ಇಬ್ಬರು ಕಾಂಗ್ರೆಸ್ ಮುಖಂಡರ ಸಾವು

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಪ್ರಮುಖರಿಬ್ಬರು ಈ ವಾರ ನಿಧನರಾಗಿದ್ದಾರೆ. ಅವರಲ್ಲಿ ಇಂದು ನಿಧನರಾದ ಭಟ್ಕಳ ಮುರ್ಡೇಶ್ವರದ ಶ್ರೀಪಾದ ಕಾಮತ್ ಕರಾವಳಿಯ ಕಾಂಗ್ರೆಸ್ ಮುಖಂಡರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಸಚಿವ ಆರ್. ವಿ. ದೇಶಪಾಂಡೆಯವರ ನಿಕಟವರ್ತಿಯಾಗಿದ್ದ ಕಾಮತ್ ಉತ್ತರ ಕನ್ನಡ... Read more »

satyanarayan g.t.writes- ಆತ್ಮದ ಜತೆ ಮಾತುಕತೆ…

ನೀನೊಬ್ಬ ಅಪ್ರಬುದ್ದ. ಅವಿವೇಕಿ. ಸೌಹಾರ್ದ ಐಕ್ಯ ಸಮಾಜವನ್ನು ಒಡೆಯುವ ಬರಹಗಳೇ ಹೆಚ್ಚಾಗಿವೆ. ಜಾತಿ ಧರ್ಮಗಳನ್ನು ಸದಾ ವಿರೋಧಿಸಿ ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತಿರುವೆ, ಅಕ್ಷರಗಳ ಹಾದರ ಮಾಡುತ್ತಿರುವೆ, ನೀನೊಬ್ಬ ಅವಕಾಶವಾದಿ, ಎಡಬಿಡಂಗಿ ಎಂದು ಕೆಲವರು ಆರೋಪ ಮಾಡುತ್ತಿರುತ್ತಾರೆ.ಇದನ್ನು ಗಮನಿಸಿದ ನಾನು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

after carona affects- ಕರೋನಾ ಸೋಂಕಿನಿಂದ ಗುಣಮುಖರಾದವರಿಗೆ ಅಡ್ಡ ಪರಿಣಾಮ: ಪ್ರಕರಣಗಳ ಸಂಖ್ಯೆ ಹೆಚ್ಚಳ!

ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದ ಸೋಂಕಿತರಲ್ಲಿ ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ಅಡ್ಡ ಪರಿಣಾಮ ಉಂಟಾಗುತ್ತಿದ್ದು, ಇಂತಹ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದೆ. ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದ ಸೋಂಕಿತರಲ್ಲಿ ಇದೀಗ ಆರೋಗ್ಯಕ್ಕೆ ಸಂಬಂಧಿಸಿದ ಅಡ್ಡ ಪರಿಣಾಮ ಉಂಟಾಗುತ್ತಿದ್ದು,... Read more »

ರವೀಂದ್ರ, ವಿ.ಎನ್. ನಾ., ಕೆ.ಜಿ. ನಾ.? ಹೊಸಬಾಳೆ, ದೊಡ್ಡೂರು ಯಾರಾಗ್ತಾರೆ ಡಿ.ಸಿ.ಸಿ. ಅಧ್ಯಕ್ಷ?

ಕಾಂಗ್ರೆಸ್ ನಲ್ಲಿ ಬಣಗಳ ಮೇಲಾಟ, ಬಿ.ಜೆ.ಪಿ.ಯಲ್ಲಿ ಹಿಂದುತ್ವವಾದಿಗಳ ಜಾತಿ ಪ್ರೇಮ, ಪ್ರಾಮಾಣಿಕ ಕಾರ್ಯಕರ್ತರ ಉಪೇಕ್ಷೆ ಗಳು ಸುದ್ದಿಮಾಡುತ್ತಿರುವಂತೆ ಜನತಾದಳದಲ್ಲಿ ಪಕ್ಷದ ಅಳಿವು ಉಳಿವಿನ ವಿಚಾರ ಈಗ ಚರ್ಚೆಯ ವಿಷಯಗಳಾಗಿವೆ. ಶಿರಸಿಯಲ್ಲಿ ಬಿ.ಜೆ.ಪಿ ಯೊಂದಿಗೆ ರಾತ್ರಿ ಸ್ನೇಹ ಇಟ್ಟುಕೊಂಡಿದ್ದ ಕೆಲವು ವಲಸಿಗರು... Read more »

ಶಿರಸಿಯ ಕದಂಬ ಜಿಲ್ಲೆಗಾಗಿ ಪತ್ರಚಳವಳಿಯಿಂದ ನ್ಯಾಯಾಂಗ ಹೋರಾಟದ ವರೆಗೆ….

