ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ ತುರ್ತು ಭೂಸ್ಪರ್ಶ ಮಾಡಿದೆ. ಕಾರವಾರ: ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ನೌಕಾ ಹೆಲಿಕಾಪ್ಟರ್ ಒಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿ ದಾಸನಕೊಪ್ಪ ಗ್ರಾಮದಲ್ಲಿ ಶುಕ್ರವಾರ... Read more »
ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು: ಪತ್ರಕರ್ತ, ಸಾಹಿತಿ ರವಿ ಬೆಳಗೆರೆ, ಬರವಣಿಗೆಯ ಕಾರ್ಯದಲ್ಲಿ ತೊಡಗಿಕೊಂಡಿದ್ದಾಗಲೇ, ತಮ್ಮ ಕಚೇರಿಯಲ್ಲೇ ಕೊನೆಯುಸಿರೆಳೆದಿದ್ದಾರೆ. ಅನೇಕ ವರ್ಷಗಳಿಂದ ಕಚೇರಿಯನ್ನೇ ಮನೆಯನ್ನಾಗಿಸಿಕೊಂಡು ಅವಿರತವಾಗಿ ಬರವಣಿಗೆಯಲ್ಲಿ ತೊಡಗಿಕೊಂಡಿರುತ್ತಿ ದ್ದ... Read more »
ಶಿರಸಿ :ಭಾರತ ಸರ್ಕಾರದ ನೇವಿಗೆ ಸೇರಿದ ಹೆಲಿಕಾಪ್ಟರ್ ಒಂದು ತಾಂತ್ರಿಕ ದೋಷದಿಂದ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿದ್ದು, ಹೆಲಿಕಾಪ್ಟರ್ ನೋಡಲು ಸ್ಥಳೀಯ ಜನರು ಮುಗಿ ಬಿದ್ದರು. 3 ಜನರು ಪ್ರಯಾಣಿಸುತ್ತಿದ್ದ ಕಾಪ್ಟರ್ ಲ್ಯಾಂಡ್ ಆಗಿದ್ದು, ಎಲ್ಲರೂ ಸೇಫ್... Read more »
ಲಂಕೇಶ್ ಅವರು ತಮ್ಮ ಪತ್ರಿಕೆ ಮೂಲಕ ಒಂದು ಪ್ರಜ್ಞಾವಂತ ಯುವಜನತೆಯ ಜಾಣಜಾಣೆಯರನ್ನು ರೂಪಿಸಿದ್ದರು. ಈ ರೂಪಿಸುವಿಕೆಯಲ್ಲಿ ಓದುಗರೂ ಸಹ ಪ್ರಜ್ಞಾವಂತಿಕೆಯಿಂದ ಸ್ವತಃ ಬರಹ ಮಾಡುವ ಸ್ವಂತ ಆಲೋಚಿಸುವ, ತನ್ನ ಸುತ್ತಮುತ್ತಣ ಸಂಗತಿಗಳಿಗೆ ಸೂಕ್ಷ್ಮವಾಗಿ ಸ್ಪಂದಿಸುವ, ಪ್ರಭುತ್ವವನ್ನು ಪ್ರಶ್ನಿಸುವ, ಸ್ವವಿಮರ್ಶೆ ಮಾಡಿಕೊಂಡು... Read more »
ಕೆಲವರು ಹೀಗೆ ಇರುತ್ತಾರೆ, ನೀವು ಅವರನ್ನು ಪ್ರೀತಿಸಬಹುದು, ದ್ವೇಷಿಸಬಹುದು, ಆದರೆ ನಿರ್ಲಕ್ಷಿಸುವಂತಿಲ್ಲ. ರವಿ ಬೆಳಗೆರೆ ಹೀಗೆ ಆರಾಧನೆ-ಅವಹೇಳನಗಳೆರಡನ್ನೂ ಆಹ್ಹಾನಿಸಿಕೊಂಡು ಬದುಕಿದ್ದ ವ್ಯಕ್ತಿ. ನನಗೇನು ಇವರು ಸ್ನೇಹಿತರಲ್ಲ. ಇವರನ್ನು ನಾನು ಎರಡು-ಮೂರು ಬಾರಿ ಸಮಾರಂಭಗಳಲ್ಲಿ ಭೇಟಿ ಮಾಡಿದ್ದೆ, ಎರಡು-ಮೂರು ಬಾರಿ ಮಾತನಾಡಿದ್ದೆ,... Read more »
