ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರಾಗಿ ಜಯಪ್ರಕಾಶ್ ಹೆಗ್ಡೆ ನೇಮಕ

ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಕೆ.ಜಯಪ್ರಕಾಶ್ ಹೆಗ್ಡೆ ಅವರನ್ನು ನೇಮಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಹಿಂದುಳಿದ... Read more »

ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂ ರಪ್ಪ ತಿಳಿಸಿದ್ದಾರೆ. ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಕೇಂದ್ರ ಸರ್ಕಾರದ ವಿರುದ್ಧ ಎ.ರವೀಂದ್ರ ವಾಗ್ದಾಳಿ

ಜಿಲ್ಲೆ ಮತ್ತು ತಾಲೂಕಾ ಕಾಂಗ್ರೆಸ್ ಗಳ ಸಂಘಟನೆಯ ಕಾಂಗ್ರೆಸ್ ಪ್ರತಿಭಟನೆ ಇಂದು ಸಿದ್ಧಾಪುರದಲ್ಲಿ ನಡೆಯಿತು. ಜನರಿಗೆ ಸ್ಫಂದಿಸದ ಜಿಲ್ಲೆಯ ಸಂಸದರು ಮತ್ತು ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡರಾದ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮತ್ತು... Read more »

shimogga-meggan-fire-ಶಿವಮೊಗ್ಗ: ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಿವಮೊಗ್ಗ: ಶಿವಮೊಗ್ಗ ಕೋವಿಡ್ ಆಸ್ಪತ್ರೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕೋವಿಡ್ ಸೆಂಟರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಅವಘಡ ಸಂಭವಿಸಿದ್ದು ಆಸ್ಪತ್ರೆ ತುಂಬೆಲ್ಲಾ ದಟ್ಟ ಹೊಗೆ ಆವರಿಸಿದೆ.... Read more »

ಎರಡು ಕ್ಷೇತ್ರಗಳ ಉಪ ಚುನಾವಣೆ, ಅಭ್ಯರ್ಥಿ ಕಣಕ್ಕಿಳಿಸುವುದು ವ್ಯರ್ಥ- ಎಚ್ ಡಿ ಕುಮಾರಸ್ವಾಮಿ

ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದು ವ್ಯರ್ಥ. ಆದರೂ ಆ ಎರಡೂ ಕ್ಷೇತ್ರಗಳ ಮುಖಂಡರು, ಕಾರ್ಯಕರ್ತರ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಮಾಜಿ ಮುಖ್ಯಮಂತ್ರಿ... Read more »

ಟೀಮ್ ಇಂಡಿಯಾದ 2021ರ ಸಂಪೂರ್ಣ ವೇಳಾಪಟ್ಟಿ ಪ್ರಕಟ

ಕೊರೋನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ನೇ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ನವದೆಹಲಿ: ಕೊರೋನಾ ಸೋಂಕಿನಿಂದ 2020ರಲ್ಲಿ ಸಂಪೂರ್ಣ ವಿರಾಮದಲ್ಲಿದ್ದ ಭಾರತ ಕ್ರಿಕೆಟ್ ತಂಡ 2021ನೇ ಸಾಲಿನಲ್ಲಿ ಬಿಡುವಿಲ್ಲದ ವೇಳಾಪಟ್ಟಿಯಲ್ಲಿ ಪಾಲ್ಗೊಳ್ಳುವ... Read more »

ಮಲೆನಾಡು ಅರಣ್ಯ ಭೂಮಿಯನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರವನ್ನು ಕೈಬಿಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ

ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪತ್ರ ಬರೆದಿದ್ದಾರೆ.  ಶಿವಮೊಗ್ಗ: ಮಲೆನಾಡಿನ ಅರಣ್ಯ ಪ್ರದೇಶವನ್ನು ಖಾಸಗಿ ಸಂಸ್ಥೆಗಳಿಗೆ ನೀಡುವ ನಿರ್ಧಾರದಿಂದ ಹಿಂದಕ್ಕೆ ಸರಿಯಿರಿ... Read more »

ಮಧು- speaking from jds only! ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ

ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್‌ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ... Read more »

ಎಸ್. ಬಂಗಾರಪ್ಪ ವಿರಳ ಛಲದಂಕಮಲ್ಲ

ಕಲರ್ ಪುಲ್ ರಾಜಕಾರಣ, ಧೈರ್ಯ ಮತ್ತು ದರ್ಪಕ್ಕೆ ಎಸ್ ಬಂಗಾರಪ್ಪಸಾಕ್ಷಿ .ಹಾಗೊಂದು ವೇಳೆ ಅವರಿಗೆ ಸಹನೆ ಒಲಿದಿದ್ದರೆ ನೊ ಡೌಟ್ ಅವರು ಕರ್ನಾಟಕ ಗಡಿಗೋಡೆಯನ್ನು ಒಡೆದು ದೇಶದ ಮೂಂಚೂಣಿ ರಾಜಕಿಯ ನಾಯಕರಾಗಿರುತ್ತಿದ್ದರು.. ಆದರೆ ರಾಜಕಾರಣದಲ್ಲಿ ಇರಬೇಕಾದ ಸಹನೆಯೆ ಅವರಿಗಿರಲಿಲ್ಲ..ನಾ ಹೇಳುತ್ತಿರುವುದು... Read more »

bunch of local news- ಉದ್ಯೋಗ ಖಾತ್ರಿ ಸದುಪಯೋಗಕ್ಕೆ ಕರೆ

ಪಟಾಕಿ ಸದ್ದಿಲ್ಲದ ದೀಪಾವಳಿ ನಡುವೆ ಸಂಭ್ರಮದಿಂದ ಬಿಂಗಿ ಆಚರಣೆ. ಸಿದ್ದಾಪುರ: ದೀಪಾವಳಿ ಹಬ್ಬವೆಂದರೆ ದೀಪಗಳ ಹಬ್ಬ. ಅಂತೆಯೇ ಜನಪದ ಕಲೆಗಳಲ್ಲೊಂದಾದ ಬಿಂಗಿಪದಕ್ಕೂ ಕೂಡ ಅಷ್ಟೇ ಪ್ರಾಧಾನ್ಯತೆ ಇದೆ. ಮಲೆನಾಡಿನ ಕೆಲವು ಗ್ರಾಮಗಳಲ್ಲಿ ಈಗಲೂ ಕೂಡ ಬಿಂಗಿ ಹಾಡುವಿಕೆಯನ್ನು ನಡೆಸಿಕೊಂಡು ಬರಲಾಗುತ್ತಿದೆ.... Read more »