ಇಂದು ಸಿದ್ಧಾಪುರದಲ್ಲಿ ಎರಡು ಸಾವುಗಳು ಸಂಭವಿಸಿದ್ದು ಅವುಗಳಲ್ಲಿ ತಂಡಾಗುಂಡಿ ಪಂಚಾಯತ್ ನ ಮಹಿಳೆಯ ಸಾವು ಕರೋನಾ ಸಾವುಗಳ ಪಟ್ಟಿ ಸೇರಿದ್ದರೂ ವಾಸ್ತವದಲ್ಲಿ ಆ 56 ವರ್ಷದ ಮಹಿಳೆ ಕ್ಯಾನ್ಸರ್ ರೋಗಿಯಾಗಿದ್ದರು. ಈ ಮಹಿಳೆಯ ಸಾವಿನೊಂದಿಗೆ ಸಿದ್ಧಾಪುರದಲ್ಲಿ ಈ ವರೆಗೆ ಮೂರು... Read more »
ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೋವಿಡ್-19 ಸೋಂಕಿನಿಂದ ಗುಣಮುಖರಾದವರ ಪಟ್ಟಿಯಲ್ಲಿ ಇದೀಗ ಭಾರತ ಅಗ್ರಸ್ಥಾನಕ್ಕೇರಿದೆ. ಕೋವಿಡ್-19: ಹೊಸ ಪ್ರಕರಣಗಳ ಸಂಖ್ಯೆಯನ್ನೇ ಹಿಂದಿಕ್ಕಿದ ಗುಣಮುಖರ ಸಂಖ್ಯೆ ನವದೆಹಲಿ: ಜಗತ್ತಿನ 213ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ... Read more »
ಕಾರವಾರ ಗೊತ್ತಲ್ಲ, ಈತನ ಪ್ರಕಾರ ಕರ್ನಾಟಕದಲ್ಲಿ ಕೋಮು ಸೌಹಾರ್ಧತೆ, ಶಾಂತಿ-ಸುವ್ಯವಸ್ಥೆ ವಿಚಾರದಲ್ಲಿ ಕಾರವಾರವೇ ಅಗ್ರಜ. ಸನ್ 1992 ನೇ ಇಸ್ವಿಯಿಂದ ಈವರೆಗೆ ಸರಿಸುಮಾರು ಮೂರು ದಶಕಗಳ ಅವಧಿಯಲ್ಲಿ ಕಾರವಾರದ ನೆಲದಲ್ಲಿ ಒಂದೂ ಕೋಮುಗಲಭೆ ಆಗಿಲ್ಲ ಎಂದರೆ…. ಅಲ್ಲಿಯ ಸೌಹಾರ್ಧತೆಗೆ ಇದಕ್ಕಿಂತ... Read more »
ಧಾರವಾಡದಲ್ಲಿ ಚಂಪಾರವರ ಮನೆಗೆ 1979 ರ ಮಧ್ಯೆ ಒಮ್ಮೆ ಭೇಟಿ ನೀಡಿದ್ದೆ .ಆಗ ತಾನೇ ಕೃಷಿ ಸಹಾಯಕ ನಿರ್ದೇಶಕನಾಗಿ ನರಗುಂದ ತಾಲೂಕಿಗೆ ಮೊದಲ ನೇಮಕಾತಿ ಆಗಿತ್ತು. ನವೋದಯ, ನವ್ಯ ಸಾಹಿತ್ಯದ ಓದು , ಸಾಹಿತಿಗಳ ನಡುವಣ ಸಂಘರ್ಷಗಳು ಮತ್ತು ಬಂಡಾಯದ... Read more »
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದು, ಎಚ್‍ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರ ಹಿರಿಯ ಪುತ್ರ ಸೂರಜ್ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬದ... Read more »
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಅವರನ್ನು ಶನಿವಾರ ತಮ್ಮ ಕ್ಯಾಬಿನ್ ಬ್ಯಾಗ್‌ನಲ್ಲಿ ಪಿಸ್ತೂಲ್ ಕೊಂಡೊಯ್ದ ಕಾರಣಕ್ಕಾಗಿ ಬಂಧಿಸಿದ್ದಾರೆ. ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಮಾಜಿ ಸಚಿವ ಆನಂದ್... Read more »
ಕರೋನಾ ಅವಧಿಯಲ್ಲಿ ಆರೋಗ್ಯ ಇಲಾಖೆ, ಆರೋಗ್ಯ ಸಿಬ್ಬಂದಿಗಳ ಕಾರ್ಯ ಗುರುತರ. ಈ ಕಾರಣಕ್ಕೆ ಸಿದ್ಧಾಪುರದ ಪತ್ರಕರ್ತ ದಿವಾಕರ ನಾಯ್ಕ ತಮ್ಮ ಮಗ ಲಿಖಿತ್ ನ ಮೊದಲ ಹುಟ್ಟುಹಬ್ಬದ ನಿಮಿತ್ತ ವಾಜಗೋಡು ಪಂಚಾಯತ್ ವ್ಯಾಪ್ತಿಯ ಆಶಾಕಾರ್ಯಕರ್ತೆಯರನ್ನು ಅಭಿನಂದಿಸಿ, ಗೌರವಿಸಿ ಗೌರವಧನ ನೀಡಿದರು.... Read more »
ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ. ಬೆಂಗಳೂರು: ಜೆಡಿಎಸ್ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ವಕ್ತಾರ ರಮೇಶ್ ಬಾಬು ಅವರು ಶನಿವಾರ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ದಾರೆ.... Read more »
ಸ್ಥಳಿಯ ಶಾಸಕರು ಮತ್ತು ತಾಲೂಕು ಪಂಚಾಯತ್ ಅಧ್ಯಕ್ಷರು ಅಧಿಕಾರಿಗಳಿಗೆ ಸಲುಗೆ ಕೊಟ್ಟಿದ್ದು ಇದರಿಂದಾಗಿ ತಾಲೂಕಿನಲ್ಲಿ ನೋಡೋಣ, ಮಾಡೋಣ ಎನ್ನುವ ಅಧಿಕಾರಿಗಳು ಹೆಚ್ಚಾಗಿದ್ದು ಇದರಿಂದಾಗಿ ಜನಸಾಮಾನ್ಯರ ಬೇಡಿಕೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಹಿನ್ನಡೆಯಾಗಿದೆ ಎಂದು ತಾ.ಪಂ. ಸದಸ್ಯ ನಾಶಿರ್ ಖಾನ್ ಆರೋಪಿಸಿದರು.... Read more »
ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಹಳಿಯಾಳ ಮತ್ತು ಭಟ್ಕಳಗಳಲ್ಲಿ ಗಾಂಜಾ ಬೆಳೆ ಮತ್ತು ಮಾರಾಟದ ವ್ಯಕ್ತಿಗಳನ್ನು ಪತ್ತೆಹಚ್ಚಿರುವ ಜಿಲ್ಲಾ ಪೊಲೀಸರು ಹಳಿಯಾಳದ ಕೆ.ಕೆ.ಹಳ್ಳಿಯ ಸೋಮನಿಂಗ ಚೌಹಾಣ್ ಮತ್ತು ಭಟ್ಕಳದ ಮಂಜಪ್ಪ, ಅಣ್ಣಪ್ಪ, ಮಾದೇವ ಎನ್ನುವ ಮಂಕಿ, ಮುರ್ಡೇಶ್ವರ. ಕರಿಕಲ್ ಗಳ... Read more »


