ನಿರಂಕುಶಾಧಿಕಾರಿ ಶೈಲಿಯ ಮೋದಿ ಆಡಳಿತ, ಪಕ್ಷದ ನಾಯಕತ್ವ ನಿಭಾಯಿಸಲಾಗದ ಸೋನಿಯಾ’: ಪ್ರಣಬ್ ಮುಖರ್ಜಿ ಆತ್ಮಚರಿತ್ರೆಯಲ್ಲಿ ಏನಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು ಒಂದು ರೀತಿಯಲ್ಲಿ ನಿರಂಕುಶಾಧಿಕಾರಿ ಶೈಲಿಯ ಕಾರ್ಯವೈಖರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರಿಗೆ ಸಮ್ಮಿಶ್ರ ಸರ್ಕಾರ ಉಳಿಸುವ ಕೆಲಸದಲ್ಲಿ ನಿರತರಾಗಿದ್ದರಿಂದ ಅದು ಸರ್ಕಾರದ ಆಡಳಿತವನ್ನು ಹಾನಿಗೊಳಿಸಿತು. ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರದ್ದು... Read more »

ಶಿರಸಿ ಪ್ರತ್ಯೇಕ ಜಿಲ್ಲೆಗೆ ಹಚ್ಚಿದ ಕಿಚ್ಚು!

ಕಳೆದ ಎರಡ್ಮೂರು ದಶಕಗಳಿಂದ ಬೇಡಿಕೆಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪ್ರತ್ಯೇಕ ಜಿಲ್ಲೆ ಸ್ಥಾಪನೆ ಬೇಡಿಕೆ ಈಗ ಕಿಚ್ಚು ಹಚ್ಚಿಸಿದೆ. ಕರೋನಾ ಅವಧಿಯ ಮೊದಲು ರೂಪಿತವಾಗಿದ್ದ ಶಿರಸಿ ಜಿಲ್ಲೆ ಬೇಡಿಕೆ ಈಗ ಮತ್ತೆ ಹೊಸರೂಪ ಪಡೆದಿದ್ದು ಇಂದು ಶಿರಸಿ-ಸಿದ್ಧಾಪುರಗಳಲ್ಲಿ ಪಂಜಿನ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

Psj death -ಮಾಜಿ ಸಚಿವ ಪಿ.ಎಸ್.ಜೈವಂತ್ ನಿಧನ

ಮಾಜಿ ಸಚಿವ ಪಿ ಎಸ್ ಜೈವಂತ ನಿಧನ; ಗಣ್ಯರ ಕಂಬನಿಶಿರಸಿ: ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ(74) ಶುಕ್ರವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.1994ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದ ಅವರು, ಜೆ ಎಚ್ ಪಟೇಲರ ಸಚಿವ ಸಂಪುಟದಲ್ಲಿ... Read more »

wonder girl geetanajali- ಗೀತಾಂಜಲಿ ಎಂಬ ಬೆಳಕಿನ ಬಾಲೆ

ಈ ವಂಡರ್‌ ಗರ್ಲ್‌ ಬಗ್ಗೆ ಇಂದಿನ ʼಪ್ರಜಾವಾಣಿʼಯಲ್ಲಿ ಪ್ರಕಟವಾದ ನನ್ನ ಅಂಕಣ ಬರಹ ಇದು:15ರ ಹುಡುಗಿ ಗೀತಾಂಜಲಿ ಈ ವಾರ ಅಮೆರಿಕದ “ಟೈಮ್‌” ಪತ್ರಿಕೆಯ ಮುಖಪುಟಕ್ಕೆ ಬಂದು ಸುದ್ದಿಲೋಕದಲ್ಲಿ ಸಂಚಲನ ಮೂಡಿಸಿದ್ದಾಳೆ. ಅವಳನ್ನು “ವರ್ಷದ ಮಗು” ಎಂತಲೂ “ವಿಜ್ಞಾನಿ” “ಸಂಶೋಧಕಿ”... Read more »

big news of the day- ಯಾರಾಗ್ತಾರೆ ಯು.ಪಿ.ಎ. ಅಧ್ಯಕ್ಷ ಶರದ್ ಪವಾರ್ r ರಾಹುಲ್ ಗಾಂಧಿ

ಕಾಡುತ್ತಿರುವ ಅನಾರೋಗ್ಯ, ಸಕ್ರಿಯ ರಾಜಕಾರಣಕ್ಕೆ ಸೋನಿಯಾ ಗಾಂಧಿ ಗುಡ್ ಬೈ? ಶರದ್ ಪವಾರ್ ಗೆ ಯುಪಿಎ ಅಧ್ಯಕ್ಷ ಪಟ್ಟ? ಕಳೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ನೀಡಿದರು. ನಂತರ... Read more »

