ಪ್ರೀತಿಯ ಮಗಳಿಗೆ ಶ್ರೇಷ್ಠ ಅಪ್ಪ ಮಾತ್ರ ಬರೆಯಬಹುದಾದ ಪ್ರಬುದ್ಧ ಪತ್ರ ಇದು !

ನವ್ಹಂವರ್ ೧೯ ಇಂದಿರಾ ಜನ್ಮದಿನಮಗಳಿಗೆ ನೆಹರೂ ಅವರಿಂದ ಪತ್ರ ಒಬ್ಬ ತಂದೆ ಇದಕ್ಕಿಂತ ಒಳ್ಳೆಯ ಪತ್ರವನ್ನು ಮಗಳಿಗೆ ಬರೆಯಲು ಸಾಧ್ಯವಿಲ್ಲ. ಈ ಪತ್ರವನ್ನು ಎಂಟನೇಯ ತರಗತಿಯ ಕನ್ನಡ ಪಠ್ಯದಲ್ಲಿಯೂ ಸೇರಿಸಿದೆ. ” ಪ್ರಿಯ ಮಗಳೇ, ನಿನ್ನ ಹುಟ್ಟಿದ ಹಬ್ಬದ ದಿನ... Read more »

exident today 1 spot death-ಸಾಗರ ಆಲಳ್ಳಿ ಬಳಿ ಅಪಘಾತ,ಸಿದ್ಧಾಪುರದ ಗ್ರಾಮಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು

ಸಿದ್ಧಾಪುರ ತಹಸಿಲ್ಧಾರ ಕಛೇರಿಯಲ್ಲಿ ಗ್ರಾಮಲೆಕ್ಕಾಧಿಕಾರಿಯಾಗಿ ಕಾರ್ಯನಿರ್ವಹಿಸುತಿದ್ದ ಸೊರಬ ಹೆಚ್ಚೆ ಗ್ರಾಮದ ಉಷಾ ಸಾಗರ ಆಲಳ್ಳಿ ಬಳಿ ನಡೆದ ಸ್ಕೂಟರ್,ಕಾರ್ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಸಿದ್ಧಾಪುರದಲ್ಲಿ ಕಾರ್ಯನಿರ್ವಹಿಸುತಿದ್ದ ಇವರು ಸಾಗರದಲ್ಲಿ ವಾಸವಾಗಿದ್ದು ಸಿದ್ಧಾಪುರಕ್ಕೆ ಕಾರ್ಯನಿಮಿತ್ತ ಪ್ರವಾಸ... Read more »

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ...

ಸಂಘ- ಸಮಾಜದ ಹಿತಾಸಕ್ತಿಗೆ ಹೊರಗಿನಿಂದ ಅಡ್ಡಿ # ನಾಮಧಾರಿ ಅಭಿವೃದ್ಧಿ ಸಂಘದ ವಾರ್ಷಿಕ ಸಭೆ ಸಂಪನ್ನ#

ಸಿದ್ದಾಪುರ , ನ.೦೪- ಆಗಬೇಕಾದಕೆಲಸ ಬಿಟ್ಟು ಕೆಲವು ಚಿಕ್ಕ- ಪುಟ್ಟ ತೊಂದರೆ ಮಾಡುವುದರಿಂದ ಸಂಘ, ಸಮಾಜಕ್ಕೆ ಗೌರವ ತರಲು ಸಾಧ್ಯವಿಲ್ಲ ಎನ್ನುವ ಅಭಿಪ್ರಾಯ ಇಂದು...

ಸಾಲಭಾದೆಗೆ ರೈತನ ಆತ್ಮ# ಹತ್ಯೆ#

ಸಾಲಬಾಧೆ ತಾಳಲಾರದೆ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದದುರ್ಘಟನೆ ಸಿದ್ದಾಪುರಕೋಲಶಿರಸಿ ಯಲ್ಲಿ ನಡೆದಿದೆ. ಮೃತ ಈಶ್ವರ ಹಾಲಾ ನಾಯ್ಕ ಕೃಷಿ- ಕೂಲಿಮಾಡಿಕೊಂಡಿದ್ದು ಪಿತ್ರಾರ್ಜಿತ ಆಸ್ತಿ ಇದ್ದರೂ ಅವರ...

