ರಾಜ್ಯದಾದ್ಯಂತ ಇಂದು ಗ್ರಾ.ಪಂ. ಫಲಿತಾಂಶ ಪ್ರಕಟವಾಗಿದ್ದು ಅನೇಕ ಕಡೆ ಪವಾಡಗಳು ನಡೆದಿವೆ. ಸಿದ್ಧಾಪುರ ತಾಲೂಕಿನ ವಾಜಗೋಡು ಪಂಚಾಯತ್ ಕೆರೆಮನೆ ವಾರ್ಡನಲ್ಲಿ ಸ್ಫರ್ಧಿಸಿದ್ದ ಎಸ್.ಎಂ.ಭಟ್, ಕೃಷ್ಣ ಭರಮ ನಾಯ್ಕ, ವಿನಾಯಕ ನಾಯ್ಕ ಮೂವರೂ ತಲಾ 198 ಮತಗಳನ್ನು ಪಡೆದರು!. ನಂತರ ಎಲ್ಲರ... Read more »
ಗ್ರಾಮ ಪಂಚಾಯಿತಿ ಚುನಾವಣೆ; ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ -ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ. ಇಂದು ಈ... Read more »
ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ. ಬೆಂಗಳೂರು: ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ. ಈ ಕಾರಣದಿಂದಾಗಿ ಉತ್ತರ... Read more »
ಚಿಕ್ಕಮಗಳೂರು:ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ. ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ... Read more »
ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ 2019-20ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ಹಾಲಿನ ಶೇಖರಣೆ ಹಾಗೂ ಪಶು ಆಹಾರ... Read more »
ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ... Read more »
ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಳೆದ ತಿಂಗಳು... Read more »
ಮತದಾನ ಮಾಡುವ ಜನತಾ ಜನಾರ್ಧನರು ಕೂಡ ಓದಿ.. -ಜಿ. ಟಿ ಸತ್ಯನಾರಾಯಣ ಸುರೇಶ್ ಕಂಜರ್ಪಣೆ ಪೇಸ್ ಬುಕ್ ಗೋಡೆಯಿಂದ…ಇಂದಿನ ಆಂದೋಲನದಲ್ಲಿ ಪಂಚಾಯತ್ ಕುರಿತ ಲೇಖನಸರಕಾರವೆಂಬ ಭೂತಯ್ಯ ಮತ್ತು ಶಕ್ತಿಹೀನ ಪಂಚಾಯತುಗಳು -ಗ್ರಾಮ ಪಂಚಾಯತುಗಳನ್ನು 1985ರಲ್ಲಿ ಹೊಸ ಮೂಸೆಯಲ್ಲಿ ನಜೀರ್ ಸಾಬ್... Read more »
ಎರಡನೇ ಹಂತದ ನಾಳೆಯ ಗ್ರಾ.ಪಂ. ಚುನಾವಣೆ ಮುಗಿದರೆ ರಾಜ್ಯದಲ್ಲಿ ಮತ್ತೆ ಕನಿಷ್ಟ 5 ವರ್ಷ ಗ್ರಾ.ಪಂ. ಚುನಾವಣೆ ಇಲ್ಲ. ಈ ವರ್ಷದ ಚುನಾವಣೆ ವಿಶೇಶವೆಂದರೆ….. ಕೆಲವು ಹೊಸಮುಖಗಳು ಚುನಾವಣೆ ಎದುರಿಸಿದ್ದು ಮತ್ತು ಅದೇ ಕೆಲವು ಹಳೆ ತಲೆಗಳು ಚುನಾವಣಾ ಕಣದಲ್ಲಿರುವುದು.... Read more »
ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ನಡೆದಿದೆ. ಕಾರವಾರ: ತನ್ನ ಇಷ್ಟಕ್ಕೆ ವಿರುದ್ಧವಾಗಿ ಬೇರೊಬ್ಬನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ತಾಯಿಯೇ ಕಿಡ್ನಾಪ್ ಮಾಡಿ... Read more »





