತ್ಮಕ ಸಂಬಂಧಗಳಿವೆ . ಅನುರಾಗಕ್ಕೆ ಅನುವುವಿದೆ. ಮತ್ತೆ ಮತ್ತೇ ಕೇಳಬೇಕೆನ್ನುವ ಸುಂದರವಾದ ಹಾಡುಗಳಿವೆ. ಸಂಭಾಷಣೆ... Read more »

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

ಸಮಾಜಮಂದಿರ ಜಾಗದಲ್ಲೇ ಸ್ವಾತಂತ್ರ್ಯ ಸ್ಮಾರಕ ಭವನ ನಿರ್ಮಾಣಕ್ಕೆ ಆಗ್ರಹ

ಸಿದ್ಧಾಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸ್ವಾತಂತ್ರ್ಯ ಸ್ಮಾರಕ ಭವನವನ್ನು ಈಗಿನ ಸಮಾಜಮಂದಿರ ಜಾಗದಲ್ಲೇ ನಿರ್ಮಿಸಬೇಕೆಂದು ತಾಲೂಕಿನ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದ ಪ್ರತಿನಿಧಿಗಳು ಒತ್ತಾಯಿಸಿದ್ದಾರೆ. ಈ ಬಗ್ಗೆ ಇಂದು ಹಾರ್ಸಿಕಟ್ಟಾ ಗ್ರಾಮ ಪಂಚಾಯತ್ ನೇರಲಮನೆಯಲ್ಲಿ ಕರೆದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅನಂತ ಸುಬ್ರಾಯ... Read more »

ಸೆಲ್ಯೂಟ್… ನೆಲವನ್ನ ಪ್ರತಿನಿಧಿಸಿದಕ್ಕೆ ಮತ್ತು ಬದ್ಧತೆಯ ನಡೆಗೆ

ರಾಘು… ಚಾರ್ವಾಕ ರಾಘು ಸಾಗರ. ವಕೀಲರು, ಪತ್ರಕರ್ತರು, ಹೋರಾಟಗಾರರು, ಜಗಳಗಳ ನಡುವೆ ಪ್ರೀತಿ ಉಳಿಸಿಕೊಳ್ಳುವ ನನ್ನ ಗೆಳೆಯ.2005 ನಾನು ಎಂ ಎ ಮುಗಿಸಿ ದ್ವೀಪಕ್ಕೆ ಅಗಮಿಸಿದ್ದೆ. ಮೆದುಳು ತುಂಬಾ ಸಮಾಜ ಬದಲಾಗಬೇಕು ಎಂಬ ಯೋಚನೆ. ಎದೆ ಒಳಗೆ ವಿಚಿತ್ರ ತುಡಿತ.... Read more »

ಕೂತಲ್ಲೇ ಬಿದ್ದು ಸತ್ತ ವಿಷ್ಣುವರ್ಧನ್! ವಿಷಾದ ವ್ಯಕ್ತಪಡಿಸಿದ ಜನತೆ

ಹೊಸವರ್ಷದ ದಿನ ಮನೆಯಲ್ಲಿ ಊಟಕ್ಕೆ ಕೂತಿದ್ದಾಗ ಆಕಸ್ಮಿಕವಾಗಿ ಬಿದ್ದು ತಲೆಗೆ ಬಲವಾದ ಪೆಟ್ಟುಬಿದ್ದು ಸ್ಥಳದಲ್ಲೇ ಮೃತರಾದ ವ್ಯಕ್ತಿಯೊಬ್ಬರ ಸಾವಿನ ವಿಷಯ ಒಂದು ದಿನದ ನಂತರ ಬಹಿರಂಗವಾದ ಪ್ರಕರಣ ಸಿದ್ಧಾಪುರ ತಾಲೂಕಿನ ದೊಡ್ಗದ್ದೆಯಲ್ಲಿ ನಡೆದಿದೆ. ಮೃತ ವಿಷ್ಣುವರ್ಧನ್ ನಾಯ್ಕ ತಂದೆ ರವಿ... Read more »