ಕೆ.ಜಿ. ಬಣದ ಪ್ರತಿಪಾದನೆಗೆ ಕೋರ್ಟ್ ಅಸ್ತು.. ನಾಮಧಾರಿ ಅಭಿವೃದ್ಧಿ ಸಂಘ ನಿರಾಳ

ಸಿದ್ದಾಪುರ, ಇಲ್ಲಿಯ ನಾಮಧಾರಿ ಅಭಿವೃದ್ಧಿ ಸಂಘದ ಸದ ಸ್ಯತ್ವ ದ ವಿಚಾರದಲ್ಲಿ ವಿವಾದವಾಗಿ ನ್ಯಾಯಾಲಯ ಕೆಲವು ಸದಸ್ಯರ ವಿರುದ್ಧ ಹೊರಡಿಸಿದ್ದ ಪ್ರತಿಬಂಧಕಾಜ್ಞೆ ಸಿಂಧು ಎನ್ನುವ...

ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಪಾತ್ರ ಮಹತ್ವದ್ದು:- ತಹಸೀಲ್ದಾರ್ ಮಂಜುಳ ನಾಯಕ್

ಸಿದ್ದಾಪುರ ಸಿದ್ದಾಪುರ, ಅ. 26: ವಿಪತ್ತು ಸಂಭವಿಸಿದ ಸಂದರ್ಭದಲ್ಲಿ ತುರ್ತಾಗಿ ಸ್ಪಂದಿಸಿ, ಅಮೂಲ್ಯ ಜೀವಗಳನ್ನು ರಕ್ಷಿಸುವಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡಗಳ ಪಾತ್ರ ಮಹತ್ವದ್ದಾಗಿದೆ....

Latest Posts

ಮುಂದುವರಿದ ನಾಮಧಾರಿ ಸಂಘರ್ಷ! ಸದಸ್ಯತ್ವಕ್ಕಾಗಿ ಹೋರಾಟ?!

ಸದಸ್ಯತ್ವ,ನಾಯಕತ್ವಗಳ ಬೇಡಿಕೆ, ಮೇಲಾಟದ ಸಿದ್ದಾಪುರನಾಮಧಾರಿ ಅಭಿವೃದ್ಧಿ ಸಂಘದ ಸಂಘರ್ಷ ಪರಸ್ಪರಪೊಲೀಸ್ ದೂರಿನವರೆಗೆ ಮುಂದುವರಿದಿದೆ. ಇತ್ತೀಚೆಗೆ ನಡೆದ ಸಂಘದ ಮುಂದುವರಿದ ಸಭೆಯಲ್ಲಿ ಕೂಡಾ ಆಹ್ವಾನಿತರಲ್ಲದವರು ಹೊರಗೆ ಗಲಾಟೆ ಆರಂಭಿಸಿದರು. ಒಳಗೆ ಸಭೆ ನಿಯಮಾನುಸಾರ ನಡೆದರೂ ಕೆಲವು ಸದಸ್ಯರು ಪ್ರಶ್ನೆಗಳನ್ನೆತ್ತಿ ಆಡಳಿತ ಸಮಿತಿಯ ಉತ್ತರ ಬಯಸಿದರು. ಪ್ರಶ್ನಿಸಿದ ಎಂ. ಜಿ. ನಾಯ್ಕ, ಎಸ್. ಕೆ. ನಾಯ್ಕ ,...

ಹದಿಹರೆಯದವರನ್ನು ಸಾವಿನ ಬಾಗಿಲಿಗೆ ಕೊಂಡೊಯ್ಯುವ ಅಪರೂಪದ ಕಾಯಿಲೆ!

ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ ತುತ್ತಾದರೂ ಬೆಂಗಳೂರಿನ 14 ವರ್ಷದ ಹದಿಹರೆಯದ ಯುವತಿಯೊಬ್ಬಳು ಅಪರೂಪದ ಕಾಯಿಲೆಯಿಂದಾಗಿ ಸಾವಿನ ಬಾಗಿಲು ಬಡಿದು, ಇದೀಗ  ಚೇತರಿಸಿಕೊಂಡಿದ್ದಾಳೆ.  ಬೆಂಗಳೂರು: ಬಹುತೇಕ ಮಕ್ಕಳು ಕೋವಿಡ್ ಲಕ್ಷಣ ರಹಿತ ಅಥವಾ ಸಾಧಾರಣ ಸೋಂಕಿಗೆ... Read more »

speaker,s hidden agenda-ಮೆ(ಬೆ)ಚ್ಚಿದೆ ಭಳಿರೇ, ಕಾಗೇರಿಯ ನುಡಿಯ ಪರಿಗೆ..

‌https://www.youtube.com/watch?v=kssqnq4xWu4&t=24s ಮೆಕಾಲೆ ಶಿಕ್ಷಣದಿಂದಲೆ ಇಂದಿನ ಸಾಮಾಜಿಕ ಅವಾಂತರ, ಅನಿಷ್ಟಗಳಿಗೆ ಕಾರಣವಾಯಿತೆಂಬ ತಮ್ಮ ಹೇಳಿಕೆ ಕೇಳಿ ಮೆ(ಬೆ)ಚ್ಚಿದೆ..ಶಿಕ್ಷಣ ಮಂತ್ರಿಯಾಗಿ ಘನ ಸಭಾಪತಿ ಹುದ್ದೆಯೇರಿ,ಜಿಲ್ಲೆಯ ಹೆಮ್ಮೆಗೆ, ಸಮಾಜದ ಭಾಂಧವ್ಯಕ್ಕೆ ಕಾರಣವಾಗಬೇಕಿದ್ದ ತಾವು ವ್ಯಕ್ತಿತ್ವಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿದ್ದು ನಮ್ಮಂತವರ ತಬ್ಬಿಬ್ಬುಗೊಳಿಸಿದೆ.. ನಮ್ಮನ್ನಾಳುವ ನಿಮ್ಮಿಂದ... Read more »

ಕೆ. ಆರ್. ಪ್ರಕಾಶ್ ನಿಧನ

ಪತ್ರಕರ್ತ, ರಂಗಕಲಾವಿದ,ರಂಗನಿರ್ಧೇಶಕರಾಗಿ ಈಗಿನ ರಾಜ್ಯ ನಾಟಕ ಅಕಾಡೆಮಿ ಸದಸ್ಯರಾಗಿದ್ದ ಶಿರಸಿಯ ಕೆ.ಆರ್. ಪ್ರಕಾಶ್ ಅಲ್ಫಕಾಲಿಕ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ. ನಿಸರ್ಗ ರಂಗ ಮಿತ್ರ ಪ್ರಕಾಶ್ ಗೆ ನುಡಿ ನಮನ______________________ ಕೆ ಆರ್ ಪ್ರಕಾಶ್ ಅಂದ್ರೆ ಕ್ರಿಯಾಶೀಲತೆ, ಸುಮ್ಮನೆ ಕುಳಿತ ಆಸಾಮಿ... Read more »

ಬಂದೇ ಬಿಡ್ತು ಗ್ರಾ.ಪಂ.ಚುನಾವಣೆ

2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸೂಕ್ತ ಸಿದ್ಧತೆಗೆ ಆಯೋಗ ಸೂಚನೆ ಮುಂದಿನ ಮೂರು ವಾರಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ಆದೇಶಿಸಿದ್ದು, ಕೋವಿಡ್ ಪರಿಸ್ಥಿತಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಜಿಲ್ಲೆಗಳಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು... Read more »

