ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು- ಸಿಎಂ ಯಡಿಯೂರಪ್ಪ ತವರಲ್ಲಿ ಲಾಟರಿ ಮೂಲಕ ಬಿಜೆಪಿಗೆ ಒಲಿದ ಜಯ

ಗ್ರಾಮ ಪಂಚಾಯ್ತಿ ಫಲಿತಾಂಶ:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ತವರೂರು ಬೂಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮೇಗೌಡನಕೊಪ್ಪಲು ಗ್ರಾಮದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಬೆಂಬಲಿತ ಮಂಜುಳಾಗೆ ಲಾಟರಿ ಹೊಡೆದಿದೆ. ವಿಧಾನಸಭಾ ಅಧ್ಯಕ್ಷರ ಆಪ್ತರ ಸೋಲು- ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ... Read more »

ಗ್ರಾ.ಪಂ.ಅತಿಹೆಚ್ಚು ಮತ ಪಡೆದವರು & ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ. ಸಿದ್ಧಾಪುರ ತಾಲೂಕಿನ ಗ್ರಾ.ಪಂ. ಚುನಾವಣೆಯಲ್ಲಿ ಆಯ್ಕೆಯಾದ ಕೆಲವರು ಅತಿಹೆಚ್ಚಿನ ಮತಗಳನ್ನು ಪಡೆದಿದ್ದು ಇಂಥವರಲ್ಲಿ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಗ್ರಾ.ಪಂ.ಫಲಿತಾಂಶ- ಪವಾಡಗಳು-ಮೂರ್ನಾಲ್ಕು ಪ್ರತ್ಯೇಕ ಪ್ರಕರಣಗಳಲ್ಲಿ ಟಾಸ್!

ರಾಜ್ಯದಾದ್ಯಂತ ಇಂದು ಗ್ರಾ.ಪಂ. ಫಲಿತಾಂಶ ಪ್ರಕಟವಾಗಿದ್ದು ಅನೇಕ ಕಡೆ ಪವಾಡಗಳು ನಡೆದಿವೆ. ಸಿದ್ಧಾಪುರ ತಾಲೂಕಿನ ವಾಜಗೋಡು ಪಂಚಾಯತ್ ಕೆರೆಮನೆ ವಾರ್ಡನಲ್ಲಿ ಸ್ಫರ್ಧಿಸಿದ್ದ ಎಸ್.ಎಂ.ಭಟ್, ಕೃಷ್ಣ ಭರಮ ನಾಯ್ಕ, ವಿನಾಯಕ ನಾಯ್ಕ ಮೂವರೂ ತಲಾ 198 ಮತಗಳನ್ನು ಪಡೆದರು!. ನಂತರ ಎಲ್ಲರ... Read more »

ಗೆದ್ದ-ಬಿದ್ದ ಗ್ರಾ.ಪಂ. ಘಟಾನುಘಟಿಗಳು

ಗ್ರಾಮ ಪಂಚಾಯಿತಿ ಚುನಾವಣೆ; ಮತ ಎಣಿಕೆ ಪ್ರಕ್ರಿಯೆ ಆರಂಭ, 2.22 ಲಕ್ಷ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ -ರಾಜ್ಯದ 5,728 ಗ್ರಾಮ ಪಂಚಾಯಿತಿಗಳಿಗೆ ನಡೆದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಬುಧವಾರ ಆರಂಭವಾಗಿದ್ದು, 2.22 ಲಕ್ಷ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.  ಇಂದು ಈ... Read more »

ಅಘನಾಶಿನಿ ಅಳಿವೆಯನ್ನು ಜೌಗು ಪ್ರದೇಶವನ್ನಾಗಿ ಘೋಷಿಸಲು ಒತ್ತಾಯ

ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ.  ಬೆಂಗಳೂರು: ಕರ್ನಾಟಕ ಶ್ರೀಮಂತ ಜೀವವೈವಿಧ್ಯಕ್ಕೆ ಪ್ರಸಿದ್ಧಿ ಪಡೆದಿದ್ದರೂ, ರಾಮ್ಸರ್ ಪ್ರದೇಶ ಹೊಂದಿರದ ಕೆಲವೇ ಕೆಲವು ರಾಜ್ಯಗಳ ಪೈಕಿ ಒಂದಾಗಿದೆ.  ಈ ಕಾರಣದಿಂದಾಗಿ ಉತ್ತರ... Read more »

ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಶವ ಪತ್ತೆ, ಸ್ಥಳದಲ್ಲಿ ಸಿಕ್ಕಿದ ಡೆತ್ ನೋಟ್

