ಇಂದು_ಅರ್ನೆಸ್ಟೋ_ಚೆಗುವೆರನ_ಹುತಾತ್ಮ ದಿನ.. ಚೆಗುವೆರಾ ಈ ಹೆಸರನ್ನು ಹೇಳುವುದೇ ಒಂದು ಅಭಿಮಾನ. ಸೈನಿಕ ದಿರಿಸಿನ ಗಡ್ಡದಾರಿ,ತಲೆಯಲ್ಲೊಂದು ಕ್ಯಾಪು,ಆ ಕ್ಯಾಪಲ್ಲೊಂದು ನಕ್ಷತ್ರ…ಭಯವೆಂದರೇನೆಂದು ಅರಿಯದ ತೀಕ್ಷ್ಣ ಕಣ್ಣೋಟಇವೆಲ್ಲವೂ ತುಂಬಿದ ಆತನ ಮುಖ ನೋಡಿದಾಗ ಅನ್ಯಾಯದ ವಿರುದ್ದ ಹೋರಾಡುವ ಹೋರಾಟಗಾರರಿಗೆ ಉತ್ಸಾಹದ ಸ್ಪೂರ್ತಿಯ ಚಿಲುಮೆಯಾತ.ಅಮೇರಿಕದಂತಹ ಅಮೇರಿಕವನ್ನೇ... Read more »
ಶಿವರಾಮ ಕಾರಂತರ ತಬರ ಭೂಮಿಗಾಗಿ ಹೋರಾಡಿ ಸತ್ತ ಕಥೆ ಸಾಹಿತ್ಯದಲ್ಲಿ ಛಾಪು ಮೂಡಿಸಿದ್ದು ತೀರಾ ಹಿಂದೆ. ಆದರೆ ಈಗ ತಬರನನ್ನು ನೆನಪಿಸುವಂಥ ಆಧುನಿಕ ಆಧಾರ್ ತಬರನ ಕಥೆ ಈ ವರದಿಯ ಸಾರಾಂಶ. ಸಿದ್ಧಾಪುರದ ವಾಜಗೋಡು ಪಂಚಾಯತ್ ನ ಹುಕ್ಕಳಿಯ ರೈತಶ್ರೀಪತಿ... Read more »
ಸಿದ್ಧಾಪುರದ ಪೊಲೀಸ್ ಠಾಣೆಯಲ್ಲಿ ಸದಾ ಎರಡು ಗುಂಪುಗಳಿರುತ್ತವೆ ಎಂಬುದು ಬಹಿರಂಗ ಗುಟ್ಟು, ಈ ಗುಟ್ಟನ್ನು ಇಂದು ಮತ್ತೆ ಪುನರುಚ್ಛರಿಸಿದವರುಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಕೆ.ಜಿ.ನಾಯ್ಕ ಹಣಜಿಬೈಲ್.ಇಂದು ನಡೆದ ಪೊಲೀಸ್ ವರಿಷ್ಠಾಧಿಕಾರಿಗಳ ಜನಸಂಪರ್ಕ ಸಭೆಯಲ್ಲಿ ಸೇರಿದ್ದ ಅನೇಕರು ಥರಾವರಿ ದೂರು-ದುಮ್ಮಾನಗಳನ್ನು ಹೇಳಿಕೊಂಡರು.... Read more »
ಅಕ್ರಮ ಮದ್ಯ ಮಾರಾಟ ಮತ್ತು ಪ್ರವಾಸಿ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವ ವಿದ್ಯಮಾನವನ್ನು ನಿಯಂತ್ರಿಸುವುದು ಸೇರಿದಂತೆ ಸೈಬರ್ ಅಪರಾಧ ಮತ್ತು ಇತರ ಅಪರಾಧಗಳನ್ನು ತಡೆಯಲು ಕ್ರಮಕೈಗೊಳ್ಳುವುದಾಗಿ ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಸಾದ ದೇವರಾಜ್ ತಿಳಿಸಿದ್ದಾರೆ.ಸಿದ್ಧಾಪುರ ಪಟ್ಟಣ ಪಂಚಾಯತ್ ಸಭಾಭವನದಲ್ಲಿ ಸಾರ್ವಜನಿಕ... Read more »