Neharu for tribes-ಬುಡಕಟ್ಟುಗಳ ಅಭಿವೃದ್ಧಿ : ನೆಹರು ಚಿಂತನೆಗಳು

(ಪಂಡಿತ್ ಜವಾಹರ್ ಲಾಲ್ ನೆಹರು ಅವರು ಆದಿವಾಸಿಗಳ ಮತ್ತು ಜನಪದರ ಅಭಿವೃದ್ಧಿಯ ಕುರಿತು ಮಾಡಿದ ಮೂರು ಪ್ರಖ್ಯಾತ ಭಾಷಣಗಳ ಕನ್ನಡದ ಅನುವಾದಕ್ಕೆ ಬರೆದ ಟಿಪ್ಪಣಿ) ಭಾರತದ ಮೊದಲ ಪ್ರಧಾನಿ ಪಂಡಿತ ಜವಾಹರಲಾಲ್ ನೆಹರು ಅವರು ಆದಿವಾಸಿಗಳ ಸಂಸ್ಕೃತಿ ಮತ್ತು ಅವರ... Read more »

ಒಂದೆಡೆ ಗೋಪೂಜೆ.. ಇನ್ನೊಂದೆಡೆ ವಿಧೇಯಕಕ್ಕೆ ತಡೆ

ಗೋಹತ್ಯೆ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ ನಲ್ಲಿ ತಡೆ: ಅಧಿವೇಷನ ಅನಿರ್ದಿಷ್ಟಾವಧಿ ಮುಂದೂಡಿಕೆ ಸಭಾಪತಿ ಕುರಿತ ಅವಿಶ್ವಾಸ ನಿರ್ಣಯ ಮತ್ತು ಸದನ ಮುಂದುವರಿ ಸುವ ಬಗ್ಗೆ ಉಂಟಾದ ಗದ್ದಲದಿಂದಾಗಿ ಸದನವನ್ನು ಅನಿರ್ಧಿ ಷ್ಟಾ ವಧಿವರೆಗೆ ಮುಂದೂಡಿ ಹಿನ್ನೆಲೆ ಯಲ್ಲಿ,ಈ ಬಾರಿಯ... Read more »

ಮೂಲಭೂತ ಸೌಲಭ್ಯಗಳ ಕೊರತೆ- ಮತದಾನಕ್ಕೆ ತಹಸಿಲ್ಧಾರ ಮನವರಿಕೆ

ಸಿದ್ಧಾಪುರ ತಾಲೂಕಿನ ಸೋಮನಕುಳಿ,ಮದ್ದಿನಕೇರಿ ಗ್ರಾಮದ ಜನರು ತಮ್ಮ ಊರಿನ ಮೂಲಭೂತ ಸೌಕರ್ಯ ಪೂರೈಸದ ವ್ಯವಸ್ಥೆ ವಿರುದ್ಧ ಪ್ರತಿಭಟನೆಯಾಗಿ ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ. ಬೇಡ್ಕಣಿ ಗ್ರಾಮ ಪಂಚಾಯತ್ ನ ಮದ್ದಿನಕೇರಿ ಹಾಗೂ ಹಲಗೇರಿ ಪಂಚಾಯತ್ ನ ಸೋಮನಕುಳಿ ಜನರು ತಮಗೆ ನೀರು,... Read more »

ನಾಳೆ ಸಾರಿಗೆ ನೌಕರರ ಧರಣಿ: ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ ಬೃಹತ್ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನೌಕರರು ಬೆಂಗಳೂರಿನಲ್ಲಿ ಗುರುವಾರ... Read more »

ಸೋಮುನಕುಳಿಯಲ್ಲಿ ಮತದಾನ ಬಹಿಷ್ಕಾರ, ತಹಸಿಲ್ಧಾರರಿಗೆ ಮನವಿ

ಜೋಗ ಸಮೀಪದಲ್ಲಿದ್ದರೂ ವಿದ್ಯುತ್ ಸಂಪರ್ಕ ಸಮರ್ಪಕವಾಗಿಲ್ಲ, 8 ಮನೆಗಳಿದ್ದರೂ ಸರ್ವ ಋತು ರಸ್ತೆ ಇಲ್ಲ, ಶಾಸಕ,ಸಂಸದ, ಸಚಿವರಿದ್ದರೂ ಯಾರೂ ಈ ಗ್ರಾಮ ನೋಡಿಲ್ಲ…. ಹೀಗೆ ತಮ್ಮೂರಿನ ಸಮಸ್ಯೆಗಳನ್ನು ಹೇಳಿಕೊಂಡವರು ರಾಜು ಮತ್ತು ಗರೀಶ್ ನಾಯ್ಕ ಇದು ಸಿದ್ಧಾಪುರ ತಾಲೂಕಿನ ಹಲಗೇರಿ... Read more »