nagesh hegde writes-ವರ್ಷಾಂತ್ಯದ ಒಂದು ವಿಲಕ್ಷಣ ವಿದಾಯ

ಇಂಥದ್ದು ಅಪರೂಪಕ್ಕೊಮ್ಮೆಯೂ ಘಟಿಸಬಾರದು. ಆದರೆ ವಿಧಿಯ ಲೆಕ್ಕನೇ ಬೇರೆ.”ಈ ವರ್ಷ ನೀವು ಮೆಚ್ಚಿದ ಎರಡು ಪುಸ್ತಕಗಳು ಯಾವುದು ಸರ್‌?” ಎಂದು ಕೇಳಿ ಟಿವಿ9 ಚಾನೆಲ್ಲಿನ ಶ್ರೀದೇವಿ ಕಳಸದ ನನ್ನನ್ನು ಕೇಳಿದರು. ನಾನು ಮೆಚ್ಚಿದ 20-30 ಪುಸ್ತಕಗಳಲ್ಲಿ ಯಾವುದನ್ನು ಆಯ್ಕೆ ಮಾಡುವುದು... Read more »

5956 ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪ್ರಕಟ

ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ. ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಚುನಾವಣಾ ಆಯೋಗದ ನಿರ್ದೇಶನದಂತೆ ಶನಿವಾರ ಅಧಿಸೂಚನೆ ಹೊರಡಿಸಿದೆ.... Read more »

ಸಂಘ ಶಕ್ತಿಯ ವಿರುದ್ಧ ದಲಿತ ಶಕ್ತಿಯ ಗೆಲುವು! ತಾನು ಕಸಗುಡಿಸುತ್ತಿದ್ದ ಪಂಚಾಯ್ತಿಗೆ ಈಗ ಅಧ್ಯಕ್ಷೆಯಾದ ಮಹಿಳೆ

ಶಿರಸಿ-ಸಿದ್ಧಾಪುರ, ಉತ್ತರ ಕನ್ನಡ, ಕರಾವಳಿ ಉದ್ದಕ್ಕೂ ವಿಸ್ತರಿಸಿದ ಸಂಘ ಶಕ್ತಿಯ ವಿರುದ್ಧ ಬಹುಜನಶಕ್ತಿ ಅಥವಾ ದಲಿತಶಕ್ತಿ ಶಕ್ತಿಯುತವಾಗುವ ಲಕ್ಷಣ ಈ ಗ್ರಾಮ ಪಂಚಾಯತ್ ಚುನಾವಣೆ ಪ್ರತಿಬಿಂಬಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಅತಿಹೆಚ್ಚು ಪ್ರಮಾಣದ ಸಾವಿರ ಸಂಖ್ಯೆಯಲ್ಲಿ ಗ್ರಾಮ ಪಂಚಾಯತ್... Read more »

2021ಕ್ಕೆ ಸ್ವಾಗತ: ರಾಯಲ್ಸ್ ಫಿಶ್ಲ್ಯಾಂಡ್ ಪ್ರಾರಂಭ

2021ಕ್ಕೆ ಸ್ವಾಗತ: ನಿನ್ನೆಯಿಂದ ಕಲಿತು, ಈ ದಿನ ಬಾಳಿ, ನಾಳೆಯ ಬಗ್ಗೆ ವಿಶ್ವಾಸದಿಂದ ಹೆಜ್ಜೆ ಇಡೋಣ 12 ವರ್ಷದ ನನ್ನ ಮಗಳು ಮೊನ್ನೆ ಕೇಳಿದಳು, ಅಮ್ಮ ಎಲ್ಲರೂ 2021 ಬರಬೇಕು, ಹೊಸ ವರ್ಷಕ್ಕೆ ಕಾಯುತ್ತಿದ್ದೇನೆ, 2020 ಸಾಕಾಗಿ ಹೋಯ್ತು, ಒಮ್ಮೆ... Read more »

ಸಿದ್ಧಾಪುರ- 15 ಗ್ರಾ.ಪಂ. ಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಸಂಖ್ಯೆ ಹೆಚ್ಚು

ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಸೆ-ಆಮಿಷ, ಬೆದರಿಕೆ ಮೂಲಕ ಬಿಜೆಪಿ ಸೆಳೆಯುತ್ತಿದೆ: ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಗೆ ಇದು ಸತ್ವ ಪರೀಕ್ಷೆಯ ಕಾಲ. ಮತದಾರರ ವಿಶ್ವಾಸವನ್ನು ಗೆಲ್ಲಲಾಗದ ಬಿಜೆಪಿ ಹಲವಾರು ಕಡೆಗಳಲ್ಲಿ ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳನ್ನು ಆಸೆ-ಆಮಿಷ ಮತ್ತು ಬೆದರಿಕೆ... Read more »