ಉದ್ಯಮಿ, ಸಮಾಜಸೇವಕ, ಶಿಕ್ಷಣ ತಜ್ಞ ಡಾ. ಆರ್.ಎನ್.ಶೆಟ್ಟಿ ನಿಧನ, ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ನಾಡಿನ ಖ್ಯಾತ ಹಿರಿಯ ಉದ್ಯಮಿ, ಶಿಕ್ಷಣ ತಜ್ಞ, ಸಮಾಜ ಸೇವಕ, ಆರ್ ಎನ್ ಎಸ್ ಗ್ರೂಪ್ ಸಂಸ್ಥಾಪಕ ಡಾ. ಆರ್ ಎನ್ ಶೆಟ್ಟಿ ಗುರುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.  ಬೆಂಗಳೂರು: ನಾಡಿನ ಖ್ಯಾತ ಹಿರಿಯ ಉದ್ಯಮಿ,... Read more »

ಬಣ ರಾಜಕೀಯ -2- ಕಾಂಗ್ರೆಸ್ ಬಿಟ್ಟರೆ ಮತ್ತ್ಯಾರು ಪರ್ಯಾಯ?

ಕಾಂಗ್ರೆಸ್ ವಿರೋಧಿಸುತ್ತಲೇ ರಾಜಕೀಯ,ದೇಶದ ಚುಕ್ಕಾಣಿ ಹಿಡಿದ ಮೋದಿ ಮತ್ತು ಬಿ.ಜೆ.ಪಿ. ಈಗಲೂ ನೆಹರೂ ಟೀಕೆ, ರಾಹುಲ್ ಮಾನಹಾನಿ ಮಾಡುವುದನ್ನು ಬಿಟ್ಟು ತಮ್ಮ ರಾಜಕೀಯ ದೂರದೃಷ್ಟಿಯನ್ನು ಪ್ರತಿಬಿಂಬಿಸಿದ್ದಿಲ್ಲ. ಸ್ವಾತತ್ರ್ಯೋತ್ತರ ಕಾಲದಲ್ಲಿ ರಸ್ತೆ, ಆಣೆಕಟ್ಟೆಗಳೇ ದೇಶದ ಜೀವನಾಡಿ, ದೇವಾಲಯಗಳು ಎಂದು ಸಮರ್ಥಿಸಿದ ನೆಹರೂ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಬಣ ರಾಜಕೀಯವೇ ಈ ಬಾರಿಯ ವಿಶೇಶ! p-001

ಈಗ ರಾಜ್ಯ ಗ್ರಾ.ಪಂ. ಚುನಾವಣೆಯ ಹೊಸ್ತಿಲಲ್ಲಿದೆ. ಇನ್ನೂ ಎರಡ್ಮೂರು ವರ್ಷ ವಿಧಾನಸಭೆ,ಲೋಕಸಭೆ ಚುನಾವಣೆಗಳು ಅಸಂಭವ. ಇದರ ಮಧ್ಯೆ ಅಥವಾ ಮೊದಲು ಕೇಂದ್ರದಲ್ಲಿ ಲಾಲ್ ಕೃಷ್ಣ ಅಡ್ವಾನಿ, ಯಶವಂತ ಸಿನ್ಹ ಸೇರಿದ ಅನೇಕರು ಅಧಿಕಾರದಾಹಿ ಬಲಪಂಥೀಯ ಉಗ್ರರಿಂದ ಮೂಲೆಗುಂಪಾದರು. ಇದರ ನಂತರದ... Read more »

dr.hareeshkumar says-ಮತದಾನ ಬಹಿಷ್ಕಾರ ಪರಿಹಾರ ಅಲ್ಲ

ಪ್ರಜಾಪ್ರಭುತ್ವದಲ್ಲಿ ಉತ್ತಮರನ್ನು ಆಯ್ಕೆ ಮಾಡಿ ತಮ್ಮ ಆಶೋತ್ತರ ಗಳನ್ನು ಈಡೇರಿಸಿಕೊಳ್ಳಲು ಅನುಕೂಲ ಆಗಲೆಂದೇ ಚುನಾವಣೆಗಳು ನಡೆಯುತ್ತವೆ. ಇಂಥ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸುವುದು ಯಾವುದೇ ಸಮಸ್ಯೆ,ತೊಂದರೆಗಳಿಗೆ ಪರಿಹಾರ ಕ್ರಮವಲ್ಲ ಎಂದಿರುವ ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ. ಹರೀಶ್ ಕುಮಾರ್ ಚುನಾವಣಾ ನೀತಿ... Read more »

tukde gang- ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್

ಬಿಜೆಪಿ ಸಿಖ್ಖರ ವಿರುದ್ಧ ಹಿಂದೂಗಳನ್ನು ಎತ್ತಿ ಕಟ್ಟುತ್ತಿದೆ, ಕೇಸರಿ ಪಕ್ಷವೇ ನಿಜವಾದ ತುಕ್ಡೆ ತುಕ್ಡೆ ಗ್ಯಾಂಗ್: ಸುಖ್ಬೀರ್ ಬಾದಲ್ ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಂಗಳವಾರ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ... Read more »