: [ʼಭಾರತಕ್ಕೆ ಏಕೆ ವಿಜ್ಞಾನದ ನೊಬೆಲ್ ಸಿಗುತ್ತಿಲ್ಲ?ʼ ಈ ವಿಷಯ ಕುರಿತು ಕಳೆದ ಗುರುವಾರ ಪ್ರಜಾವಾಣಿಯ ನನ್ನ ಅಂಕಣದಲ್ಲಿ ಪ್ರಕಟವಾದ ಲೇಖನ ಇಲ್ಲಿದೆ. ಇದೇ ಸಂದರ್ಭದಲ್ಲಿ ವಿಶ್ವಮಟ್ಟದಲ್ಲಿ ಬೆಂಗಳೂರಿನ ಸ್ಥಾನಮಾನವೂ ತುಸು ಕುಸಿದ ವಾರ್ತೆ ಕೂಡ ಬಂದಿದೆ. ರಾಜಕಾರಣಿಗಳ ಹಾಗೂ... Read more »
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಆಹಾರಗಳ ಬಗ್ಗೆ ಮಾಹಿತಿ ನೀಡಿದೆ. ಬೆಂಗಳೂರು: ಕೋವಿಡ್ -19 ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದೇಹದ ರೋಗ ನಿರೋಧಕ... Read more »
ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದು, ಇದೀಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿ ಸೈನಿಕರ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸರ್ಕಾರ ವಿವಿಐಪಿಗಳಿಗಾಗಿ ಖರೀದಿಸಿರುವ ವಿಶೇಷ ವಿಮಾನದ ಕುರಿತು ಕಾಂಗ್ರೆಸ್... Read more »
ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಶುಕ್ರವಾರ ತಿಳಿಸಿದೆ. ಬೆಂಗಳೂರು: ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ... Read more »
ನನ್ನೂರಿನ ಮಳೆ ಬಿಂದು.ಭೌಗೋಳಿಕವಾಗಿ ಸಹ್ಯಾದ್ರಿ ಪರ್ತದ ಶಿರಸ್ಸು ಶಿರಸಿ ನಗರವಾಗಿ ಬೆಳೆದಿದೆ ಶಿರಸಿ ನಗರದಿಂದ ಪೂರ್ವಕ್ಕೆ15 ಕಿ ಮಿ ಕ್ರಮಿಸಿದರೆ ಈಗ ನಾನು ವಾಸ್ಥವ್ಯದಲ್ಲಿರುವ ನನ್ನೂರು ಎಕ್ಕಂಬಿ-ಬಿಸಲಕೊಪ್ಪ, ಅವಳಿನಗರಗಳಂತೆ ಈ ಅವಳಿ ಹಳ್ಳಿ ಬೆಸುದುಕೊಂಡಿದೆ.ಈಗ ನನ್ನೂರು ಗ್ರಾಮೀಣಮುಸುಕು ಸರಿಸಿ ಅರೆ... Read more »
ಉತ್ತರ ಪ್ರದೇಶದ ಯೋಗಿ ಆಡಳಿತದ ಜಂಗಲ್ ರಾಜ್, ಕೇಂದ್ರದ ಮೋದಿ ಆಡಳಿತದ ಅರಾಜಕತೆ, ಜನವಿರೋಧಿ ಕಾನೂನುಗಳ ರಚನೆ,ಕೋಮುವಾದ ವಿಸ್ತರಿಸುವ ಆಡಳಿತ ಇವಗಳಿಂದ ಜನರಿಗಾಗುತ್ತಿರುವ ತೊಂದರೆಗೆ ಪ್ರತಿರೋಧವಾಗಿ ದೇಶದಾದ್ಯಂತ ಕಾಂಗ್ರೆಸ್ ಕರೆ ನೀಡಿದ್ದ ಮೌನ ಪ್ರತಿಭಟನೆ ಇಂದು ರಾಷ್ಟ್ರದಾದ್ಯಂತ ನಡೆಯಿತು. ಈ... Read more »





