prabhaa,s sandalwood enty!- ಕನ್ನಡಕ್ಕೆ ಸಲಾರ್ ತರಲಿದ್ದಾರೆ’ಬಾಹುಬಲಿ’ ಪ್ರಭಾಸ್!

“ಕೆಜಿಎಫ್” ಮೂಲಕ ದೇಶದ ಗಮನ ಸೆಳೆದಿರುವ ಸ್ಯಾಂಡಲ್ ವುಡ್ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತನ್ನ ಮುಂದಿನ ಚಿತ್ರ ಘೋಷಿಸಿದೆ. ಕೆಜಿಎಫ್” ಮೂಲಕ ದೇಶದ ಗಮನ ಸೆಳೆದಿರುವ ಸ್ಯಾಂಡಲ್ ವುಡ್ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತನ್ನ ಮುಂದಿನ ಚಿತ್ರ... Read more »

ಕಟ್ಟೆಕೈ ಪರಮು ಗೌಡ ಇನ್ನಿಲ್ಲ

ಸಿದ್ದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದಾಪುರ ತಾಲೂಕಿನ ಬಿಳಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪರಮ್ ಬೀರಾ ಗೌಡ (65) ನಿಧನರಾಗಿದ್ದಾರೆ.ಇತ್ತೀಚೆಗೆ ಕಿಡ್ನಿ ಸಮಸ್ಯೆ ಇಂದ ಬಳಲುತ್ತಿದ್ದ ಇವರಿಗೆ ಶಿರಸಿ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇತ್ತೀಚೆಗೆ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

support for former agitation-ರೈತಸಂಘ, ಹಸಿರು ಸೇನೆಯಿಂದ ರೈತರಿಗೆ ಬೆಂಬಲ, ರೈತವಿರೋಧಿ ಸರ್ಕಾರಗಳಿಗೆ ಧಿಕ್ಕಾರ

ಸೈನಿಕರನ್ನು ಬಳಸಿ ರೈತರನ್ನು ನಿಯಂತ್ರಿಸುವ ದುರಾಡಳಿತವನ್ನು ಭಾರತ ಹಿಂದೆಂದೂ ಕಂಡಿರಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವ ರೈತಸಂಘದ ಮುಖಂಡ ಮಂಜುನಾಥ ಗೌಡ ಸೈನಿಕರು, ರೈತರು ಈ ದೇಶದ ಆಸ್ತಿ ಇಂಥ ದೇಶದ ಸಂಪತ್ತಿನ ನಡುವೆ ಪರಸ್ಫರ ದ್ವೇಶ ಬಿತ್ತುವ ಮೂಲಕ ಕೇಂದ್ರಸರ್ಕಾರ... Read more »

ರೈತರ ಪ್ರತಿಭಟನೆ 7ನೇ ದಿನಕ್ಕೆ: ದೆಹಲಿ-ನೋಯ್ಡಾ ಗಡಿ ಬಂದ್, ನಾಳೆ ಮತ್ತೊಂದು ಸುತ್ತಿನ ಸಭೆಗೆ ರೈತ ಸಂಘಟನೆಗಳ ಒಪ್ಪಿಗೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಬಿಗಿಪಟ್ಟು ಹಿಡಿದು ರೈತರು ನಡೆಸುತ್ತಿರುವ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ 3 ಕೃಷಿ ಸುಧಾರಣೆ ಕಾಯ್ದೆಗಳನ್ನು ರದ್ದುಪಡಿಸುವಂತೆ ಬಿಗಿಪಟ್ಟು ಹಿಡಿದು... Read more »

3 m + other local news,s-ಮೂರು ಮದುವೆಗಳು & ಇತರ ಲೋಕಲ್ ಸುದ್ದಿಗಳು

https://www.youtube.com/watch?v=-uZ-7WMTdgI&t=72s ಬೆಂಗಳೂರಿನಲ್ಲಿ ನಡೆದ 2 ಮದುವೆಗಳು ಮತ್ತು ತುಮಕೂರು ಶಿರಾದಲ್ಲಿ ನಡೆದ ಮದುವೆಯೊಂದರ ಆರತಕ್ಷತೆ ಕಾರ್ಯಕ್ರಮಗಳು ಸಿದ್ಧಾಪುರದಲ್ಲಿ ಕಳೆದ ವಾರ ನಡೆದವು. ನಗರದ ಉದ್ಯಮಿ ತಾಲೂಕಾ ಬ್ಲಾಕ್ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ್ ರ ಪುತ್ರನ ಆರತಕ್ಷತೆ ಕಾರ್ಯಕ್ರಮ... Read more »

