sdp- ನಾವು ನಿಮ್ಮವರು… ಮಂಕಾಳು ವೈದ್ಯ, ಕಾಗೇರಿಯವರಿಗೆ ಟಾಂಗ್!?‌

ಉತ್ತರ ಕನ್ನಡ ಜಿಲ್ಲೆಯಲ್ಲಿ ನಗರಗಳ ನೀರಿನ ವ್ಯವಸ್ಥೆಗೆ ೫೫೦ ಕೋಟಿ ವ್ಯಯಿಸುತಿದ್ದೇವೆ ಎಲ್ಲಾ ಗ್ಯಾರಂಟಿ ಯೋಜನೆಗಳ ನಡುವೆ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಹಿಂದಿನ ಸರ್ಕಾರದಲ್ಲಿ ಗ್ಯಾರಂಟಿ ಯೋಜನೆಗಳೂ ಇರಲಿಲ್ಲ, ಅಭಿವೃದ್ಧಿಯೂ ಆಗಿಲ್ಲ ಹಾಗಾದರೆ ಸರ್ಕಾರದ ಹಣ ಎಲ್ಲಿ ಹೋಗುತಿತ್ತು ಎಂದು ಪ್ರಶ್ನಿಸಿದ... Read more »

ನದಿ ತಿರುವು… ಮೂವರು ಹೀರೋಗಳು & ಜೀರೋಗಳು!!!

ನದಿತಿರುವು ಯೋಜನೆಗಳು ಉತ್ತರ ಕನ್ನಡ ಜಿಲ್ಲೆಯ ಬೇಡತಿ, ಅಘನಾಶಿನಿ, ಶರಾವತಿ ನದಿಗಳನ್ನು ತಿರುಗಿಸಲಿವೆ. ಈ ಯೋಜನೆಗಳ ಬಗ್ಗೆ ಹಿಂದಿನ ಶತಮಾನದಲ್ಲಿ ಪರಮಶಿವಯ್ಯ ಸಮೀತಿ ಸೂಚಿಸಿತ್ತು. ೯೦ ರಿಂದ ಈ ನಾಲ್ಕು ದಶಕಗಳಲ್ಲಿ ಎನೆಲ್ಲಾ ಬದಲಾವಣೆಗಳೂ ಆಗಿ ಹೋಗಿವೆ. ಆದರೆ, ಆದರೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

gsb bank programme ನಾಳೆ ರಜತಮಹೋತ್ಸವ..

ಸಿದ್ದಾಪುರ: ಸ್ವಂತ ಬಂಡವಾಳದಿಂದ ವರ್ಷದಿಂದ ವರ್ಷಕ್ಕೆ ಲಾಭ ಗಳಿಸುತ್ತಿರುವ ಸಿದ್ದಾಪುರದ ಜಿ.ಎಸ್.ಬಿ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ರಜತ ಮಹೋತ್ಸವ ಕಾರ್ಯಕ್ರಮ ಜನವರಿ 11 ರಂದು ಪಟ್ಟಣದ ವಿದ್ಯಾಧಿರಾಜ ಕಲಾಮಂದಿರದಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಸೊಸೈಟಿ ಅಧ್ಯಕ್ಷ ನಾಗೇಶ ದಾಮೋದರ ಹುಲೇಕಲ್... Read more »

ಸಿದ್ಧಾಪುರದ ಇಬ್ಬರು ಯುವಕರು ಹತ್ಯೆಯಾದರೆ…..? ಸೂಳೆಮುರಕಿ ಪ್ರಕರಣ!

ಒಂದೇ ಕುಟುಂಬದ ಇಬ್ಬರು ದಲಿತ ಯುವಕರು ಬುಧವಾರ ಸಿದ್ಧಾಪುರ-ಹೊನ್ನಾವರ ಅಂದರೆ… ಹೊನ್ನಾವರ ಬೆಂಗಳೂರು ಮಾರ್ಗದಲ್ಲಿ ಸುಟ್ಟು ಕರಕಲಾದ ವಿಚಾರ ಒಂದು ದಿನದ ನಂತರ ಬಹಿರಂಗವಾಗಿದೆ… ಈ ಬಡ ದಲಿತ ಯುವಕರ ಸಾವಿನ ಹಿಂದೆ ಸಂಶಯದ ಹುತ್ತವೇ ಎದ್ದಿದೆ. ಸಿದ್ಧಾಪುರ ಕುಡುಗುಂದದ... Read more »

ಕುಡುಗುಂದ ಯುವಕರ ಸಾವಿನಲ್ಲಿ ಕೆಲವರ ಕೈವಾಡದ ಶಂಕೆ!