ಶಿರಸಿ ಕೇಂದ್ರವನ್ನಾಗಿಸಿಕೊಂಡು 7-8 ತಾಲೂಕುಗಳ ಕದಂಬ ಜಿಲ್ಲೆಗಾಗಿ ಹೋರಾಟ ಪ್ರಾರಂಭವಾಗಿದೆ. ಈ ಹೋರಾಟ ಇತ್ತೀಚಿನ ಒಂದು ದಶಕದ ಹೋರಾಟವಾದರೂ ಉತ್ತರ ಕನ್ನಡ ಜಿಲ್ಲೆಯನ್ನು ಮಧ್ಯವರ್ತಿ ಸ್ಥಳದಲ್ಲಿ ಕೇಂದ್ರಸ್ಥಳವಾಗಿಸಬೇಕೆಂಬ ಬೇಡಿಕೆ ಅರ್ಧಶತಮಾನದಷ್ಟು ಹಳೆಯದು. ಈ ಹಳೆ ಬೇಡಿಕೆ ಮಧ್ಯಪ್ರದೇಶದಲ್ಲಿ ಜಿಲ್ಲಾಕೇಂದ್ರ ಸ್ಥಾಪನೆ... Read more »

ಏನಿದು ಹೊಸ ಬೇಡಿಕೆ ಕದಂಬ ಜಿಲ್ಲೆ?

ಶಿರಸಿ ಪ್ರತ್ಯೇಕ ಜಿಲ್ಲೆಯ ಬೇಡಿಕೆ ಹಳೆಯದು ಈಗ ಇದೇ ಬೇಡಿಕೆ ಕದಂಬ ಜಿಲ್ಲೆಯಾಗಿ ಬದಲಾಗಿದೆ. ಈ ಬಗ್ಗೆ ಸಮಾಜಮುಖಿ ಗೆ ಮೂಖಾಮುಖಿ ಆಗಿದ್ದಾರೆ. ಶಿರಸಿಯ ಕದಂಬ ಜಿಲ್ಲೆಯ ಹೋರಾಟ ಸಮೀತಿಯ ಅಧ್ಯಕ್ಷ ಉಪೇಂದ್ರ ಪೈ. Read more »

ಸಂಸತ್ ಮುಂಗಾರು ಅಧಿವೇಶನ: ಮೊದಲ ದಿನವೇ ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ 17 ಸಂಸದರಿಗೆ ಕೊರೋನಾ ಪಾಸಿಟಿವ್!

ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ ಮಾಡಿಸಲಾಗಿತ್ತು. ಇದರಲ್ಲಿ 17 ಸಂಸದರಿಗೆ ಕೊರೋನಾ ಮಹಾಮಾರಿ ವಕ್ಕರಿಸಿರುವುದು ದೃಢವಾಗಿದೆ.  ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಆರಂಭವಾಗಿದ್ದು ಇದಕ್ಕೂ ಮುನ್ನ ಸಂಸದರಿಗೆ ಕಡ್ಡಾಯವಾಗಿ ಕೊರೋನಾ ಪರೀಕ್ಷೆ... Read more »

corona nk today- ಸಿದ್ಧಾಪುರ ಕೋವಿಡ್ ಏರಿಕೆ,ಸ್ಥಳೀಯರಿಗೆ ಎಚ್ಚರಿಕೆ!

ದೇಶ,ರಾಜ್ಯದಲ್ಲಿ ಕರೋನಾ ಹೆಚ್ಚುತ್ತಿರುವಂತೆ ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ರ ಗಣನೀಯ ಏರಿಕೆ ಸ್ಥಳಿಯರಿಗೆ ಎಚ್ಚರಿಕೆ ಗಂಟೆಯಾದಂತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಟ್ಕಳದಿಂದ ಹೊರಟ ಕರೋನಾ ಸೋಂಕಿತರ ಏರಿಕೆ ಕ್ರಮ ಹಳಿಯಾಳ, ಯಲ್ಲಾಪುರಗಳನ್ನು ಸುತ್ತಿ ಈಗ... Read more »

ಕವಿಶೈಲ, ಕವಿಮನೆಯಲ್ಲಿ ನಮ್ಮಧ್ವನಿ

Read more »

ಕರಾವಳಿ ರಕ್ಷಣಾ ಪಡೆಯಿಂದ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರ ರಕ್ಷಣೆ

ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ. ಮಂಗಳೂರು: ಭಟ್ಕಳ ಬಂದರು ಸಮೀಪ ಸಮುದ್ರದಲ್ಲಿ ಸಿಲುಕಿದ್ದ 24 ಮೀನುಗಾರರನ್ನು ಕರ್ನಾಟಕ ಕರಾವಳಿ ರಕ್ಷಣಾ ಪಡೆ ಶುಕ್ರವಾರ ರಕ್ಷಿಸಿದೆ. ಕರ್ನಾಟಕ ಕರಾವಳಿಯಲ್ಲಿ... Read more »