ದಿವಂಗತ ನಟ ಅಂಬರೀಶ್‌ಗಾಗಿ ದೇವಾಲಯ ನಿರ್ಮಿಸಿದ ಗ್ರಾಮಸ್ಥರು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹೊಟ್ಟೆಗೌಡನದೊಡ್ಡಿಯಲ್ಲಿ ಪ್ರತಿಯೊಬ್ಬರ ಮನೆಯಲ್ಲೂ ಅಂಬರೀಶ್ ಅವರ ಫೋಟೋ ಇಟ್ಟು ಪೂಜೆಸಲಾಗುತ್ತಿದೆ.  ಮಂಡ್ಯ: ರೆಬೆಲ್ ಸ್ಟಾರ್ ಅಂಬರೀಷ್ ಭೌತಿಕವಾಗಿ ನಮ್ಮನ್ನು ಅಗಲಿ ಎರಡು ವರ್ಷ ಆಗಿದ್ದರೂ ಜನಮಾನಸದಲ್ಲಿ ಅವರು ಎಂದಿಗೂ ಚಿರಸ್ಥಾಯಿಯಾಗಿದ್ದಾರೆ. ಅವರ ಮೇಲಿನ ಪ್ರೀತಿ, ಅಭಿಮಾನ... Read more »

7 ತಿಂಗಳ ಹಿಂದೆ ಮುಂಡಗೋಡಿನಲ್ಲಿ ಕೊಲೆಯಾದ ಹುಬ್ಬಳ್ಳಿ ವ್ಯಕ್ತಿಯ ಕೊಲೆ ರಹಸ್ಯ ಭೇದಿಸಿದ ಉ.ಕ. ಪೊಲೀಸರು!

ಅಪರಿಚಿತ ವ್ಯಕ್ತಿಯ ಕೊಲೆ ರಹಸ್ಯ ಭೇದಿಸಿದ ಮುಂಡಗೋಡ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಾತೂರು ಅರಣ್ಯ ಪ್ರದೇಶದಲ್ಲಿ ಈ ವರ್ಷದ ಎಪ್ರಿಲ್ ತಿಂಗಳಿನಲ್ಲಿ ಫಾರೆಸ್ಟ್ ಗಾರ್ಡ್ ನವರು ಅರಣ್ಯ ಬೀಟ್ ಸಂಚರಣೆಗೆ ಹೋದಾಗ ದುರ್ವಾಸನೆ ಬಂದ ಕಡೆಗೆ... Read more »

narega -goda hai-maidaan hai ! ನರೇಗಾ ವಿಫಲ, ಅಧಿಕಾರಿಗಳೇ ಹೊಣೆ ಎಂದ ಒಂಬುಡ್ಸ್ ಮನ್

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ವಿಫಲವಾಗಿದ್ದು ಇದರ ಹೊಣೆಯನ್ನು ತಾಲೂಕು, ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳೇ ಹೊರಬೇಕಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಉದ್ಯೋಗಖಾತ್ರಿ ಯೋಜನೆಯ ಒಂಬುಡ್ಸಮನ್ ಆರ್.ಜಿ. ನಾಯಕ ಹೇಳಿದ್ದಾರೆ. ಸಿದ್ಧಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ... Read more »

ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ: ಎಂ.ಪಿ.ರೇಣುಕಾಚಾರ್ಯ

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ, ಕಾರವಾರದ ತಂಟೆಗೆ ಬಂದರೆ ತಕ್ಕ ಶಾಸ್ತಿ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ಬೆಂಗಳೂರು: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಉದ್ದಟತನದ ಹೇಳಿಕೆ ಸಹಿಸುವುದಿಲ್ಲ. ಬೆಳಗಾವಿ,... Read more »