pranav,s photo,s- ಪ್ರಣವ್ ಮುಖರ್ಜಿ ಯವರ ಅಪರೂಪದ ಚಿತ್ರಗಳು

Read more »

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಇನ್ನಿಲ್ಲ

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ನವದೆಹಲಿ: ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಕಳೆದ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

more dislike,s for modi- ಯು ಟ್ಯೂಬ್ ನಲ್ಲಿ 5 ಲಕ್ಷದ 60 ಸಾವಿರ ಡಿಸ್ ಲೈಕ್ ಪಡೆದ ಪ್ರಧಾನಿ ಮೋದಿ ‘ಮನ್ ಕೀ ಬಾತ್’ ವಿಡಿಯೋ!

ಪ್ರಧಾನಿ ನರೇಂದ್ರ ಮೋದಿ ಅವರ ಭಾನುವಾರದ ‘ಮನ್ ಕೀ ಬಾತ್’ ಎಪಿಸೋಡ್ ವಿಡಿಯೋ ಬಿಜೆಪಿಯ ಯೂ ಟ್ಯೂಬ್ ಚಾನೆಲ್ ನಲ್ಲಿ 5 ಲಕ್ಷದ 60 ಸಾವಿರ  ಡಿಸ್ ಲೈಕ್ ಪಡೆದುಕೊಂಡಿದೆ. ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ಅವರ ಭಾನುವಾರದ ‘ಮನ್ ಕೀ ಬಾತ್’... Read more »

ಗೇರುಸೊಪ್ಪಾ ರಾಣಿ ಚೆನ್ನಬೈರಾ ದೇವಿಯ ಕಾನೂರು ಕೋಟೆ!

ಗೇರುಸೊಪ್ಪೆಯ ವೀರರಾಣಿ ಚೆನ್ನಭೈರಾದೇವಿಯ ಕಾನೂರು ಕೋಟೆ!ಸಾಗರ ತಾಲ್ಲೂಕಿನಲ್ಲೇ ಇದೆ ಈ ಐತಿಹಾಸಿಕ ಕೋಟೆ.. (ಇಲ್ಲಿ ಸಾರ್ವಜನಿಕರಿಗೆ ಪ್ರವೇಶಾನುಮತಿ ಇಲ್ಲ. ಶಿವಮೊಗ್ಗ ಅರಣ್ಯ ಇಲಾಖೆ ಅನುಮತಿ ಬೇಕು)ದಟ್ಟಡವಿಯ ನಡುವಿನ ದುರ್ಗಮ ಶಿಖರದ ನೆತ್ತಿಯಲ್ಲಿ ಮಾನವ ನಿರ್ಮಿಸಿದ ಮಹದಚ್ಚರಿ!!ಪೋರ್ಚುಗೀಸ್ ಯೋಧರ ನೆತ್ತಿಯಮೇಲೆ ಉರುಳುಗಲ್ಲುರುಳಿಸಿದ... Read more »

goa problem_ ಗೋವಾ ನೀತಿ ವಿರುದ್ಧ ರಕ್ಷಣಾ ವೇದಿಕೆಯ ಪ್ರತಿಭಟನೆ

ಸುಂದರ ಗೋವಾದ ಕರಾಳ ಮನಸ್ಥಿತಿಯ ವಿರುದ್ಧ ಕನ್ನಡ ಮನಸ್ಸುಗಳ ವಿರೋಧ ವ್ಯಕ್ತವಾಗಿದೆ. ಕರ್ನಾಟಕದ ಒಂದು ಜಿಲ್ಲೆಯಂತಿರುವ ಗೋವಾದಲ್ಲಿ ಕನ್ನಡಿಗರ ಬಗ್ಗೆ ಬೆಳೆಯುತ್ತಿರುವ ಻ಅಸಹನೆ ಮತ್ತು ಕನ್ನಡಿಗರ ವಿರುದ್ಧದ ಕೆಟ್ಟ ಮನಸ್ಥಿತಿಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಧ್ವನಿ ಎತ್ತಿದೆ. ಇಂದು... Read more »