ಪತ್ರಕರ್ತ ರವಿಬೆಳಗೆರೆ ನಿಧನಕ್ಕೆ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರ ಸಂತಾಪ ಕಠೋರ ಸತ್ಯವೆಂದರೆ….. ರವಿ ಬೆಳಗೆರೆ ಏನಿದ್ದರು ಎಂದು ಜನ ಅದೆಷ್ಟು ಪುಕ್ಕಟ್ಟೆ ರಸಗವಳ ಜಗಿದಿದ್ದರೋ? ಅದಕ್ಕಿಂತ ಹೆಚ್ಚು ರವಿ ಪ್ರಕಾಶಿಸಿದರು. ಕೆಲಸವಿಲ್ಲದ ಜನ ಇವನೆಷ್ಟು ಬೆಳೆಯಬಲ್ಲ ಎಂದು... Read more »
ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ ಕೊರೋನಾ ವೈರಸ್ ಹೆಚ್ಚು ಬಾಧಿಸುತ್ತದೆ. ಸಾಕಷ್ಟು ಜನರು ಕೊರೋನಾ ಸೋಂಕು ತಗುಲಿದ ಕೂಡಲೇ ಜೀವನವೇ ಮುಗಿಯಿತು ಎಂದು ಭಾವಿಸುತ್ತಿದ್ದಾರೆ. ಸಾವೇ ನಿಶ್ಚಿತ ಎಂದು ಬಹುತೇಕರು ತಿಳಿದಿದ್ದಾರೆ. ದೀರ್ಘಕಾಲಿಕ ರೋಗಗಳಿಂದ ಬಳಲುತ್ತಿರುವ ಜನರನ್ನು ಮಹಾಮಾರಿ... Read more »
ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್... Read more »
ಸಿದ್ಧಾಪುರ ತಾಲೂಕಿನ ಬಿಳಗಿಯಲ್ಲಿರುವ ಜ್ಞಾನಸಾಗರ ಪದವಿಪೂರ್ವ ಕಾಲೇಜಿಗೆ ಬೀಗ ಜಡಿಯುವ ಉದ್ದೇಶದಿಂದ ಹಿಂದೆ ಸರಿದಿರುವ ಪ್ರತಿಭಟನಾಕಾರರು ತಹಸಿಲ್ಧಾರರ ಮಧ್ಯಸ್ಥಿತಿಕೆಯಲ್ಲಿ ಈ ತಿಂಗಳ ಅಂತ್ಯದೊಳಗೆ ಇಲ್ಲಿಯ ವಿವಾದ ಇತ್ಯರ್ಥಪಡಿಸಿ ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿದ್ದಾರೆ. ಬಿಳಗಿಯ ಜ್ಞಾನಸಾಗರ ಪದವಿಪೂರ್ವಕಾಲೇಜು ಚೌಡೇಶ್ವರಿ ಎಸ್.ಸಿ.ಎಸ್.ಟಿ.ಸಂಸ್ಥೆ... Read more »
ಸಿದ್ಧಾಪುರ ತಾಲೂಕಿನ ಅರೆಂದೂರಿನಲ್ಲಿ ಕಾಡುಎಮ್ಮೆಯೊಂದರ ಶವ ಪತ್ತೆಯಾಗಿದ್ದು,ಸ್ಥಳಿಯ ಅರಣ್ಯಾಧಿಕಾರಿಗಳು ಅಂತಿಮವಿಧಿ ಪೂರೈಸಿದ್ದಾರೆ. 6 ವರ್ಷದ ಈ ಕಾಡೆಮ್ಮೆ ಸಹಜವಾಗಿ ಸಾವನ್ನಪ್ಪಿರುವ ಬಗ್ಗೆ ಸ್ಥಳಿಯ ಅಧಿಕಾರಿಗಳು ತಿಳಿಸಿದ್ದಾರೆ. ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಗಣೇಶ ಮಂಟಪದಲ್ಲಿ ರಂಗ ಸೌಗಂಧ ಸಿದ್ದಾಪುರ ದಿಂದ ಗಳೆಯರ... Read more »





