ಶಿವಮೊಗ್ಗ: ಆಸ್ಪತ್ರೆಯಲ್ಲಿ ತಾಯಿಯೊಂದಿಗಿದ್ದ ಅಪ್ರಾಪ್ತೆಯ ಮೇಲೆ ವಾರ್ಡ್ ಬಾಯ್, ಸ್ನೇಹಿತರಿಂದ ಸಾಮೂಹಿಕ ಅತ್ಯಾಚಾರ

ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ಹಾಗೂ ಅವನ ಸ್ನೇಹಿತರ ಮೇಲೆ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ: ಅನಾರೋಗ್ಯಕ್ಕೀಡಾಗಿದ್ದ ತಾಯಿಯೊಂದಿಗೆ ಆಸ್ಪತ್ರೆಗೆ ಬಂದ... Read more »

ಡಿ.8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್, ಟಿಆರ್ ಎಸ್ ಬೆಂಬಲ

ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ ನೀಡಿರುವ ಭಾರತ್ ಬಂದ್ ಗೆ ಕಾಂಗ್ರೆಸ್ ಮತ್ತು ತೆಲಂಗಾಣ ರಾಷ್ಟ್ರೀಯ ಸಮಿತಿ ಬೆಂಬಲ ವ್ಯಕ್ತಪಡಿಸಿವೆ. ನವದೆಹಲಿ: ಕೇಂದ್ರ ಸರ್ಕಾರದ ನೂತನ ಕಾನೂನುಗಳನ್ನು ವಿರೋಧಿಸಿ  ಡಿಸೆಂಬರ್ 8ಕ್ಕೆ ರೈತರು ಕರೆ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಪಕ್ಷವಿರೋಧಿಗಳು ಪಕ್ಷತ್ಯಜಿಸಿದರೆ ಕಾಂಗ್ರೆಸ್ ಗೇ ಲಾಭ -ವಸಂತ ನಾಯ್ಕ

ಕಾಂಗ್ರೆಸ್ ನಿಂದ ಲಾಭ-ಪ್ರಯೋಜನ ಪಡೆದವರು ಕಾಂಗ್ರೆಸ್ ನಲ್ಲಿದ್ದು ಪಕ್ಷಕ್ಕೆ ಹಾನಿ ಮಾಡುವುದಕ್ಕಿಂತ ಪಕ್ಷ ತ್ಯಜಿಸಿ ಹೊರನಡೆದರೆ ಅದರಿಂದ ಕಾಂಗ್ರೆಸ್ ಗೆ ಲಾಭ ಎಂದು ಹೇಳಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ್ ನಾಯ್ಕ ಕಾಂಗ್ರೆಸ್ ನಿಂದ ಹೊರಹೋಗುವವರಿಗಿಂತ ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ... Read more »

ಪ್ರಧಾನಿ ಮೋದಿ ಕ್ಷೇತ್ರದಲ್ಲೇ ಬಿಜೆಪಿಗೆ ಹಿನ್ನಡೆ!

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಪಕ್ಷಕ್ಕೆ ಮುಜುಗರ ಉಂಟಾಗಿದೆ. ಲಖನೌ: ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುತ್ತಿರುವ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯುಂಟಾಗಿದ್ದು, ಪಕ್ಷಕ್ಕೆ ಮುಜುಗರ ಉಂಟಾಗಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ವಾರಾಣಸಿ ಕ್ಷೇತ್ರದಲ್ಲಿ ಬಿಜೆಪಿ... Read more »

ಕೋವಿಡ್ ಹೋಯ್ತಾ? ನಿಯಮ ಸಡಲಿಕೆ ಆಯ್ತಾ?

ಕೋರ್ ಕಮಿಟಿ ಸಭೆಗೆ ಕೊರೋನಾ ಅಡ್ಡಿಯಾಗಿಲ್ಲವೇ, ಕಾರ್ಯಕಾರಿಣಿ ಕೇವಲ ಚುನಾವಣೆ ಗಿಮಿಕ್: ಹೆಬ್ಬಾಳ್ಕರ್ ಲೇವಡಿ ಕರೋನಾ ಭಯ, ಆತಂಕ ಸರ್ಕಾರದ ನೀತಿ-ನಿಯಮ,ನಿಬಂಧನೆಗಳ ಹಂಗಿಲ್ಲದೆ ಉತ್ತರ ಕನ್ನಡ ಜಿಲ್ಲೆಯ ಸಂಸದರು,ಉಸ್ತುವಾರಿ ಸಚಿವರು ಕಾರ್ಯಕ್ರಮ ನಡೆಸಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ... Read more »