ಆತ್ಮಹತ್ಯೆ ಪ್ರಕರಣ, ಗಾಳಿಸುದ್ದಿ

ಗ್ರಾಮದ ದೇವರ ಪೂಜೆ ವಿಷಯದ ತಗಾದೆ ಕಾರಣಕ್ಕೆ ಯುವಕ ಪೂಜಾರಿಯೊಬ್ಬ ವಿಷ ಸೇವಿಸಿ, ನಂತರ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಪ್ರಕರಣ ಸಿದ್ಧಾಪುರದ ಪ.ಪಂ. ವ್ಯಾಪ್ತಿಯ ಹಣಜಿಬೈಲ್ ನಲ್ಲಿ ನಡೆದಿದೆ. ಮೃತ ಯುವಕ ಶ್ರೀರಾಮ (24) ಎನ್ನಲಾಗಿದ್ದು ತಮ್ಮ ಕುಟುಂಬದ ರಾಮ... Read more »

exclusive- cong rebel meet only in samajamukhi- ಕಾಂಗ್ರೆಸ್ ಆಂತರಿಕ ವ್ಯವಹಾರ, ಜಿಲ್ಲಾಧ್ಯಕ್ಷರ ಎದುರು ವಲಸೆ ಚಟುವಟಿಕೆಗೆ ವಿರೋಧ,ತಾಲೂಕಾಧ್ಯಕ್ಷರು,ಶಿರಸಿ ವೀಕ್ಷಕರ ವಿರುದ್ಧ ಜನಾಭಿಪ್ರಾಯ

ಶಿರಸಿ ತಾಲೂಕಿನ ಕೆ.ಪಿ.ಸಿ.ಸಿ. ವೀಕ್ಷಕರ ಗುಂಪುಗಾರಿಕೆ, ಸಿದ್ಧಾಪುರ ತಾಲೂಕಿನ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ವಿಚಾರವಾಗಿ ಇಂದು ಸಿದ್ಧಾಪುರ ಎ.ಪಿ.ಎಂ.ಸಿ. ವಸತಿ ಗೃಹದಲ್ಲಿ ಮಹತ್ವದ ಸಭೆ ನಡೆಯುತ್ತಿರುವುದು ಸುದ್ದಿಯಾಗಿದೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದ... Read more »

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ: ಇಂದ್ರಜಿತ್ ಲಂಕೇಶ್ ಗೆ ನೋಟಿಸ್ ನೀಡಿದ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳ

ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ದಂಧೆ ಇದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಚಿತ್ರ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರಿಗೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ದಳ ನೋಟಿಸ್ ನೀಡಿದೆ. ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್... Read more »

ಕರಾವಳಿ ಭಾಗದಲ್ಲಿ ಪ್ರಥಮ! ಪ್ಲಾಸ್ಮಾ ಥೆರಪಿ ಗೆ ಡಿಸಿಜಿಐ ಅನುಮೋದನೆ ಪಡೆದ ಕೆಎಸ್ ಹೆಗ್ಡೆ ಆಸ್ಪತ್ರೆ

ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ  ಕೋವಿಡ್ -19 ರೋಗಿಗಳಿಗೆ ಅನುಕೂಲವಾಗುವಂತೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಡಿಸಿಜಿಐ ಅನುಮತಿ ಪಡೆದ ಮೊದಲ ಆಸ್ಪತ್ರೆಯಾಗಿದೆ. ಮಂಗಳೂರು: ನ್ಯಾಯಮೂರ್ತಿ ಕೆ ಎಸ್ ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ಕರಾವಳಿ ಪ್ರದೇಶದ... Read more »

satyanarayana writes- ಮಾಲಾಶ್ರೀ ಭೇಟಿ ಮಾಡಿಸಿದ ದುರ್ಗಮ ಹಾದಿಯ ಪಯಣ..

ಮಾಲಾಶ್ರೀ ಮನೆಗೆ ಹೋದಾಗ ನನ್ನ ಈ ನಿಲುವು ಇನ್ನಷ್ಟು ಗಟ್ಟಿಯಾಯಿತು. ನಿಮ್ಮದೊಂದು ಪ್ರೀತಿಯ ಆಶೀರ್ವಾದ ದುರ್ಗಮ ಹಾದಿಯಲಿ ಕ್ರಮಿಸಿ ಹಳ್ಳಿಯ ಮೊದಲ ಸ್ನಾತಕೋತ್ತರ ಪದವಿ ಪಡೆದ ಈ ಪುಟ್ಟ ಜೀವದ ಮೇಲೆ ಇರಲಿ… ಅವಳು ಇನ್ನೂ ಎತ್ತರ ಬೆಳೆಯಲಿ..ಕನಸ ಸಸಿ... Read more »