ಉತ್ತರ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆ.ಡಿ.ಸಿ.ಸಿ. ಬ್ಯಾಂಕ್ ಚುನಾವಣೆಯಲ್ಲಿ ಸುರೇಶ್ಚಂದ್ರ ಹೆಗಡೆ, ಮೋಹನ ನಾಯಕ, ರಾಮಕೃಷ್ಣ ಹೆಗಡೆ ಕಡವೆ, ಗಜಾನನ ಪೈ ಕುಮಟಾ, ಬಾಬು ನಾಯ್ಕ ಸುಂಕೇರಿ (ಅಂಕೋಲಾ) ಶಿವಾನಂದ ಹೆಗಡೆ, ಎಲ್.ಟಿ. ಪಾಟೀಲ್, ಜಿ.ಆರ್. ಹೆಗಡೆ ಸೋಂದಾ ಹಾಗೂ... Read more »
ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಶಿರಸಿ: ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಹೊಂದಿದ ಆರೋಪದಡಿ ಶಿರಸಿ ಮೂಲದ ಯುವಕನೋರ್ವನನ್ನು ಎಎನ್ಐ ತಂಡ ಬಂಧಿಸಿದೆ. ಸಯ್ಯದ್ ಇದ್ರಿಸ್ ಸಾಬ್ ಮುನ್ನಾ... Read more »
https://www.youtube.com/watch?v=KF7PfLUFgsc Published: 03rd November 2020 11:47 AM | Last Updated: 03rd November 2020 11:49 AM https://www.youtube.com/embed/KF7PfLUFgsc ಹರಿವು ಮತ್ತು ನಾತಿಚರಾಮಿ ಚಿತ್ರಗಳ ಮಂಸೋರೆ ನಿರ್ದೇಶನದ ಆಕ್ಟ್-1978 ಟ್ರೇಲರ್ ಲಾಂಚ್ ಆಗಿದೆ, ಪುನೀತ್ ರಾಜ್ ಕುಮಾರ್ ಅವರ ಪಿಆರ್ಕೆ... Read more »
left-right!-ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆ
ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ. ಪಾಟ್ನಾ: ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು... Read more »
ಇಂದು ಫಲಿತಾಂಶ ಪ್ರಕಟವಾದ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳನ್ನೂ ಬಿ.ಜೆ.ಪಿ. ಗೆದ್ದುಕೊಂಡಿದೆ. ಆರ್.ಆರ್. ನಗರ ದಲ್ಲಿ ಮುನಿರತ್ನ ಅದ್ಭುತ ಗೆಲುವು ದಾಖಲಿಸಿದ್ದಾರೆ. ಶಿರಾದಲ್ಲಿ ಡಾ. ರಾಜೇಗೌಡ ವಿಜಯಪತಾಕೆ ಹಾರಿಸಿದ್ದಾರೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಪುಟ್ಟಟ್ಟಯ್ಯ ಸತತ ನಾಲ್ಕನೇ ಬಾರಿ ಗೆದ್ದಿದ್ದು... Read more »
ಜೋಯಿಡಾದ ಬಾಪೆಲಿ ಕ್ರಾಸ್ ಸರ್ಕಲ್ ನಲ್ಲಿರುವ ಸುಪಾ ಅಣೆಕಟ್ಟು ಹಿನ್ನೀರಿನಲ್ಲಿ ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ ಸೂರ್ಯಾಸ್ತದ ಸ್ಥಳಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ ನಂತರ ಉತ್ತರ ಕನ್ನಡ ಜಿಲ್ಲೆ ಪ್ರವಾಸೋದ್ಯಮಕ್ಕೆ ಮತ್ತೊಂದು ಹೊಡೆತ ಬಿದ್ದಿದೆ. ಕಾರವಾರ: ಜೋಯಿಡಾದ ಬಾಪೆಲಿ ಕ್ರಾಸ್... Read more »
ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರ ತಾಲೂಕಿನ ಬಿಳಗಿ ಜ್ಞಾನ ಸಾಗರ ಕಾಲೇಜಿಗೆ ಬೀಗ ಜಡಿಯಲು ಹಳೆಯ ವಿದ್ಯಾರ್ಥಿಗಳು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಇತ್ತೀಚೆಗೆ ಸಿದ್ಧಾಪುರ ತಹಸಿಲ್ಧಾರರಿಗೆ ಮನವಿ ನೀಡಿರುವ ಜಿ.ಪಂ. ಮಾಜಿ ಸದಸ್ಯ ವಿ.ಎನ್.ನಾಯ್ಕ, ಪದ್ಮಾಕರ ಕಲ್ಕಣಿ, ಜಿ.ಕೆ.ನಾಯ್ಕ... Read more »
ಸಿದ್ದಾಪುರ: ಇಲ್ಲಿಯ ಪಟ್ಟಣ ಪಂಚಾಯಿತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದ್ದು ಬಿಜೆಪಿಯ ಎರಡನೇ ವಾರ್ಡ್ ನ ಸದಸ್ಯೆ ಚಂದ್ರಕಲಾ ಸುರೇಶ್ ನಾಯ್ಕ 6ನೇ ವಾರ್ಡ್ ನ ಸದಸ್ಯ ರವಿಕುಮಾರ್ ನಾಯ್ಕ ಕ್ರಮವಾಗಿ ಅಧ್ಯಕ್ಷ ಉಪಾಧ್ಯಕ್ಷರಾಗಿ ರಾಗಿ ಆಯ್ಕೆಯಾಗಿದ್ದಾರೆ. ... Read more »
ಅವತ್ತು ಬೆಂಗಳೂರಿನ ಹೈಗ್ರೌಂಡ್ಸ್ನಲ್ಲಿರುವ ಕಾವೇರಿ ಬಂಗಲೆಯಲ್ಲಿ ಕುಳಿತ ಮುಖ್ಯಮಂತ್ರಿ ಬಂಗಾರಪ್ಪ ಕೋಪದಿಂದ ಕುದಿಯುತ್ತಿದ್ದರು.ಅಷ್ಟೇ ಅಲ್ಲ,ಅದೇ ಕೋಪದ ಭರದಲ್ಲಿ ತಮ್ಮೆದುರು ಸಂದರ್ಶನಕ್ಕೆ ಕುಳಿತಿದ್ದ ಪಿಟಿಐ ಸುದ್ದಿಸಂಸ್ಥೆಯ ಪತ್ರಕರ್ತ ಎಂ.ಸಿದ್ಧರಾಜು ಅವರ ಬಳಿ:ರೀ ಆ ಪ್ರಧಾನಿ ಪಿ.ವಿ.ನರಸಿಂಹರಾವ್ ಇದ್ದಾರಲ್ಲ?ಅವರು ಚೇಳಿದ್ದಂತೆ.ನನ್ನನ್ನು ಅಧಿಕಾರದಿಂದ ತೆಗೀತಾರಂತೆ,ತಾಖತ್ತಿದ್ದರೆ... Read more »
ಅಮೆರಿಕಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲಿರುವ ಡೊನಾಲ್ಡ್ ಟ್ರಂಪ್ ಅವರ ಚುನಾವಣಾ ಅಕ್ರಮದ ಕಹಿ ಆರೋಪದ ನಡುವೆಯೂ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡನ್ ಅಮೆರಿಕಾದ 46ನೇ ಅಧ್ಯಕ್ಷರಾಗಿ ಚುನಾಯಿತರಾಗಿದ್ದಾರೆ. ಅವರು ಈ ಹಾದಿಯಲ್ಲಿ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ರೊಂದಿಗೆ ತುರುಸಿನ... Read more »





