bjp distinction-ಪ್ರಾದೇಶಿಕ,ಸಮೂದಾಯವಾರು ಅಸಮತೋಲನ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆ

ಬಿ.ಜೆ.ಪಿ ಯಲ್ಲಿ ವಿಶೇಶವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದಲ್ಲಿ ಅಧಿಕಾರ ಕೇಂದ್ರೀಕರಣ, ಕೆಲವೇ ಜಾತಿ, ಸಮೂದಾಯ,ತಾಲೂಕುಗಳಿಗೆ ನ್ಯಾಯ ದೊರೆಯುವ, ಪಕ್ಷಕ್ಕೆ ದುಡಿದ, ಪಕ್ಷಕ್ಕೆ ಸಹಕರಿಸಿದ ತಾಲೂಕು,ಮುಖಂಡರು ಸಮೂದಾಯಗಳಿಗೆ ಅನ್ಯಾಯವಾಗುತ್ತಿರುವ ಬಗ್ಗೆ ಪಕ್ಷದ ವಲಯದಲ್ಲಿ ಅಸಮಧಾನ ಮಡುಗಟ್ಟಿದೆ. ಈ ಬಗ್ಗೆ ಸೂಚ್ಯವಾಗಿ... Read more »

ರಾಜ್ಯಕ್ಕೆ ಏಳನೇ ರ್ಯಾಂಕ್ ಪಡೆದ ಮಾನಸಾ ಯಜ್ಞೇಶ್ವರ

ಕಳೆದ ಎಸ್.ಎಸ್. ಎಲ್.ಸಿ. ಪರೀಕ್ಷೆಯ ರಾಜ್ಯ ಶ್ರೇಣಿಯ ಪ್ರಥಮಗಳ ಪಟ್ಟಿ ಮುಂದುವರಿದಿದೆ. ಶಿರಸಿ ಲಯನ್ಸ್ ಶಾಲೆಯ ವಿದ್ಯಾರ್ಥಿನಿ ಮಾನಸಾ ಯಜ್ಞೇಶ್ವರ ನಾಯ್ಕ ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 4 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 7 ನೇ ರ್ಯಾಂಕ್ ಪಡೆದಿದ್ದಾಳೆ. 625 ಕ್ಕೆ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಇದು ಕೋವಿಡ್ ದಾಖಲೆ – nk carona today 238

ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕರೋನಾ ಸೋಂಕಿತರ ಪ್ರಮಾಣ 238 ಆಗಿದ್ದು ಇದು ಜಿಲ್ಲೆಯಲ್ಲಿ ಅತಿಹೆಚ್ಚು ಒಂದು ದಿನದ ದಾಖಲೆಯಾಗಿದೆ. ಜಿಲ್ಲೆಯಲ್ಲಿ ಈ ವರೆಗೆ ಕೋವಿಡ್ ದೃಢಪಟ್ಟವರ ಸಂಖ್ಯೆ ಬರೋಬ್ಬರಿ 5999. ಈವರೆಗೆ ಜಿಲ್ಲೆಯಲ್ಲಿ 60 ಕರೋನಾ ಸಾವುಗಳಾಗಿವೆ. ಇಂದು... Read more »

ಕಲಾವಿದರ ಅನುಭವದಲ್ಲಿ ಕರೋನಾ ನಂತರ, startup ಇತ್ಯಾದಿ….

ಪ್ರಧಾನಿ ಮೋದಿ ನೇತೃತ್ವದ ಭಾರತದ ಒಕ್ಕೂಟದ ಸರ್ಕಾರದ ಅನೇಕ ಯೋಜನೆಗಳಿಗೆ ವ್ಯಾಪಕ ಪ್ರಚಾರ ದೊರಕಿದೆ. ಈ ವಿದ್ಯಮಾನ ಕಲಾವಿದರೊಬ್ಬರ ದೃಷ್ಟಿಯಲ್ಲಿ ಹೇಗೆ ಎಂದು ಆರಾಧನಾ ಕಲೆಗೆ ರಾಷ್ಟ್ರ ಪ್ರಶಸ್ತಿ ಪಡೆದ ಈಶ್ವರ್ ನಾಯ್ಕ ರ ಮಾತಿನಲ್ಲಿ ಕೇಳಿ. #ಸಮಾಜಮುಖಿ # Read more »

village panchaayat election-ಐದಕ್ಕಿಂತ ಹೆಚ್ಚು ಮಂದಿ ಪ್ರಚಾರದಲ್ಲಿ ತೊಡಗಿಕೊಳ್ಳುವಂತಿಲ್ಲ: ಗ್ರಾಮಪಂಚಾಯತ್ ಚುನಾವಣೆಗೆ ಮಾರ್ಗಸೂಚಿ

ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂದ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಯ ಸಂಬಂಧ ,ರಾಜ್ಯ ಚುನಾವಣಾ ಆಯೋಗ ಮಾರ್ಗಸೂಚಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ... Read more »

make in india tragady- ಮೇಕ್ಇನ್ ಇಂಡಿಯಾ ಅಲ್ಲ ಸೇಲ್ ಇನ್ ಇಂಡಿಯಾ ಆಗುತ್ತಿದೆ

ಭಾರತದಲ್ಲಿ ಈಗ ಮೇಕ್ ಇನ್ ಇಂಡಿಯಾ ಘೋಷಣೆ ಹಾಗೂ ಸೇಲ್ ಇನ್ ಇಂಡಿಯಾ ವಾಸ್ತವ ನಡೆಯುತ್ತಿದೆ ಎಂದು ಆರೋಪಿಸಿರುವ ಜಿಲ್ಲಾ ಕಾಂಗ್ರೆಸ್ ನ ದೀಪಕ್ ದೊಡ್ಡೂರು ಕಾಂಗ್ರೆಸ್ ಭಾರತ ಕಟ್ಟಿರುವ ಪಕ್ಷ ಬಿ.ಜೆ.ಪಿ. ಭಾಷಣದ ಜನತಾಪಕ್ಷ ಎಂದು ಲೇವಡಿ ಮಾಡಿದ್ದಾರೆ.... Read more »

ಕಾಲೇಜು ದೂರ, ಆನ್ಲೈನ್ ಪಾಠ ಬೇಡ- ಇದು ಇಂದಿನ ಕಾಂಗ್ರೆಸ್ ಸಂಘಟನಾ ಸಭೆಯ ಹೈಲೈಟ್ !

ಸಿದ್ಧಾಪುರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ಸಂಘಟನಾ ಸಭೆ ಯಶಸ್ವಿಯಾಗಿ ನಡೆದಿದ್ದು ಹೆಚ್ಚಿನ ಕಾರ್ಯಕರ್ತರು ಸೇರಿದ್ದು ವಿಶೇಶ ಎನಿಸಿದೆ. ಕಾಂಗ್ರೆಸ್ ಬಣ ಭೇದ, ಹಳೆ ತಂಡದ ಅನುಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಈಗಿನ ವ್ಯವಸ್ಥೆ, ಈಗಿರುವ ಶಾಸಕರು,ಸಂಸದರ ಕಾರ್ಯವೈಖರಿಗೆ ವಿರೋಧ ವ್ಯಕ್ತವಾಗಿದ್ದು ಹೊಸ... Read more »

ಶಿಕ್ಷಕರ ದಿನಾಚರಣೆ: ಆದರ್ಶ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್’ಗೆ ನಮನ ಸಲ್ಲಿಸಿ, ಗುರುಸಮಸ್ತರಿಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ

ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ ರಾಷ್ಟ್ರಪತಿ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನ ಹಾಗೂ ಶಿಕ್ಷಕರ ದಿನಾಚರಣೆ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುಸಮಸ್ತರಿಗೆ ಶನಿವಾರ ಶುಭಾಶಯಗಳನ್ನು ಕೋರಿದ್ದಾರೆ.  ನವದೆಹಲಿ:  ತತ್ವಜ್ಞಾನಿ, ವಿದ್ವಾಂಸ, ಭಾರತದ 2ನೇ... Read more »

yadiyurappa to lohia- ಹೀಗೂ ಉಂಟೆ…? ಯಾಕಾಗಿರಬಾರದು?

ದೇಶಭಕ್ತಿ, ರಾಷ್ಟ್ರೀಯತೆಯನ್ನು ಬಂಡವಾಳ ಮಾಡಿಕೊಂಡು ರಾಜಕೀಯ,ಆರ್ಥಿಕ, ಸಾಮಾಜಿಕ ವ್ಯವಸ್ಥೆಯನ್ನು ನಿಯಂತ್ರಿಸುವ ಭಾರತೀಯ ಉಳ್ಳವರ ವರ್ಗಕ್ಕೆ ಅರ್ಧ ಶತಮಾನಕ್ಕಿಂತ ಹೆಚ್ಚಿನ ಚರಿತ್ರೆಯಿದೆ. ಕರೋನಾ ಜಗತ್ತನ್ನು ಕಾಡಿಸತೊಡಗಿತಲ್ಲಾ ಆಗ ಒಬ್ಬ ಅರಾಜಕ ಮನಸ್ಥಿತಿಯ ವ್ಯಕ್ತಿ ಶಂಖಊದಿ,ಜಾಗಟೆ ಹೊಡೆಯಿರಿ, ದೀಪಬೆಳಗಿಸಿ ಎಂದು ಕರೆಕೊಟ್ಟನಲ್ಲ ಅದೇ... Read more »

Today, s spl – ಇಂದಿನ ವಿಷೇಶ

ಇಂದು ಸಿದ್ದಾಪುರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದ್ದು ವಸಂತ್ ನಾಯ್ಕ ತಾಲೂಕ ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಡಿ. ಸಿ. ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆ ಹಲವು ಕೋನ, ನಾನಾ ಕಾರಣಗಳಿಂದ... Read more »