ರಣಾಂಗಣವಾದ ಪರಿಷತ್ ಕಲಾಪ: ಕಾಂಗ್ರೆಸ್-ಬಿಜೆಪಿ ಸದಸ್ಯರ ಜಟಾಪಟಿ, ನೂಕಾಟ; ಮತ್ತೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ – ಬಿಜೆಪಿ ಸದಸ್ಯರ ನಡುವೆ ವಾಗ್ಯುದ್ಧ, ಕೈ ಕೈ ಮಿಲಾಯಿಸುವಿಕೆ, ನೂಕಾಟ, ತಳ್ಳಾಟಕ್ಕೆ ಸಾಕ್ಷಿಯಾಯಿತು. ಬೆಂಗಳೂರು: ವಿಧಾನ ಪರಿಷತ್ ಇಂದು ಅಕ್ಷರಶಃ ರಣಾಂಗಣವಾಗಿದ್ದು, ಸಭಾಪತಿ ವಿಷಯದಲ್ಲಿ ಕಾಂಗ್ರೆಸ್ –... Read more »

nation @ 14 dce- ಮುಷ್ಕರ ಅಂತ್ಯ,ಹೊಸ ಕೃಷಿ ಕಾನೂನುಗಳು ‘ರೈತ ವಿರೋಧಿ’,

ಸಾರಿಗೆ ನೌಕರರ ಮುಷ್ಕರ ಅಂತ್ಯ: ಬಸ್ ಗಳ ಸಂಚಾರ ಶುರು, ಜನತೆ ನಿರಾಳ! ನಾಲ್ಕು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯವಾಗಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಅನುಮತಿಸಿದ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದಿರುವುದಾಗಿ ನೌಕರರ ಸಮ್ಮುಖದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ... Read more »

ಗೋಸ್ವರ್ಗ,ಗೋಹತ್ಯೆ ಒಂದು ಮೀಮಾ(ವೆಂ)ಸೆ

ನನಗೆ ಗೊತ್ತಿಲ್ಲ, ಈ ರೀತಿ ವಿಶ್ಲೇಷಿಸಿದರೆ ತಪ್ಪಾಗುತ್ತದೆಯೇ, ತಿಳಿದವರು ಹೇಳಬೇಕು. ರಾಜ್ಯ ಸರ್ಕಾರ ಗೋ ಹತ್ಯಾ ನಿಷೇಧ ಕಾಯಿದೆಯನ್ನು ಜಾರಿ ಮಾಡುವ ಹಂತದಲ್ಲಿದೆ. ಈ ಕುರಿತಾಗಿ ಹಲವು ವರ್ಷಗಳಿಂದ ಬೇಡಿಕೆ ಇಟ್ಟಿದ್ದ ಹೊಸನಗರದ ರಾಮಚಂದ್ರಾಪುರ ಮಠ ಅದನ್ನು ಸಹಜವಾಗಿಯೇ ಸ್ವಾಗತಿಸಿದೆ.ಈ... Read more »

ರೈತರ ಉಪವಾಸ,ಬಿ.ಜೆ.ಪಿ. ಅಭಿಯಾನ!

ಪ್ರತಿಭಟನೆ ಜೊತೆಗೆ ರೈತರಿಂದ ಉಪವಾಸ ಸತ್ಯಾಗ್ರಹ: ಪ್ರತಿಯಾಗಿ ಬಿಜೆಪಿಯಿಂದ ಜಾಗೃತಿ ಅಭಿಯಾನ   ಭಾರತ ಕೃಷಿ ಪ್ರಧಾನ ದೇಶವಾಗಿದ್ದು ಪ್ರಧಾನಕ್ಕಿಂತ ಮೊದಲು ಕೃಷಿ ಶಬ್ದ ಬರುತ್ತದೆ ಎಂದು ಬಿಜೆಪಿಯವರು ಅರ್ಥ ಮಾಡಿಕೊಳ್ಳಬೇಕು ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಇತ್ತೀಚೆಗೆ ಕೇಂದ್ರ ಸರ್ಕಾರ... Read more »

ಬಂಗಾರಪ್ಪ ಪುತ್ರರು ಕಾಂಗ್ರೆಸ್ ಗೆ 2021 ರಲ್ಲಿ ಬದಲಾಗುತ್ತಾ ರಾಜಕೀಯ ಲೆಕ್ಕಾಚಾರ?

ಹಿಂದುಳಿದ ವರ್ಗಗಳ ಚಾಂಪಿಯನ್, ಛಲದಂಕಮಲ್ಲ ದಿ.ಎಸ್. ಬಂಗಾರಪ್ಪ ಪುತ್ರರು ಒಟ್ಟಿಗೇ 2021 ರಲ್ಲಿ ಕಾಂಗ್ರೆಸ್ ಸೇರುತ್ತಾರೆ! ಇಂಥದ್ದೊಂದು ಸುದ್ದಿ ಈ ವಾರ ಚರ್ಚೆಯ ವಿಷಯವಾಗಿದೆ. ಎಸ್. ಬಂಗಾರಪ್ಪ ಪುತ್ರರು ಸೊರಬಾದಲ್ಲಿ ಪ್ರತಿಸ್ಪರ್ಧಿಗಳಾಗದಿದ್ದರೆ ರಾಜ್ಯದ ಯಾವ ಕ್ಷೇತ್ರದಲ್ಲೂ ಗೆಲ್ಲಬಲ್ಲರು ಎನ್ನುವ ಅಭಿಪ್ರಾಯ... Read more »