ಮೋದಿಗೆ ಸಿದ್ದರಾಮಯ್ಯ ಪತ್ರ- ಭೂ ಸುಧಾರಣಾ ಕಾಯಿದೆ ತಿದ್ದುಪಡಿಯಿಂದ ಜಮೀನ್ಧಾರ್ ಪದ್ಧತಿ ಮರುಕಳಿಸುತ್ತದೆ

ರೈತರಿಗೆ ಮಾರಕವಾಗುವಂತೆ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ‌ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಬೆಂಗಳೂರು: ರೈತರಿಗೆ ಮಾರಕವಾಗುವಂತೆ... Read more »

ಉ.ಕ.198, ಹಳಿಯಾಳ-57 ಭಟ್ಕಳ-22,ಘೋಟ್ನೇಕರ್ ರಲ್ಲಿ ಸೋಂಕು ದೃಢ,ಕೆ.ಡಿ.ಸಿ.ಸಿ. ಗೆ ರಜೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಾಗಾಲೋಟ ಮುಂದುವರಿದಿದ್ದು ಇಂದು ಹಳಿಯಾಳದ 57 ಜನರು, ಭಟ್ಕಳ22, ಹೊನ್ನಾವರ 18, ಶಿರಸಿ16, ಕಾರವಾರ,ಯಲ್ಲಾಪುರಗಳಲ್ಲಿ ತಲಾ 12 ಸೇರಿ ಒಟ್ಟೂ 198 ಜನರಲ್ಲಿ ಕರೋನಾ ದೃಢಪಟ್ಟಿದೆ. ಕೆ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ, ವಿಧಾನಸಭಾ ಸದಸ್ಯ ಎಸ್.ಎಲ್.... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಜನಸಾಮಾನ್ಯರಿಗೆ ನ್ಯಾಯ ಒದಗಿಸಲು ಸರ್ಕಾರಿ ನೌಕರರಿಗೆ ಸಲಹೆ ನೀಡಿದ ಎ.ಡಿ.ಸಿ.ಕೆ.ಎಚ್.ಕೆ

ರೈತರು,ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಕೆಲಸಮಾಡಲು ಸರ್ಕಾರಿ ೵ನೌಕರರಿಗೆ ಸೂಚಿಸಿರುವ ಻಻ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಎಚ್.ಕೆ. ಜನಸಾಮಾನ್ಯರಿಗೆ ಸರ್ಕಾರ, ಆಡಳಿತ ವ್ಯವಸ್ಥೆ ತಮ್ಮೊಂದಿಗಿದೆ ಎನ್ನುವ ಭರವಸೆ ಬರುವಂತೆ ಸರ್ಕಾರಿ ನೌಕರರು ಜನರ ಕೆಲಸಮಾಡಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯ ನಾಲ್ಕೈದು ತಾಲೂಕುಗಳ ಬೆಳೆಸಮೀಕ್ಷೆ,... Read more »

ಜೋಗ್ ಫಾಲ್ಸ್‌ನಲ್ಲಿ ಆತ್ಮಹತ್ಯೆಗೆ ಮುಂದಾಗಿದ್ದ ಯುವಕ, ಪೊಲೀಸರಿಂದ ರಕ್ಷಣೆ

ಆಗಸ್ಟ್ 26 ರ ಬುಧವಾರ ಬೆಂಗಳೂರಿನ ಯುವಕನೊಬ್ಬ ಜೋಗ್ ಫಾಲ್ಸ್‌ನ ಭಾಗವಾಗಿರುವ ರಾಣಿ ಜಲಪಾತದ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸಾಗರ: ಆಗಸ್ಟ್ 26 ರ ಬುಧವಾರ ಬೆಂಗಳೂರಿನ ಯುವಕನೊಬ್ಬ ಜೋಗ್ ಫಾಲ್ಸ್‌ನ ಭಾಗವಾಗಿರುವ ರಾಣಿ ಜಲಪಾತದ ಮೇಲಿಂದ ಹಾರಿ... Read more »

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ಸಾಧ್ಯತೆ

ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.ಕೇಂದ್ರ ಚುನಾವಣಾ ಆಯೋಗ ಹೊರಡಿಸಿರುವ ಹೊಸ ಮಾರ್ಗಸೂಚಿಗಳಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಆಯೋಗ ಚುನಾವಣೆ ನಡೆಸಲಿದೆ. ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ವರ್ಷಾಂತ್ಯಕ್ಕೆ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ.... Read more »

an interview of a enviornment activist-ಬೀಜನೆಟ್ಟವ ಕಣ್ಣೀರಿಟ್ಟದ್ದು ಯಾಕೆ?