ನಮ್ಮ ಕುಟುಂಬಕ್ಕೆ ಅದೊಂದು ಶಾಪ ಇದೆ: ಹೆಚ್.ಡಿ. ಕುಮಾರಸ್ವಾಮಿ

ಬಿಜೆಪಿ ಅಷ್ಟು ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ಪಕ್ಷವಲ್ಲ. ಬಿಜೆಪಿ ಸರ್ಕಾರ ಮುಂದಿನ ಎರ ಡೂವರೆ ವರ್ಷವೂ ಸಂಪೂರ್ಣ ಅಧಿಕಾರ ನಡೆಸಲಿದೆ. ಮೈಸೂರು: ಬಿಜೆಪಿ ಅಷ್ಟು ಸುಲಭವಾಗಿ ಅಧಿಕಾರ ಬಿಟ್ಟುಕೊಡುವ ಪಕ್ಷವಲ್ಲ. ಬಿಜೆಪಿ ಸರ್ಕಾರ ಮುಂದಿನ ಎರಡುವರೇ ವರ್ಷವೂ ಸಂಪೂರ್ಣ ಅಧಿಕಾರ... Read more »

ಜಾರಿಯಾಗದ ಕಸ್ತೂರಿ ರಂಗನ್ ವರದಿ: ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ಮಲೆನಾಡು ಜನತೆ ನಿರ್ಧಾರ

ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್ ಮತ್ತು ಬಿಜೆಪಿ ಒಂದು ಹಂತದಲ್ಲಿ ಒಂದಾಗಿ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿವೆ. ಚಿಕ್ಕಮಗಳೂರು: ಆರ್ಥಿಕತೆ ಮತ್ತು ಪರಿಸರ ವಿಜ್ಞಾನದ ಚರ್ಚೆಯು ಪ್ರಬಲವಾಗಿರುವ ಮಲೆನಾಡು ಪ್ರದೇಶದಲ್ಲಿ, ಕಾಂಗ್ರೆಸ್... Read more »

ಮಾಜಿ ಸಚಿವ ಆರ್.ವಿ.ದೇಶಪಾಂಡೆ ಶಿಷ್ಯರು ಬಿ.ಜೆ.ಪಿ.ಗೆ!

ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಬಿ.ಜೆ.ಪಿ. ಸೇರುತ್ತಾರೆ ಎನ್ನುವ ಗಾಳಿಸುದ್ದಿಗಳಿಗೆ ಕನಿಷ್ಟ ಒಂದೆರಡು ವರ್ಷಗಳ ಆಯುಷ್ಯ. ಆದರೆ ಈಗ ಅವರ ಆಪ್ತವಲಯ ಎನ್ನಲಾಗುತಿದ್ದ ಶಿಷ್ಯರು ಇಂದು ಬಿ.ಜೆ.ಪಿ. ಸೇರುವ ಮೂಲಕ ಜನರ ಅನುಮಾನಗಳಿಗೆ ಪುಷ್ಠಿ ನೀಡಿದ್ದಾರೆ. ಇಂದು... Read more »

ಕಾರವಾರ: ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಪ್ರಯಾಣಿಕ ಸಾವು

ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ. ಕಾರವಾರ: ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ... Read more »

ಮಾತು,ಸಂವಾದಗಳಿಂದ ಪ್ರಶಂಸೆಗೆ ಪಾತ್ರರಾದ ಷಡಕ್ಷರಿ

ಎನ್.ಪಿ.ಎಸ್. ನೌಕರರ ತೊಂದರೆ ಇರಲಿ, ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ವೇತನ ತಾರತಮ್ಯವಿರಲಿ ನೌಕರರ ಸಮಸ್ಯೆ ಬಗೆಹರಿಸಿ ಅವರಿಗೆ ಅನುಕೂಲ ಮಾಡುವ ದಿಸೆಯಲ್ಲಿ ಗೆಲ್ಲುವ ಬಗ್ಗೆ ತಮಗೆ ನಂಬಿಕೆ ಇದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ... Read more »