86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್!

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ. – ಬೆಂಗಳೂರು: 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಫಿಕ್ಸ್ ಆಗಿದೆ. 2021ರ ಫೆಬ್ರವರಿ 26, 27 ಮತ್ತು 28ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.... Read more »

ಭೀಕರ ಅಪಘಾತ ಇಬ್ಬರು ಯುವಕರ ಸಾವು

ಬೆಂಗಳೂರಿಗೆ ಕೆಲಸ ಕ್ಕೆಂದು ತೆರಳಿ ಅಲ್ಲಿಯೇ ವಾಸವಾಗಿದ್ದ ಸಿದ್ದಾಪುರದ ಇಬ್ಬರು ಯುವಕರು ಬೈಕ್ ಲಾರಿ ಅಪಘಾತಕ್ಕೆ ಸಿಕ್ಕು ಸಾವನ್ನಪ್ಪಿದ್ದಾರೆ. ಸಿದ್ದಾಪುರದ ಮುಂಡಿಗೆತಗ್ಗಿನ ಚಿದಂಬರ ನಾಯ್ಕ ಹಾಗೂ ಹಸವಂತೆಯ ಚಿನ್ಮಯ್ ನಾಯ್ಕ ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದುರ್ದೈವಿಗಳು. ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದ ಈ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಗುತ್ತಿಗೆ ನಡೆಸುತ್ತಿರುವವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ: ಆಯೋಗ ಸ್ಪಷ್ಟನೆ

ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಆಯೋಗ ಸ್ಪಷ್ಟವಾಗಿ ಹೇಳಿದೆ. ಬೆಂಗಳೂರು: ರಾಜ್ಯದಲ್ಲಿ ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆಗೆ ಸಿದ್ಧತೆಗಳು ನಡೆಯುತ್ತಿದ್ದು, ಗ್ರಾಮ... Read more »

ತಾಲೂಕು ಪಂಚಾಯತ್ ನಲ್ಲಿ ವಾಗ್ವಾದ! ಅಧಿಕಾರ ಶಾಹಿ ವಿರುದ್ಧ ಅಸಮಧಾನ

ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಸುಣ್ಣ, ತಾ.ಪಂ. ಗೆ ಬೆಣ್ಣೆ! Kanneshwar Naik — November 24, 2020 0 comment ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ... Read more »

ಪತ್ನಿಗೆ ತಿಳಿಯದಂತೆ ಆಕೆಯ ನಗ್ನ ವಿಡಿಯೋಗಳನ್ನು ಲೈವ್ ಮಾಡಿದ ಪತಿ, ಕಾರಣ ಕೇಳಿದ್ರೆ ಶಾಕ್ ಆಗ್ತೀರಾ!

ಪತ್ನಿ ಜೊತೆಗಿನ ಮಿಲನದ ಕ್ಷಣಗಳು ಹಾಗೂ ಪತ್ನಿಯ ನಗ್ನ ವಿಡಿಯೋಗಳನ್ನು ಪತಿಯೇ ಲೈವ್ ಮಾಡುತ್ತಿದ್ದ ಆಘಾತಕಾರಿ ಘಟನೆ ವರದಿಯಾಗಿದೆ.  ಗುಂಟೂರು: ಪತ್ನಿ ಜೊತೆಗಿನ ಮಿಲನದ ಕ್ಷಣಗಳು ಹಾಗೂ ಪತ್ನಿಯ ನಗ್ನ ವಿಡಿಯೋಗಳನ್ನು ಪತಿಯೇ ಲೈವ್ ಮಾಡುತ್ತಿದ್ದ ಆಘಾತಕಾರಿ ಘಟನೆ ವರದಿಯಾಗಿದೆ. ... Read more »

ಕಂದಾಯ ಮತ್ತು ಅರಣ್ಯ ಇಲಾಖೆಗಳಿಗೆ ಸುಣ್ಣ, ತಾ.ಪಂ. ಗೆ ಬೆಣ್ಣೆ!