ಸಿದ್ದಾಪುರ, ೦೮- ಹೊನ್ನಾವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಯುವಕರ ಸಾವಿನಲ್ಲಿ ಕೆಲವರ ಕೈವಾಡ ವಿರುವ ಬಗ್ಗೆ ಶಂಕೆ ವ್ಯಕ್ತವಾಗಿ ಈ ಬರ್ಭರ ಸಾವಿನಲ್ಲಿ ಶಾಮೀಲಾಗಿರುವ ವ್ಯಕ್ತಿಯನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಪೊಲೀಸ್‌ ಮತ್ತು ಕಂದಾಯ... Read more »

ಉತ್ತರ ಕನ್ನಡದಲ್ಲಿ ಅವ್ಯಾಹತ ಗಣಿಗಾರಿಕೆ… ಕಾಲ ಎಣಿಸುತ್ತಿರುವ ಪೊಲೀಸ್‌ & ಗಣಿ ಇಲಾಖೆ! ಕಾನೂನು-ಸುವ್ಯವಸ್ಥೆಗೇ ಸವಾಲು!!?

ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಕಲ್ಲು-ಮರಳು ಗಣಿಗಾರಿಕೆಯಿಂದ ಪ್ರಯಾಣ ದುಸ್ತರತೆ ಜೊತೆಗೆ ಕಾನೂನು-ಸುವ್ಯವಸ್ಥೆ ಮೇಲೆ ಕೂಡಾ ಕೆಟ್ಟ ಪರಿಣಾಮ ಆಗುತ್ತಿರುವುದು ಅಸಹನೀಯ ಎನಿಸುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರಸಿ-ಕುಮಟಾ ರಸ್ತೆ ದುರಸ್ತಿ ನಡೆಯುತ್ತಿರುವುದರಿಂದ ಆ ಮಾರ್ಗದಲ್ಲಿ ವಾಹನ... Read more »

ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ

ಎಲೆಚುಕ್ಕಿ ರೋಗ ಎಳೆಯ ಅಡಕೆ ಮರಗಳ ಸಾವು ಸೇರಿದಂತೆ ಅಡಕೆ ಬೆಳೆಗಾರರ ಸಮಸ್ಯೆ ಆಲಿಸಿದ ಮುಖ್ಯಮಂತ್ರಿಗಳು ಅಡಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಫಂದಿಸುವ ಭರವಸೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಮಾಡಿ ಅಡಕೆ ಬೆಳೆಗಾರರ ಪರವಾಗಿ ಮುಖ್ಯಮಂತ್ರಿಗಳಿಗೆ ಶಾಸಕ ಭೀಮಣ್ಣ ನಾಯ್ಕ... Read more »

ಬ್ರೇಕಿಂಗ್ ನ್ಯೂಸ್…. ಮಾರವಾಡಿ ಹುಡುಗನ ಪುಂಡಾಟ & ಅಡಕೆ ಬೆಳೆಗಾರರ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ

ಹುಡುಗಾಟ…. ಪೊಲೀಸ್ ದೂರು…visit – samaajamukhi you tube ಚಾನೆಲ್…. Read more »

ಸೈನಿಕನ ಕುಟುಂಬಕ್ಕೆ ರಕ್ಷಣೆ ನೀಡಿ.. ವೃದ್ಧೆಯ ಮನವಿ …. ಪರ ಊರಿನ ಜನರ ಧಮಕಿ ಮತ್ತು ಜೀವಬೆದರಿಕೆ ಬಗ್ಗೆ ದೂರು!

ಭಾರತೀಯ ಸೇನೆಯಲ್ಲಿ ಕೆಲಸಮಾಡುತ್ತಿರುವ ಯೋಧನೊಬ್ಬನ ಕುಟುಂಬ ತಮಗೆ ರಕ್ಷಣೆ ಕೊಡಿ ಎಂದು ಮನವಿ ಮಾಡಿರುವ ಪ್ರಸಂಗ ಸಿದ್ಧಾಪುರ ತಾಲೂಕಿನ ಹಾರ್ಸಿಕಟ್ಟಾದಿಂದ ಸುದ್ದಿಯಾಗಿದೆ. ಭಾರತೀಯ ಸೇನೆಯಲ್ಲಿ ಸೈನಿಕನಾಗಿರುವ ಹಾರ್ಸಿಕಟ್ಟಾದ ಮನೋಜ್‌ ಕುಮಾರ ತಮ್ಮ ಕುಟುಂಬವನ್ನು ಊರಿನಲ್ಲಿ ಬಿಟ್ಟು ಪರ ಊರಿನಲ್ಲಿ ಸೇವೆ... Read more »

accident- ವಿಮಾ ಪ್ರತಿನಿಧಿ ವಿನಾಯಕ ಗೌಡ ಸಾವು

ಸಿದ್ದಾಪುರ, ನ.೨೪- ಇಲ್ಲಿಯ ಮಂಡ್ಲಿಕೊಪ್ಪ ಚೌಡಿಆಣೆ ಬಳಿ ಇಂದು ಬೆಳಿಗ್ಗೆ ನಡೆದ ಬೈಕ್-ಸ್ಕೂಟರ್‌ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಮೂವರಿಗೆ ಗಾಯಗಳಾದ ಘಟನೆ ನಡೆದಿದೆ. ಜೀವನ ವೆಂಕಟೇಶ್‌ ಭೋವಿ ಸಿದ್ಧಾಪುರ ಕಡೆಯಿಂದ ತನ್ನ ತಂಗಿ ಮತ್ತು ಅಮ್ಮನನ್ನು ಕೂಡ್ರಿಸಿಕೊಂಡು ಸ್ಕೂಟರ್‌... Read more »