ಕಲೆ,ಸಾಹಿತ್ಯ,ಸಾಂಸ್ಕೃತಿಕತೆಗಳಿಗೆ ಮಡಿವಂತಿಕೆ ಅಪಾಯಕಾರಿ

ಯಕ್ಷಗಾನ ಸೇರಿದಂತೆ ಮಲೆನಾಡಿನ ಜೀವವೈವಿಧ್ಯ, ಸಾಮಾಜಿಕ, ಸಾಂಸ್ಕೃತಿಕ ವೈವಿಧ್ಯಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ಸ್ಥಳಿಯರ ಮೇಲಿದೆ ಎಂದು ಹೇಳಿರುವ ಪತ್ರಕರ್ತ ಸಮಾಜಮುಖಿ ಕನ್ನೇಶ್ ಕೋಲಶಿರ್ಸಿ ನಮ್ಮ ಪರಿಸರ,ನಮ್ಮ ವೈಶಿಷ್ಟ್ಯಮಯ ಜೀವವೈವಿಧ್ಯ, ಕಲೆ-ಸಂಸ್ಕೃ ತಿಗಳ ರಕ್ಷಣೆಗೆ ಮುಂದಾಗಲು ಕರೆ ನೀಡಿದ್ದಾರೆ. ಸಿದ್ಧಾಪುರ ಕಿಲಾರ... Read more »

ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ-ಉಪಚುನಾವಣೆ ಸೋಲಿಗೆ ಯೋಗೀಶ್ವರ್, ಸಂತೋಷ್ ಕಾರಣ

ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರು: ಹುಣಸೂರು ಉಪ ಚುನಾವಣೆಯಲ್ಲಿ ನನ್ನ ಸೋಲಿಗೆ ಸಿ.ಪಿ.ಯೋಗೀಶ್ವರ್ ಹಾಗೂ ಎನ್.ಆರ್.ಸಂತೋಷ್ ಕಾರಣವೆಂದು ಮಾಜಿ ಸಚಿವ ಎಚ್.ವಿಶ್ವನಾಥ್ ಸ್ಫೋಟಕ... Read more »

ಯಕ್ಷಗಾನ ಜಾನಪದ ಕಲೆ ಜಿ.ಕೆ.ಬಿ. ಪ್ರತಿಪಾದನೆ

ಯಕ್ಷಗಾನ ಶಾಸ್ತ್ರೀಯ ಕಲೆ ಎನ್ನುವ ಮಿಥ್ ಹರಡಲಾಗುತ್ತಿದೆ, ಆದರೆ ಯಕ್ಷಗಾನ ಶುದ್ಧ ಜಾನಪದ ಕಲೆ. ಯಕ್ಷಗಾನ ಜಾನಪದ ಕಲೆ ಎನ್ನುವ ವಾದಕ್ಕೆ ಹಲವು ಪುರಾವೆಗಳಿವೆ ಎಂದು ಹಿರಿಯ ಪತ್ರಕರ್ತ ಜಿ.ಕೆ. ಭಟ್ ಕಶಿಗೆ ಪ್ರತಿಪಾದಿಸಿದರು. ಅವರು ಕಿಲಾರದಲ್ಲಿ ನಡೆದ ಯಕ್ಷಗಾನ... Read more »

congress-rahul-ದುರಹಂಕಾರ ಬಿಡಿ, ರೈತರಿಗೆ ನ್ಯಾಯ ಕೊಡಿ: ಮೋದಿ ಸರ್ಕಾರಕ್ಕೆ ರಾಹುಲ್ ಸಲಹೆ

ಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೋದಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ನವದೆಹಲಿ: ಅಹಂಕಾರ ಬಿಟ್ಟು ಎದ್ದೇಳಿ, ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಅವರ ಹಕ್ಕುಗಳನ್ನು ನೀಡಿ ಎಂದು... Read more »

ಇದು ಅತಿಹೆಚ್ಚು ಜನ ಓದಿದ ಲೇಖನ- ಎಸ್.ಟಿ ಬೇಡಿಕೆಯ ತೆರೆಮರೆ ರಾಜಕಾರಣ -ದಿನೇಶ್ ಅಮಿನ್ ಮಟ್ಟು

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸ ಬೇಕೆಂದು ಆಗ್ರಹಿಸಿ ಆ ಜಾತಿಯ ಸ್ವಾಮೀಜಿಗಳು, ನಾಯಕರು ಹೋರಾಟಕ್ಕೆ ಇಳಿದಿದ್ದಾರೆ. ಈ ಬೇಡಿಕೆ ಈಡೇರಿಕೆಯು ಅಸಾಧ್ಯವಾದುದಲ್ಲ ಮತ್ತು ಸುಲಭ ಸಾಧ್ಯವೂ ಅಲ್ಲ. ಮೀಸಲಾತಿಗಾಗಿ ಈಗ ರಚಿಸಿರುವ ಗುಂಪುಗಳಿಂದ ಪರಿಶಿಷ್ಟ ಜಾತಿ (ಎಸ್.ಸಿ), ಪರಿಶಿಷ್ಟ... Read more »