ಒಟ್ಟಾರೆ ಈ ಅವ್ಯವಸ್ಥೆ, ದುರಾಡಳಿತಗಳಿಗೆ 25 ವರ್ಷಗಳಿಂದ ಜನಪ್ರತಿನಿಧಿಗಳಾಗುತ್ತಾ ಸ್ವಜಾತಿ ನೌಕರರನ್ನು ತುಂಬಿಕೊಂಡು ಹಿಂದುತ್ವ, ಧರ್ಮ ರಕ್ಷಿಸುತ್ತಿರುವ ಬ್ರಷ್ಟ-ದುಷ್ಟ ಶಾಸಕರು, ಸಂಸದರೇ ಈ ಕರಾಳತನಗಳ ಪೋಷಕರು ಎನ್ನುವ ಆಕ್ಷೇಪವನ್ನೂ ಸಾರ್ವಜನಿಕ ವಲಯ ಎತ್ತುತ್ತಿರುವುದು ಇಲ್ಲಿಯ ಶಾಸಕರು,ಸಂಸದರ ಯೋಗ್ಯತೆ, ಕಾರ್ಯವೈಖರಿಗೆ ಹಿಡಿದ... Read more »

ಬಿಜೆಪಿಯ ಡಾ. ಕೆ. ನಾರಾಯಣ್ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ

 ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ  ಡಾ. ಕೆ. ನಾರಾಯಣ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಶೋಕ್ ಗಸ್ತಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ  ಡಾ.... Read more »

ನಿವಾರ್ ಚಂಡಮಾರುತ: ಕರ್ನಾಟಕದ ಹಲವೆಡೆ ಭಾರಿ ಮಳೆ ಸಾಧ್ಯತೆ, ಬೆಂಗಳೂರಿಗೂ ಮಳೆ ಅಪಾಯ

ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಚೆನ್ನೈ: ತಮಿಳುನಾಡು ಕರಾವಳಿಯತ್ತ ಧಾವಿಸುತ್ತಿರುವ ‘ನಿವಾರ್’ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದಲ್ಲೂ ಮುಂದಿನ... Read more »

ನಿವಾರ್ ಚಂಡಮಾರುತ: ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಹೈ ಅಲರ್ಟ್, ಚೆನ್ನೈಗೂ ಅಪಾಯ

ಈ ವರ್ಷದ ಈಶಾನ್ಯ ಮಾನ್ಸೂನ್‌ನ ಮೊದಲ ಚಂಡಮಾರುತ, ನಿವಾರ್ ಶೀಘ್ರದಲ್ಲೇ ತಮಿಳುನಾಡಿಗೆ ಅಪ್ಪಳಿಸಲಿದ್ದು, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಚೆನ್ನೈ: ಈ ವರ್ಷದ ಈಶಾನ್ಯ ಮಾನ್ಸೂನ್‌ನ ಮೊದಲ ಚಂಡಮಾರುತ, ನಿವಾರ್ ಶೀಘ್ರದಲ್ಲೇ ತಮಿಳುನಾಡಿಗೆ... Read more »

ಅರಣ್ಯ ಇಲಾಖೆ ವಾಹನ ಚಾಲಕರಿಗೆ ಮುಖ್ಯಮಂತ್ರಿಗಳ ಪದಕ & ಮಂಡಳ ಪೂಜೆ

https://www.youtube.com/watch?v=2-9LXILPatQ&t=9shttps://www.youtube.com/watch?v=2-9LXILPatQ&t=9s ಸಿದ್ದಾಪುರಕಳೆದ ಹಲವು ವರ್ಷಗಳಿಂದ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿಗಳ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ, ಈಗ ಶಿರಸಿಯ ಡಿ.ಎಪ್.ಓ. ಎಸ್.ಜಿ.ಹೆಗಡೆಯವರ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಝಡ್.ಎ.ಸಾಧಿಕ್ ಅವರಿಗೆ ಮುಖ್ಯಮಂತ್ರಿಗಳ ಪದಕ ಪ್ರಶಸ್ತಿ ದೊರಕಿದ್ದು ಸೋಮವಾರ ಬೆಂಗಳೂರಿನ ವಿಧಾನ... Read more »