ಚಿಕ್ಕಮಗಳೂರು:ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದ್ದು ಆಘಾತವನ್ನುಂಟುಮಾಡಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ. ಚಿಕ್ಕಮಗಳೂರು: ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ... Read more »

ಮಾನವೀಯತೆ ಮೆರೆದ ಲಂಬಾಪುರ ಸೇವಾ ಸಹಕಾರಿ ಸಂಘದ ನೌಕರರು

ಸಿದ್ದಾಪುರತಾಲೂಕಿನ ಹಾರ್ಸಿಕಟ್ಟಾ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೋಮವಾರ ಸಂಘದ ಕಚೇರಿಯಲ್ಲಿ ನಡೆಯಿತು.ಸಂಘದ ಕಾರ್ಯದರ್ಶಿ ರಮೇಶ ಹೆಗಡೆ ಹಾರ್ಸಿಮನೆ 2019-20ನೇ ಸಾಲಿನ ವಾರ್ಷಿಕ ವರದಿಯನ್ನು ವಾಚಿಸಿ ಸಂಘದಲ್ಲಿ ಪ್ರಸಕ್ತ ಸಾಲಿನಲ್ಲಿ ಹಾಲಿನ ಶೇಖರಣೆ ಹಾಗೂ ಪಶು ಆಹಾರ... Read more »

ಕೊಬ್ರಿ ಹೋರಿ ಕ್ರೀಡಾಕೂಟದಲ್ಲಿ ದುರಂತ: ಕೆರೆಗೆ ಹಾರಿದ ಎತ್ತು ನೀರಲ್ಲಿ ಮುಳುಗಿ ಸಾವು

ಹಾವೇರಿ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯೊಂದರಲ್ಲಿ ಗ್ರಾಮೀಣ ಕ್ರೀಡೆಯಾದ ಕೋಬ್ರಿ ಹೋರಿ ಭಾಗವಾದ ಎತ್ತೊಂದು ಕೆರೆಯಲ್ಲಿ ಮುಳುಗಿ ಮೃತಪಟ್ಟಿದೆ. ಹಾವೇರಿಯ ಸುತಗಟ್ಟಿ ಗ್ರಾಮದ ಕೆರೆಯಲ್ಲಿ ಎತ್ತು ಮುಳುಗಿ ಸಾವನ್ನಪ್ಪಿದೆ. ಕ್ರೀಡೆಯ ನಡುವೆ ತನ್ನನ್ನು ಬೆನ್ನಟ್ಟುತ್ತಿದ್ದವರಿಂದ ತಪ್ಪಿಸಿಕೊಳ್ಳುವ ಯತ್ನದಲ್ಲಿದ್ದ ಎತ್ತು ಪ್ರೇಕ್ಷಕರ... Read more »

ಕುಂದಾಪುರ ಮೂಲದ ನವದಂಪತಿ ಅನುದೀಪ್ ಮತ್ತು ಮಿನುಷಾ ಹೆಗ್ಡೆಯವರನ್ನು ಮನಸಾರೆ ಹೊಗಳಿದ ಪ್ರಧಾನಿ ಮೋದಿ!

ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಬೆಂಗಳೂರು: ಕುಂದಾಪುರದ ಬೈಂದೂರಿನ ನವದಂಪತಿ ಇಂದು ಪ್ರಧಾನಿ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಅವರ ಪ್ರಶಂಸೆಗೆ ಪಾತ್ರವಾಗಿದ್ದಾರೆ. ಕಳೆದ ತಿಂಗಳು... Read more »

ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುತ್ತಾ ಇರುವವರು ಈ ಲೇಖನ ಓದಿಕೊಳ್ಳಿ…

ಮತದಾನ ಮಾಡುವ ಜನತಾ ಜನಾರ್ಧನರು ಕೂಡ ಓದಿ.. -ಜಿ. ಟಿ ಸತ್ಯನಾರಾಯಣ ಸುರೇಶ್ ಕಂಜರ್ಪಣೆ ಪೇಸ್ ಬುಕ್ ಗೋಡೆಯಿಂದ…ಇಂದಿನ ಆಂದೋಲನದಲ್ಲಿ ಪಂಚಾಯತ್ ಕುರಿತ ಲೇಖನಸರಕಾರವೆಂಬ ಭೂತಯ್ಯ ಮತ್ತು ಶಕ್ತಿಹೀನ ಪಂಚಾಯತುಗಳು -ಗ್ರಾಮ ಪಂಚಾಯತುಗಳನ್ನು 1985ರಲ್ಲಿ ಹೊಸ ಮೂಸೆಯಲ್ಲಿ ನಜೀರ್ ಸಾಬ್... Read more »