ರಾಜ್ಯದ ಻ಅತಿ ಹೆಚ್ಚು ಅರಣ್ಯ ಹೊಂದಿರುವ ಜಿಲ್ಲೆ ಉತ್ತರ ಕನ್ನಡದಲ್ಲಿ ತೆರೆಮರೆಯಲ್ಲಿ ಪರಿಸರ ಉಳಿವು, ಅಭಿವೃದ್ಧಿಗೆ ಶ್ರಮಿಸುತ್ತಿರುವ ಅನೇಕ ಪರಿಸರ ಕಾರ್ಯಕರ್ತರಿದ್ದಾರೆ. ಅಂಥವರಲ್ಲಿ ಸಿದ್ಧಾಪುರದ ಗಣಪತಿ ಹೆಗಡೆ ವಡ್ನಗದ್ದೆ ಒಬ್ಬರು. ಅವರ ಸೇವೆ,ಪರಿಸರ ಪೂರಕ ಕೆಲಸಗಳ ಬಗ್ಗೆ ಮುಕ್ತ ಮೂಖಾಮುಖಿ... Read more »

ಕೆಜಿಎಫ್-2 ಸಿನಿಮಾ ಪಾತ್ರಗಳಲ್ಲಿ ಬದಲಾವಣೆ: ಅನಂತ್ ನಾಗ್ ಪಾತ್ರಕ್ಕೆ ಪ್ರಕಾಶ್ ರಾಜ್

ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಕೆಜಿಎಫ್​ ಚಾಪ್ಟರ್ 2 ತಂಡ ಚಿತ್ರೀಕರಣಕ್ಕೆ ಚಾಲನೆ ನೀಡಿದೆ. ಇದೀಗ ಮೊದಲ ದಿನದ ಶೂಟಿಂಗ್​ನ ಫೋಟೋವೊಂದು ಸೋಷಿಯಲ್​... Read more »

ಗೋಕರ್ಣ ವಿವಾದ – ರಾಮಚಂದ್ರಪುರ ಮಠಕ್ಕೆ ಗೆಲುವು,ವೈದಿಕರಿಗೆ ಹಿನ್ನೆಡೆ

ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ರಾಮಚಂದ್ರಪುರ ಮಠದ ಸುಪರ್ದಿಗೆ ಒಳಪಟ್ಟ ನಂತರ ಻ಅಲ್ಲಿ ಪೂಜೆ ಮತ್ತು ಭಕ್ತರಿಂದ ದೇಣಿಗೆ ಸ್ವೀಕರಿಸಲು ಕೋರಿ ಅನಂತ ಻ಅಡಿ ನೇತೃತ್ವದಲ್ಲಿ 24 ಜನರು ಕಾರವಾರದ ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಻಻ಅರ್ಜಿಯನ್ನು ಹೈಕೋರ್ಟ್... Read more »

ಸರ್ಕಾರದ ಸುಗ್ರಿವಾಜ್ಞೆಗಳ ವಿರುದ್ಧ ಜೆ.ಡಿ.ಎಸ್. ಮನವಿ, ಉಗ್ರ ಪ್ರತಿಭಟನೆಯ ಎಚ್ಚರಿಕೆ

ರಾಜ್ಯ ಸರ್ಕಾರ ಇತ್ತೀಚೆಗೆ ಸುಗ್ರಿವಾಜ್ಞೆ ಮೂಲಕ ಜಾರಿ ಮಾಡಿದ ಜನವಿರೋಧಿ ಕಾಯಿದೆಗಳ ವಿರುದ್ಧ ಜಾತ್ಯಾತೀತ ಜನತಾದಳ ತನ್ನ ವಿರೋಧ ವ್ಯಕ್ತಪಡಿಸಿದೆ. ಈ ಬಗ್ಗೆ ರಾಜ್ಯದ ಎಲ್ಲಾ ಜಿಲ್ಲಾಕೇಂದ್ರ ತಾಲೂಕು ಕೇಂದ್ರಗಳ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಆಯಾ ಜಿಲ್ಲಾಧಿಕಾರಿಗಳು, ತಹಸಿಲ್ಧಾರರ ಮೂಲಕ... Read more »

ಮಧುಮೇಹಿಗಳನ್ನೂ ರಕ್ಷಿಸಬಲ್ಲ ಈ ಕ್ಷಿಪ್ರಪ್ರಸಾದಿತ ವಿನಾಯಕ!

ಶುಗರ್ ಅಥವಾ ಮಧುಮೇಹಿಗಳು ಈ ಗಣಪತಿಗೆ ಜೇನುತುಪ್ಪದಲ್ಲಿ ಅಭಿಷೇಕ ಮಾಡಿಸಿದರೆ ಅವರ ಶುಗರ್ ಕಡಿಮೆಯಾಗುತ್ತದಂತೆ.ಸಂತಾನ ಭಾಗ್ಯ, ವ್ಯಾಪಾರದಲ್ಲಿ ಲಾಭ, ಕೌಟುಂಬಿಕ ಕ್ಷೇಮ ಇವಗಳನ್ನೆಲ್ಲಾ ಬೇಡಿಕೊಂಡವರು ಇಲ್ಲಿ ಪ್ರಸಾದ ಪಡೆಯುತ್ತಾರೆ. ಹೀಗೆ ಕ್ಷಿಪ್ರ ಫಲ ನೀಡುವ ಈ ಗಣಪತಿಯನ್ನು ಕ್ಷಿಪ್ರಫಲವಿನಾಯಕ ಎಂದು... Read more »