speaker,s hidden agenda-ಮೆ(ಬೆ)ಚ್ಚಿದೆ ಭಳಿರೇ, ಕಾಗೇರಿಯ ನುಡಿಯ ಪರಿಗೆ..

‌https://www.youtube.com/watch?v=kssqnq4xWu4&t=24s ಮೆಕಾಲೆ ಶಿಕ್ಷಣದಿಂದಲೆ ಇಂದಿನ ಸಾಮಾಜಿಕ ಅವಾಂತರ, ಅನಿಷ್ಟಗಳಿಗೆ ಕಾರಣವಾಯಿತೆಂಬ ತಮ್ಮ ಹೇಳಿಕೆ ಕೇಳಿ ಮೆ(ಬೆ)ಚ್ಚಿದೆ..ಶಿಕ್ಷಣ ಮಂತ್ರಿಯಾಗಿ ಘನ ಸಭಾಪತಿ ಹುದ್ದೆಯೇರಿ,ಜಿಲ್ಲೆಯ ಹೆಮ್ಮೆಗೆ, ಸಮಾಜದ ಭಾಂಧವ್ಯಕ್ಕೆ ಕಾರಣವಾಗಬೇಕಿದ್ದ ತಾವು ವ್ಯಕ್ತಿತ್ವಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ನಮ್ಮಂತವರ ತಬ್ಬಿಬ್ಬುಗೊಳಿಸಿದೆ.. ನಮ್ಮನ್ನಾಳುವ ನಿಮ್ಮಿಂದ... Read more »

ಕೆ. ಆರ್. ಪ್ರಕಾಶ್ ನಿಧನ

ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌...

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

Latest Posts

anantkumar hegade….ಹೊಸ ಬಾಂಬ್‌ ಪ್ರಯೋಗದ ಹಿಂದೆ ಥರಾವರಿ ಲೆಕ್ಕಾಚಾರ ಅವ್ಯಾವುವೂ ಪ್ರಾಯೋಗಿಕವಲ್ಲ!

ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್‌ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್‌ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ ಬಾರಿ ನಾನು ಚುನಾವಣೆಗೆ ಸ್ಫರ್ಧಿಸುವುದಿಲ್ಲ ಎನ್ನುವ ಮಾತಿನ ಬಾಂಬ್‌ ಪ್ರಯೋಗಿಸಿ ಅದರ ಹಿಂದೆ...

ಬಂದೇ ಬಿಡ್ತು ಗ್ರಾ.ಪಂ.ಚುನಾವಣೆ

2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸೂಕ್ತ ಸಿದ್ಧತೆಗೆ ಆಯೋಗ ಸೂಚನೆ ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು... Read more »

ದಿವಂಗತ ನಟ ಅಂಬರೀಶ್‌ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ.  ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಭೌತಿಕವಾಗಿ ನಮ್ಮನ್ನು ಅಗಲಿ ಎರಡು ವರ್ಷ ಆಗಿದ್ದರೂ ಜನಮಾನಸದಲ್ಲಿ ಅವರು ಎಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅವರ ಮೇಲಿನ ಪ್ರೀತಿ, ಅಭಿಮಾನ... Read more »

7 ತಿಂಗಳ ಹಿಂದೆ ಮುಂಡಗೋಡಿನಲ್ಲಿ ಕೊಲೆಯಾದ ಹುಬ್ಬಳ್ಳಿ ವ್ಯಕ್ತಿಯ ಕೊಲೆ ರಹಸ್ಯ ಭೇದಿಸಿದ ಉ.ಕ. ಪೊಲೀಸರು!

ಅಪರಿಚಿತ ವ್ಯಕ್ತಿಯ ಕೊಲೆ ರಹಸ್ಯ ಭೇದಿಸಿದ ಮುಂಡಗೋಡ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಪ್ರದೇಶದಲ್ಲಿ ಈ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಫಾರೆಸ್ಟ್ ಗಾರ್ಡ್ ನವರು ಅರಣ್ಯ ಬೀಟ್ ಸಂಚರಣೆಗೆ ಹೋದಾಗ ದುರ್ವಾಸನೆ ಬಂದ ಕಡೆಗೆ... Read more »

narega -goda hai-maidaan hai ! ನರೇಗಾ ವಿಫಲ, ಅಧಿಕಾರಿಗಳೇ ಹೊಣೆ ಎಂದ ಒಂಬುಡ್ಸ್ ಮನ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »

ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ: ಎಂ.ಪಿ.ರೇಣುಕಾಚಾರ್ಯ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರು: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ,... Read more »

old is gold- ಮರಳಿ ಮರೆಯಾದ ಸವಾರಿ ಬೀರುವ ಪರಿಣಾಮ ಅಪಾರ!

ಅದೆಷ್ಟೋ ದಿನಗಳಾಗಿತ್ತು ಆ ಸಿನೆಮಾ ನೋಡಬೇಕೆಂದು ಬಯಸಿ, ವಾಸ್ತವದಲ್ಲಿ ಅದು ಜೇಕಬ್ ವರ್ಗೀಸ್ ರ ಮೂವಿ ಎನ್ನುವ ಅರಿವು ನನಗಿರಲಿಲ್ಲ. ಆ ಸಿನೆಮಾದ ಅತ್ತಾವರರ ಹಾಡು ನನ್ನಂಥ ಅನೇಕರನ್ನು ಸೆಳೆದಿತ್ತು. ಮರಳಿ ಮರೆಯಾದೆ……. ತೆರಳಿ ತೆರೆಯಾದೆ….. ಎನ್ನುವ ಮಧುರ ಹಾಡನ್ನು... Read more »

divali special-ದೀಪಾವಳಿಯ ಐದನೇ ದಿನದ ಆಚರಣೆಯೇನು?

ದೀಪಾವಳಿಯ ಐದನೇ ದಿನದ ಹಬ್ಬವೇ ಯಮದ್ವಿತೀಯ ಅಂತ ಉತ್ತರ ಭಾರತದಲ್ಲಿ ಬಹಳ ಪ್ರಸಿದ್ಧಿಯಾಗಿದೆ. ನಮ್ಮಲ್ಲಿ ನಾಗರ ಪಂಚಮಿ ಹಬ್ಬ ಮಾಡುವಂತೆ ಅಲ್ಲಿ ಇದನ್ನು ಭಗಿನಿ ದ್ವಿತೀಯ, ಭಾಗಿನಿ ದ್ವಿತೀಯ, ಬಾಯಿಬೋಜ್ ಎಂದು ಕೂಡ ಕರೆಯುತ್ತಾರೆ, ಪ್ರಮುಖವಾಗಿ ಇದು ಸೋದರ-ಸೋದರಿಯರಿಗೆ ಸಂಬಂಧಿಸಿದ... Read more »

corona india today-ಕರೋನಾಮುಕ್ತವಾಗುವತ್ತ ಭಾರತದ ದಾಪುಗಾಲು

ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ... Read more »